Tuesday, 28th January 2020

Recent News

2 days ago

ನಿಖಿಲ್‍ಗೆ ಕೂಡಿ ಬಂತು ಕಂಕಣ – ಕೈ ಶಾಸಕರ ಸೋದರನ ಮೊಮ್ಮಗಳೊಂದಿಗೆ ಅಭಿಮನ್ಯು ಕಲ್ಯಾಣ

ಬೆಂಗಳೂರು: ಮಾಜಿ ಸಿಎಂ ಮಗ ನಿಖಿಲ್ ಕುಮಾರಸ್ವಾಮಿ ಮದುವೆ ಬಗ್ಗೆ ಕೆಲವು ದಿನಗಳಿಂದ ಸುದ್ದಿಗಳು ಹರಿದಾಡುತ್ತಿದ್ದವು. ಸದ್ಯದಲ್ಲೇ ತಮ್ಮ ವಿವಾಹವನ್ನು ಅನೌನ್ಸ್ ಮಾಡುವುದಾಗಿ ತಿಳಿಸಿದ್ದರು. ಇದೀಗ ನಿಖಿಲ್ ಕುಮಾರಸ್ವಾಮಿ ಮದುವೆಗೆ ಮುಹೂರ್ತ ಫಿಕ್ಸ್ ಆಗಿದೆ. ಕಾಂಗ್ರೆಸ್ ಶಾಸಕರ ಅಣ್ಣನ ಮೊಮ್ಮಗಳ ಜೊತೆ ನಿಖಿಲ್ ಕುಮಾರಸ್ವಾಮಿ ಮದುವೆಯಾಗಲಿದ್ದಾರೆ. ವಿಜಯನಗರ ಶಾಸಕ ಎಂ.ಕೃಷ್ಣಪ್ಪ ಅವರ ಅಣ್ಣನ ಮೊಮ್ಮಗಳು ರೇವತಿ ಅವರನ್ನು ನಿಖಿಲ್ ವರಿಸಲಿದ್ದಾರೆ. ಹುಡುಗಿ ರೇವತಿ ಎಂಸಿಎ ಪದವೀಧರೆಯಾಗಿದ್ದಾರೆ. ಈ ಜೋಡಿಯ ಕಲ್ಯಾಣ ಮೇ 17 ಮತ್ತು 18 ರಂದು […]

3 days ago

ಪದೇ ಪದೇ ಫೇಲಾದರೂ ಹಠ ಬಿಡದೆ ಮಕ್ಕಳನ್ನ ಶಾಲೆಗೆ ಕಳುಹಿಸುವ ಅಪ್ಪನಂತಾದ ದೇವೇಗೌಡರು

ಸುಕೇಶ್ ಮತ್ತೆ ಪಕ್ಷವನ್ನ ಅಧಿಕಾರಕ್ಕೆ ತರುತ್ತೇನೆ, ಇನ್ನು ಮೂರೂವರೆ ವರ್ಷದಲ್ಲಿ ಬರುವ ಚುನಾವಣೆಗೆ ಈಗಿಂದಲೇ ಪಕ್ಷವನ್ನು ಕಟ್ಟುತ್ತೇನೆ ಅಂತ ದೊಡ್ಡ ಗೌಡರು ಟವೆಲ್ ಕೊಡವಿ ಎದ್ದು ನಿಂತಿದ್ದಾರೆ. ವರ್ಷ ವರ್ಷ ಫೇಲ್ ಆಗುವ ಮಕ್ಕಳನ್ನ ಹಠಕ್ಕೆ ಬಿದ್ದು ಶಾಲೆಗೆ ಕಳುಹಿಸಿ ಮಗ ಪಾಸಾಗುತ್ತಾನೆ ಅಂತ ಹಲಬುವ ಮುಗ್ಧ ತಂದೆಯಂತೆ ಕಾಣುತ್ತಿದ್ದಾರೆ ದೇವೇಗೌಡರು. ಗೌಡರ ಪುತ್ರ ವಾತ್ಸಲ್ಯದ...

ಮೋದಿ ಸೋಲಿಸಲು ಜಾತ್ಯಾತೀತ, ಪ್ರಾದೇಶಿಕ ಪಕ್ಷಗಳು ಒಂದಾಗಿ: ಹೆಚ್‍ಡಿಡಿ ಕರೆ

2 weeks ago

ಬೆಂಗಳೂರು: ದೇಶದ ವ್ಯವಸ್ಥೆ ಬದಲಾವಣೆ ಆಗಬೇಕಾದರೆ, ಬಿಜೆಪಿ ಸರ್ಕಾರ ಹೋಗಬೇಕಾದರೆ ಜಾತ್ಯಾತೀತ ಪಕ್ಷಗಳು ಮತ್ತು ಪ್ರಾದೇಶಿಕ ಪಕ್ಷಗಳು ಒಂದಾಗಿ ಹೋಗಬೇಕು ಅಂತ ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ದೇವೇಗೌಡ ಕರೆ ನೀಡಿದ್ದಾರೆ. ದಾಸನಪುರ ಕ್ಷೇತ್ರದಲ್ಲಿ ಪೌರತ್ವ ಕಾಯ್ದೆ (ಸಿಎಎ) ಮತ್ತು ರಾಷ್ಟ್ರೀಯ...

ಪ್ರಜ್ವಲ್ ರೇವಣ್ಣ ಜೆಡಿಎಸ್ ಮುಂದಿನ ನಾಯಕ?

1 month ago

ಬೆಂಗಳೂರು: ಲೋಕಸಭೆ, ಉಪ ಚುನಾವಣೆ ಬಳಿಕ ದೇವೇಗೌಡ್ರು ಸದ್ದಿಲ್ಲದೆ ಪಕ್ಷ ಸಂಘಟನೆಗೆ ವೇದಿಕೆ ರೆಡಿ ಮಾಡಿದ್ದಾರೆ. ಉತ್ತರ ಕರ್ನಾಟಕದಲ್ಲಿ ನೆಲೆ ಇಲ್ಲದೆ ಕಂಗೆಟ್ಟಿರೋ ಪಕ್ಷದ ಬಲವರ್ಧನೆಗೆ ಮಾಸ್ಟರ್ ಪ್ಲ್ಯಾನ್ ಮಾಡಿದ್ದಾರೆ. ಉತ್ತರ ಕರ್ನಾಟಕದಲ್ಲಿ ಜೆಡಿಎಸ್ ಬಾವುಟ ಹಾರಿಸೋಕೆ ತಮ್ಮ ಎರಡನೇ ಮೊಮ್ಮಗ...

ಬಿಎಸ್‍ವೈಯನ್ನು ಎತ್ತಾಕುವ ವಿದ್ಯೆಯನ್ನು ಅಪ್ಪ, ಮಗ ಕಲಿತಿದ್ದಾರೆ – ಆಯನೂರು ವಾಗ್ದಾಳಿ

2 months ago

ದಾವಣಗೆರೆ: ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಎತ್ತಾಕುವ ಹಲಕುತನದ ವಿದ್ಯೆಯನ್ನು ಅಪ್ಪ, ಮಗ ಹೆಣೆದಿದ್ದಾರೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ.ದೇವೆಗೌಡ ವಿರುದ್ಧ ಬಿಜೆಪಿ ವಿಧಾನಪರಿಷತ್ ಸದಸ್ಯ ಅಯನೂರು ಮಂಜುನಾಥ್ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ನಡೆದ ಶಾಸಕ ಎಸ್.ಎ.ರವೀಂದ್ರನಾಥ್...

ಕೆ.ಆರ್ ಪೇಟೆಯಲ್ಲಿ ಸದ್ದು ಮಾಡ್ತಿಲ್ಲ ಜೆಡಿಎಸ್ – ‘ದಳಪತಿ’ ಐಕಾನ್‍ಗಳು ಪ್ರಚಾರದಿಂದ ದೂರ

2 months ago

ಮಂಡ್ಯ: ಜಿಲ್ಲೆಯ ಕೆ.ಆರ್ ಪೇಟೆ ಉಪಚುನಾವಣೆಯ ರಣ ಕಣ ದಿನದಿಂದ ದಿನಕ್ಕೆ ರಂಗು ಪಡೆದುಕೊಳ್ಳುತ್ತಿದೆ. ಆದರೆ ಜೆಡಿಎಸ್ ಅಭ್ಯರ್ಥಿ ಪರ ನಿಲ್ಲಬೇಕಿದ್ದ ಜೆಡಿಎಸ್ ಐಕಾನ್‍ಗಳು ಮಾತ್ರ ಇನ್ನೂ ಪತ್ತೆ ಇಲ್ಲ. ರಾಜ್ಯದಲ್ಲಿ ಉಪಚುನಾವಣೆಯ ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದೆ. ಈ ಪೈಕಿ...

ಬೆಳಕಾಗುವಷ್ಟರಲ್ಲಿ ಉಲ್ಟಾ ಹೊಡೆದ ಯಡಿಯೂರಪ್ಪ, ಎಚ್‌ಡಿಡಿ

3 months ago

ಬೆಂಗಳೂರು: ಮಧ್ಯಂತರ ಚುನಾವಣೆ ತಪ್ಪಿಸಲು, ಸಿದ್ದರಾಮಯ್ಯ ಸಿಎಂ ಕನಸಿಗೆ ಕೊಳ್ಳಿ ಇಡೋಕೆ ಬಿಜೆಪಿ ಸರ್ಕಾರಕ್ಕೆ ಜೆಡಿಎಸ್ ಬೆಂಬಲ ನೀಡುತ್ತಿದೆ ಎನ್ನುವ ಚರ್ಚೆ ಜೋರಾಗಿದೆ. ಈ ಹೊತ್ತಲ್ಲೇ, ಯಡಿಯೂರಪ್ಪ ಅವರ ಸರ್ಕಾರವನ್ನು ಬೀಳಿಸಲು ಹೋಗಲ್ಲ ಅಂತ ಕುಮಾರಸ್ವಾಮಿ ಜೊತೆಗೆ ದೇವೇಗೌಡರೂ ಹೇಳಿಕೆ ನೀಡಿದ್ದರು....

ನಾನು ಎಲ್ಲೂ ಹೆಚ್‌ಡಿಡಿ ಹೆಸರನ್ನು ಪ್ರಸ್ತಾಪಿಸಿಲ್ಲ- ಫೋನ್ ಮಾತುಕತೆ ಕುರಿತು ಬಿಎಸ್‌ವೈ ಯೂಟರ್ನ್

3 months ago

ಬೆಂಗಳೂರು: ಈ ಹಿಂದೆ ಮಾಜಿ ಪ್ರಧಾನಿ ದೇವೇಗೌಡರ ಜೊತೆಗಿನ ಫೋನ್ ಮಾತುಕತೆ ನಿಜ ಎಂದು ಒಪ್ಪಿಕೊಂಡಿದ್ದ ಸಿಎಂ ಯಡಿಯೂರಪ್ಪ ಈಗ ಉಲ್ಟಾ ಹೊಡೆದಿದ್ದಾರೆ. ಎಚ್‌ಡಿಡಿ ಅವರು ಫೋನ್ ಮಾಡಿದ್ದರು ಅನ್ನೋ ವಿಷಯದಲ್ಲಿ ಯಾವುದೇ ಸತ್ಯಾಂಶ ಇಲ್ಲ ಎಂದಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ...