ಮಹಿಳಾ ಭಕ್ತರಿಗೆ ಅಂಜನಾದ್ರಿ ಪರ್ವತದ ಪ್ರಧಾನ ಅರ್ಚಕರಿಂದ ಲೈಂಗಿಕ ಕಿರುಕುಳ?
ಕೊಪ್ಪಳ: ವಿಶ್ವ ಪ್ರಸಿದ್ಧ ಅಂಜನಾದ್ರಿ ಪರ್ವತದ ಪ್ರಧಾನ ಅರ್ಚಕ ವಿದ್ಯಾದಾಸ ಬಾಬಾ ವಿರುದ್ಧ ಲೈಂಗಿಕ ಕಿರುಕುಳ…
ದೇವಾಲಯದ ಮುಂದೆ ಭಿಕ್ಷೆ ಬೇಡಿ 2.30 ಲಕ್ಷ ರೂ. ಕಾಣಿಕೆ ನೀಡಿದ ಮಹಿಳೆ
ಮೈಸೂರು: ದೇವಸ್ಥಾನದ ಮುಂದೆ ಭಿಕ್ಷೆ ಬೇಡುವ ವಯೋವೃದ್ಧ ಭಿಕ್ಷುಕಿ ಅದೇ ದೇವಸ್ಥಾನದಲ್ಲಿನ ದೇವರಿಗೆ 2.30 ಲಕ್ಷ…
ಗರಿಗರಿ ನೋಟಲ್ಲಿ ಮಹಾಲಕ್ಷ್ಮೀ ಲಕಲಕ – ದೀಪಾವಳಿಗಾಗಿ 100 ಕೋಟಿ ರೂ. ಅಲಂಕಾರ!
ರತ್ಲಾಮ್: ದೀಪಾವಳಿ ವೇಳೆ ಮಧ್ಯಪ್ರದೇಶದ ರತ್ಲಾಮ್ ಜಿಲ್ಲೆಯಲ್ಲಿರೋ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ ನೀಡೋ ಭಕ್ತರಿಗೆ ಥಟ್…
ಬೆಂಗಳೂರನ್ನ ಕಟ್ಟಿದ್ದು ಕೆಂಪೇಗೌಡರಲ್ವಾ?- ಇತಿಹಾಸವನ್ನೇ ಬದಲಿಸೋ ಶಿಲಾಶಾಸನದ ಬೆನ್ನು ಬಿದ್ದಿದ್ದಾರೆ ಪುರಾತತ್ವ ತಜ್ಞರು
ಬೆಂಗಳೂರು: ಸಿಲಿಕಾನ್ ಸಿಟಿ ಎಂದು ಕರೆಸಿಕೊಳ್ಳೋ ಬೆಂಗಳೂರು ನಗರಿಯನ್ನು ಕಟ್ಟಿದ್ದು, ಹೆಸರು ಕೊಟ್ಟಿದ್ದು ನಿಜವಾಗಲೂ ಕೆಂಪೇಗೌಡರಲ್ವಾ?…
ಗರ್ಭಗುಡಿಗೆ ನುಗ್ಗಿ ದೇವಿ ವಿಗ್ರಹಕ್ಕೇ ತ್ರಿಶೂಲದಿಂದ ಹೊಡೆದ ಮಹಿಳೆ!
ಶಿವಮೊಗ್ಗ: ಗಂಡ ಮತ್ತು ಆತನ ಮನೆಯವರ ಟಾರ್ಚರ್‍ನಿಂದಾಗಿ ರೊಚ್ಚಿಗೆದ್ದ ಮಹಿಳೆಯೊಬ್ಬರು ದೇವಾಲಯದ ಗರ್ಭಗುಡಿಗೆ ನುಗ್ಗಿ ದೇವಿಯ…
ದೇವಾಲಯದ ಮೇಲೆ ಹಾರಿಸಿದ್ದ ಕೇಸರಿ ಧ್ವಜ ಸುಟ್ಟ ದುಷ್ಕರ್ಮಿಗಳ ಬಂಧನ
ಚಾಮರಾಜನಗರ: ಪಟ್ಟಣದ ಗಾಳಿಪುರ ಬಡಾವಣೆಯ ಗಣಪತಿ ದೇವಾಲಯದ ಮೇಲೆ ಹಾರಿಸಿದ್ದ ಕೇಸರಿ ಧ್ವಜ ಕಿತ್ತು ಸುಟ್ಟು…
ಕೆಲವೇ ಗಂಟೆಗಳಲ್ಲಿ ಚಂದ್ರಗ್ರಹಣ: ಬರಿಗಣ್ಣಿನಲ್ಲಿ ನೋಡಿದ್ರೂ ಏನೂ ಆಗಲ್ಲ
ಬೆಂಗಳೂರು: ಈ ವರ್ಷದ ಮೊದಲ ಭಾಗಶಃ ಚಂದ್ರಗ್ರಹಣ ಇನ್ನು ಕೆಲವೇ ಗಂಟೆಗಳಲ್ಲಿ ಶುರುವಾಗಲಿದೆ. ರಾತ್ರಿ 10:52ಕ್ಕೆ…
ಮೆಡಿಕಲ್ ಶಾಪ್ ಆಯ್ತು, ಈಗ ದೇವಾಲಯದಲ್ಲೇ ಅಕ್ರಮ ಮದ್ಯ ಮಾರಾಟ!
ಚೆನ್ನೈ: ಕೇರಳದ ಮೆಡಿಕಲ್ ಶಾಪ್‍ನಲ್ಲಿ ಮದ್ಯವನ್ನು ಅಕ್ರಮವಾಗಿ ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದ್ದರೆ, ಈಗ ತಮಿಳುನಾಡಿನಲ್ಲಿ…
ಎಲ್ಲಾ ದೇವಾಲಯ, ಮಸೀದಿ, ಚರ್ಚ್ ಒಡೆದು ಹಾಕಿ ಎಂದು ಕೆ.ಎಸ್ ಭಗವಾನ್ ವಿವಾದ ಸೃಷ್ಟಿ
- ಭಗವಾನ್ ಹೇಳಿಕೆಗೆ ನಟ ಮಾಸ್ಟರ್ ಕಿಶನ್ ವಿರೋಧ ರಾಯಚೂರು: ದೇಶದ ಎಲ್ಲಾ ದೇವಾಲಯ, ಚರ್ಚ್,…
ಬಳ್ಳಾರಿ ಕೊಟ್ಟೂರೇಶ್ವರ ಜಾತ್ರೆಯಲ್ಲಿ ಉರುಳಿ ಬಿದ್ದ ರಥ
ಬಳ್ಳಾರಿ: ಜಿಲ್ಲೆಯ ಕೂಡ್ಲಗಿ ತಾಲೂಕಿನ ಕೊಟ್ಟೂರು ಗುರು ಬಸವೇಶ್ವರ ರಥೋತ್ಸವ ವೇಳೆಯಲ್ಲಿ ಚಕ್ರದ ಅಚ್ಚು…