Thursday, 25th April 2019

Recent News

3 weeks ago

ತನ್ನ ಸಾಧನೆಗೆ ಕಾರಣಳಾದ ಪ್ರೇಯಸಿಗೆ ಧನ್ಯವಾದ ತಿಳಿಸಿದ ಯುಪಿಎಸ್‍ಸಿ ಟಾಪರ್!

ನವದೆಹಲಿ: ಶುಕ್ರವಾರ ಯುಪಿಎಸ್‍ಸಿ ಪರೀಕ್ಷಾ ಫಲಿತಾಂಶ ಹೊರಬಿದ್ದಿದ್ದು, ಈ ಬಾರಿ ಮುಂಬೈ ಐಐಟಿನ ಬಿಟೆಕ್ ವಿದ್ಯಾರ್ಥಿ ಕನಿಷ್ಕ್ ಕಟಾರಿಯಾ ಅಗ್ರಸ್ಥಾನ ಪಡೆದಿದ್ದಾರೆ. ಹೀಗಾಗಿ ಈ ಶ್ರೇಯಸ್ಸಿಗೆ ತನ್ನ ಪ್ರೇಯಸಿಯೇ ಕಾರಣ ಎಂದು ಆಕೆಗೆ ಪ್ರೀತಿಯಿಂದ ಧನ್ಯವಾದ ತಿಳಿಸಿದ್ದಾರೆ. ಯುಪಿಎಸ್‍ಸಿ ಟಾಪರ್ ತಮ್ಮ ಶ್ರೇಯಸ್ಸಿನಲ್ಲಿ ತಮ್ಮ ಪ್ರೇಯಸಿಯ ಪಾತ್ರ ಹೆಚ್ಚಾಗಿದೆ ಎನ್ನುವುದನ್ನು ಅವರೇ ಸ್ವತಃ ಮಾಧ್ಯಮಗಳ ಮುಂದೆ ಹೇಳಿಕೊಂಡಿದ್ದಾರೆ. ಹೌದು ಯುಪಿಎಸ್‍ಸಿ ಅಂತಹ ಉನ್ನತ ಪರೀಕ್ಷೆಯಲ್ಲಿ ತಾನು ಟಾಪರ್ ಆಗಲು ತನ್ನ ತಂದೆ, ತಾಯಿ ಹಾಗೂ ತನ್ನ ಪ್ರೇಯಸಿಯ […]

1 month ago

ಹೃದಯ ತುಂಬಿ ಬಂತು – ಜೈಲು ಶಿಕ್ಷೆಯಿಂದ ಪಾರು ಮಾಡಿದ ಅಣ್ಣನಿಗೆ ಅನಿಲ್ ಅಂಬಾನಿ ಧನ್ಯವಾದ

ನವದೆಹಲಿ: ಜೈಲು ಶಿಕ್ಷೆಯಿಂದ ತನ್ನನ್ನು ಪಾರು ಮಾಡಿದ ಅಣ್ಣ ಮುಕೇಶ್ ಅಂಬಾನಿಗೆ ಅನಿಲ್ ಅಂಬಾನಿ ಹೃದಯಪೂರ್ವಕ ಧನ್ಯವಾದ ತಿಳಿಸಿದ್ದಾರೆ. ಎರಿಕ್ಸನ್ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ರಿಲಯನ್ಸ್ ಕಮ್ಯೂನಿಕೇಶನ್(ಆರ್‌ಕಾಂ) ತಪ್ಪು ಎಸಗಿದ್ದು ಈ ಆದೇಶ ಪ್ರಕಟವಾದ 4 ವಾರದ ಒಳಗಡೆ ಹಣವನ್ನು ಪಾವತಿಸಬೇಕು. ಒಂದು ವೇಳೆ ಹಣವನ್ನು ಪಾವತಿ ಮಾಡದಿದ್ದಲ್ಲಿ ಅನಿಲ್ ಅಂಬಾನಿಯನ್ನು ಜೈಲಿಗೆ ಕಳುಹಿಸಲಾಗುವುದು ಎಂದು...

ಚಾಲೆಜಿಂಗ್ ಸ್ಟಾರ್ ಗೆ ಧನ್ಯವಾದ ತಿಳಿಸಿದ ಪವರ್ ಸ್ಟಾರ್!

1 year ago

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ನಡೆಸಿಕೊಡುವ ಫ್ಯಾಮಿಲಿ ಪವರ್ ಕಾರ್ಯಕ್ರಮಕ್ಕೆ ಇನ್ನೇನು ತೆರೆ ಬೀಳಲಿದೆ. ಅದ್ದಕ್ಕಿಂದ ಮೊದಲೇ ಪುನೀತ್ ರಾಜ್ ಕುಮಾರ್, ಚಾಲೆಂಜಿಂಗ್ ಸ್ಟಾರ್ ದರ್ಶನ್‍ಗೆ ಧನ್ಯವಾದ ತಿಳಿಸಿದ್ದಾರೆ. ಕಾಮಿಡಿ ಆ್ಯಕ್ಟರ್ ವಿಶ್ವನಾಥ್ ಧರ್ಮಪತ್ನಿ ಸಾತ್ವಿಕಾ ಅವರಿಂದಾಗಿ ಪುನೀತ್ ದರ್ಶನ್‍ಗೆ...