Districts3 years ago
ದುಬಾರೆ ಮೀಸಲು ಅರಣ್ಯಕ್ಕೆ ಕಿಡಿಗೇಡಿಗಳಿಂದ ಬೆಂಕಿ – 30 ಎಕರೆ ನೆಡುತೋಪು ಸುಟ್ಟು ಕರಕಲು
ಮಡಿಕೇರಿ: ದುಬಾರೆ ಮೀಸಲು ಅರಣ್ಯಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ ಪರಿಣಾಮ 30 ಎಕರೆ ನೆಡುತೋಪು ಬೆಂಕಿಗಾಹುತಿಯಾಗಿದೆ. ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ದುಬಾರೆ ಮೀಸಲು ಅರಣ್ಯಕ್ಕೆ ಗುರುವಾರ ಸಂಜೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು, ಅರಣ್ಯ ಪ್ರದೇಶ...