Friday, 22nd March 2019

Recent News

1 day ago

ನರಸಿಂಹಸ್ವಾಮಿ ಜಾತ್ರೆಗೆ ವಿಘ್ನವಾದ ಅರ್ಚಕರ ಜಗಳ – ಇಬ್ಬರು ಅರ್ಚಕರ ಜಗಳದಿಂದ ಹೈರಾಣಾದ ಭಕ್ತರು!

ಚಿಕ್ಕಬಳ್ಳಾಪುರ: ಇತಿಹಾಸ ಪುಣ್ಯ ಪ್ರಸಿದ್ಧ ನರಸಿಂಹಸ್ವಾಮಿ ದೇವಸ್ಥಾನದ ಪೂಜೆ ವಿಚಾರದಲ್ಲಿ ಅಲ್ಲಿರುವ ಅರ್ಚಕರಿಬ್ಬರ ಜಗಳ ಮಾಡಿಕೊಂಡಿದ್ದು, ನಾನ್ಯಾಕೆ ಮಾಡಲಿ ಅಂತ ಒಬ್ಬರಿಗೊಬ್ಬರು ಮುನಿಸಿಕೊಂಡು ಜಾತ್ರೆ ಹಾಗೂ ರಥೋತ್ಸವ ಮಾಡದೆ ಉದ್ದಟತನ ಮಾಡಿದಂತಹ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಚಿಕ್ಕಬಳ್ಳಾಪುರ ತಾಲೂಕಿನ ಬಾರ್ಲಹಳ್ಳಿ ಹಾಗೂ ಅರಿಕೆರೆ ಗ್ರಾಮದ ಬಳಿ ಜಾಲಾರಿ ನರಸಿಂಹಸ್ವಾಮಿ ದೇವಸ್ಥಾನ ಇದೆ. ನರಸಿಂಹಸ್ವಾಮಿ ದೇವಸ್ಥಾನಕ್ಕೆ ರಾಜ್ಯ ಅಂತರ್ ರಾಜ್ಯದಿಂದ ಭಕ್ತರು ಬರುತ್ತಾರೆ. ಆದರೆ ಇಂಥ ದೇವಸ್ಥಾನದಲ್ಲಿ ಸರದಿ ಪ್ರಕಾರ ಪೂಜೆ ಸಲ್ಲಿಸುತ್ತಿರುವ ಅರ್ಚಕರಿಬ್ಬರ ವೈಯಕ್ತಿಕ ಪ್ರತಿಷ್ಠೆ ಹಾಗೂ […]

2 days ago

ದೇವಸ್ಥಾನಕ್ಕೆ ಬರೋ ಮಹಿಳೆಯರ ಜೊತೆ ನೃತ್ಯ ಮಾಡೋದು ಪೂಜಾರಿಯ ಖಯಾಲಿ

ಚಿಕ್ಕಬಳ್ಳಾಪುರ: ಕಾಯಿಲೆ ಹಾಗೂ ಸಮಸ್ಯೆಗಳಿಂದ ತಮ್ಮನ್ನು ಮುಕ್ತಿಗೊಳಿಸಿ ಅಂತ ಮುನೇಶ್ವರ ದೇವಸ್ಥಾನಕ್ಕೆ ಬರುವ ಮಹಿಳಾ ಭಕ್ತೆಯರನ್ನು ಬಲವಂತವಾಗಿ ಹಿಡಿದೆಳೆದು ತನ್ನ ಜೊತೆ ನೃತ್ಯ ಮಾಡುವಂತೆ ದೇವಸ್ಥಾನದ ಕಳ್ಳ ಪೂಜಾರಿಯೊಬ್ಬ ಒತ್ತಾಯ ಮಾಡುತ್ತಿರುವ ವಿಚಾರ ಬೆಳಕಿಗೆ ಬಂದಿದೆ. ಶಿಡ್ಲಘಟ್ಟ ತಾಲೂಕಿನ ವಲ್ಲಪ್ಪನಹಳ್ಳಿ ಗ್ರಾಮದಲ್ಲಿರುವ ಮುನೇಶ್ವರ ದೇವಸ್ಥಾನದ ಪೂಜಾರಿ ಅಶ್ವತ್ಥ್ ಎಂಬಾತ ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸುತ್ತಿದ್ದಾನೆ. ಮಹಿಳೆಯ...

ಗೋಕರ್ಣ ದೇವಸ್ಥಾನದಲ್ಲಿ ಸೈನಿಕರಿಗುಂಟು ವಿಶೇಷ ಪ್ರಾಶಸ್ತ್ಯ!

4 weeks ago

ಕಾರವಾರ: ಕಾಶ್ಮೀರದಲ್ಲಿ ಸೈನಿಕರ ಮೇಲೆ ದಾಳಿ ನಡೆದ ನಂತರ ಇಡೀ ದೇಶ ನಮ್ಮ ಸೈನಿಕರ ನೋವಿಗೆ ಸ್ಪಂದಿಸಿದೆ. ಸೈನಿಕರಿಗಾಗಿ ದೇಶದ ಹಲವು ಜನರು ಸಹಾಯ ಮಾಡುವ ಜೊತೆ ಬೆಂಬಲ ಕೂಡ ನೀಡಿದ್ದಾರೆ. ಆದರೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣ...

ಭಿಕ್ಷೆ ಬೇಡಿ ಕೂಡಿಟ್ಟಿದ್ದ 6.61 ಲಕ್ಷ ಹಣವನ್ನು ಹುತಾತ್ಮ ಯೋಧರ ಕುಟುಂಬಕ್ಕೆ ನೀಡಿದ್ರು!

4 weeks ago

ಜೈಪುರ: ಉಗ್ರರ ದಾಳಿಗೆ ಹುತಾತ್ಮರಾದ ಯೋಧರ ಕುಟುಂಬದವರಿಗೆ ಸರ್ಕಾರ ಸೇರಿದಂತೆ ಅನೇಕರು ಆರ್ಥಿಕ ಸಹಾಯ ಮಾಡುತ್ತಿದ್ದಾರೆ. ಆದರೆ ರಾಜಸ್ಥಾನದ ಅಜ್ಮೇರ್‍ದಲ್ಲಿ ಬದುಕಿದ್ದಾಗ ಭಿಕ್ಷೆ ಬೇಡಿ ಸಂಪಾದನೆ ಮಾಡಿದ್ದ ಅಜ್ಜಿಯೊಬ್ಬರ ಹಣವೂ ಈಗ ಯೋಧರ ಕುಟುಂಬಕ್ಕೆ ಸಹಾಯವಾಗಿದೆ. ಭಿಕ್ಷುಕಿ ನಂದಿನಿ ಶರ್ಮಾ ಸಂಪಾದನೆ...

ಏಕಾಏಕಿ ಬನಶಂಕರಿ ದೇಗುಲದ ಬಳಿ ಇದ್ದ ಬೀದಿ ವ್ಯಾಪಾರಿಗಳ ಎತ್ತಂಗಡಿ!

2 months ago

ಬೆಂಗಳೂರು: ಬನಶಂಕರಿ ದೇವಾಲಯ ನಗರದ ಪ್ರಸಿದ್ಧ ದೇವಸ್ಥಾನಗಳಲ್ಲಿ ಒಂದಾಗಿದ್ದು, ಆದರೆ ಈಗ ದೇಗುಲದ ಮುಂದೆ ಅನೇಕ ವರ್ಷಗಳಿಂದ ವ್ಯಾಪಾರ ಮಾಡುತ್ತಿದ್ದ ಬೀದಿ ಬದಿ ವ್ಯಾಪಾರಿಗಳನ್ನು ಏಕಾಏಕಿ ಪೊಲೀಸರು ಎತ್ತಂಗಡಿ ಮಾಡಿದ್ದಾರೆ. ಪೊಲೀಸರು ಏಕಾಏಕಿ ಎತ್ತಂಗಡಿ ಮಾಡಿದ್ದಕ್ಕೆ ರೊಚ್ಚಿಗೆದ್ದ ವ್ಯಾಪಾರಿಗಳು ಆಕ್ರೋಶ ಹೊರಹಾಕಿದ್ದಾರೆ....

ಆಶ್ಲೇಷ ಬಲಿ, ಮಹಾಭಿಷೇಕ ಸೇವೆ ನೆರವೇರಿಸಿದ ಶ್ರೀರಾಮುಲು

2 months ago

ಮಂಗಳೂರು: ದಕ್ಷಿಣ ಕನ್ನಡದ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಮಾಜಿ ಸಚಿವ, ಶಾಸಕ ಬಿ. ಶ್ರೀರಾಮುಲು ಭೇಟಿ ನೀಡಿದ್ದರು. ಮೊಳಕಾಲ್ಮೂರು ಕ್ಷೇತ್ರದ ಶಾಸಕರಾಗಿರುವ ಶ್ರೀರಾಮುಲು ಅವರು, ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಆಶ್ಲೇಷ ಬಲಿ ಹಾಗೂ ಮಹಾಭಿಷೇಕ ಸೇವೆ ನೆರವೇರಿಸಿದರು. ಅಲ್ಲದೇ ಮಧ್ಯಾಹ್ನದ...

ನಡೆದಾಡುವ ದೇವರ ಕ್ಷೇಮಕ್ಕಾಗಿ ಪ್ರಾರ್ಥಿಸಿ ರಾಜ್ಯದಲ್ಲಿ ವಿಶೇಷ ಪೂಜೆ, ಪ್ರಾರ್ಥನೆ!

2 months ago

ಬೆಂಗಳೂರು: ನಡೆದಾಡುವ ದೇವರು, ಶತಾಯುಷಿ ಅವರ ಆರೋಗ್ಯ ಸುಧಾರಣೆಗಾಗಿ ವಿವಿಧ ಜಿಲ್ಲೆಯ ದೇವಾಲಯಗಳಲ್ಲಿ ಭಕ್ತರು ಪೂಜೆ ಸಲ್ಲಿಸುತ್ತಿದ್ದು, ಅವರಿಗಾಗಿ ಪ್ರಾರ್ಥನೆ ಮಾಡುತ್ತಿದ್ದಾರೆ. ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಹಾರೂಗೇರಿ ಸಿದ್ದಗಂಗಾ ಶ್ರೀಗಳ ಆರೋಗ್ಯ ಚೇತರಿಕೆಗೆ ಭಕ್ತರು, ವಿವಿಧ ಶಾಲಾ ಕಾಲೇಜಿನ ವಿದ್ಯಾರ್ಥಿಗಳು...