Recent News

2 years ago

ಮಾಲೀಕಯ್ಯ ಗುತ್ತೇದಾರ್ ಅಧಿಕೃತವಾಗಿ ಬಿಜೆಪಿ ಸೇರ್ಪಡೆ

ನವದೆಹಲಿ: ಕಲಬರುಗಿಯ ಅಫಜಲ್ಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ಮಾಲೀಕಯ್ಯ ಗುತ್ತೇದಾರ್ ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. ಇಂದು ದೆಹಲಿಯ ಪಕ್ಷದ ಕಚೇರಿಯಲ್ಲಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆಯಾದರು. ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಶಾಸಕ ಗುತ್ತೇದರ್ ಅವರಿಗೆ ಪಕ್ಷದ ಶಾಲು ಹಾಕುವ ಮೂಲಕ ಸ್ವಾಗತಿಸಿದರು. ಈ ವೇಳೆ ಕೇಂದ್ರ ಸಚಿವರಾದ ಅನಂತಕುಮಾರ್, ಪಿಯೂಷ್ ಗೋಯಲ್, ಪ್ರಕಾಶ್ ಜಾವಡೇಕರ್, ಸಂಸದ ಬಿ ಶ್ರೀರಾಮುಲು, ರಾಜ್ಯ ಉಸ್ತುವಾರಿ ಮುರುಳೀಧರ್ ರಾವ್ ಉಪಸ್ಥಿತರಿದ್ದರು. ಉತ್ತರ ಕರ್ನಾಟಕದ ಪ್ರಭಾವಿ ಕಾಂಗ್ರೆಸ್ […]

2 years ago

ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ ಕಾಮುಕನನ್ನು ಥಳಿಸಿ ಕೊಂದ್ರು!

ನವದೆಹಲಿ: 8 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಕಾಮುಕನನ್ನು ಬಾಲಕಿಯ ಕುಟುಂಬಸ್ಥರು ಹಾಗೂ ಸ್ಥಳೀಯರು ಸೆರೆ ಹಿಡಿದು ಥಳಿಸಿ ಕೊಲೆ ಮಾಡಿರುವ ಘಟನೆ ಘಜಿಯಾಬಾದ್ ಚಾಮನ್ ವಿಹಾರ್ ಪ್ರದೇಶದಲ್ಲಿ ನಡೆಸಿದೆ. ಜಿತೇಂದ್ರ ಕುಮಾರ್ ಸ್ಥಳೀಯರಿಂದ ಥಳಿತಕ್ಕೆ ಒಳಗಾಗಿ ಮೃತಪಟ್ಟ ಕಾಮುಕ. ಈತ ಹಳೆಯ ವಸ್ತುಗಳ ವ್ಯಾಪಾರ ನಡೆಸುತ್ತಿದ್ದ. ಶುಕ್ರವಾರ ಸಂಜೆ ನೆರೆ ಮನೆಯ ಬಾಲಕಿಯನ್ನು...

ಕಂಟೈನರ್ ಗೆ ಡಿಕ್ಕಿಯಾಗಿ 300 ಮೀಟರ್ ಜಾರಿಕೊಂಡ ಹೋದ ಕಾರ್

2 years ago

-ಗೆಳಯನ ಹುಟ್ಟುಹಬ್ಬ ಆಚರಿಸಿ ವಾಪಾಸ್ಸಾಗ್ತಿದ್ದ ಮೂವರು ಏಮ್ಸ್ ವೈದ್ಯರ ಸಾವು ನವದೆಹಲಿ: ಮಥುರಾ ಸಮೀಪದ ಯಮುನಾ ಎಕ್ಸ್ ಪ್ರೆಸ್ ನಲ್ಲಿ ಕಂಟೈನರ್ ಗೆ ಕಾರ್ ಡಿಕ್ಕಿಯಾಗಿ ಮೂವರು ದೆಹಲಿಯ ಏಮ್ಸ್ ವೈದ್ಯರು ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ. ಈ ಘಟನೆ ಇಂದು...

ಇನ್ನು ಮುಂದೆ @OfficeOfRGಯಲ್ಲಿ ರಾಹುಲ್ ಗಾಂಧಿ ಸಿಗಲ್ಲ!

2 years ago

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ಅಧಿಕೃತ ಟ್ವಿಟ್ಟರ್ ಹ್ಯಾಂಡಲ್ ಶನಿವಾರ ಬೆಳಗ್ಗೆ ಬದಲಾಗಿದೆ. ಕಾಂಗ್ರೆಸ್ ಪಕ್ಷದ 84ನೇ ಪೂರ್ಣಾಧಿವೇಶನದ ಸಂದರ್ಭದಲ್ಲೇ ಹೊಸ ಟ್ವಿಟ್ಟರ್ ಹ್ಯಾಂಡಲ್‍ನಲ್ಲಿ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ. ನನ್ನ ಟ್ವಿಟ್ಟರ್ ಹ್ಯಾಂಡಲ್ ಇವತ್ತು ಬೆಳಿಗ್ಗೆ 9...

ಬೆಂಗಳೂರು ವಿಶ್ವದಲ್ಲೇ ಅಗ್ಗದ ನಗರಿ!

2 years ago

ಬೆಂಗಳೂರು: ವಿಶ್ವದ ಟಾಪ್ 10 ಅಗ್ಗದ ನಗರಗಳ ಪಟ್ಟಿಯಲ್ಲಿ ಬೆಂಗಳೂರಿಗೆ 5ನೇ ಸ್ಥಾನ ಸಿಕ್ಕಿದೆ. ಎಕನಾಮಿಸ್ಟ್ ಇಂಟೆಲಿಜೆನ್ಸ್ ಯುನಿಟ್, ಕಾಸ್ಟ್ ಆಫ್ ಲಿವಿಂಗ್ ಇಂಡೆಕ್ಸ್ -2018ರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ ಬೆಂಗಳೂರು ವಿಶ್ವದ 5ನೇ ಅಗ್ಗದ ನಗರವೆಂದು ತಿಳಿಸಿದೆ. ಪಟ್ಟಿಯಲ್ಲಿ...

ಊಟ ಚೆನ್ನಾಗಿಲ್ಲ ಎಂದಿದ್ದಕ್ಕೆ ಅಡುಗೆ ಪಾತ್ರೆಗಳಿಂದ ಹಲ್ಲೆ ಮಾಡಿ ಗ್ರಾಹಕನನ್ನ ಕೊಂದ ಢಾಬಾ ಸಿಬ್ಬಂದಿ

2 years ago

ನವದೆಹಲಿ: 30 ವರ್ಷದ ವ್ಯಕ್ತಿಯನ್ನ ಢಾಬಾದ ಮೂವರು ಸಿಬ್ಬಂದಿ ಸೇರಿ ಕೊಲೆ ಮಾಡಿರೋ ಘಟನೆ ದೆಹಲಿಯ ಪ್ರೀತ್ ವಿಹಾರ್‍ನಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನ ಪವನ್ ಕುಮಾರ್ ಎಂದು ಗುರುತಿಸಲಾಗಿದೆ. ಪವನ್ ಅವರು ಮಂಡಾವ್ಲಿಯಲ್ಲಿ ತನ್ನದೇ ಸ್ವಂತ ಉಪಹಾರಗೃಹವನ್ನ ಹೊಂದಿದ್ದಾರೆ. ಅವರು ಭಾನುವಾರ...

ಪ್ರಿಯಕರನ ಜೊತೆ ಸುತ್ತಾಡಿದ್ದಕ್ಕೆ 13ರ ಮಗಳನ್ನೇ ಕೊಂದೇಬಿಟ್ಟ!

2 years ago

ನವದೆಹಲಿ: ಹುಡುಗನ ಜೊತೆ ಸುತ್ತಾಡಿದ್ದಕ್ಕೆ 7ನೇ ತರಗತಿ ಓದುತ್ತಿದ್ದ ಮಗಳನ್ನೇ ಕೊಂದ ತಂದೆಯನ್ನು ದೆಹಲಿಯ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಸುದೇಶ್ ಕುಮಾರ್ ಬಂಧನಕ್ಕೆ ಒಳಗಾದ ವ್ಯಕ್ತಿ. ನೆರೆ ಮನೆಯವನ ಜೊತೆ ಪ್ರೇಮ ಸಂಬಂಧವನ್ನು ಹೊಂದಿದ್ದಕ್ಕೆ ನಾನೇ ಮಗಳನ್ನು ಕೊಲೆ ಮಾಡಿದ್ದೇನೆ ಎಂದು ...

ಸೆಲ್ಫಿ ಎಡವಟ್, ಪಿಸ್ತೂಲಿನಿಂದ ಶಿಕ್ಷಕನನ್ನು ಕೊಂದೇಬಿಟ್ಟ 11ರ ಬಾಲಕ!

2 years ago

ನವದೆಹಲಿ: ಪಿಸ್ತೂಲ್ ಜೊತೆಗೆ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಸಂಬಂಧಿ ಶಿಕ್ಷಕರೊಬ್ಬರನ್ನು ಬಾಲಕನೊಬ್ಬನ ಗುಂಡೇಟಿಗೆ ಬಲಿಯಾಗಿರುವ ಘಟನೆ ದೆಹಲಿಯ ಸರಿತಾ ವಿಹಾರ್ ಪ್ರದೇಶದಲ್ಲಿ ನಡೆದಿದೆ. ಪ್ರಶಾಂತ್ ಚೌಹಾಣ್(23) ಮೃತ ದುರ್ದೈವಿ. ಮೂಲತಃ ಉತ್ತರ ಪ್ರದೇಶದ ಪಾಲಿ ಗ್ರಾಮದ ನಿವಾಸಿಯಾಗಿದ್ದು, ಈತ ಶಹದಾರಾದಲ್ಲಿ ಶಿಕ್ಷಕರಾಗಿ...