Wednesday, 22nd January 2020

5 months ago

ದೇವರ ಹೆಸರಿನಲ್ಲಿ ಬಲಿಯಾದ 227 ಮಕ್ಕಳ ಅಸ್ಥಿಪಂಜರ ಪತ್ತೆ

ಲಿಮಾ: ಚಿಮು ನಾಗರೀಕತೆ ನೆಲಸಿದ್ದ ಪೆರುವಿನ ಪೂರ್ವ ಕೊಲಂಬಿಯಾ ಪ್ರದೇಶದಲ್ಲಿ ದೇವರ ಹೆಸರಿನಲ್ಲಿ ಬಲಿಯಾದ 227 ಮಕ್ಕಳ ಅಸ್ಥಿಪಂಜರಗಳು ದೊರಕಿವೆ. ಕಳೆದ ಒಂದು ವರ್ಷದಿಂದ ರಾಜಧಾನಿ ಲಿಮಾದ ಉತ್ತರದ ಪ್ರವಾಸಿ ಪಟ್ಟಣವಾದ ಹುವಾನ್‍ಚಾಕೊ, ಚಿಮು ನಾಗರೀಕತೆಯಲ್ಲಿ ಮಕ್ಕಳನ್ನು ಬಲಿಕೊಡವ ಅತೀ ದೊಡ್ಡ ತಾಣ ಎಂದು ಪೆರುವಿನ ಪುರಾತತ್ವ ಇಲಾಖೆ ಅಲ್ಲಿ ಸಂಶೋಧನೆ ಮಾಡುತ್ತಿತ್ತು. ಈ ಜಾಗದಲ್ಲಿ ತುಂಬಾ ಮಕ್ಕಳ ಅಸ್ಥಿಪಂಜರಗಳು ಸಿಕ್ಕಿವೆ ಎಂದು ಪುರಾತತ್ವ ಶಾಸ್ತ್ರಜ್ಞ ಫೆರೆನ್ ಕ್ಯಾಸ್ಟಿಲ್ಲೊ ಮಂಗಳವಾರ ಹೇಳಿದ್ದಾರೆ. ಫೆರೆನ್ ಕ್ಯಾಸ್ಟಿಲ್ಲೊ ಅವರು ಹೇಳುವ […]

6 months ago

ರೇವಣ್ಣ ನಿಂಬೆಹಣ್ಣು ಹಿಡಿದು ದೇವ್ರ ದರ್ಶನ ಮಾಡಿದ್ರೆ ಸರ್ಕಾರ ಉಳಿಯಲ್ಲ – ಕೋಟ

– ಸಿಎಂ ನಾಳೆ ವಿದಾಯ ಭಾಷಣ ಮಾಡಲಿ ಉಡುಪಿ: ಸರ್ಕಾರದಲ್ಲಿದ್ದು ಎಲ್ಲಾ ತಪ್ಪುಗಳನ್ನು ಮಾಡಿದ್ದು ಸಚಿವ ಹೆಚ್.ಡಿ.ರೇವಣ್ಣ. ಇದೀಗ ಸರ್ಕಾರವನ್ನು ದೇವರು ರಕ್ಷಿಸಬೇಕು ಅಂದರೆ ಆಗಲ್ಲ ಎಂದು ಪ್ರತಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ರೇವಣ್ಣ ಅವರ ಟೆಂಪಲ್ ರನ್ ಅನ್ನು ಟೀಕಿಸಿದ ಕೋಟ, ಸರ್ಕಾರದಲ್ಲಿ ದೂರುಗಳೆಲ್ಲಾ ಇರುವುದೇ ರೇವಣ್ಣ ಅವರ ಮೇಲೆ. ಶಾಸಕರ...

ಮಳೆಗಾಗಿ ಜನರ ಜೊತೆ ಮೆರವಣಿಗೆ ಹೋಗಿ ಮಂಗನ ಪ್ರಾರ್ಥನೆ

7 months ago

ರಾಯಚೂರು: ರಾಜ್ಯದಲ್ಲಿ ಬರಗಾಲ ಇರುವುದರಿಂದ ಜನರು ದೇವರ ಮೋರೆ ಹೋಗುತ್ತಿದ್ದಾರೆ. ಈಗ ರಾಯಚೂರಿನ ಜನರು ಮಳೆಗಾಗಿ ದೇವರ ಮೋರೆ ಹೋಗಿದ್ದು, ಇದರಲ್ಲಿ ಮಂಗವೊಂದು ಭಾಗವಹಿಸಿ ಮಳೆಗಾಗಿ ಪ್ರಾರ್ಥನೆ ಮಾಡಿದೆ. ರಾಯಚೂರಿನ ಮಾನ್ವಿಯ ಆದಾಪುರದ ಜನರು ಮಳೆಗಾಗಿ ಮಣ್ಣೆತ್ತಿನ ಅಮವಾಸೆ ಪ್ರಯುಕ್ತ ಎತ್ತಿನ...

ಭಕ್ತರ ಇಚ್ಛೆಯಂತೆ ಮಳೆ ಸುರಿಸಿದ್ದಕ್ಕೆ ದೇವರಿಗೆ ಬಿಡುಗಡೆ ಭಾಗ್ಯ

7 months ago

ಬೆಳಗಾವಿ: ಮಳೆಗಾಲ ಆರಂಭವಾಗಿ ಹತ್ತು ದಿನ ಕಳೆದಿದ್ದರು ಬೆಳಗಾವಿ ಜಿಲ್ಲೆಯಾದ್ಯಂತೆ ಮಳೆಯಾಗಿರಲಿಲ್ಲ. ಬಿತ್ತನೆ ಮಾಡಬೇಕಿದ್ದ ರೈತರು ತಲೆ ಮೇಲೆ ಕೈ ಹೊತ್ತು ಕೂರುವಂತಹ ಸ್ಥಿತಿ ನಿರ್ಮಾಣವಾಗಿತ್ತು. ಆದರೆ ಆ ಗ್ರಾಮದ ಜನರು ಮಾತ್ರ ಊರ ಮಧ್ಯದಲ್ಲಿರುವ ದೇವರಿಗೆ ಜಲದಿಗ್ಬಂಧನ ಮಾಡಿ ಏಳು...

ಮಳೆಗಾಗಿ ದೇವರಿಗೇ ಜಲ ದಿಗ್ಬಂಧನ ಹಾಕಿದ ಗ್ರಾಮಸ್ಥರು

7 months ago

ಬೆಳಗಾವಿ: ಮಳೆಗಾಗಿ ಜನರು ದೇವರ ಮೊರೆ ಹೋಗೋದು ಸಾಮಾನ್ಯ. ಆದರೆ ಗ್ರಾಮದಲ್ಲಿ ಮಳೆ ಬಾರದ ಹಿನ್ನೆಲೆ ದೇವರಿಗೆ ಗ್ರಾಮಸ್ಥರು ಜಲ ದಿಗ್ಬಂಧನ ಹಾಕಿರುವ ಅಪರೂಪದ ಘಟನೆ ಜಿಲ್ಲೆಯ ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿ ಪಟ್ಟಣದಲ್ಲಿ ನಡೆದಿದೆ. ಗ್ರಾಮದಲ್ಲಿ ಮಳೆಯಾಗಲಿ ಎಂದು ದೇವರ ಗರ್ಭ...

ಮದ್ವೆಯಾಗಿ ಬೇಡಿ ತೊಟ್ಟರೆ, ಕಳಚಲು ದೇವರ ಅಪ್ಪಣೆಯಾಗಲೇಬೇಕು

7 months ago

– ಬೇಡಿ ಕಳಚೋವರೆಗೆ ಮನೆಗೆ ಹೋಗುವಂತಿಲ್ಲ – ದೇವಸ್ಥಾನದಲ್ಲೇ 18 ಜನ ವಾಸ್ತವ್ಯ ವಿಜಯಪುರ: ಅಪರಾಧ ಮಾಡಿ ಬೇಡಿ ತೊಟ್ಟ ಕೈದಿ ಜಾಮೀನಿನ ಮೇಲಾದರೂ ಬಿಡುಗಡೆಯಾಗಬಹುದು. ಅದರೆ ಇಲ್ಲಿ ಮದುವೆಯಾಗಿ ಬೇಡಿ ತೊಟ್ಟರೆ ಮುಗೀತು ಯಾರೊಬ್ಬರ ವಕಾಲತ್ತು ನಡೆಯುವುದಿಲ್ಲ. ಬೇಡಿ ಕಳಚಲು...

ನಿಮಗೆ ದೇವರ ದರ್ಶನ ಆಗಿದ್ಯಾ – ಶ್ರೀಗಳು ನೀಡಿದ ಉತ್ತರಕ್ಕೆ ಅಚ್ಚರಿಗೊಂಡ ಡಾ. ರೇಲಾ

12 months ago

ಬೆಂಗಳೂರು: ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿ ಶಿವೈಕ್ಯರಾದ ಹಿನ್ನೆಲೆಯಲ್ಲಿ ಅವರಿಗೆ ಶಸ್ತ್ರಚಿಕಿತ್ಸೆ ಮಾಡಿದ ಡಾ. ರೇಲಾ ಸ್ವಾಮೀಜಿ ಅವರನ್ನು ನೆನಪಿಸಿಕೊಂಡಿದ್ದಾರೆ. ಅಲ್ಲದೇ ಅವರ ಜೊತೆ ನಡೆದ ಒಂದು ಸಂದರ್ಭವನ್ನು ಹಂಚಿಕೊಂಡಿದ್ದಾರೆ. ಸಿದ್ದಗಂಗಾ ಶ್ರೀಗಳು ಎರಡು ತಿಂಗಳ ಹಿಂದೆ ಚೆನ್ನೈನ ರೇಲಾ ಆಸ್ಪತ್ರೆಗೆ...

ಕಲ್ಯಾಣ ಮಹೋತ್ಸವ ನಡೆದರೂ ಕೊನೆಗೆ ದೇವರಿಗೆ ಇಲ್ಲಿ ಕಂಕಣ ಭಾಗ್ಯ ಇಲ್ಲ!

1 year ago

ಬೆಳಗಾವಿ: ಪ್ರತಿಯೊಂದು ಗಂಡಿಗೂ ಒಂದು ಹೆಣ್ಣನ್ನು ಸೃಷ್ಟಿ ಮಾಡಿಯೇ ಮಾಡಿರುತ್ತಾನೆ ಆ ದೇವರು ಎನ್ನುವ ಮಾತು ಪ್ರಚಲಿತದಲ್ಲಿದೆ. ಆದರೆ ಹುಕ್ಕೇರಿ ತಾಲೂಕಿನ ಅಮ್ಮಣಗಿ ಗ್ರಾಮದ ಮಲ್ಲಿಕಾರ್ಜುನ(ಮಲ್ಲಯ್ಯ) ದೇವರಿಗೆ ಇನ್ನೂ ಮದುವೆಯಾಗಿಲ್ಲ. ಏಕೆಂದರೆ ಪ್ರತಿ ವರ್ಷ ಮಲ್ಲಯ್ಯ ತಾಳಿ ಕಟ್ಟುವುದರೊಳಗೆ ಸಂಕ್ರಾಂತಿ ಬರುತ್ತಿರುವ...