Friday, 15th November 2019

Recent News

2 weeks ago

ದ್ವಿತೀಯ ಪಿಯು ಪರೀಕ್ಷೆಯ ಅಧಿಕೃತ ವೇಳಾಪಟ್ಟಿ ಪ್ರಕಟ

ಬೆಂಗಳೂರು: 2019-20ನೇ ಸಾಲಿನ ದ್ವಿತೀಯ ಪಿಯು ವೇಳಾಪಟ್ಟಿ ಪ್ರಕಟವಾಗಿದೆ. ಮಾರ್ಚ್ 1ರಿಂದ 23 ವರೆಗೆ ಪರೀಕ್ಷೆಗಳು ನಡೆಯಲಿವೆ. ಈ ಸಂಬಂಧ ಇಂದು ಪಿಯು ಬೋರ್ಡ್ ಅಂತಿಮ ವೇಳಾಪಟ್ಟಿಯನ್ನು ಪ್ರಕಟಗೊಳಿಸಿದೆ. ಮಾರ್ಚ್ 4 ರಂದು ಇತಿಹಾಸ, ಭೌತಶಾಸ್ತ್ರ, ಬೇಸಿಕ್ ಗಣಿತ ನಡೆದರೆ ಮಾರ್ಚ್ 24 ರಂದು ಕೊನೆಯದಾಗಿ ಇಂಗ್ಲಿಷ್ ಪರೀಕ್ಷೆ ನಡೆಯಲಿದೆ. ವೇಳಾಪಟ್ಟಿ ಹೀಗಿದೆ: ಮಾರ್ಚ್ 4 – ಇತಿಹಾಸ, ಭೌತಶಾಸ್ತ್ರ, ಬೇಸಿಕ್ ಗಣಿತ ಮಾರ್ಚ್ 5 – ತಮಿಳು, ತೆಲಗು, ಮಲೆಯಾಳಂ, ಮರಾಠಿ, ಅರೇಬಿಕ್, ಫ್ರೆಂಚ್ ಮಾರ್ಚ್ […]

11 months ago

ದ್ವಿತೀಯ ಪಿಯು ಪರೀಕ್ಷಾ ವೇಳಾಪಟ್ಟಿ ಪ್ರಕಟ

ಬೆಂಗಳೂರು: 2018-19ನೇ ಸಾಲಿನ ದ್ವಿತೀಯ ಪಿಯು ವೇಳಾಪಟ್ಟಿ ಪ್ರಕಟವಾಗಿದೆ. ಮಾರ್ಚ್ 1 ರಿಂದ 18 ವರೆಗೆ ಪರೀಕ್ಷೆಗಳು ನಡೆಯಲಿವೆ. ಇಂದು ಪಿಯು ಬೋರ್ಡ್ ವೇಳಾಪಟ್ಟಿಯನ್ನು ಪ್ರಕಟಗೊಳಿಸಿದೆ. ವೇಳಾಪಟ್ಟಿ ಹೇಗಿದೆ: ಮಾರ್ಚ್ 1 – ಅರ್ಥಶಾಸ್ತ್ರ, ಭೌತಶಾಸ್ತ್ರ, ಮಾರ್ಚ್ 2 – ಎನ್.ಎಸ್.ಕ್ಯೂ.ಎಫ್, ಮಾರ್ಚ್ 5 – ತಮಿಳು, ತೆಲುಗು, ಮಲೆಯಾಳಂ, ಮರಾಠಿ, ಅರೇಬಿಕ್, ಫ್ರೆಂಚ್, ಮಾರ್ಚ್...