1 week ago

‘ಕುದಿಯುತ್ತಿರುವ ಅರಬ್ಬೀ ಸಮುದ್ರದಿಂದ ಕಾಪಾಡು’ – ದೈವದ ಮೊರೆ ಹೋದ ಕಡಲ ಮಕ್ಕಳು

– 40 ವರ್ಷದಲ್ಲಿ ಮೊದಲ ಬಾರಿ ವೈಪರೀತ್ಯ – ತಟಕ್ಕೆ ಬರುತ್ತಿದೆ ಜೆಲ್ಲಿ, ಕಾರ್ಗಿಲ್ ಮೀನುಗಳು ಉಡುಪಿ: ಜಾಗತಿಕ ತಾಪಮಾನದಿಂದ ಮನುಷ್ಯ ತತ್ತರಿಸಿ ಹೋಗುತ್ತಿದ್ದಾನೆ. ಭೂಮಿಯ ಉಷ್ಣತೆ ಹೆಚ್ಚಿರೋದು ಮಾತ್ರವಲ್ಲ, ಸಮುದ್ರ ಕೂಡಾ ಕಾದು ಕೆಂಡದಂತಾಗಿದೆ. ಕಡಲು ಕುದಿಯುತ್ತಿರೋದ್ರಿಂದ ಮೊಗವೀರರು ಕಸುಬು ಕಳೆದುಕೊಂಡು ದೈವ ಬೊಬ್ಬರ್ಯನ ಮೊರೆ ಹೋಗುವಂತಾಗಿದೆ. ಜಾಗತಿಕ ತಾಪಮಾನ ವಿಪರೀತವಾಗಿ ಏರುತ್ತಿದೆ. ತಾಪಮಾನದ ಏರಿಕೆಯಿಂದಾಗಿ ಸಮುದ್ರದ ಮೀನೆಲ್ಲಾ ಸಾಗರದ ತಳಕ್ಕೆ ಸೇರುತ್ತಿದೆ. ಮತ್ಸ್ಯ ಸಂಪತ್ತನ್ನೇ ನಂಬಿರುವ ಮೀನುಗಾರರಿಗೆ ಇದರಿಂದ ಕಸುಬೇ ಇಲ್ಲದಂತಾಗಿದೆ. ಬೆಳಗ್ಗೆಯಿಂದ ಸಂಜೆಯ […]

4 weeks ago

ತುರ್ತಾಗಿ 2 ಲಕ್ಷ ರೂ, ಸಾಲ ಕೊಡಿಸು – ವಾಯು ಪುತ್ರನಿಗೆ ಪತ್ರ ಬರೆದ ಭಕ್ತ

– ನನಗೆ ಸರ್ಕಾರಿ ಕೆಲಸದ ಜೊತೆಗೆ ಮದುವೆಯೂ ಆಗಬೇಕು ಕೊಪ್ಪಳ: ತುರ್ತಾಗಿ 2 ಲಕ್ಷ ರೂಪಾಯಿ ಸಾಲ ಕೊಡಿಸು ಎಂದು ಭಕ್ತನೊರ್ವ ದೇವರಿಗೆ ಪತ್ರ ಬರೆದಿದ್ದಾನೆ. ಗಂಗಾವತಿ ತಾಲೂಕಿನ ಅಂಜನಾದ್ರಿಯಲ್ಲಿ ಬೆಟ್ಟದಲ್ಲಿ ಇಂದು ಹುಂಡಿಯಲ್ಲಿರುವ ಹಣವನ್ನು ಎಣಿಸುವ ಕಾರ್ಯ ನೆಡದಿತ್ತು. ಈ ವೇಳೆ ಲಕ್ಷಾಂತರ ರೂಪಾಯಿ ಹಣದ ಜೊತೆಗೆ ಇಬ್ಬರೂ ಭಕ್ತರು ತಮ್ಮ ಕಷ್ಟವನ್ನು ಪತ್ರದ...

ರೇವಣ್ಣ ನಿಂಬೆಹಣ್ಣು ಹಿಡಿದು ದೇವ್ರ ದರ್ಶನ ಮಾಡಿದ್ರೆ ಸರ್ಕಾರ ಉಳಿಯಲ್ಲ – ಕೋಟ

3 months ago

– ಸಿಎಂ ನಾಳೆ ವಿದಾಯ ಭಾಷಣ ಮಾಡಲಿ ಉಡುಪಿ: ಸರ್ಕಾರದಲ್ಲಿದ್ದು ಎಲ್ಲಾ ತಪ್ಪುಗಳನ್ನು ಮಾಡಿದ್ದು ಸಚಿವ ಹೆಚ್.ಡಿ.ರೇವಣ್ಣ. ಇದೀಗ ಸರ್ಕಾರವನ್ನು ದೇವರು ರಕ್ಷಿಸಬೇಕು ಅಂದರೆ ಆಗಲ್ಲ ಎಂದು ಪ್ರತಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ರೇವಣ್ಣ ಅವರ ಟೆಂಪಲ್ ರನ್...

ಕಟೀಲು ದೇವಾಲಯದಲ್ಲಿ ಪತ್ರಕರ್ತರಿಗೆ ಅವಾಚ್ಯ ಪದಗಳಿಂದ ಬೈದ ರೇವಣ್ಣ

3 months ago

ಮಂಗಳೂರು: ಮೈತ್ರಿ ಸರ್ಕಾರ ಉಳಿಸಿಕೊಳ್ಳಲು ದೇವರ ಮೊರೆ ಹೋಗಿರುವ ಸಚಿವ ರೇವಣ್ಣ ಕರಾವಳಿಯ ಪುಣ್ಯ ಕ್ಷೇತ್ರಗಳಿಗೆ ಭೇಟಿ ನೀಡಿದ್ದು, ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಿಯ ಎದುರೇ ಪತ್ರಕರ್ತರರಿಗೆ ಅವಾಚ್ಯ ಶಬ್ದಗಳಿಂದ ಬೈದಿದ್ದಾರೆ. ಶಾಸಕರ ರಾಜೀನಾಮೆ ಪರ್ವದಿಂದ ಕೋಮಾದಲ್ಲಿರುವ ರಾಜ್ಯ ಸರ್ಕಾರವನ್ನು ಉಳಿಸಿಕೊಳ್ಳಲು ರೇವಣ್ಣ...

10 ವರ್ಷದ ಹಿಂದೆ ಸೈಕಲೂ ಇರ್ಲಿಲ್ಲ, ಈಗ ಕೋಟಿಗಳ ಒಡೆಯ – ಭಕ್ತನಿಂದ ದೇವಸ್ಥಾನ ಪುಷ್ಪಮಯ

3 months ago

ಉಡುಪಿ: ಕಷ್ಟ ಬಂದಾಗ ದೇವರಿಗೆ ವಿಧವಿಧದ ಹರಕೆ ಹೋರುತ್ತಾರೆ. ಆದರೆ ಇಲ್ಲೊಬ್ಬ ಭಕ್ತ ಪ್ರತಿವರ್ಷ ಇಡೀ ದೇವಸ್ಥಾನವನ್ನೇ ವಿವಿಧ ಹೂವುಗಳಿಂದ ಅಲಂಕಾರ ಮಾಡಿ ತನ್ನ ಹರಕೆಯನ್ನು ಪೂರೈಸುತ್ತಿದ್ದಾರೆ. ರಮೇಶ್ ಬಾಬು ಹೂವಿನಿಂದ ಇಡೀ ದೇವಸ್ಥಾನವನ್ನು ಅಲಂಕಾರ ಮಾಡಿದ್ದಾರೆ. ಇವರು ಮೂಲತಃ ಚಿಕ್ಕಬಳ್ಳಾಪುರದವರಾಗಿದ್ದು,...

ಮಳೆಗಾಗಿ ಜನರ ಜೊತೆ ಮೆರವಣಿಗೆ ಹೋಗಿ ಮಂಗನ ಪ್ರಾರ್ಥನೆ

4 months ago

ರಾಯಚೂರು: ರಾಜ್ಯದಲ್ಲಿ ಬರಗಾಲ ಇರುವುದರಿಂದ ಜನರು ದೇವರ ಮೋರೆ ಹೋಗುತ್ತಿದ್ದಾರೆ. ಈಗ ರಾಯಚೂರಿನ ಜನರು ಮಳೆಗಾಗಿ ದೇವರ ಮೋರೆ ಹೋಗಿದ್ದು, ಇದರಲ್ಲಿ ಮಂಗವೊಂದು ಭಾಗವಹಿಸಿ ಮಳೆಗಾಗಿ ಪ್ರಾರ್ಥನೆ ಮಾಡಿದೆ. ರಾಯಚೂರಿನ ಮಾನ್ವಿಯ ಆದಾಪುರದ ಜನರು ಮಳೆಗಾಗಿ ಮಣ್ಣೆತ್ತಿನ ಅಮವಾಸೆ ಪ್ರಯುಕ್ತ ಎತ್ತಿನ...

ಭಕ್ತರ ಇಚ್ಛೆಯಂತೆ ಮಳೆ ಸುರಿಸಿದ್ದಕ್ಕೆ ದೇವರಿಗೆ ಬಿಡುಗಡೆ ಭಾಗ್ಯ

4 months ago

ಬೆಳಗಾವಿ: ಮಳೆಗಾಲ ಆರಂಭವಾಗಿ ಹತ್ತು ದಿನ ಕಳೆದಿದ್ದರು ಬೆಳಗಾವಿ ಜಿಲ್ಲೆಯಾದ್ಯಂತೆ ಮಳೆಯಾಗಿರಲಿಲ್ಲ. ಬಿತ್ತನೆ ಮಾಡಬೇಕಿದ್ದ ರೈತರು ತಲೆ ಮೇಲೆ ಕೈ ಹೊತ್ತು ಕೂರುವಂತಹ ಸ್ಥಿತಿ ನಿರ್ಮಾಣವಾಗಿತ್ತು. ಆದರೆ ಆ ಗ್ರಾಮದ ಜನರು ಮಾತ್ರ ಊರ ಮಧ್ಯದಲ್ಲಿರುವ ದೇವರಿಗೆ ಜಲದಿಗ್ಬಂಧನ ಮಾಡಿ ಏಳು...

ಮಳೆಗಾಗಿ ದೇವರಿಗೇ ಜಲ ದಿಗ್ಬಂಧನ ಹಾಕಿದ ಗ್ರಾಮಸ್ಥರು

4 months ago

ಬೆಳಗಾವಿ: ಮಳೆಗಾಗಿ ಜನರು ದೇವರ ಮೊರೆ ಹೋಗೋದು ಸಾಮಾನ್ಯ. ಆದರೆ ಗ್ರಾಮದಲ್ಲಿ ಮಳೆ ಬಾರದ ಹಿನ್ನೆಲೆ ದೇವರಿಗೆ ಗ್ರಾಮಸ್ಥರು ಜಲ ದಿಗ್ಬಂಧನ ಹಾಕಿರುವ ಅಪರೂಪದ ಘಟನೆ ಜಿಲ್ಲೆಯ ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿ ಪಟ್ಟಣದಲ್ಲಿ ನಡೆದಿದೆ. ಗ್ರಾಮದಲ್ಲಿ ಮಳೆಯಾಗಲಿ ಎಂದು ದೇವರ ಗರ್ಭ...