– ಚುನಾವಣೆಯ ಹೊತ್ತಲ್ಲೇ ಬರ್ಬರ ಹತ್ಯೆ – ಬೆಚ್ಚಿಬಿದ್ದ ರಾಷ್ಟ್ರ ರಾಜಧಾನಿ ನವದೆಹಲಿ: ರಾತ್ರೋರಾತ್ರಿ ಮಹಿಳಾ ಎಸ್ಐಯನ್ನು ದುಷ್ಕರ್ಮಿಗಳು ಗುಂಡಿಟ್ಟು ಹತ್ಯೆ ಮಾಡಿರುವ ಘಟನೆ ಶುಕ್ರವಾರ ರಾತ್ರಿ ರಾಷ್ಟ್ರ ರಾಜಧಾನಿ ನವದೆಹಲಿಯ ರೋಹಿಣಿ ಮೆಟ್ರೋ ಸ್ಟೇಷನ್ನಲ್ಲಿ...
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮತ್ತೆ ಗುಂಡಿನ ಸದ್ದು ಕೇಳಿಬಂದಿದ್ದು, ಎರಡು ದಿನಗಳ ಹಿಂದೆ ಪೊಲೀಸ್ ಸಿಬ್ಬಂದಿಗೆ ಚಾಕು ಹಾಕಿದ್ದ ದುಷ್ಕರ್ಮಿಗೆ ಖಾಕಿ ಪಡೆ ಗುಂಡೇಟು ಕೊಟ್ಟಿದೆ. ಗುಂಡೇಟು ತಿಂದ ಆರೋಪಿಯನ್ನು ಮರ್ಧಾನ್ ಖಾನ್ ಎಂದು ಗುರುತಿಸಲಾಗಿದೆ....
ಧಾರವಾಡ: ಹಣದ ವ್ಯವಹಾರಕ್ಕಾಗಿ ಯುವಕ ಕೊಲೆಯಾದ ಘಟನೆ ಧಾರವಾಡದಲ್ಲಿ ನಡೆದಿದೆ. ನಾಗರಾಜ್ ಹರಪನಹಳ್ಳಿ (23) ಕೊಲೆಯಾದ ಯುವಕ. ನಾಗರಾಜ್ ನಗರದ ಕೆಲಗೇರಿ ನಿವಾಸಿಯಾಗಿದ್ದು, ಶುಕ್ರವಾರ ದುಷ್ಕರ್ಮಿಗಳು ಆತನನ್ನು ಕೊಲೆ ಮಾಡಿದ್ದಾರೆ. ನಗರದ ಕರ್ನಾಟಕ ವಿಶ್ವವಿದ್ಯಾಲಯದ ಆವರಣದ...
ಪಾಟ್ನಾ: ಚಲಿಸುತ್ತಿದ್ದ ಟ್ರೈನಿನಲ್ಲಿ ದುಷ್ಕರ್ಮಿಗಳು ಬ್ಯಾಂಕ್ ಅಧಿಕಾರಿಯನ್ನು ಕೊಲೆ ಮಾಡಿದ ಘಟನೆ ಗುರುವಾರ ಬಿಹಾರದಲ್ಲಿ ನಡೆದಿದೆ. ಮಿಲಿಂದ್ ಕುಮಾರ್ (28) ಕೊಲೆಯಾದ ಬ್ಯಾಂಕ್ ಅಧಿಕಾರಿ. ಮಿಲಿಂದ್ ಜಮುಯಿ ಜಿಲ್ಲೆಯಲ್ಲಿ ಇರುವ ಕೆನರಾ ಬ್ಯಾಂಕಿನಲ್ಲಿ ಕೆಲಸ ಮಾಡುತ್ತಿದ್ದರು....
ರಾಮನಗರ: ಶಿವರಾತ್ರಿ ಹಬ್ಬದಂದು ಸಿಎಂ ಸ್ವಕ್ಷೇತ್ರದಲ್ಲಿ ಹಾಡಹಾಗಲೇ ದುಷ್ಕರ್ಮಿಯೊಬ್ಬ ಕಾರಿನಲ್ಲಿ ಗನ್ ಹಿಡಿದು ಹೆದ್ದಾರಿಯ ರಸ್ತೆಯುದ್ದಕ್ಕೂ ಪುಂಡಾಟಿಕೆ ನಡೆಸಿದ ಘಟನೆ ನಡೆದಿದೆ. ಬೆಂಗಳೂರು – ಮೈಸೂರು ಹೆದ್ದಾರಿಯ ಚನ್ನಪಟ್ಟಣ್ಣದಿಂದ ರಾಮನಗರ ತನಕ ಹೆದ್ದಾರಿಯಲ್ಲಿ ಕಾರ್ ಹೊರಗಡೆ...
ಬೆಂಗಳೂರು: ಪಾರ್ಟಿಗೆ ಎಂದು ಮನೆಯಿಂದ ಹೊರಗೆ ಹೋಗಿದ್ದ ಯುವಕನನ್ನು ಅಡ್ಡಗಟ್ಟಿ ದುಷ್ಕರ್ಮಿಗಳು ಕೊಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮಹಮ್ಮದ್ ಯುಸೂಫ್ ದುಷ್ಕರ್ಮಿಗಳ ಅಟ್ಟಹಾಸಕ್ಕೆ ಕೊಲೆಯಾದ ಯುವಕ. ಯುಸೂಫ್ ಮೂಲತಃ ಶಿವಮೊಗ್ಗದವ ನಿವಾಸಿಯಾಗಿದ್ದು, ಬಿಳಿಕಳ್ಳಿಯಲ್ಲಿ ವೆಲ್ಡಿಂಗ್...
ಕಾರವಾರ: ಹಿರಿಯ ವಕೀಲ ದಾಂಡೇಲಿ ತಾಲೂಕು ಹೋರಾಟ ಸಮಿತಿ ಅಧ್ಯಕ್ಷನನ್ನು ಬೈಕಿನಲ್ಲಿ ಬಂದ ದುಷ್ಕರ್ಮಿಯೊಬ್ಬ ಲಾಂಗ್ ನಿಂದ ಹಲ್ಲೆ ನಡೆಸಿ ಬರ್ಬರ ಹತ್ಯೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ದಾಂಡೇಲಿ ಬಸ್...
ಬೆಂಗಳೂರು: ರಾಜಕೀಯ ದ್ವೇಷದ ಹಿನ್ನೆಲೆಯಲ್ಲಿ ತಡರಾತ್ರಿ ಐದಾರು ಬೈಕ್ಗಳಲ್ಲಿ ಆಗಮಿಸಿದ ದುಷ್ಕರ್ಮಿಗಳು ಮಚ್ಚು-ಲಾಂಗುಗಳನ್ನು ಝಳಪಿಸಿ ಸಾರ್ವಜನಿಕರ ಸ್ವತ್ತುಗಳನ್ನು ಜಖಂಗೊಳಿಸಿರುವ ಘಟನೆ ನಗರದ ಚೋಳರಪಾಳ್ಯದಲ್ಲಿ ನಡೆದಿದೆ. ಚೋಳರಪಾಳ್ಯದ 2ನೇ ಕ್ರಾಸ್ನಲ್ಲಿರುವ ಕಾಂಗ್ರೆಸ್ ಕಚೇರಿಗೆ ನುಗ್ಗಿರುವ ದುಷ್ಕರ್ಮಿಗಳು ಹಲವು...
ನವದೆಹಲಿ: ಬಿಜೆಪಿ ಮುಖಂಡ ಹಾಗೂ ಅವರ ಭದ್ರತಾ ಸಿಬ್ಬಂದಿಯೊಬ್ಬರು ದುಷ್ಕರ್ಮಿಗಳ ಗುಂಡಿಗೆ ಬಲಿಯಾದ ಘಟನೆ ಗ್ರೇಟರ್ ನೊಯ್ಡಾದ ಬಿಸ್ರಖ್ ಎಂಬಲ್ಲಿ ಗುರುವಾರ ನಡೆದಿದೆ. ಶಿವಕುಮಾರ್ ಯಾದವ್ ಹತ್ಯೆಯಾದ ಬಿಜೆಪಿ ಮುಖಂಡ. ಇವರು ಗ್ರೇಟರ್ ನೊಯ್ಡಾದ ಬೆಹ್ಲೋಲ್ಪುರ್...
ಬೆಂಗಳೂರು: ನಗರದಲ್ಲಿ ಜನರ ರಕ್ಷಣೆಗೆಂದು ಇರುವ ಪೊಲೀಸರಿಗೇ ರಕ್ಷಣೆ ಇಲ್ಲದಂತಾಗಿದೆ. ಗುರುವಾರ ರಾತ್ರಿ ಡಿಜೆ ಹಳ್ಳಿಯ ಸಬ್ ಇನ್ಸ್ಪೆಕ್ಟರ್ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಶಾಂಪೂರ್ ಬಳಿ ದುಷ್ಕರ್ಮಿಗಳ ಗುಂಪೊಂದು ಜಗಳವಾಡುತ್ತಿತ್ತು. ಘಟನೆಯ ಮಾಹಿತಿ ಪಡೆದ...
ಬರೇಲಿ: ಉತ್ತರಪ್ರದೇಶದ ಬರೇಲಿ ಜಿಲ್ಲೆಯ ನವಾಬ್ಗಂಜ್ ಪ್ರದೇಶದ ಮನೆಯೊಂದರಲ್ಲಿ ಇಬ್ಬರು ಯುವತಿಯರು ಮಲಗಿದ್ದ ಸಂದರ್ಭದಲ್ಲಿ ದುಷ್ಕರ್ಮಿಗಳು ಅವರಿಗೆ ಬೆಂಕಿಯಿಟ್ಟ ಆಘಾತಕಾರಿ ಘಟನೆ ನಡೆದಿದೆ. 18 ವರ್ಷದ ಗುಲ್ಶಾನ್ ಹಾಗೂ 17 ವರ್ಷದ ಫಿಜಾ ಮಲಗಿದ್ದ ವೇಳೆ...
ವಿಜಯಪುರ: ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯೋರ್ವರನ್ನು ಕೊಚ್ಚಿ ಕೊಲೆಗೈದ ಭೀಕರ ಕೃತ್ಯವೊಂದು ಬಿಜಾಪುರ ಜಿಲ್ಲೆಯಲ್ಲಿ ಇಂದು ನಡೆದಿದೆ. ಜಿಲ್ಲೆಯ ಇಂಡಿ ತಾಲೂಕಿನ ಬರಡೋಲ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮಲ್ಲಪ್ಪ ಅಗಸರ(35) ಕೊಲೆಯಾದ ದುರ್ದೈವಿ. ಮಲ್ಲಪ್ಪ ರಾತ್ರಿ...