ತಲೆಕೂದಲು ಕಸಿಯಿಂದ ವ್ಯಕ್ತಿ ಸಾವು – ಅಕ್ರಮ ಸಲೂನ್ಗಳ ವಿರುದ್ಧ ತನಿಖೆಗೆ ಕೋರ್ಟ್ ಸೂಚನೆ
ನವದೆಹಲಿ: ರಾಷ್ಟ್ರರಾಜಧಾನಿಯಲ್ಲಿ ತರಬೇತಿಯಿಲ್ಲದೆ ತಲೆಕೂದಲು ಕಸಿ ಮತ್ತು ಸೌಂದರ್ಯಕ್ಕೆ ಸಂಬಂಧಿಸಿದ ಶಸ್ತ್ರಚಿಕಿತ್ಸೆ ನಡೆಯುತ್ತಿರುವ ಬಗ್ಗೆ ದೆಹಲಿ…
ಕಛೇರಿಯಲ್ಲಿ ಶೇ.50, ಮದುವೆಗೆ 20 ಜನ ಮಾತ್ರ ಅವಕಾಶ – ಹೊಸ ನಿಯಮ ಜಾರಿಗೊಳಿಸಿದ ದೆಹಲಿ ಸರ್ಕಾರ
ನವದೆಹಲಿ: ಓಮಿಕ್ರಾನ್ ಸೋಂಕಿತರ ಸಂಖ್ಯೆ ದೆಹಲಿಯಲ್ಲಿ ಮಿತಿ ಮೀರಿ ಏರಿಕೆ ಕಾಣುತ್ತಿದ್ದಂತೆ ದೆಹಲಿ ಸರ್ಕಾರ ಇನ್ನಷ್ಟು…
ಪಟಾಕಿ ಇಲ್ಲದೇ ದೀಪಾವಳಿ ಆಚರಿಸಲು ಶಾಲೆಗಳಲ್ಲೇ ಮಕ್ಕಳಿಗೆ ಪ್ರೇರಣೆ- ದೆಹಲಿ ಸರ್ಕಾರದಿಂದ ಹೊಸ ಪ್ರಯತ್ನ
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಉಂಟಾಗಿರುವ ವಾಯು ಮಾಲಿನ್ಯದಿಂದ ಕಂಗೆಟ್ಟಿರುವ ಅರವಿಂದ್ ಕೇಜ್ರಿವಾಲ್ ನೇತೃತ್ವದ ಸರ್ಕಾರ,…
ಮದ್ಯ ಹೋಂ ಡೆಲಿವರಿಗೆ ದೆಹಲಿಯಲ್ಲಿ ಅವಕಾಶ- ಷರತ್ತು ಅನ್ವಯ
ನವದೆಹಲಿ: ನಗರದಲ್ಲಿ ಕೋವಿಡ್-10 ನಿರ್ಬಂಧಗಳು ಜಾರಿಯಲ್ಲಿರುವುದರಿಂದ ಭಾರತೀಯ ಮದ್ಯ ಮತ್ತು ವಿದೇಶಿ ಮದ್ಯಗಳನ್ನು ಹೋಂ ಡೆಲಿವರಿ…
ಕೊರೊನಾಗೆ ಬಲಿಯಾದ ವೈದ್ಯನ ಕುಟುಂಬಕ್ಕೆ 1 ಕೋಟಿ ಪರಿಹಾರ
ನವದೆಹಲಿ: ಕೊರೊನಾ ಎಂಬ ಚೀನಿ ವೈರಸ್ ಗೆ ಇದೀಗ ವಾರಿಯರ್ಸ್ ಗಳು ಕೂಡ ಬಲಿಯಾಗುತ್ತಿದ್ದಾರೆ. ಹೀಗೆ…
ನಿರ್ಭಯಾ ಕೇಸ್ – ಕಾಮುಕರ ಗಲ್ಲು ಶಿಕ್ಷೆ ಮುಂದೂಡಿಕೆ?
ನವದೆಹಲಿ: ನಿರ್ಭಯಾ ಪ್ರಕರಣದ ದೋಷಿಗಳ ಗಲ್ಲು ಶಿಕ್ಷೆಯ ದಿನಾಂಕ ಮುಂದೂಡಿಕೆಯಾಗುವ ಸಾಧ್ಯತೆಯಿದೆ. ಈ ಹಿಂದೆ ಸುಪ್ರೀಂ…
ಶೀಘ್ರದಲ್ಲೇ ನಿರ್ಭಯಾ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ
ನವದೆಹಲಿ: 2012ರ `ನಿರ್ಭಯಾ' ಅತ್ಯಾಚಾರ ಪ್ರಕರಣದ ದೋಷಿರ್ಯೋವ ಗಲ್ಲು ಶಿಕ್ಷೆಯಿಂದ ಕ್ಷಮಾದಾನ ಕೋರಿ ಸಲ್ಲಿಸಿದ್ದ ಅರ್ಜಿಯನ್ನು…
ನನ್ನ ಮಗನ ಜೊತೆ ಟೈಲರ್ ಮಗ ಐಐಟಿಯಲ್ಲಿ ಓದುತ್ತಿರುವುದು ಖುಷಿಯ ವಿಚಾರ: ಕೇಜ್ರಿವಾಲ್
ನವದೆಹಲಿ: ನನ್ನ ಮಗನ ಜೊತೆ ಒಬ್ಬ ಟೈಲರ್ ಮಗನು ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ)ಯಲ್ಲಿ ಓದುತ್ತಿರುವುದು…
ಅಕ್ಟೋಬರ್ನಿಂದ ಮೆಟ್ರೋ, ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಭಾಗ್ಯ – ಕೇಜ್ರಿವಾಲ್ ಗಿಫ್ಟ್
ನವದೆಹಲಿ: ರಕ್ಷಾ ಬಂಧನ ಹಬ್ಬದ ಅಂಗವಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಮಹಿಳೆಯರಿಗೆ ಭರ್ಜರಿ…
ವಾಯುಮಾಲಿನ್ಯ ನಿಯಂತ್ರಣ ವಿಫಲ – ಎನ್ಜಿಟಿಯಿಂದ ದೆಹಲಿ ಸರ್ಕಾರಕ್ಕೆ 25 ಕೋಟಿ ರೂ. ಫೈನ್
- ಸರ್ಕಾರದ ಖಜಾನೆಯಿಂದ ದಂಡ ಕಟ್ಟುವಂತಿಲ್ಲ ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ವಾಯು ಮಾಲಿನ್ಯವನ್ನು ನಿಯಂತ್ರಿಸುವಲ್ಲಿ ವಿಫಲವಾಗಿರುವ…