Monday, 26th August 2019

Recent News

4 months ago

ಕಲಾ ವಿಭಾಗದಲ್ಲಿ ಬಳ್ಳಾರಿಯ ಕುಸುಮ ಫಸ್ಟ್ – ಇಂದೂ ಕಾಲೇಜಿನ 9 ಮಂದಿ ಟಾಪರ್

ಬೆಂಗಳೂರು/ಬಳ್ಳಾರಿ: ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿಯೂ ವಿದ್ಯಾರ್ಥಿನಿಯರು ಮೇಲುಗೈ ಸಾಧಿಸಿದ್ದಾರೆ. ಪಿಯು ಬೋರ್ಡ್ ನಲ್ಲಿ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ಮತ್ತು ಪಿಯುಸಿ ಬೋರ್ಡ್ ನಿರ್ದೇಶಕಿ ಶಿಖಾ ಅವರು ಫಲಿತಾಂಶವನ್ನು ಪ್ರಕಟಿಸಿದ್ದಾರೆ. ಈ ವರ್ಷ ಒಟ್ಟು ಶೇ.61.73 ಫಲಿತಾಂಶ ದಾಖಲಾಗಿದ್ದು, ಒಟ್ಟು 4,14,587 ಮಂದಿ ಪಾಸ್ ಆಗಿದ್ದಾರೆ. 1,86,690 ಬಾಲಕರು, 2,27,897 ಬಾಲಕಿಯರು ತೇರ್ಗಡೆಯಾಗಿದ್ದಾರೆ. 54,823 ಮಂದಿ ಉನ್ನತ ಶ್ರೇಣಿ, 2,27,301 ಮಂದಿ ಪ್ರಥಮ ದರ್ಜೆಯಲ್ಲಿ ಪಾಸ್ ಆಗಿದ್ದಾರೆ. ಕಲಾ ವಿಭಾಗದಲ್ಲಿ […]

4 months ago

ವಿಜ್ಞಾನ ವಿಭಾಗದಲ್ಲಿ ಬೆಂಗ್ಳೂರಿನ ರಜತ್ ಫಸ್ಟ್ – ಟಾಪ್ 10 ಪಟ್ಟಿ ಇಲ್ಲಿದೆ

ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ಎಂದಿನಂತೆ ಬಾಲಕೀಯರು ಮೇಲುಗೈ ಸಾಧಿಸಿದ್ದಾರೆ. ಪಿಯು ಬೋರ್ಡ್ ನಲ್ಲಿ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ಮತ್ತು ಪಿಯುಸಿ ಬೋರ್ಡ್ ನಿರ್ದೇಶಕಿ ಶಿಖಾ ಅವರು ಫಲಿತಾಂಶವನ್ನು ಪ್ರಕಟಿಸಿದರು. ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಒಟ್ಟು 2,17,766 ಮಂದಿ ಪರೀಕ್ಷೆ ಬರೆದಿದ್ದರು. ಇದರಲ್ಲಿ 1,44,983 ಮಂದಿ ತೇರ್ಗಡೆಯಾಗಿ ಶೇ.66.58 ರಷ್ಟು...

ದ್ವಿತೀಯ ಪಿಯು ಪರೀಕ್ಷೆ ಬರೆಯುವಾಗ ಸಿಕ್ಕಿಬಿದ್ದು ಪರಾರಿಯಾದ ನಕಲಿ ವಿದ್ಯಾರ್ಥಿ

6 months ago

ಯಾದಗಿರಿ: ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವಾಗ ನಕಲಿ ವಿದ್ಯಾರ್ಥಿ ಸಿಕ್ಕಿಬಿದ್ದು ಪರಾರಿಯಾದ ಘಟನೆ ಯಾದಗಿರಿ ಜಿಲ್ಲೆಯ ಹುಣಸಗಿ ಪಟ್ಟಣದ ಸರಕಾರಿ ಪಿಯು ಪರೀಕ್ಷೆ ಕೇಂದ್ರದಲ್ಲಿ ನಡೆದಿದೆ. ಕಕ್ಕೇರಾ ಪಟ್ಟಣದ ಪಿಯು ಕಾಲೇಜ್‍ನ ವಿದ್ಯಾರ್ಥಿ ಸೋಮನಾಥ್ ಪರೀಕ್ಷೆ ಬರೆಯಬೇಕಾಗಿತ್ತು. ಆದರೆ ಸೋಮನಾಥನ ಹೆಸರಿನಿಂದ...

ಸಿಬಿಎಸ್‍ಸಿ ಪ್ರಶ್ನೆಪತ್ರಿಕೆ ಸೋರಿಕೆ- ಇಬ್ಬರು ಶಿಕ್ಷಕರು, ಕೋಚಿಂಗ್ ಸೆಂಟರ್ ಮಾಲೀಕನ ಬಂಧನ

1 year ago

ನವದೆಹಲಿ: ಸಿಬಿಎಸ್‍ಸಿ ದ್ವಿತೀಯ ಪಿಯುಸಿ ಅರ್ಥಶಾಸ್ತ್ರ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ರಿಶಬ್ (ಭೌತ ಶಾಸ್ತ್ರ) ಮತ್ತು ರೋಹಿತ್ (ಗಣಿತ) ಬಂಧಿತ ಶಿಕ್ಷಕರು. ಕೋಚಿಂಗ್ ಸೆಂಟರ್ ಮಾಲೀಕನನ್ನು ತಖ್ವೀರ್ ಎಂದು ಗುರುತಿಸಲಾಗಿದೆ. ಇಬ್ಬರು ಶಿಕ್ಷಕರು...

ಕಾಪಿ ಪ್ರಶ್ನಿಸಿದ್ದೇ ತಪ್ಪಾಯ್ತು- ಎರಡು ಕಾಲೇಜು ಸಿಬ್ಬಂದಿ ನಡುವೆ ಫೈಟ್

1 year ago

ಕೊಪ್ಪಳ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಾಪಿ ಹೊಡೆಯುತ್ತಿದ್ದ ವಿದ್ಯಾರ್ಥಿಯನ್ನು ಕೊಠಡಿ ಮೇಲ್ವಿಚಾರಕ ಪ್ರಶ್ನಿಸಿದ್ದಕ್ಕೆ ಎರಡು ಕಾಲೇಜಿನ ಸಿಬ್ಬಂದಿ ಹೊಡೆದಾಡಿಕೊಂಡಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ. ಕೊಪ್ಪಳದ ಗಂಗಾವತಿಯ ವಿದ್ಯಾನಗರದ ಶಾರದಾ ಎಜುಕೇಷನ್ ವ್ಯೆಜೆಆರ್‍ಪಿಯು ಕಾಲೇಜಿಗೆ ವಿದ್ಯಾನಿಕೇತನ ಕಾಲೇಜಿನ ವಿದ್ಯಾರ್ಥಿಗಳು ಸಹ ಪರೀಕ್ಷೆ ಬರೆಯಲು...

ಗಮನಿಸಿ, ನಾಳೆ ಅಲ್ಲ ಗುರುವಾರ ದ್ವಿತೀಯ ಪಿಯುಸಿ ಫಲಿತಾಂಶ

2 years ago

ಬೆಂಗಳೂರು: ಮೇ 11 ಅಂದ್ರೆ ನಾಡಿದ್ದು ಗುರುವಾರ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ. ಮೇ 11ರಂದು ವೆಬ್‍ಸೈಟ್‍ನಲ್ಲಿ ಪಿಯುಸಿ ಫಲಿತಾಂಶ ಲಭ್ಯವಿರಲಿದ್ದು, ಮೇ 12ಕ್ಕೆ ಆಯಾ ಕಾಲೇಜುಗಳಲ್ಲಿ ಫಲಿತಾಂಶ ಪ್ರಕಟ ಮಾಡಲಾಗುತ್ತದೆ. ಆರಂಭದಲ್ಲಿ ಬುಧವಾರ ಫಲಿತಾಂಶ ಪ್ರಕಟವಾಗಲಿದೆ ಎನ್ನುವ ಸುದ್ದಿ ಮೂಲಗಳಿಂದ...

ಮತ್ತೆ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ?

2 years ago

– ಸೋರಿಕೆಯಾಗಿಲ್ಲ ಸಿಬ್ಬಂದಿಯೇ ವಾಟ್ಸಪ್‍ನಲ್ಲಿ ಕಳುಹಿಸಿರಬಹುದು – ಪಬ್ಲಿಕ್ ಟಿವಿಗೆ ನಿರ್ದೇಶಕಿ ಶಿಖಾ ಸ್ಪಷ್ಟನೆ ರಾಯಚೂರು: ಪಿಯುಸಿ ಪ್ರಶ್ನೆ ಪತ್ರಿಕೆ ಮತ್ತೆ ಸೋರಿಕೆಯಾಗಿದೆಯಾ ಎನ್ನುವ ಶಂಕೆ ಈಗ ಹುಟ್ಟಿಕೊಂಡಿದೆ. ಇಂದು ನಡೆದ ವಾಣಿಜ್ಯ ವಿಭಾಗದ ಅಕೌಂಟಿನ್ಸಿ ಪ್ರಶ್ನೆ ಪತ್ರಿಕೆ ವಾಟ್ಸಪ್‍ನಲ್ಲಿ ಹರಿದಾಡಿರುವುದೇ...

ದ್ವಿತೀಯ ಪಿಯುಸಿ ಪರೀಕ್ಷೆಗೆ ಕ್ಷಣಗಣನೆ ಆರಂಭ – ಭಾರೀ ಭದ್ರತೆಯಲ್ಲಿ ಎಕ್ಸಾಂ

2 years ago

ಬೆಂಗಳೂರು: ಶಿಕ್ಷಣ ಇಲಾಖೆ ಹಾಗೂ ವಿದ್ಯಾರ್ಥಿಗಳಿಗೆ ಅಗ್ನಿ ಪರೀಕ್ಷೆಯಾಗಿರೋ ದ್ವೀತಿಯ ಪಿಯುಸಿ ಪರೀಕ್ಷೆ ಇಂದಿನಿಂದ ಪ್ರಾರಂಭವಾಗ್ತಿದೆ. ಮೊದಲ ದಿನವಾದ ಇಂದು ಜೀವಶಾಸ್ತ್ರ ಹಾಗೂ ಇತಿಹಾಸ ವಿಷಯದ ಪರೀಕ್ಷೆಗಳು ನಡೆಯಲಿವೆ. ಈ ವರ್ಷ 6 ಲಕ್ಷದ 84 ಸಾವಿರದ 490 ವಿದ್ಯಾರ್ಥಿಗಳು ಪರೀಕ್ಷೆ...