Karnataka4 years ago
ಶಾಲೆಯಲ್ಲಿ ಕುಡಕನ ಅವಾಜ್- ಮಕ್ಕಳ ಕಷ್ಟಕ್ಕೆ ಸ್ಪಂದಿಸದ ಶಿಕ್ಷಣ ಇಲಾಖೆ ಅಧಿಕಾರಿಗಳು!
ಯಾದಗಿರಿ: ಸರ್ಕಾರಿ ಪ್ರೌಢ ಶಾಲೆಯಲ್ಲಿ ದ್ವೀತಿಯ ದರ್ಜೆ ನೌಕರನೊಬ್ಬ ಕರ್ತವ್ಯದಲ್ಲಿದ್ದ ವೇಳೆ ಕುಡಿದ ಮತ್ತಿನಲ್ಲಿ ಬಂದು ರಂಪಾಟ ಮಾಡುತ್ತಿದ್ದು, ಜ್ಞಾನ ದೇಗುಲದಲ್ಲಿ ಮಕ್ಕಳು ವಿದ್ಯಾಭ್ಯಾಸ ಮಾಡದೆ ಪ್ರತಿದಿನ ಶಾಲೆ ಆವರಣದಲ್ಲಿ ಕಾಲ ಕಳೆವಂತಾಗಿದೆ. ಹೌದು, ಯಾದಗಿರಿ...