Wednesday, 16th October 2019

Recent News

10 months ago

ರೋಗಿಗಳ ಸಂಬಂಧಿಗಳೇ ತಳ್ಳಬೇಕು – ಅಥಣಿ ಆಸ್ಪತ್ರೆಯಲ್ಲಿದೆ ಡಕೋಟಾ ಅಂಬುಲೆನ್ಸ್!

ಬೆಳಗಾವಿ(ಚಿಕ್ಕೋಡಿ): ಜಿಲ್ಲೆಯ ಅಥಣಿ ತಾಲೂಕು ಆಸ್ಪತ್ರೆಯಲ್ಲಿ ಡಕೋಟಾ ಅಂಬುಲೆನ್ಸ್ ಇದ್ದು, ಪ್ರತಿದಿನವೂ ತಳ್ಳಿ ಚಾಲನೆ ಮಾಡಬೇಕಾದ ದುಸ್ಥಿತಿಗೆ ತಲುಪಿದೆ. ಹೌದು, ಅಥಣಿ ಪಟ್ಟಣದ ತಾಲೂಕು ಆಸ್ಪತ್ರೆಯಲ್ಲಿ ಪ್ರತಿ ನಿತ್ಯ 108 ಅಂಬುಲೆನ್ಸ್ ಗಳನ್ನು ತಳ್ಳುವ ಮೂಲಕವೇ ಚಾಲನೆ ಮಾಡುತ್ತಿದ್ದಾರೆ. ಅಂಬುಲೆನ್ಸ್ ಗಳ ವ್ಯವಸ್ಥೆ ಸರಿಯಾಗಿಲ್ಲ. ಆದರೂ ಕೂಡ ಆಸ್ಪತ್ರೆಯವರು ಈ ಕುರಿತು ಕ್ರಮ ತೆಗೆದುಕೊಳ್ಳದೇ, ಅಂಬುಲೆನ್ಸ್ ಗಳನ್ನು ರಿಪೇರಿಯೂ ಮಾಡಿಸದೇ ಹಾಗೆಯೇ ಬಳಕೆ ಮಾಡುತ್ತಿರುವುದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ಆಸ್ಪತ್ರೆಗೆ ಬರುವವರು ಅವ್ಯವಸ್ಥೆಯಲ್ಲಿರುವ ಅಂಬುಲೆನ್ಸ್ ನೋಡಿ […]

10 months ago

ಬಿರುಕು ಮೂಡಿದ್ದು ಯಾಕೆ? ಸಮಸ್ಯೆ ಹೇಗೆ ಪರಿಹರಿಸಲಾಗುತ್ತದೆ? ಎಲ್ಲ ಪ್ರಶ್ನೆಗಳಿಗೆ ಉತ್ತರ ಕೊಟ್ಟ ಮೆಟ್ರೋ ಎಂಡಿ ಅಜಯ್ ಸೇಠ್

ಬೆಂಗಳೂರು: ನಮ್ಮ ಮೆಟ್ರೋ ಸಂಪೂರ್ಣವಾಗಿ ಸುರಕ್ಷಿತವಾಗಿದ್ದು, ಪ್ರಯಾಣಿಕರು ಈ ಬಗ್ಗೆ ಯಾವುದೇ ಅನುಮಾನ ಪಡುವುದು ಬೇಡ. ಈ ಬಗ್ಗೆ ನಾನು ಆಶ್ವಾಸನೆ ಕೊಡುತ್ತೇನೆ ಎಂದು ನಮ್ಮ ಮೆಟ್ರೋ ವ್ಯವಸ್ಥಾಪಕ ನಿರ್ದೇಶಕ ಅಜಯ್ ಸೇಠ್ ಭರವಸೆ ನೀಡಿದ್ದಾರೆ. ಟ್ರಿನಿಟಿ ವೃತ್ತ ಸಮೀಪದ ಮೆಟ್ರೋ ಸೇತುವೆಯ ವಯಾಡಕ್ಟ್ ನಲ್ಲಿ ಬಿರುಕು ಮೂಡಿದ ಸಂಬಂಧ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,...

ಶಾಲೆಯ ಛಾವಣಿ ಕಿತ್ತುಹಾಕಿ ಗಣೇಶನ ಮೂರ್ತಿಯನ್ನು ಬೀದಿಗೆ ತಂದ ಎಂಜಿನಿಯರ್!

1 year ago

ದಾವಣಗೆರೆ: ಶಾಲೆಯಲ್ಲಿ ಗಣೇಶ ಮೂತಿಯನ್ನು ಪ್ರತಿಷ್ಠಾಪನೆ ಮಾಡಿದ್ದೇವೆ ಎಂದು ಕೇಳದ, ಎಂಜಿನಿಯರ್ ಅಧಿಕಾರಿಯೊಬ್ಬರು ಶಾಲೆಯ ಛಾವಣಿಯನ್ನು ತೆಗೆಸಿದ ಘಟನೆ ಹರಪನಹಳ್ಳಿ ತಾಲೂಕಿನ ಮಾದಾಪುರ ಗ್ರಾಮದಲ್ಲಿ ನಡೆದಿದೆ. ಎಂಜಿನಿಯರ್ ಮಹಾಂತೇಶ್ ಹಾಗೂ ಕಾರ್ಮಿಕ ನವಾಜ್ ಶಾಲೆಯ ಛಾವಣಿ ತೆಗೆಸಿ ಹಾಕಿದವರು. ಗುರುವಾರ ಬೆಳಗ್ಗೆ...

ಪ್ರವಾಸಿಗರ ಆಕರ್ಷಣೆಯ ಕೇಂದ್ರ, ಐತಿಹಾಸಿಕ ಜಗನ್ಮೋಹನ ಅರಮನೆಗೆ ಬೀಗ!

1 year ago

ಮೈಸೂರು: ಜಿಲ್ಲೆಗೆ ಬರುವ ಪ್ರವಾಸಿಗರ ಆಕರ್ಷಣೆಯ ಕೇಂದ್ರವಾಗಿರುವ ಐತಿಹಾಸಿಕ ಜಗನ್ಮೋಹನ ಅರಮನೆಗೆ ಬೀಗ ಬಿದ್ದಿದೆ. ಅರಮನೆ ದುರಸ್ತಿಯಲ್ಲಿದೆ ಎಂದು ಅರಮನೆಯ ಮುಖ್ಯ ದ್ವಾರಕ್ಕೆ ಫಲಕ ಹಾಕಲಾಗಿದೆ. ಎರಡು ತಿಂಗಳ ಕಾಲ ಜಗನ್ಮೋಹನ ಅರಮನೆ ನೋಡಿ ಆನಂದಿಸುವ ಭಾಗ್ಯ ಪ್ರವಾಸಿಗರಿಗೆ ಇಲ್ಲವಾಗಿದೆ. ಅದರಲ್ಲೂ...

ಚಿನ್ನದ ನಾಡಲ್ಲೂ ರಸ್ತೆ ಗುಂಡಿಗಳ ಕಾರುಬಾರು – ಸ್ವಲ್ಪ ಯಾಮಾರಿದ್ರೂ ಪ್ರಾಣಕ್ಕೆ ಕುತ್ತು ಗ್ಯಾರಂಟಿ

2 years ago

ಕೋಲಾರ: ಹೆಸರಿಗಷ್ಟೇ ಚಿನ್ನದ ನಾಡು. ಆದರೆ ಇಲ್ಲಿಗೆ ಎಂಟ್ರಿ ಕೊಟ್ಟರೆ ಸಾಕು ಎಲ್ಲೆಲ್ಲೂ ಸಾವಿನ ರಸ್ತೆ ಗುಂಡಿಗಳು. ಚಿನ್ನದ ಮೌಲ್ಯಕ್ಕಾದರೂ ನಗರ ಸುಸ್ಥಿತಿಯಲ್ಲಿ ಇರಬೇಕು. ಆದರೆ ಇಲ್ಲಿರೋ ಸಾವಿನ ಗುಂಡಿಗಳನ್ನು ನೋಡಿದರೇ ಜನನಾಯಕರೇ ನಾಚಿಕೆ ಪಡಬೇಕು. ಮುಖ್ಯಮಂತ್ರಿಗಳು ರಾಜ್ಯ ಪ್ರವಾಸವನ್ನು ಕೋಲಾರದಿಂದಲೇ...