ಮೈಸೂರು: ಬೆಂಗಳೂರಿನ ಪಾದರಾಯನಪುರದಲ್ಲಿ ನಡೆದ ಘಟನೆ ಮಾಸುವ ಮುನ್ನವೇ ಇದೀಗ ಮೈಸೂರಿನಲ್ಲೂ ಆಶಾ ಕಾರ್ಯಕರ್ತೆಯ ಮೇಲೆ ದೌರ್ಜನ್ಯ ನಡೆದಿದೆ. ಬನ್ನಿಮಂಟಪ ಸರ್ಕಾರಿ ಆಸ್ಪತ್ರೆಯ ಆಶಾ ಕಾರ್ಯಕರ್ತೆ ಸುಮಯಾ ಪಿರ್ದೋಶ್ ಅವರಿಗೆ ಆಲೀಂ ನಗರದಲ್ಲಿ ಮೂವರು ಪುಂಡರು...
ಹಾಸನ: ನಿಮ್ಮ ಪಿಎಸ್ಐನ ಎತ್ತಂಗಡಿ ಮಾಡಿಸಿದ್ದೇ ನಾವು ಎಂದು ಸರತಿ ಸಾಲಿನಲ್ಲಿ ನಿಲ್ಲುವಂತೆ ಸೂಚಿಸಿದ ಪೊಲೀಸರ ವಿರುದ್ಧವೇ ನಾಲ್ವರು ಯುವಕರು ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಅರೆಹಳ್ಳಿಯಲ್ಲಿ ಕೇಳಿ ಬಂದಿದೆ....
ತುಮಕೂರು: ಜಿಲ್ಲೆಯ ತಿಲಕ್ ಪಾರ್ಕ್ ಬಳಿ ನಡೆಯುತ್ತಿದ್ದ ರೌಡಿಗಳ ಪರೇಡ್ನಲ್ಲಿ ಮಹಿಳಾ ಸಿಪಿಐಯೊಬ್ಬರು ‘ಲೇಡಿ ಸಿಂಗಂ’ ಆಗಲು ಹೋಗಿ ವ್ಯಾಪಕ ಟೀಕೆಗೆ ಒಳಗಾಗಿದ್ದಾರೆ. ಯಾವ ಕೇಸಲ್ಲಿ ಬೇಕಾದರು ಫಿಟ್ ಮಾಡುತ್ತೇನೆ ಎಂದು ರೌಡಿಶೀಟರ್ಗಳಿಗೆ ಧಮ್ಕಿ ಹಾಕಿದ್ದಾರೆ....
ಕಾರವಾರ: ದಲಿತ ಯುವಕ ಹಾಗೂ ಮರಾಠ ಯುವತಿ ಪ್ರೀತಿಗೆ ಬೆಂಬಲಿಸಿದ ದಲಿತರಿಗೆ ಹಾಗೂ ಪೊಲೀಸರಿಗೆ ಸಚಿವ ಆರ್.ವಿ ದೇಶಪಾಂಡೆ ಆಪ್ತ ಹಾಗೂ ವಿಧಾನ ಪರಿಷತ್ ಸದಸ್ಯ ಎಸ್. ಎಲ್ ಘೋಟ್ನೇಕರ್ ಅವಾಚ್ಯ ಶಬ್ದದಿಂದ ನಿಂದಿಸಿ ಧಮ್ಕಿ...
ಬೆಂಗಳೂರು: ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣಗೌಡರ ಬಣದ ಕಾರ್ಯಕರ್ತರಿಂದ ಗೂಂಡಾ ವರ್ತನೆ ಆರೋಪವೊಂದು ಕೇಳಿ ಬಂದಿದೆ. ನಾರಾಯಣಗೌಡ ಅವರ ತಮ್ಮ ಧರ್ಮರಾಜ್ ನನಗೆ ಧಮ್ಕಿ ಹಾಕಿದ್ದಾರೆ ಅಂತ ನಾಗರಾಜ್ ಎಂಬವರು ಗಂಭೀರ ಆರೋಪ ಮಾಡಿದ್ದಾರೆ....
ಬೆಂಗಳೂರು: ಸೋಮವಾರ ತಾನೇ ಜಾಮೀನಿನ ಮೇಲೆ ನಟ ದುನಿಯಾ ವಿಜಯ್ ಜೈಲಿನಿಂದ ಬಿಡುಗಡೆಯಾಗಿ ಹೊರಬಂದಿದ್ದಾರೆ. ಆದ್ರೆ ಇಂದು ವಿಜಿ ಮಾಧ್ಯಮಗಳ ವಿರುದ್ಧ ಕಿಡಿಕಾರಿದ್ದಾರೆ. `ನೀವು ಸೆಲೆಬ್ರಿಟಿ, ಇನ್ನು ಮುಂದೆ ಬುದ್ಧಿ ಕಲಿತು ಸರಿಯಾಗಿರಿ ಎಂದು ದುನಿಯಾ...
ಬೆಂಗಳೂರು: ಡ್ರಂಕ್ ಅಂಡ್ ಡ್ರೈವ್ ತಪಾಸಣೆ ಮಾಡೋ ವೇಳೆ ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ಪೊಲೀಸರಿಗೆ ಅವಾಜ್ ಹಾಕಿರೋ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕೆಲ ದಿನಗಳ ಹಿಂದೆ ಬೆಂಗಳೂರಿನ ಕಾರ್ಪೊರೇಷನ್ ಸಿಗ್ನಲ್ ಬಳಿ ಹಲಸೂರು ಪೊಲೀಸರು ಡ್ರಂಕ್...
ಬೆಳಗಾವಿ: ಸದಾ ವಿವಾದಗಳಿಂದಲೇ ಸುದ್ದಿಯಲ್ಲಿರುವ ಕೆಪಿಸಿಸಿ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್ ಇದೀಗ ಮತ್ತೊಂದು ವಿವಾದದಿಂದ ಸುದ್ದಿಯಾಗಿದ್ದಾರೆ. ಕರ್ನಾಟಕ ವಾಲ್ಮೀಕಿ ಯುವ ವೇದಿಕೆ ಅಧ್ಯಕ್ಷ ವಿಜಯ್ ತಳವಾರಗೆ ಧಮ್ಕಿ ಹಾಕಿದ್ದಾರೆ. ವಾಲ್ಮೀಕಿ ಸಮುದಾಯದ...
ಬೆಂಗಳೂರು: ನಗರದ ಹೊರವಲಯದ ನೆಲಮಂಗಲ ಸಮೀಪದ ದಾಸನಪುರ ಪಂಚಾಯ್ತಿಗೆ ನೂತನ ಪಿಡಿಓ ಆಗಿ ಅಜಯ್ ನೇಮಕವಾಗಿದ್ದಾರೆ. ಆದ್ರೆ, ಇವರ ಮೇಲೆ ಹಿಂದಿನ ಪಂಚಾಯ್ತಿಯಲ್ಲಿ ಆರೋಪಗಳಿವೆ. ಇವರು ನಮಗೆ ಬೇಡ ಅಂತ ಸಂಸದ ವೀರಪ್ಪ ಮೊಯ್ಲಿ ಬಲಗೈ...