ಕಾರವಾರ: ಮರಳುಗಾರಿಕೆ ನಡೆಸುತ್ತಿದ್ದ ದೋಣಿಯೊಂದು ನದಿಯಲ್ಲಿ ಮುಳುಗಿದ ಘಟನೆ ನಡೆದಿದ್ದು, ಅಚ್ಚರಿ ರೀತಿಯಲ್ಲಿ 7 ಮೀನುಗಾರರನ್ನು ರಕ್ಷಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ಘಟನೆ ನಡೆದಿದೆ. ತಾಲೂಕಿನ ಮಾನೀರ್ ಗ್ರಾಮದ ಸಮೀಪ ಅಘನಾಶಿನಿ ನದಿಯಲ್ಲಿ ಈ...
ಉಡುಪಿ: ನಾಡದೋಣಿ ಮೀನುಗಾರಿಕೆಗೆ ತೆರಳಿದ್ದ ಬೋಟ್ ಬಂಡೆಗೆ ಬಡಿದು ನಾಲ್ವರು ಮೀನುಗಾರರು ಕಣ್ಮರೆಯಾಗಿದ್ದು, ಕ್ರೇನ್ ಮೂಲಕ ಶೋಧ ಕಾರ್ಯ ನಡೆಸಲಾಗುತ್ತಿದೆ. ಬೈಂದೂರು ತಾಲೂಕು ಕಿರಿಮಂಜೇಶ್ವರದ ಕೊಡೇರಿಯಲ್ಲಿ ದುರ್ಘಟನೆ ನಡೆದಿದ್ದು, ಕೊಡೇರಿ ಅಳಿವೆಬಾಗಿಲಿನಲ್ಲಿ ಕಣ್ಮರೆಯಾದ ನಾಲ್ವರಿಗೆ ಶೋಧ...
ಉಡುಪಿ: ಮುಂಗಾರು ಮಳೆಯಿಂದ ಅರಬ್ಬೀ ಸಮುದ್ರ ಪ್ರಕ್ಷುಬ್ಧವಾಗಿದೆ. ಭಾರೀ ಅಲೆಗಳು ಸಾಗರದಲ್ಲಿ ಏಳುತ್ತಿವೆ. ಉಡುಪಿ ಜಿಲ್ಲೆಯ ಉಪ್ಪುಂದದ ಮಡಿಕಲ್ ನಲ್ಲಿ ಮೀನುಗಾರಿಗೆ ತೆರಳಲು ಹೊರಟ ದೋಣಿಯೊಂದು ಕಡಲ ಅಲೆಗಳ ಅಬ್ಬರಕ್ಕೆ ಸಿಲುಕಿ ಮಗುಚಿಬಿದ್ದಿದೆ. ಯಾಂತ್ರೀಕೃತ ಮೀನುಗಾರಿಕೆ...
ದಾವಣಗೆರೆ: ಮಳೆಯಿಂದ ಗುಂಡಿ ಬಿದ್ದಿದ್ದ ರಸ್ತೆಯಲ್ಲಿ ದೋಣೆಯನ್ನು ಬಿಟ್ಟು ಗ್ರಾಮಸ್ಥರು ರಸ್ತೆ ದಾಟಿ ಅಧಿಕಾರಿಗಳು ಹಾಗೂ ಜನ ಪ್ರತಿನಿಧಿಗಳ ವಿರುದ್ಧ ವಿನೂತನ ಪ್ರತಿಭಟನೆ ನಡೆಸಿದ್ದಾರೆ. ಬಳ್ಳಾರಿಯ ಹರಪ್ಪನಹಳ್ಳಿ ತಾಲೂಕಿನ ಚಿಕ್ಕಮ್ಯಾಗಳಗೆರೆ ಗ್ರಾಮಸ್ಥರು ಈ ರೀತಿ ವಿನೂತನ...
– ಮಂಗ್ಳೂರಿನ ಉಳ್ಳಾಲ ಉಳಿಯ ಬಳಿ ದುರಂತ ಮಂಗಳೂರು: ನೇತ್ರಾವತಿ ನದಿಯಲ್ಲಿ ದೋಣಿ ಪಲ್ಟಿಯಾಗಿ ಯುವತಿಯೋರ್ವಳು ಮೃತಪಟ್ಟ ಘಟನೆ ಉಳ್ಳಾಲ ಸಮೀಪದ ಉಳಿಯಲ್ಲಿ ನಡೆದಿದೆ. ಮಂಜೇಶ್ವರ ಮಿಯಪದವು ನಿವಾಸಿ ರೆನಿಟಾ (18) ಮೃತ ಯುವತಿ. ಈ...
ಕಾರವಾರ: ಭಟ್ಕಳದ ಅರಬ್ಬಿ ಸಮುದ್ರದಲ್ಲಿ ಮುಳುಗುತ್ತಿದ್ದ ದೋಣಿಯನ್ನು ಮತ್ತೊಂದು ದೋಣಿಯ ಮೀನುಗಾರರೇ ರಕ್ಷಿಸಿದ್ದಾರೆ. ಹೀಗಾಗಿ ಅದರಲ್ಲಿದ್ದ ಎಲ್ಲಾ 15 ಮೀನುಗಾರರು ಅಪಾಯದಿಂದ ಪಾರಾಗಿದ್ದಾರೆ. ಸಮುದ್ರ ದಡದಿಂದ 25 ನಾಟಿಕಲ್ ಮೈಲು ದೂರದ ಆಳ ಸಮುದ್ರದಲ್ಲಿ ಅವಘಡ...
ಪಾಟ್ನಾ: ಬಿಹಾರದ ಮಸೌರಿಯಲ್ಲಿ ಪ್ರವಾಹ ಪರಿಸ್ಥಿಯನ್ನು ಪರಿಶೀಲಿಸಲು ಬಿಜೆಪಿ ಸಂಸದ ರಾಮ್ ಕೃಪಾಲ್ ಯಾದವ್ ತರೆಳಿದ್ದರು. ಈ ವೇಳೆ ನೆರೆ ವೀಕ್ಷಣೆ ಮಾಡುತ್ತಿದ್ದಾಗ ಸಂಸದರಿದ್ದ ದೋಣಿ ಮಗುಚಿ ಬಿದ್ದಿದ್ದು, ತಕ್ಷಣ ಸ್ಥಳದಲ್ಲಿದ್ದವರು ಅವರನ್ನು ರಕ್ಷಣೆ ಮಾಡಿದ್ದಾರೆ....
ರಾಯಚೂರು: ನಾರಾಯಣಪುರ ಜಲಾಶಯದಿಂದ ನದಿಗೆ ಹೆಚ್ಚು ನೀರು ಬಿಟ್ಟ ಹಿನ್ನೆಲೆ ರಾಯಚೂರಿನ ನಡುಗಡ್ಡೆಗಳ ಜನ ಆಹಾರ ಪದಾರ್ಥಗಳಿಗಾಗಿ ನದಿ ದಾಟಲು ಆಗದೆ ಪರದಾಡುತ್ತಿದ್ದಾರೆ. ನದಿಯಲ್ಲಿ ನೀರು ಹೆಚ್ಚಾಗುತ್ತಿದ್ದರೂ, ಅಗತ್ಯ ವಸ್ತುಗಳಿಗಾಗಿ ಕುರ್ವಕುರ್ದ ಮತ್ತು ಕುರ್ವಕುಲ ನಡುಗಡ್ಡೆಗಳ...
ಬಾಗಲಕೋಟೆ: ಕಳೆದ ಕೆಲವು ದಿನಗಳಿಂದ ಮಹಾರಾಷ್ಟ್ರದಲ್ಲಿ ವರುಣ ರೌದ್ರಾವಾತಾರ ತೋರುತ್ತಿದ್ದಾನೆ. ಈ ಹಿನ್ನೆಲೆಯಲ್ಲಿ ರಾಜ್ಯದ ಕೃಷ್ಣಾ ನದಿ ಮೈತುಂಬಿ ಹರಿಯುತ್ತಿದೆ. ಆದ್ದರಿಂದ ನದಿ ತೀರದ ಗ್ರಾಮಸ್ಥರ ಸಂಚಾರಕ್ಕೆ ದೋಣಿ ಪ್ರಯಾಣ ಶುರವಾಗಿದೆ. ರಣ ಬಿಸಿಲಿಗೆ ಬರಿದಾಗಿದ್ದ...
ಉಡುಪಿ: ಜೀವ ಪಣಕ್ಕಿಟ್ಟ ಯುವಕರು ನದಿಯಲ್ಲಿ ಮುಳುಗುತ್ತಿದ್ದ ಹಸು ರಕ್ಷಿಸಿದ ಘಟನೆ ಗಂಗೊಳ್ಳಿಯಲ್ಲಿ ನಡೆದಿದೆ. ಜಿಲ್ಲೆಯಲ್ಲಿ ಮುಂಗಾರು ಕೊಂಚ ಚುರುಕಾಗಿರುವುದರಿಂದ ಕುಂದಾಪುರದ ಪಂಚ ಗಂಗಾವಳಿ ನದಿ ತುಂಬಿ ಹರಿಯುತ್ತಿದೆ. ಕಳೆದೆರಡು ದಿನದಿಂದ ನದಿಯ ರಭಸ ಜಾಸ್ತಿಯಾಗಿದೆ....
ಕಾರವಾರ: 26 ಜನರು ಸಾಗುತ್ತಿದ್ದ ದೋಣಿಯೊಂದು ಮುಳುಗಿ 9 ಜನರು ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದಿದೆ. ಕಾರವಾರದ ಕೂರ್ಮಗಡ ಜಾತ್ರೆಗೆ ತೆರಳಿ ಜನರು ವಾಪಸ್ ಆಗುತ್ತಿದ್ದ ವೇಳೆ ಬೋಟ್ ಮುಳುಗಿದೆ. 9...
ಡಿಸ್ಪುರ್: 11 ವರ್ಷದ ಬಾಲಕ ಜೀವದ ಹಂಗು ತೊರೆದು ಬ್ರಹ್ಮಪುತ್ರ ನದಿಗೆ ಹಾರಿ ತನ್ನ ತಾಯಿ ಸೇರಿದಂತೆ ಮೂವರನ್ನು ರಕ್ಷಿಸಿರುವ ಘಟನೆ ಅಸ್ಸಾಂನ ಗುವಾಹಟಿಯಲ್ಲಿ ನಡೆದಿದೆ. 11 ವರ್ಷದ ಕಮಲ್ ಕಿಶೋರ್ ದಾಸ್ ಮೂವರನ್ನು ರಕ್ಷಿಸಿ...
ಕಾರವಾರ: ಸಮುದ್ರದಲ್ಲಿ ಲಂಗರು ಹಾಕಿದ್ದ ಮೀನುಗಾರಿಕಾ ದೋಣಿಯೊಂದು ಅಲೆಗಳ ರಭಸಕ್ಕೆ ದಡಕ್ಕೆ ಬಂದು ಅಪ್ಪಳಿಸಿದ ಘಟನೆ ಉತ್ತರಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದಿದೆ. ನಗರದ ಬೈತಖೋಲ ಬಂದರು ಪ್ರದೇಶದ ಅಲಿಗದ್ದಾ ಕಡಲತೀರದಲ್ಲಿ ಈ ಘಟನೆ ನಡೆದಿದ್ದು, ವಾಸ್ಕೋ...
ಉಡುಪಿ: ಮಲ್ಪೆ ಬಂದರಿನಿಂದ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಮೀನುಗಾರಿಕಾ ದೋಣಿಯು ಕೋಡಿಬೆಂಗ್ರೆ ಸಮೀಪ ಮುಳುಗಡೆಯಾಗಿದ್ದು, ಮತ್ತೆರಡು ದೋಣಿಗಳು ಸುರತ್ಕಲ್ ಹಾಗೂ ಭಟ್ಕಳ ಸಮೀಪ ತಾಂತ್ರಿಕ ತೊಂದರೆಯಿಂದಾಗಿ ಸಮುದ್ರ ಮಧ್ಯೆಯೇ ಸಿಲುಕಿಕೊಂಡಿವೆ. ಮಲ್ಪೆ ತೊಟ್ಟಂನ ಶಕುಂತಲ...
ಬೆಳಗಾವಿ: ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದ್ದು, ರೈತರು ಬಿತ್ತನೆ ಮಾಡಲು ರೆಡಿಯಾಗಿದಾರೆ. ಆದರೆ ಈ ಗ್ರಾಮದ ರೈತರು ತಮ್ಮ ಜಮೀನುಗಳಿಗೆ ಹೋಗಬೇಕೆಂದರೆ ದೋಣಿ ಸಹಾಯದಿಂದಲೇ ಹೋಗಬೇಕು. ಒಂದು ವೇಳೆ ಆಯ ತಪ್ಪಿದರೆ ಮಾತ್ರ ಆಪಾಯ ಗ್ಯಾರಂಟಿ. ಬೆಳಗಾವಿ...
ಉಡುಪಿ: ಭಟ್ಕಳ ಹಾಗೂ ಗಂಗೊಳ್ಳಿಯ ನಡುವೆ ಮೀನುಗಾರಿಕೆ ಮುಗಿಸಿ ವಾಪಾಸ್ಸಾಗುತ್ತಿದ್ದ ಎರಡು ದೋಣಿಗಳು ಸಮುದ್ರ ನೀರಿನ ಅಲೆಗಳ ಹೊಡೆತಕ್ಕೆ ಸಿಲುಕ್ಕಿ ಮುಳುಗಿ ಹೋಗಿದ್ದು, ದೋಣಿಯಲ್ಲಿದ್ದ 16 ಮಂದಿ ಮೀನುಗಾರರನ್ನು ರಕ್ಷಿಸುತ್ತಿರುವ ವಿಡಿಯೋ ಸಾಕಷ್ಟು ವೈರಲ್ ಆಗಿದೆ....