Tuesday, 10th December 2019

Recent News

7 months ago

ನಿರ್ಗತಿಕನಾಗಿದ್ದಾಗ ಕುಮಾರಣ್ಣ ಅವಕಾಶ ಕೊಟ್ಟು ಬೆಳೆಸಿದ್ರು: ದೇವಾನಂದ್ ಚವ್ಹಾಣ್

ವಿಜಯಪುರ: ಜೆಡಿಎಸ್ ಬಿಟ್ಟು ಬೇರೆ ಯಾವ ಪಕ್ಷಕ್ಕೂ ಸೇರುವ ಪ್ರಶ್ನೆಯೇ ಇಲ್ಲ ಎಂದು ನಾಗಠಾಣ ಕ್ಷೇತ್ರದ ಶಾಸಕ ದೇವಾನಂದ್ ಚವ್ಹಾಣ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ನಾನು ನಿರ್ಗತಿಕನಾಗಿದ್ದಾಗ ಸಿಎಂ ಕುಮಾರಸ್ವಾಮಿ ಅವರು ನನಗೆ ಅವಕಾಶ ಕೊಟ್ಟು ಬೆಳೆಸಿದ್ದಾರೆ. ನನ್ನನ್ನು ಮನೆ ಮಗನಂತೆ ನೋಡಿಕೊಳ್ಳುತ್ತಿದ್ದಾರೆ. ನಾನು ಜೆಡಿಎಸ್‍ನ ಕಟ್ಟಾ ಕಾರ್ಯಕರ್ತ, ಪಕ್ಷ ಬಿಡುವ ವಿಚಾರ ಮಾಡಲ್ಲ ಎಂದು ಸ್ಪಷ್ಟಪಡಿಸಿದರು. ಬೆಂಗಳೂರಿನಿಂದ ವಿಜಯಪುರಕ್ಕೆ ಇಂದು ಬರುತ್ತಿದ್ದಂತೆ ಎಲ್ಲರೂ ನನಗೆ ಬಿಜೆಪಿ ಸೇರುತ್ತೀರಾ ಅಂತ ಕೇಳಿದರು. ಆಗ ನನಗೆ ಆಶ್ಚರ್ಯವಾಯಿತು. […]

11 months ago

ತಡರಾತ್ರಿವರೆಗೂ ಕಾದು ಕುಳಿತು ಅಕ್ರಮ ಮರಳು ವಾಹನಗಳನ್ನ ಪೊಲೀಸರಿಗೆ ಒಪ್ಪಿಸಿದ ಶಾಸಕ

ವಿಜಯಪುರ: ಜಿಲ್ಲೆಯಲ್ಲಿ ಅಕ್ರಮ ಮರಳು ಮಾಫಿಯಾ ಎಗ್ಗಿಲ್ಲದೆ ನಡೆಯುತ್ತಿದ್ದು, ಆದರೆ ಇದನ್ನು ನೋಡಿದ ಶಾಸಕ ದೇವಾನಂದ ಚವ್ಹಾಣ ಖದ್ದು ಅಕ್ರಮ ಮರಳು ವಾಹನಗಳನ್ನ ತಡೆದು ಪೊಲೀಸರಿಗೆ ಒಪ್ಪಿಸಿದ್ದಾರೆ. ಅಕ್ರಮ ಮರಳು ಮಾಫಿಯಾ ನೋಡಿಯು ನೋಡದಂತೆ ಪೊಲೀಸ್ ಇಲಾಖೆ ಸೇರಿದಂತೆ ಕಂದಾಯ ಇಲಾಖೆ ನಿದ್ರೆಗೆ ಜಾರಿತ್ತು. ಆದ್ದರಿಂದ ಈಗ ಫೀಲ್ಡ್ ಗೆ ಖುದ್ದು ವಿಜಯಪುರದ ನಾಗಠಾಣ ಶಾಸಕ...