Recent News

6 hours ago

ಕಾಂಡೋಮ್ ಬಳಸದೇ ಸೆಕ್ಸ್- ರೇಪ್ ಕೇಸ್ ದಾಖಲಿಸಿದ ಯುವತಿ

ಲಂಡನ್: ವೈದ್ಯನೊಬ್ಬ ಸೆಕ್ಸ್ ಮಾಡುವ ವೇಳೆ ಕಾಂಡೋಮ್ ಬಳಸದಿದ್ದಕ್ಕೆ ಯುವತಿ ತನ್ನ ಮೇಲೆ ಲೈಂಗಿಕವಾಗಿ ದೌರ್ಜನ್ಯ ಎಸಗಿದ್ದಾನೆ ಎಂದು ದೂರು ದಾಖಲಿಸಿದ್ದಾಳೆ. ಮ್ಯಾಥ್ಯೂ ಸೆವೆಲ್ ಸೆಕ್ಸ್ ಮಾಡುವಾಗ ಕಾಂಡೋಮ್ ಬಳಸದೆ ಈಗ ಪೊಲೀಸರ ಅಥಿತಿಯಾಗಿದ್ದಾನೆ. ಸೆವೆಲ್ ಕಾಂಡೋಮ್ ಬಳಸಲಿಲ್ಲ ಮತ್ತು ಅಸುರಕ್ಷಿತ ಲೈಂಗಿಕ ಕ್ರಿಯೆಗೆ ತಾನು ಎಂದಿಗೂ ಒಪ್ಪುವುದಿಲ್ಲ ಎಂದು ಯುವತಿ ಆರೋಪಿಸಿದ್ದಾಳೆ. ಹೀಗಾಗಿ ಅತ್ಯಾಚಾರದ ಆರೋಪದ ಮೇರೆಗೆ ಸೆವೆಲ್ ನನ್ನು ಪೊಲೀಸರು ಬಂಧಿಸಿದ್ದಾರೆ. 23 ವರ್ಷ ಯುವತಿಯನ್ನು ಆರೋಪಿ ಸೆವೆಲ್ ಡೇಟಿಂಗ್ ಆ್ಯಪ್ ಟಿಂಡರ್ ಮೂಲಕ […]

1 day ago

ಸರ್ಕಾರಿ ಯೋಜನೆಗೆ ಒಳಪಡುವ ಎಲ್ಲರೂ ಎಸಿಬಿ ಚೌಕಟ್ಟಿಗೆ: ಡಿವೈಎಸ್ಪಿ ಗೋಪಾಲ್

ನೆಲಮಂಗಲ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಭ್ರಷ್ಟಾಚಾರ ನಿಗ್ರಹ ದಳದ ವತಿಯಿಂದ ಸಾರ್ವಜನಿಕ ಸಭೆಯನ್ನ ನೆಲಮಂಗಲ ತಾಲೂಕಿನ ಡಾಬಸ್ ಪೇಟೆ ಗ್ರಾಮ ಪಂಚಾಯತಿ ಆವರಣದಲ್ಲಿ ಆಯೋಜಿಸಿದ್ದರು. ಸರ್ಕಾರಿ ಯೋಜನೆ ಮತ್ತು ಅನುದಾನದ ಹಣಕ್ಕೆ ಒಳಪಡುವವರು ಎಲ್ಲರೂ ಎಸಿಬಿ ಚೌಕಟ್ಟಿಗೆ ಬರುತ್ತಾರೆ. ಯಾರು ಲಂಚ ಕೇಳುವ ಹಾಗೂ ಸರ್ಕಾರಿ ಅಧಿಕಾರಿಗಳು ಕೆಲಸವನ್ನು ಮುಂದೂಡಿ ಹಣಕ್ಕೆ ಬೇಡಿಕೆ ಇಟ್ಟರೆ ಕ್ರಮ...

ಸುಳ್ಳು ದಾಖಲೆ ನೀಡಿ ಪ್ರೊಫೆಸರ್ ಹುದ್ದೆ ಗಿಟ್ಟಿಸಿಕೊಂಡ ಡಾಕ್ಟರ್?

1 week ago

ಹಾಸನ: ಸುಳ್ಳು ದಾಖಲೆ ನೀಡಿ ಹಾಸನ ಮೆಡಿಕಲ್ ಕಾಲೇಜಿನಲ್ಲಿ (ಹಿಮ್ಸ್) ಡಾಕ್ಟರ್ ರವಿಕುಮಾರ್ ಪ್ರೊಫೆಸರ್ ಹುದ್ದೆ ಗಿಟ್ಟಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು ನ್ಯಾಯಾಲಯ ವಿಚಾರಣೆಗೆ ಆದೇಶ ನೀಡಿದೆ. ಡಾಕ್ಟರ್ ರವೀಂದ್ರ ಸುಳ್ಳು ಸೇವಾನುಭವ ದಾಖಲೆ ಪತ್ರ ನೀಡಿ ಹಾಸನ ವೈದ್ಯಕೀಯ...

ತಮಿಳುನಾಡಿನಲ್ಲಿ ಕನ್ನಡಿಗರ ಮೇಲೆ ಹಲ್ಲೆ, ದೌರ್ಜನ್ಯ

1 week ago

ಚಿಕ್ಕಬಳ್ಳಾಪುರ: ತಮಿಳುನಾಡಿನ ಮೇಲ್ ಮರವತ್ತೂರಿನಲ್ಲಿ ಕನ್ನಡಿಗರ ಮೇಲೆ ತಮಿಳಿಗರು ಮನಸ್ಸೋ ಇಚ್ಛೆ ಹಲ್ಲೆ ಮಾಡಿ ದೌರ್ಜನ್ಯ ಎಸಗಿರುವ ಘಟನೆ ನಡೆದಿದೆ. ಚಿಕ್ಕಬಳ್ಳಾಪುರ ನಗರ ಹಾಗೂ ಯಲಹಂಕ ಬಳಿಯ ಸಿಂಗನಾಯಕನಹಳ್ಳಿಯಿಂದ ಖಾಸಗಿ ಬಸ್ ಮೂಲಕ 53 ಮಂದಿ ಭಕ್ತರು ಮೇಲ್ ಮರವತ್ತೂರಿನ ಆದಿ...

ಹಾಸ್ಟೆಲ್ ಮಾಲೀಕನ ಅಪ್ರಾಪ್ತ ಮಗನಿಂದ್ಲೇ ಯುವತಿಯ ರೇಪ್

1 week ago

– ಕೃತ್ಯ ವೀಡಿಯೋ ಮಾಡಿದ ಸ್ನೇಹಿತ – ಸ್ನೇಹಿತನಿಂದ್ಲೂ ಅತ್ಯಾಚಾರ ಹೈದರಾಬಾದ್: ಯುವತಿಯ ಮೇಲೆ ಅಪ್ರಾಪ್ತ ಸೇರಿ ಇಬ್ಬರು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ನಗರದ ಜುಬಿಲಿ ಹಿಲ್ಸ್‌ನಲ್ಲಿ ನಡೆದಿದೆ. ಡಿಸೆಂಬರ್ 28 ರಂದು ಈ ಘಟನೆ ನಡೆದಿದ್ದು, ಸಂತ್ರಸ್ತೆ ದೂರು...

ಎಷ್ಟು ಹಣ ಬೇಕ್ ಹೇಳಿ ಕೊಡ್ತೀನಿ, ಲಾಡ್ಜ್‌ಗೆ ಬನ್ನಿ: ಸಬ್‌ಇನ್ಸ್‌ಪೆಕ್ಟರಿಗೆ ಅಪರಿಚಿತ ಕರೆ

1 week ago

ಬೆಂಗಳೂರು: ಮಹಿಳಾ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹಿಂದೆ ಅಪರಿಚಿತ ಕಾಮುಕನೊಬ್ಬ ಹಿಂದಬಿದ್ದು ಮಾನಸಿಕ ಹಿಂಸೆ ನೀಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಪೊಲೀಸ್ ಠಾಣೆಯೊಂದರಲ್ಲಿ ಕೆಲಸ ಮಾಡುತ್ತಾ ಇರುವ ಸಬ್ ಇನ್ಸ್ ಪೆಕ್ಟರ್‍ಗೆ ಕಾಲ್ ಮಾಡಿದ ಕಾಮುಕ ಮಂಚಕ್ಕೆ ಕರೆದಿದ್ದಾನೆ....

ಶಿಕ್ಷಕಿ ಜೊತೆ ಪೊಲೀಸ್ ಪೇದೆ ಲವ್ವಿ, ಡವ್ವಿ- ಶಾಲೆಗೆ ನುಗ್ಗಿ ಅನುಚಿತ ವರ್ತನೆ

1 week ago

ಚಿಕ್ಕಬಳ್ಳಾಪುರ: ಶಾಲಾ-ಕಾಲೇಜು ಸಾರ್ವಜನಿಕ ಸ್ಥಳದಲ್ಲಿ ನಾಗರಿಕರಿಗೆ ರಕ್ಷಣೆ ಕೊಡಬೇಕಾದ ಪೊಲೀಸ್ ಪೇದೆಯೇ ಶಾಲಾ ಶಿಕ್ಷಕಿಯೊಂದಿಗೆ ಅಸಭ್ಯವಾಗಿ ವರ್ತಿಸಿರುವ ಘಟನೆ ಜಿಲ್ಲೆಯ ಗುಡಿಬಂಡೆ ಪಟ್ಟಣದಲ್ಲಿ ನಡೆದಿದೆ. ಗುಡಿಬಂಡೆ ಪೊಲೀಸ್ ಠಾಣೆಯ ಗುಪ್ತವಾರ್ತೆಯ ಪೇದೆ ರಮೇಶ್ ಅನುಚಿತ ವರ್ತನೆ ತೋರಿದ ಪೇದೆ. ಇಲ್ಲಿನ ಖಾಸಗಿ...

ಪಬ್ಲಿಕ್ ಟಿವಿ ಇಂಪ್ಯಾಕ್ಟ್ – ಫ್ರೀ ಕಾಶ್ಮೀರ ಪ್ಲೇಕಾರ್ಡ್ ಪ್ರದರ್ಶಿಸಿದವರ ಮೇಲೆ ದೂರು ದಾಖಲು

1 week ago

ಮೈಸೂರು: ಮೈಸೂರು ವಿವಿಯಲ್ಲಿ ಫ್ರೀ ಕಾಶ್ಮಿರ ಪ್ಲೇಕಾರ್ಡ್ ಪ್ರದರ್ಶನ ವಿಚಾರವಾಗಿ ಪಬ್ಲಿಕ್ ಟಿವಿ ವರದಿ ಬಿತ್ತರಿಸಿದ ನಂತರ ಮೈಸೂರು ಪೊಲೀಸರು ಎಚ್ಚೆತ್ತಿದ್ದಾರೆ. ಘಟನೆ ಬಗ್ಗೆ ಸ್ವಯಂ ಪ್ರೇರಿತ ದೂರು ದಾಖಲಗೆ ಮೈಸೂರು ನಗರ ಪೊಲೀಸ್ ಆಯುಕ್ತ ಕೆ.ಟಿ. ಬಾಲಕೃಷ್ಣ ಜಯಲಕ್ಷ್ಮೀಪುರಂ ಪೊಲೀಸ್...