ಕೋಳಿ ಫಾರಂ ಶೆಡ್‌ನಲ್ಲಿ ನಾಲ್ವರು ಮಲಗಿದ್ದಲ್ಲೇ ಅನುಮಾನಾಸ್ಪದ ಸಾವು
ಚಿಕ್ಕಬಳ್ಳಾಪುರ: ಕೋಳಿಫಾರಂ ಶೆಡ್‌ನಲ್ಲಿ ಕೆಲಸ ಮಾಡುತ್ತಿದ್ದ ನಾಲ್ವರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ವರಮಹಾಲಕ್ಷ್ಮಿ ಹಬ್ಬಕ್ಕೆ ತಾವರೆ ಹೂ ಕೀಳಲು ಕೆರೆಗೆ ಇಳಿದ ತಂದೆ-ಮಗ ಸಾವು
ಚಿಕ್ಕಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬಕ್ಕೆ ತಾವರೆ ಹೂವು ಕೀಳಲು ಹೋಗಿ ಕೆರೆಗೆ ಇಳಿದಿದ್ದ ತಂದೆ ಹಾಗೂ ಮಗ…
ಸಾರಿಗೆ ಅವ್ಯವಸ್ಥೆ – ಬಸ್ ತಡೆದು ದೊಡ್ಡಬಳ್ಳಾಪುರದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ
ಚಿಕ್ಕಬಳ್ಳಾಪುರ: ಸಾರಿಗೆ ಅವ್ಯವಸ್ಥೆಯಿಂದಾಗಿ ವಿದ್ಯಾರ್ಥಿಗಳು (Students) ತೊಂದರೆ ಅನುಭವಿಸುತಂತಾಗಿದೆ ಎಂದು ಆರೋಪಿಸಿ ಬಸ್ (Bus) ತಡೆದು…
ದೊಡ್ಡಬಳ್ಳಾಪುರ ಎಂಜಿನಿಯರ್ ಮನೆಯಲ್ಲಿ ಇವಿಎಂ ಯಂತ್ರಗಳು ಪತ್ತೆ
ಚಿಕ್ಕಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ (Doddaballapura) ತಾಲೂಕಿನ ಮೋಪರಹಳ್ಳಿ ಗ್ರಾಮದಲ್ಲಿ ರಾಷ್ಟ್ರೀಯ ಹೆದ್ದಾರಿ (National…
ಜಾತ್ರೆಯಲ್ಲಿ ಆಟವಾಡಿ ಮನೆಗೆ ತೆರಳಿದ್ದ ಬಾಲಕ ಹಠಾತ್ ಸಾವು
ಚಿಕ್ಕಬಳ್ಳಾಪುರ: ಜಾತ್ರೆಯಲ್ಲಿ (Fair) ಆಟವಾಡಿ ಮನೆಗೆ ತೆರಳಿದ್ದ ಬಾಲಕ ಹಠಾತ್ ಸಾವನ್ನಪ್ಪಿದ ಘಟನೆ ದೊಡ್ಡಬಳ್ಳಾಪುರದಲ್ಲಿ (Doddaballapura)…
ಆರ್.ಎಲ್ ಜಾಲಪ್ಪ ವಿರುದ್ಧ ಸ್ಪರ್ಧಿಸಿ ಸೋತಿದ್ದರು ಹಿರಿಯ ನಟ ಶ್ರೀನಿವಾಸ್ ಮೂರ್ತಿ
ಸ್ಯಾಂಡಲ್ ವುಡ್ ನ ಹಿರಿಯ ನಟ ಶ್ರೀನಿವಾಸ್ ಮೂರ್ತಿ (Srinivas Murthy) ಚುನಾವಣೆಗೆ ಸ್ಪರ್ಧಿಸಿದ್ದರು ಎನ್ನುವ…
ದೊಡ್ಡಬಳ್ಳಾಪುರದಲ್ಲಿ ಸಿಎಂ ಬೊಮ್ಮಾಯಿ ಕಾರ್ ತಡೆದ ಅಧಿಕಾರಿಗಳು!
ಚಿಕ್ಕಬಳ್ಳಾಪುರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೂ ಚುನಾವಣಾ ಬಿಸಿ ತಟ್ಟಿದ್ದು, ಇಂದು ದೊಡ್ಡಬಳ್ಳಾಪುರ (Doddaballapur) ದಲ್ಲಿ…
ದೇವರ ದರ್ಶನಕ್ಕೆಂದು ಹೊರಟಿದ್ದ ನಿವೃತ್ತ ಪೊಲೀಸ್ ಶವವಾಗಿ ಪತ್ತೆ – ಮೃತರ ಬಳಿಯಿದ್ದ ಚಿನ್ನಾಭರಣ, ಹಣ ನಾಪತ್ತೆ
ಬೆಂಗಳೂರು: ದೇವರ ದರ್ಶನಕ್ಕೆ ತೆರಳುವುದಾಗಿ ಹೊರಟ ವ್ಯಕ್ತಿ ಶವವಾಗಿ ಪತ್ತೆಯಾದ ಘಟನೆ ಮೆಜೆಸ್ಟಿಕ್‌ನ (Majestic) ಕೆಎಸ್‌ಆರ್‌ಟಿಸಿ ಬಸ್…
ಕಸದ ಲಾರಿಗೆ ಇಬ್ಬರು ಬಲಿ- ಬಿಬಿಎಂಪಿಯಿಂದ ತಲಾ 25 ಲಕ್ಷ ಪರಿಹಾರ
ಬೆಂಗಳೂರು: ಬಿಬಿಎಂಪಿ ಕಸದ ಲಾರಿ ಡಿಕ್ಕಿ (Lorry Accident) ಹೊಡೆದು ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ…
ತುಂಡರಿಸಿದ ಅರ್ಧ ಕೈ ಪತ್ತೆ -ಸ್ಮಶಾನಗಳತ್ತ ಪೊಲೀಸರ ದೌಡು
ಚಿಕ್ಕಬಳ್ಳಾಪುರ: ಮೊಣ ಕೈವರೆಗೂ (Hand) ತುಂಡರಿಸಿದ ರೀತಿಯಲ್ಲಿ ಅನಾಮಿಕನ ಕೈಯೊಂದು ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ…