Sunday, 21st July 2019

Recent News

5 days ago

ಶಿವಲಿಂಗದ ಮೇಲೆ ಚಿಮ್ಮಿದ ರಕ್ತ- ನಿಧಿಗಾಗಿ ಮೂರು ನರಬಲಿ ಪಡೆದಿರುವ ಶಂಕೆ

ಹೈದರಾಬಾದ್: ಶಿವಲಿಂಗದ ಮೇಲೆ ರಕ್ತ ಚಿಮ್ಮಿರುವ ಭೀಕರ ಘಟನೆ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯಲ್ಲಿ ನಡೆದಿದೆ. ಶಿವನ ದೇಗುಲದ ಆವರಣದಲ್ಲಿ ಅರ್ಚಕ ಸೇರಿದಂತೆ ಮೂರು ಮಂದಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಸೋಮವಾರದಂದು ಜಿಲ್ಲೆಯ ಕೊಡಿತಿಕಿಟ ಗ್ರಾಮದ ಶಿವನ ದೇಗುಲದಲ್ಲಿ ಈ ಅಮಾನವೀಯ ಘಟನೆ ನಡೆದಿದೆ. ದೇವಸ್ಥಾನದ ಆವರಣದಲ್ಲಿ ಅರ್ಚಕರಾದ ಶಿವರಾಮಿ ರೆಡ್ಡಿ(70), ಕೆ. ಕಮಲಮ್ಮ(75) ಮತ್ತು ಲಕ್ಷ್ಮಮ್ಮ(70) ಅವರನ್ನು ಕತ್ತು ಸೀಳಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಅಲ್ಲದೆ ದೇವಸ್ಥಾನದಲ್ಲಿರುವ ಶಿವಲಿಂಗದ ಮೇಲೆ ರಕ್ತದ ಚಿಮ್ಮಿರುವುದು ಕೂಡ ಕಂಡುಬಂದಿದ್ದು, ನಿಗೂಢ […]

5 days ago

ಚಂದ್ರಗ್ರಹಣ – ಕರಾವಳಿಯ ಪುಣ್ಯಕ್ಷೇತ್ರಗಳಲ್ಲಿ ಪೂಜಾ ಸಮಯ ಬದಲು

ಮಂಗಳೂರು: ಇಂದು ಚಂದ್ರಗ್ರಹಣ ಇರುವ ಹಿನ್ನೆಲೆಯಲ್ಲಿ ಕರಾವಳಿಯ ಪುಣ್ಯಕ್ಷೇತ್ರಗಳಲ್ಲಿ ಪೂಜಾ ಸಮಯ ಬದಲಾಗಿದೆ. ಚಂದ್ರಗ್ರಹಣ ಇರುವ ಕಾರಣ ಕುಕ್ಕೆ ಸುಬ್ರಹ್ಮಣ್ಯದಲ್ಲಿ ರಾತ್ರಿ ಪೂಜೆ 6.30ಕ್ಕೆ ಮುಕ್ತಾಯವಾಗಲಿದೆ. ಅಲ್ಲದೆ ಸಂಜೆ ನಡೆಯುವ ಆಶ್ಲೇಷ ಬಲಿ ಸೇವೆ ಕೂಡ ರದ್ದು ಮಾಡಲಾಗಿದೆ. ಧರ್ಮಸ್ಥಳದಲ್ಲೂ ಕೂಡ ಪೂಜೆ ಹಾಗೂ ಅನ್ನ ಸಂತರ್ಪಣೆ ರಾತ್ರಿ 8.30ಕ್ಕೆ ಮುಕ್ತಾಯವಾಗಲಿದೆ. ಇತ್ತ ಕಟೀಲು ದೇವಸ್ಥಾನದಲ್ಲಿ...

ಶೃಂಗೇರಿ ನಂತರ ತಿರುಪತಿ ತಿಮ್ಮಪ್ಪನ ಮೊರೆ ಹೋದ ರೇವಣ್ಣ

1 week ago

ಬೆಂಗಳೂರು: ಸರ್ಕಾರ ಉಳಿಯಲಿ ಎಂದು ಲೋಕೋಪಯೋಗಿ ಸಚಿವ ಹೆಚ್.ಡಿ ರೇವಣ್ಣ ತಿರುಪತಿ ತಿಮ್ಮಪ್ಪನ ಮೊರೆ ಹೋಗಿದ್ದಾರೆ. ರೇವಣ್ಣ ಅವರು ಇಂದು ಬೆಳ್ಳಂಬೆಳಗ್ಗೆ ತಿರುಪತಿಯಲ್ಲಿ ವೆಂಕಟೇಶ್ವರ ಸ್ವಾಮಿಯ ದರ್ಶನ ಮಾಡಿ, ಹೇಗಾದರೂ ಮಾಡಿ ಸರ್ಕಾರ ಉಳಿಸಪ್ಪ ಎಂದು ಬೇಡಿಕೊಂಡಿದ್ದಾರಂತೆ. ಅಲ್ಲದೆ ಕಳೆದ ಆರು...

ಸರ್ಕಾರ ಉಳಿಸಲು ದೇವರ ಮೊರೆ ಹೋದ ರೇವಣ್ಣ

2 weeks ago

ಚಿಕ್ಕಮಗಳೂರು: ಸಮ್ಮಿಶ್ರ ಸರ್ಕಾರವನ್ನು ಉಳಿಸಿಕೊಳ್ಳಲು ಸಿಎಂ ಸಭೆ ಮೇಲೆ ಸಭೆ ಮಾಡುತ್ತಿದ್ದಾರೆ. ಇತ್ತ ಸರ್ಕಾರ ಉಳಿಸಲು ರೇವಣ್ಣ ದೇವರ ಮೊರೆ ಹೋಗಿದ್ದಾರೆ. ಇಂದು ಬೆಳಗ್ಗೆಯೇ ರೇವಣ್ಣ ಶೃಂಗೇರಿ ದೇವಾಲಯಕ್ಕೆ ಹೋಗಿ ಶಾರದೆಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಶಾರದಾಂಬೆ ದೇವೇಗೌಡರ ಕುಟುಂಬದ ಇಷ್ಟದ...

ಮಹಾರಾಷ್ಟ್ರದಲ್ಲಿ ಭಾರೀ ಮಳೆ – ಚಿಕ್ಕೋಡಿಯಲ್ಲಿ ದೇವಸ್ಥಾನ ಜಲಾವೃತ, ತುಂಬಿದ ನದಿಗಳು

2 weeks ago

ಚಿಕ್ಕೋಡಿ/ಬೆಳಗಾವಿ: ನೆರೆಯ ಮಹಾರಾಷ್ಟ್ರದ ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣಾ ನದಿಯ ಉಪನದಿಗಳಾದ ವೇದಗಂಗಾ ಹಾಗೂ ದೂಧಗಂಗಾ ಪಂಚಗಂಗಾ ನದಿಗಳು ತುಂಬಿ ಹರಿಯುತ್ತಿದ್ದು, ಕೃಷ್ಣಾ ನದಿ ನೀರಿನ ಪ್ರಮಾಣದಲ್ಲಿ ಸಾಕಷ್ಟು ಏರಿಕೆಯಾಗಿದೆ. ನದಿಗಳು ತುಂಬಿ ಹರಿಯುತ್ತಿರುವ ಕಾರಣ ಬೆಳಗಾವಿ...

ಕಾಂಚಿಪುರ ವಿಶೇಷ – 40 ವರ್ಷಗಳ ಬಳಿಕ ಭಕ್ತಾದಿಗಳಿಗೆ ದರ್ಶನ ನೀಡಿದ `ಅಥಿ ವರದಾರ್’

3 weeks ago

ಚೆನ್ನೈ: ತಮಿಳುನಾಡಿನ ದೇಗುಲಗಳ ನಗರಿ ಕಾಂಚಿಪುರದಲ್ಲಿ 40 ವರ್ಷಗಳಿಂದ ನೀರಿನಲ್ಲಿದ್ದ `ಅಥಿ ವರದಾರ್’ ಮೂರ್ತಿಯನ್ನು ಮೇಲಕ್ಕೆ ಎತ್ತಲಾಗಿದ್ದು, ದೇವರನ್ನು ನೋಡಲು ಲಕ್ಷಾಂತರ ಮಂದಿ ಭಕ್ತಾದಿಗಳು ದೇಗುಲದತ್ತ ಬರುತ್ತಿದ್ದಾರೆ. ಪುರಾತನ ಕಾಲದಿಂದಲೂ ಈ ದೇಗುಲ 40 ವರ್ಷಕ್ಕೊಮ್ಮೆ ಮಾತ್ರ ಬಾಗಿಲನ್ನು ತೆರೆಯಲಾಗುತ್ತದೆ. ಈ...

ನಮ್ಗೂ ವಾರದ ರಜೆ ಕೊಡಿ- ಅರ್ಚಕರಿಂದ ಸರ್ಕಾರಕ್ಕೆ ಹೊಸ ಬೇಡಿಕೆ

3 weeks ago

ಬೆಂಗಳೂರು: ಐಟಿ, ಸರ್ಕಾರಿ, ಕೂಲಿ ಕಾರ್ಮಿಕರು, ಚಾಲಕರೆಲ್ಲ ವಾರದಲ್ಲೊಂದು ದಿನ ರಜಾ ತೆಗೆದುಕೊಂಡು ರೆಸ್ಟ್ ಮಾಡುತ್ತಾರೆ. ಆದರೆ ನಮಗೆ ಯಾಕೆ ರಜೆ ಇಲ್ಲಾ ಎಂದು ಇದೀಗ ದೇವರಿಗೆ ಪೂಜೆ ಮಾಡೋ ಪೂಜಾರಿಗಳು ಕೂಡ ವಾರದ ರಜೆ ಬೇಕು ಎಂದು ಸರ್ಕಾರದ ಮುಂದೆ...

ದಕ್ಷಿಣ ಕನ್ನಡದ ಪುಣ್ಯಕ್ಷೇತ್ರಗಳಿಗೆ ನಟ ದರ್ಶನ್ ಭೇಟಿ

3 weeks ago

ಮಂಗಳೂರು: ಸ್ಯಾಂಡಲ್‍ವುಡ್ ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಅವರು ದಕ್ಷಿಣ ಕನ್ನಡ ಜಿಲ್ಲೆಯ ಹಲವು ಪುಣ್ಯಕ್ಷೇತ್ರಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ದರ್ಶನ್ ಅವರು ಪುತ್ತೂರಿನ ಸ್ನೇಹಿತರೊಬ್ಬರ ಗೃಹಪ್ರವೇಶ ಕಾರ್ಯಕ್ರಮಕ್ಕೆ ಬಂದಿದ್ದರು. ಗೃಹಪ್ರವೇಶ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ದರ್ಶನ್ ಪುತ್ತೂರಿನ ಇತಿಹಾಸ...