ದೇವಸ್ಥಾನದ ವಿಷಯದಲ್ಲಿ ಬಿಜೆಪಿ ರಾಜಕೀಯ ಮಾಡಿ ದೇಶವನ್ನು ಅದಾನಿ, ಅಂಬಾನಿಗೆ ಒತ್ತೆ ಇಡುತ್ತಿದೆ: ಸಿದ್ದರಾಮಯ್ಯ
-ದೇವಸ್ಥಾನಗಳ ಹಣವನ್ನು ಮಸೀದಿಗಾಗಲಿ, ಚರ್ಚ್‍ಗಳಿಗಾಗಲಿ ಬಳಸಿಲ್ಲ ಬೆಂಗಳೂರು: ಸರ್ಕಾರವು ರಾಜ್ಯದ ದೇವಸ್ಥಾನಗಳನ್ನು ಸ್ವತಂತ್ರಗೊಳಿಸುವುದಾಗಿ, ಸ್ವಾಯತ್ತಗೊಳಿಸುವುದಾಗಿ ಹೇಳುತ್ತಿದೆ.…
ಹಿಂದೂಗಳ ಧಾರ್ಮಿಕ ಕೇಂದ್ರ ರಕ್ಷಣೆಗೂ ಬೋರ್ಡ್ ಬೇಕು: ಶಾಸಕ ರಾಮದಾಸ್
ಮೈಸೂರು: ಮುಸ್ಲಿಮರು, ಕ್ರಿಶ್ಚಿಯನ್ನರ ಧಾರ್ಮಿಕ ಕೇಂದ್ರಗಳ ರಕ್ಷಣೆಗೆ ಬೋರ್ಡ್ ಇದೆ. ಇದೇ ರೀತಿಯ ಬೋರ್ಡ್ ಹಿಂದೂಗಳಿಗೂ…
ಉತ್ತರ ಕರ್ನಾಟಕ ದೇವಾಲಯಗಳ ಅಭಿವೃದ್ದಿಗೆ ವಿಶೇಷ ಕಾರ್ಯಸೂಚಿ ರಚಿಸಿ: ಶಶಿಕಲಾ ಜೊಲ್ಲೆ ಸೂಚನೆ
- ಪ್ರಪ್ರಥಮ ಬಾರಿಗೆ ಬೆಳಗಾವಿ ಸುವರ್ಣಸೌಧದಲ್ಲಿ ರಾಜ್ಯ ಧಾರ್ಮಿಕ ಪರಿಷತ್ತಿನ ಸಭೆ - ಉತ್ತರ ಕರ್ನಾಟಕ…
ಶಿವ ದೇವಾಲಯಕ್ಕೆ ಹೊರಟವರು ರಸ್ತೆ ಅಪಘಾತದ ನಂತ್ರ ಕಣ್ಮರೆ
ಹೈದರಾಬಾದ್: ಶಿವ ದೇವಾಲಯಕ್ಕೆ ಹೊರಟಿದ್ದ ಆಟೋ ರಿಕ್ಷಾಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ 12 ಮಂದಿಯ…
ದೇವಾಲಯದ ಹುಂಡಿ ಒಡೆದು ಹಣ ಕಳವು
ತುಮಕೂರು: ದೇವಾಲಯದ ಹುಂಡಿ ಒಡೆದು ಹಣ ದೋಚಿದ ಘಟನೆ ಕೊಡಿ ಶನೇಶ್ವರ ಸ್ವಾಮಿ ದೇವಾಲಯದಲ್ಲಿ ನಡೆದಿದೆ.…
ಮುರುಡೇಶ್ವರಕ್ಕೆ ಐಸಿಸ್ ಕಣ್ಣು- ದೇವಾಲಯಕ್ಕೆ ವಿಶೇಷ ಪೊಲೀಸ್ ಭದ್ರತೆ ವ್ಯವಸ್ಥೆ
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಪ್ರಸಿದ್ಧ ಮುರುಡೇಶ್ವರ ದೇವಸ್ಥಾನದ ಶಿವನ ಮೂರ್ತಿಯ ಚಿತ್ರವನ್ನು…
ಬೆಂಗಳೂರಲ್ಲಿ ಮಳೆ ಅನಾಹುತ – ರಾಜಕಾಲುವೆ ಒಡೆದು ರಸ್ತೆ, ಮನೆಗಳಿಗೆ ನುಗ್ಗಿದ ನೀರು
ಬೆಂಗಳೂರು: ನಗರದಲ್ಲಿ ತಡರಾತ್ರಿ ಸುರಿದ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಒಂದು ಕಡೆ ಮಳೆ ಸಮಸ್ಯೆಯಾದರೆ…
ಹಾಸನಾಂಬೆ ದರ್ಶನಕ್ಕೆ ಇಂದು ಕೊನೆಯ ದಿನ – ಹರಿದು ಬಂದ ಭಕ್ತಸಾಗರ
ಹಾಸನ: ವರ್ಷಕ್ಕೊಮ್ಮೆ ಮಾತ್ರ ದರುಶನ ನೀಡುವ ಹಾಸನ ನಗರದ ಅಧಿದೇವತೆ ಹಾಸನಾಂಬೆ ದರ್ಶನಕ್ಕೆ ಸಾರ್ವಜನಿಕರಿಗೆ ಇಂದು…
ಸಿಂಧನೂರಿನ ಅಂಬಾಮಠಕ್ಕೆ ಬಾಬಾ ರಾಮ್‍ದೇವ್ ಭೇಟಿ
ರಾಯಚೂರು: ಯೋಗ ಗುರು ಬಾಬಾ ರಾಮ್‍ದೇವ್ ಜಿಲ್ಲೆಯ ಸಿಂಧನೂರು ತಾಲೂಕಿನ ಅಂಬಾಮಠಕ್ಕೆ ಭೇಟಿ ನೀಡಿ ದೇವಿಯ…
ಕೊರಗಜ್ಜನಿಗೆ ನೈವೇದ್ಯ ರೂಪದಲ್ಲಿಟ್ಟ ಮದ್ಯ ಎಗರಿಸಿದ ಭೂಪ
ಮಡಿಕೇರಿ: ಕಳ್ಳರು ಕದಿಯೋದಾದ್ರೆ ಚಿನ್ನಾಭರಣವನ್ನೋ, ನಗದನ್ನೋ ಇಲ್ಲ ಬೆಲೆ ಬಾಳುವ ವಸ್ತುಗಳ ಕದಿಯೋದು ಸರ್ವೆಸಾಮಾನ್ಯ. ಆದರೆ…