Saturday, 14th December 2019

1 month ago

ವಕೀಲರು, ಪೊಲೀಸರ ಮಧ್ಯೆ ಮಾರಾಮಾರಿ – ಕಾರುಗಳಿಗೆ ಬೆಂಕಿ, ಕೋರ್ಟ್ ಆವರಣದಲ್ಲಿ ಹೈಡ್ರಾಮಾ

ನವದೆಹಲಿ: ತೀಸ್ ಹಜಾರಿ ನ್ಯಾಯಾಲಯ ಆವರಣದಲ್ಲಿ ಇಂದು ಸಂಜೆ ಹೈಡ್ರಾಮಾ ನಡೆದಿದ್ದು ವಕೀಲರು, ಪೊಲೀಸರ ಮಧ್ಯೆ ಮಾರಾಮಾರಿ ನಡೆದು ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಘಟನೆಯಲ್ಲಿ ಹಲವು ಕಾರುಗಳಿಗೆ ಬೆಂಕಿ ಹಚ್ಚಲಾಗಿದ್ದು, ಒರ್ವ ವಕೀಲರಿಗೆ ಗಂಭೀರ ಗಾಯವಾಗಿದೆ. ಪೊಲೀಸರ ವರ್ತನೆ ಖಂಡಿಸಿ ನೂರಾರು ವಕೀಲರು ನ್ಯಾಯಾಲಯದ ಆವರಣದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. Delhi: An ANI journalist was hit by lawyers at Tis Hazari Court while he was covering the scuffle between lawyers&Delhi […]

1 month ago

4 ಕೋಟಿ ವೆಚ್ಚದ ಮೇಲ್ಸೇತುವೆ ಕಳ್ಳತನ

-ಇಟ್ಟಿಗೆ, ರೇಲಿಂಗ್ ಸಹ ಕದ್ದರು ನವದೆಹಲಿ: ದೇಶದ ರಾಜಾಧಾನಿಯಲ್ಲಿ ಪಾದಚಾರಿಗಳಿಗಾಗಿ ನಿರ್ಮಿಸಿದ್ದ ಮೇಲ್ಸೇತುವೆ ಕಳ್ಳತನವಾಗಿದೆ. ಸೌಥ್ ಸೆಂಟ್ರಲ್ ದೆಹಲಿಯಲ್ಲಿ ಜವಾಹರ್ ಲಾಲ್ ಸ್ಟೇಡಿಯಂಗೆ ಹೋಗಲು ಪಾದಚಾರಿಗಳಿಗಾಗಿ 2010ರಲ್ಲಿ ಮೇಲ್ಸೇತುವೆ ನಿರ್ಮಿಸಲಾಗಿತ್ತು. ಕೆಲವೇ ತಿಂಗಳಲ್ಲಿ ಸೇತುವೆಗೆ ಅಳವಡಿಸಿದ್ದ ವಸ್ತುಗಳನ್ನು ಕದಿಯಲು ಜನರು ಪ್ರಾರಂಭಿಸಿದ್ದರು. ಸೇತುವೆ ಉದ್ಘಾಟನೆಯಾದಾಗ ಎರಡು ಬದಿಯಲ್ಲಿ ಎಲಿವೇಟರ್ ವ್ಯವಸ್ಥೆ ಕಲ್ಪಿಸಲಾಗಿತ್ತು. ಎಲಿವೇಟರ್ ಬಳಸುವ ಜೊತೆಗೆ...

ನಾಳೆಯೂ ಬೆಂಗಳೂರಿಗೆ ಬರಲ್ಲ ಡಿಕೆಶಿ

2 months ago

ನವದೆಹಲಿ: ಬುಧವಾರ ತಿಹಾರ್ ಜೈಲಿನಿಂದ ಬಿಡುಗಡೆಯಾಗಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಶನಿವಾರ ಬೆಂಗಳೂರಿಗೆ ಆಗಮಿಸಲಿದ್ದಾರೆ. ಬುಧವಾರ ರಾತ್ರಿ ಸುಮಾರು 9.15ಕ್ಕೆ ತಿಹಾರ್ ಜೈಲಿನಿಂದ ಹೊರ ಬಂದ ಡಿ.ಕೆ.ಶಿವಕುಮಾರ್, ತಮ್ಮನ್ನು ಬೆಂಬಲಿಸಿದ ಎಲ್ಲ ಕಾರ್ಯಕರ್ತರು, ಪಕ್ಷದ ನಾಯಕರಿಗೆ ಧನ್ಯವಾದ ಸಲ್ಲಿಸಿದ್ದರು. ತದನಂತರ ನೇರವಾಗಿ...

ಡಿಕೆಶಿ ನಿವಾಸದ ಮೇಲೆ ಸಿಬಿಐ ದಾಳಿ

2 months ago

ನವದೆಹಲಿ: ತಿಹಾರ್ ಜೈಲಿನಲ್ಲಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಮತ್ತೊಂದು ಕಂಟಕ ಶುರುವಾಗಿದೆ. ಇಂದು ಡಿಕೆ ಶಿವಕುಮಾರ್ ಮಾಲೀಕತ್ವದ ದೆಹಲಿಯ ಸಫ್ದರ್ ಜಂಗ್ ಎನ್‍ಕ್ಲೇವ್ ಬಿ-4/17 ನಿವಾಸದ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದೆಹಲಿಯ ಹೈಕೋರ್ಟ್ ನಲ್ಲಿ ಡಿ.ಕೆ.ಶಿವಕುಮಾರ್ ಜಾಮೀನಿಗಾಗಿ ಅರ್ಜಿ...

ಬ್ರ್ಯಾಂಡೆಡ್ ಲಿಕ್ಕರ್ ಬೆಲೆ ಇಳಿಕೆ

2 months ago

ನವದೆಹಲಿ: ದೇಶದ ರಾಜಧಾನಿಯಲ್ಲಿ ಕೆಲವೇ ದಿನಗಳಲ್ಲಿ ಬ್ರ್ಯಾಂಡೆಡ್ ಮತ್ತು ವಿದೇಶಿ ಲಿಕ್ಕರ್ ಬೆಲೆಯಲ್ಲಿ ಇಳಿಕೆಯಾಗಲಿದೆ. ಅಂದಾಜು 1 ಸಾವಿರ ರೂ. ಬೆಲೆ ಇಳಿಕೆಯಾಗಲಿದೆ ಎಂದು ವರದಿಯಾಗಿದೆ. ಈಗಾಗಲೇ Chivas Regal, Ballantine Finest ಮತ್ತು Absolut Vodka ತನ್ನ ಬೆಲೆ ಇಳಿಕೆಯನ್ನು...

ಮಕ್ಕಳೊಂದಿಗೆ ಕ್ರಿಕೆಟ್ ಆಡಿದ ರಾಹುಲ್ ಗಾಂಧಿ

2 months ago

ಚಂಡೀಗಢ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ರೇವರಿಯಲ್ಲಿ ಮಕ್ಕಳೊಂದಿಗೆ ಕ್ರಿಕೆಟ್ ಆಡಿ ಸಂಭ್ರಮಿಸಿದ್ದು, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಹವಾಮಾನ ವೈಪರಿತ್ಯದಿಂದಾಗಿ ಹೆಲಿಕಾಪ್ಟರ್ ದೆಹಲಿಗೆ ಲ್ಯಾಂಡ್ ಆಗುವುದನ್ನು ಸ್ಥಗಿತಗೊಳಿಸಲಾಯಿತು. ಹೀಗಾಗಿ ಮರಳಿ ಹರ್ಯಾಣಕ್ಕೆ ತೆರಳುವಂತೆ ಮರುನಿರ್ದೇಶಿಸಲಾಯಿತು. ಹರ್ಯಾಣದ ಮಹೇಂದ್ರಘಢನಲ್ಲಿ...

ಗಾರ್ಡನ್ ಪಾಟ್ ಕಳ್ಳತನ – ವಿಡಿಯೋ ಮಾಡುತ್ತಿದ್ದಂತೆ ಕಳ್ಳ ಪರಾರಿ

2 months ago

– ವಿಡಿಯೋ ಫುಲ್ ವೈರಲ್ – ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಆಕ್ರೋಶ ನವದೆಹಲಿ: ಕಂಬಗಳು ಸುಂದರವಾಗಿ ಕಾಣಲೆಂದು ಹಾಕಲಾಗಿದ್ದ ವರ್ಟಿಕಲ್ ಗಾರ್ಡನ್ ಪಾಟ್‍ಗಳನ್ನು ವ್ಯಕ್ತಿಯೊಬ್ಬ ಕದ್ದಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗಿದೆ. ದೆಹಲಿಯ ನಗರ ಸುಂದರವಾಗಿ ಕಾಣಲೆಂದು...

ದೆಹಲಿ ಹೈಕೋರ್ಟಿನಿಂದ ಡಿಕೆಶಿಗೆ ಸಿಗುತ್ತಾ ಬೇಲ್?

2 months ago

ನವದೆಹಲಿ: ತಿಹಾರ್ ಜೈಲಿನಲ್ಲಿರುವ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಗೆ ಇಂದು ಮಹತ್ವ ದಿನವಾಗಿದೆ. ಜಾಮೀನು ಕೋರಿ ದೆಹಲಿ ಹೈಕೋರ್ಟಿಗೆ ಸಲ್ಲಿಸಿರುವ ಅರ್ಜಿ ಇಂದು ವಿಚಾರಣೆ ಬರಲಿದೆ. ಹೌದು. ಅಕ್ರಮ ಹಣ ವರ್ಗಾವಣೆ ಬೇನಾಮಿ ಆಸ್ತಿ ಗಳಿಕೆ ಆರೋಪ ಹೊತ್ತು ಜಾರಿ...