ಪ್ರಸಾದ ವಿಷ ದುರಂತ – ತಬ್ಬಲಿಯಾದ ಮೂವರು ಮಕ್ಕಳಿಗೆ ಆಳ್ವಾಸ್ ಆಸರೆ
ಮಂಗಳೂರು: ಸುಳ್ವಾಡಿ ದೇವಸ್ಥಾನದಲ್ಲಿ ಪ್ರಸಾದದಲ್ಲಿ ವಿಷ ಪ್ರಾಶನ ಪ್ರಕರಣದ ದುರಂತದಲ್ಲಿ ತಂದೆ ತಾಯಿಯನ್ನು ಕಳೆದುಕೊಂಡಿರುವ ಮೂರು…
ಅಂದು ತಂದೆ, ಇಂದು ತಾಯಿ – ದೇವಿ ಪ್ರಸಾದದಿಂದ ಮಕ್ಕಳು ಅನಾಥರಾದ್ರು!
ಮೈಸೂರು: ಹನೂರು ತಾಲೂಕಿನ ಸುಳ್ವಾಡಿ ಗ್ರಾಮದ ಮಾರಮ್ಮ ದೇವಾಲಯದ ವಿಷ ಪ್ರಸಾದ ಸೇವನೆ ಪ್ರಕರಣದಲ್ಲಿ ಸಾವಿನ…
ಕೊಲ್ಲೂರು ದೇವಸ್ಥಾನಕ್ಕೆ ನಟ ಯಶ್ ಭೇಟಿ
ಉಡುಪಿ: ಈ ವಾರ ಬಹುನಿರೀಕ್ಷಿತ `ಕೆಜಿಎಫ್' ಸಿನಿಮಾ ರಿಲೀಸ್ ಹಿನ್ನೆಲೆಯಲ್ಲಿ ರಾಕಿಂಗ್ ಸ್ಟಾರ್ ಯಶ್ ಚಿತ್ರತಂಡದ…
ಮಾರಮ್ಮ ದೇವಸ್ಥಾನದ ವಿಷ ಪ್ರಸಾದ ದುರಂತಕ್ಕೆ ಹೊಸ ತಿರುವು..!
ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಸುಳ್ವಾಡಿ ಗ್ರಾಮದ ಕಿಚ್ಚುಗತ್ತು ಮಾರಮ್ಮ ವಿಷ ಪ್ರಸಾದ ದುರಂತಕ್ಕೆ ಹೊಸ…
ಕಿಚ್ಚುಗುತ್ ಮಾರಮ್ಮನ ವಿಷಪ್ರಸಾದಕ್ಕೆ ಮತ್ತಿಬ್ಬರು ಮಹಿಳೆಯರು ಬಲಿ
ಮೈಸೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿಮ ಸುಳ್ವಾಡಿ ಮಾರಮ್ಮನ ಸನ್ನಿಧಿಯಲ್ಲಿ ವಿಷಪ್ರಸಾದಕ್ಕೆ ಸಾವಿನ ಸರಣಿ ಮುಂದುವರಿದಿದ್ದು,…
ನಿನ್ನ ಹರಕೆಯಿಂದ ಮಗು ಹುಟ್ತು, ಆದರೆ ಈಗ ಪತಿಯನ್ನು ಕಿತ್ತುಕೊಂಡೆಯಾ ಅಮ್ಮಾ – ಬಾಣಂತಿ ರೋಧನೆ
ಚಾಮರಾಜನಗರ: "ಹರಕೆ ಮಾಡಿಕೊಂಡಿದ್ದಕ್ಕೆ ಮಗು ಕೊಟ್ಟೆ, ಆದರೆ ನನ್ನ ಪತಿಯನ್ನು ಕಿತ್ತುಕೊಂಡೆಯಾ ಅಮ್ಮಾ" ಎಂದು ಹೇಳಿ…
7 ಮಂದಿಯ ಸಾಮೂಹಿಕ ಅಂತ್ಯಸಂಸ್ಕಾರ – ಬಿದರನಹಳ್ಳಿಯಲ್ಲಿ ಮುಗಿಲು ಮುಟ್ಟಿದ ಆಕ್ರಂದನ
ಚಾಮರಾಜನಗರ: ಹನೂರು ತಾಲೂಕಿನ ಮಾರಮ್ಮ ದೇವಾಲಯದಲ್ಲಿ ವಿಷಮಿಶ್ರಿತ ಪ್ರಸಾದ ತಿಂದು ಒಂದೇ ಮೃತಪಟ್ಟ ಗ್ರಾಮದ 7…
ಸಾವಿನ ಪ್ರಸಾದಕ್ಕೆ ತಮಿಳುನಾಡು ನಂಟು- ಆದಾಯ ಬರ್ತಿದ್ದನ್ನು ಕಂಡು ದ್ವೇಷಕ್ಕೆ ವಿಷಪ್ರಾಶನ..?
ಚಾಮರಾಜನಗರ: ದೇವರ ಪ್ರಸಾದಕ್ಕೆ ವಿಷ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ದೇವಾಲಯದ ನಂಟಿದೆ. ಮಾರಮ್ಮ ದೇವಾಲಯಕ್ಕೆ…
ವಿಶ್ವವಿಖ್ಯಾತ ಕೇದಾರನಾಥ ದೇವಾಲಯ ಹಿಮಾವೃತ
ಡೆಹ್ರಾಡೂನ್: ಉತ್ತರಾಖಂಡದಲ್ಲಿ ಹಿಮಪಾತ ಮುಂದುವರಿದಿದ್ದು, ವಿಶ್ವವಿಖ್ಯಾತ ಕೇದಾರನಾಥ ದೇವಾಲಯವು ಹಿಮದಿಂದ ಆವೃತವಾಗಿದೆ. ಕೇದಾರನಾಥ ದೇವಾಲಯವು ಹಿಮ…
ಪುರಾಣ ಪ್ರಸಿದ್ಧ ಭೋಗನಂದೀಶ್ವರ ದೇಗುಲದಲ್ಲಿ ದೀಪ ಬೆಳಗಲು ಬ್ರೇಕ್!
- ಶಿವನ ಭಕ್ತರ ಭಾವನೆಗೆ ನೋವು ತಂದ ಚಿಕ್ಕಬಳ್ಳಾಪುರ ಜಿಲ್ಲಾಡಳಿತ! - ದೀಪ ಹಚ್ಚುವ ಸಂಪ್ರದಾಯಕ್ಕೆ…