Thursday, 23rd May 2019

1 week ago

ಅಧಿಕಾರದಲ್ಲಿ ಮುಂದುವರಿದಿದ್ದರೆ ಕಾಶ್ಮೀರ ಸಮಸ್ಯೆ ಎಚ್‍ಡಿಡಿಯಿಂದ ಪರಿಹಾರ ಆಗ್ತಿತ್ತು: ಪೇಜಾವರ ಶ್ರೀ

ಉಡುಪಿ: ಸದಾ ಬಿಜೆಪಿ ಪರ ಮಾತನಾಡ್ತಾರೆ ಎಂದು ಟೀಕೆಗೆ ಒಳಪಡುವ ಉಡುಪಿ ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಮಾಜಿ ಪ್ರಧಾನಿ ದೇವೇಗೌಡರನ್ನು ಹಾಡಿ ಹೊಗಳಿದ್ದಾರೆ. ಕಾಶ್ಮೀರ ಸಮಸ್ಯೆ ದೊಡ್ಡ ಗೌಡರಿಂದ ಪರಿಹಾರ ಆಗುತ್ತಿತ್ತು ಎಂದು ಹೇಳಿದ್ದಾರೆ. ಪೇಜಾವರ ಶ್ರೀಗಳ 88ನೇ ಜನ್ಮ ನಕ್ಷತ್ರ ಕಾರ್ಯಕ್ರಮದಲ್ಲಿ ಸ್ವಾಮೀಜಿಗಳು ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿಯಾಗಿದ್ದರು. ಈ ವೇಳೆ ಪರಸ್ಪರ ಆರೋಗ್ಯ ವಿಚಾರಿಸಿಕೊಂಡು, ಗೌರವಾರ್ಪಣೆ ಮಾಡಿದರು. ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಶ್ರೀಗಳು, ರಾಷ್ಟ್ರ ರಾಜಕಾರಣದಲ್ಲಿ ದೇವೇಗೌಡರು ಅತ್ಯಂತ ಹಿರಿಯರು. ಪ್ರಧಾನ […]

1 month ago

ಮೋದಿ ಒಬ್ಬ ಮನೆಹಾಳ, ಅವರ ಕ್ಯಾಬಿನೆಟ್‍ನಲ್ಲಿ ಇರುವವರು ತಿಕ್ಕಲರು: ಸಚಿವ ಶ್ರೀನಿವಾಸ್ ವಾಗ್ದಾಳಿ

ತುಮಕೂರು: ಪ್ರಧಾನಿ ನರೇಂದ್ರ ಮೋದಿ ಒಬ್ಬ ಮನೆಹಾಳ. ಮೋದಿ ಕ್ಯಾಬಿನೆಟ್‍ನಲ್ಲಿ ಇರುವವರು ತಿಕ್ಕಲರು. ಒಬ್ಬೊಬ್ಬರು ಒಂದೊಂದು ರೀತಿಯ ಹೇಳಿಕೆ ಕೊಡ್ತಾರೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಸಚಿವ ಶ್ರೀನಿವಾಸ್ ವಾಗ್ದಾಳಿ ನಡೆಸಿದ್ದಾರೆ. ಜಿಲ್ಲೆಯ ಗೂಳೂರು ಗ್ರಾಮದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದರು. ಅಧಿಕಾರಕ್ಕೆ ಬರುವ ಮುನ್ನ...

ಮೊಮ್ಮಗನಿಗೆ ಕ್ಷೇತ್ರ ಬಿಟ್ಟ ಗೌಡರಿಗೆ ‘ಗಂಗೆ’ ಕಂಟಕ!

2 months ago

ತುಮಕೂರು: ಮೊಮ್ಮಗನಿಗಾಗಿ ಕ್ಷೇತ್ರ ತ್ಯಾಗ ಮಾಡಿರುವ ದೇವೇಗೌಡರಿಗೆ ಈ ಬಾರಿ ಅಗ್ನಿ ಪರೀಕ್ಷೆ ಎದುರಾದಂತೆ ಕಾಣುತ್ತಿದೆ. ಅಳೆದೂ ತೂಗಿ ತುಮಕೂರು ಕ್ಷೇತ್ರ ಆರಿಸಿಕೊಂಡಿರೋ ಗೌಡರಿಗೆ ಹಲವು ಕಂಟಕಗಳು ಎದುರಾಗಿವೆ. ಒಂದೆಡೆ ಗಂಗೆಯ ಕಂಟಕವಿದ್ದರೆ, ಇನ್ನೊಂದೆಡೆ ದೋಸ್ತಿ ಪಕ್ಷದವರೇ ಸೆಡ್ಡು ಹೊಡೆಯುತ್ತಿದ್ದಾರೆ. ಹೀಗಾಗಿ...

ಕೊನೆಗೂ ದೇವೇಗೌಡರ ಸ್ಪರ್ಧೆ ಫಿಕ್ಸ್

2 months ago

ಬೆಂಗಳೂರು: ಮೊಮ್ಮಗನಿಗೆ ಹಾಸನ ಕ್ಷೇತ್ರ ಬಿಟ್ಟುಕೊಟ್ಟು ತಮ್ಮ ಸ್ಪರ್ಧೆಗೆ ಕ್ಷೇತ್ರ ಹುಡುಕಾಟದಲ್ಲಿದ್ದ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರು ಕೊನೆಗೂ ತುಮಕೂರಿನಿಂದ ಅಖಾಡಕ್ಕಿಳಿಯೋದು ಫಿಕ್ಸ್ ಆಗಿದ್ದು, ಈ ಕುರಿತು ದೇವೇಗೌಡರು ಅಂತಿಮ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ. ಎಲ್ಲವೂ ಅಂದುಕೊಂಡಂತೆ ಆದರೆ...

ಮೊಮ್ಮಕ್ಕಳಿಗೆ ಕ್ಷೇತ್ರ ದಾನ ಮಾಡಿದ ದೇವೇಗೌಡ್ರಿಗೆ ಈಗ ಟೆನ್ಶನ್..!

2 months ago

ಬೆಂಗಳೂರು: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ತಮ್ಮ ಮೊಮ್ಮಕ್ಕಳಿಗೆ ಕ್ಷೇತ್ರಗಳನ್ನು ಬಿಟ್ಟುಕೊಟ್ಟಿದ್ದಾರೆ. ಆದರೆ ಮೊಮ್ಮಗನಿಗೆ ಕ್ಷೇತ್ರದಾನ ಮಾಡಿದ ದೇವೇಗೌಡರಿಗೆ ಈಗ ಟೆನ್ಶನ್ ಶುರುವಾಗಿದೆ. ದೇವೇಗೌಡರು ಕಿರಿಯ ಮೊಮ್ಮಗ ನಿಖಿಲ್ ಕುಮಾರಸ್ವಾಮಿಗೆ ಮಂಡ್ಯ...

ನಿನ್ನೆ ಹಾಸನದಲ್ಲಿ ಪ್ರಜ್ವಲ್ ಪಟ್ಟಾಭಿಷೇಕ – ಇಂದು ಮಂಡ್ಯದಲ್ಲಿ ನಿಖಿಲ್‍ಗೆ ಟಿಕೆಟ್ ಪಕ್ಕಾ..!

2 months ago

-ತರಾತುರಿಯಲ್ಲಿ ರಾತ್ರಿಯಿಡೀ ವೇದಿಕೆ ಸಿದ್ಧ ಮಂಡ್ಯ: ಬುಧವಾರಷ್ಟೇ ಹಾಸನದಲ್ಲಿ ಹಿರಿಯ ಮೊಮ್ಮಗ ಪ್ರಜ್ವಲ್‍ಗೆ ಪಟ್ಟಾಭಿಷೇಕ ಮಾಡಿರುವ ಮಾಜಿ ಪ್ರಧಾನಿ ದೇವೇಗೌಡರು ಇಂದು ಕಿರಿಯ ಮೊಮ್ಮಗನ ಪಟ್ಟಾಭಿಷೇಕಕ್ಕೆ ಅಣಿಯಾಗಿದ್ದಾರೆ. ಮಂಡ್ಯದಲ್ಲಿಂದು ನಿಖಿಲ್ ಕುಮಾರಸ್ವಾಮಿ ಹೆಸರನ್ನ ಅಧಿಕೃತವಾಗಿ ಘೋಷಿಸಲಾಗುತ್ತಿದ್ದು, ಇದಕ್ಕಾಗಿ ಬೃಹತ್ ಸಮಾವೇಶ ನಡೆಯಲಿದೆ....

ಮಂಡ್ಯದಲ್ಲಿ ನಿಖಿಲ್ ಸ್ಪರ್ಧೆಯ ಮಹಾರಹಸ್ಯ ಬಯಲು

3 months ago

ಬೆಂಗಳೂರು: ಮಂಡ್ಯ ಕುರುಕ್ಷೇತ್ರ ಅಖಾಡದಲ್ಲಿ ತೊಡೆ ತಟ್ಟಿ ನಿಂತಿರುವ ನಿಖಿಲ್ ಕುಮಾರಸ್ವಾಮಿಯನ್ನು ಮಾಜಿ ಪ್ರಧಾನಿ ದೇವೇಗೌಡರು ಕಣಕ್ಕಿಳಿಸಿದ್ದಾರೆ. ಆದರೆ ಅದಕ್ಕೂ ಮೊದಲೂ ಜ್ಯೋತಿಷಿಗಳ ಮಾತು ಕೇಳಿ ನಿಖಿಲ್ ರಾಜಕೀಯ ಎಂಟ್ರಿಗೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ ಎಂದು ಹೇಳಲಾಗುತ್ತದೆ. ನಿಖಿಲ್ ಅಸಲಿಗೆ ರಾಜಕೀಯಕ್ಕೆ...

ದೇವೇಗೌಡ್ರು ಸಹಾಯ ಮಾಡಿದವರ ಬೆನ್ನಿಗೆ ಚೂರಿ ಹಾಕ್ತಾರೆ: ಬಿಜೆಪಿ ಸದಸ್ಯ ಕಿಡಿ

3 months ago

ಮೈಸೂರು: ಜೆಡಿಎಸ್ ಅವರು ನಂಬಿಸಿ ಕತ್ತು ಕೊಯ್ದು, ಕೊಟ್ಟ ಮಾತು ತಪ್ಪಿ ಬೆನ್ನಿಗೆ ಚೂರಿ ಹಾಕಿದ್ದಾರೆ ಎಂದು ಚುನಾವಣೆ ಪ್ರಕ್ರಿಯೆಯಿಂದ ಹೊರಬಂದ ಬಿಜೆಪಿ ಸದಸ್ಯರು ಜೆಡಿಎಸ್‍ಗೆ ಧಿಕ್ಕಾರ ಕೂಗಿ ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಬಿಜೆಪಿ ಸದಸ್ಯರು ಆಕ್ರೋಶ...