Friday, 22nd November 2019

Recent News

1 month ago

ಜಿಲ್ಲಾಧಿಕಾರಿ ಕಚೇರಿ ಮುಂದೆ ಭಜನೆ ಮಾಡಿ ಧರಣಿ ನಡೆಸಿದ ಶ್ರೀರಾಮಸೇನೆ

– ದತ್ತಪೀಠ ಹಿಂದೂಗಳಿಗೆ ಬಿಟ್ಟುಕೊಡುವಂತೆ ಆಗ್ರಹ – ದಲಿತ ಬಾಲಕಿ ಅತ್ಯಾಚಾರಿಗಳನ್ನು ಬಂಧಿಸಿ ಗದಗ: ಜಿಲ್ಲಾ ಶ್ರೀರಾಮಸೇನೆ ಕಾರ್ಯಕರ್ತರು ಇಂದು ಜಿಲ್ಲಾಧಿಕಾರಿ ಕಚೇರಿ ಎದುರು ಭಜನೆ ಮಾಡುವ ಮೂಲಕ ವಿನೂತನವಾಗಿ ಧರಣಿ ಮಾಡಿದ್ದಾರೆ. ದತ್ತಪೀಠವನ್ನು ಹಿಂದೂಗಳಿಗೆ ಬಿಟ್ಟುಕೊಡಬೇಕು, ದಲಿತ ವಿದ್ಯಾರ್ಥಿನಿ ರೇಣುಕಾ ಮಾದರ ಅತ್ಯಾಚಾರಿಗಳನ್ನ ಆದಷ್ಟು ಬೇಗ ಬಂಧಿಸುವಂತೆ ಆಗ್ರಹಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಕೂತ ಕಾರ್ಯಕರ್ತರಿಗೆ ದತ್ತ ಮಾಲಾಧಾರಿಗಳು ಕೂಡ ಸಾಥ್ ಕೊಟ್ಟಿದ್ದಾರೆ. ಎಲ್ಲರೂ ಸೇರಿ ಭಜನೆ ಮಾಡುವ ಮೂಲಕ ಸರ್ಕಾರಕ್ಕೆ […]

2 months ago

ಮತ್ತೆ ಬೀದಿಗಿಳಿದ ಪೌರಕಾರ್ಮಿಕರು – ನೇಮಕಾತಿ ಷರತ್ತುಗಳ ಸಡಿಲಿಕೆಗೆ ಒತ್ತಾಯ

ಬೆಂಗಳೂರು: ಪೌರಕಾರ್ಮಿಕರು ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಬಿಬಿಎಂಪಿ ಪೌರಕಾರ್ಮಿಕರ ಸಂಘದ ವತಿಯಿಂದ ಧರಣಿ ನಡೆಯಿತು. ಬೆಂಗಳೂರಿನ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ 18 ಸಾವಿರ ಪೌರಕಾರ್ಮಿಕರನ್ನು ಖಾಯಂಗೊಳಿಸಿ ಎಂದು ಧರಣಿ ನಡೆಸಿದರು. ಸದ್ಯ ಪಾಲಿಕೆಯಲ್ಲಿ 4 ಸಾವಿರ ಪೌರಕಾರ್ಮಿಕರ ನೇಮಕಾತಿಗೆ ನೋಟಿಫಿಕೇಶನ್ ಹೊರಡಿಸಲಾಗಿದೆ. ಇದರಿಂದ ಶೇ.50 ರಷ್ಟು ಗುತ್ತಿಗೆ ಆಧಾರದ ಪೌರ ಕಾರ್ಮಿಕರಿಗೆ ಕೆಲಸವೇ ಸಿಗದಂತೆ ಆಗಲಿದೆ....

ವಾಲ್ಮೀಕಿ ಸಮುದಾಯದವರಿಗೆ ಮೀಸಲಾತಿ – ಆಯೋಗ ರಚನೆ

4 months ago

ಬೆಂಗಳೂರು: ವಾಲ್ಮೀಕಿ ಸಮುದಾದವರಿಗೆ ಮೀಸಲಾತಿ ಪ್ರಮಾಣ ಹೆಚ್ಚಳ ವಿಚಾರಕ್ಕಾಗಿ ಆಯೋಗವೊಂದನ್ನು ರಚನೆ ಮಾಡಲಾಗಿದೆ. ವಾಲ್ಮೀಕಿ ಸಮುದಾಯದವರಿಗೆ ಮೀಸಲಾತಿ ನೀಡುವುದರ ಬಗ್ಗೆ ಪರಿಶೀಲನೆಗಾಗಿ ನ್ಯಾ.ನಾಗಮೋಹನ ದಾಸ್ ಅಧ್ಯಕ್ಷತೆಯಲ್ಲಿ ಏಕ ಸದಸ್ಯ ಆಯೋಗ ರಚನೆ ಮಾಡಿದ್ದು, ಮೀಸಲಾತಿ ಪ್ರಮಾಣ ಹೆಚ್ಚಿಸುವ ಬಗ್ಗೆ ಸಮಗ್ರ ಅಧ್ಯಯನ...

ರಾಜ್ಯ ಸರ್ಕಾರಕ್ಕೆ ಇಂಗ್ಲಿಷ್ ಮಾಧ್ಯಮವೇ ಬೇಕಿದ್ರೆ ಇಂಗ್ಲೆಂಡಿಗೆ ಹೋಗಲಿ: ಪಾಪು ಆಕ್ರೋಶ

4 months ago

ಧಾರವಾಡ: ರಾಜ್ಯ ಸರ್ಕಾರಕ್ಕೆ ಇಂಗ್ಲಿಷ್ ಮಾಧ್ಯಮವೇ ಬೇಕಾದರೆ ಇಂಗ್ಲೆಂಡಿಗೆ ಹೋಗಲಿ ಎಂದು ಜಿಲ್ಲಾಧಿಕಾರಿ ಕಚೇರಿ ಎದುರು ಸಾಹಿತಿಗಳು ಮತ್ತು ಹೋರಾಟಗಾರರು ಧರಣಿ ನಡೆಸಿ ಆಕ್ರೋಶ ಹೋರಹಾಕಿದರು. ಮಾಧ್ಯಮಗಳ ಜೊತೆ ಮಾತನಾಡಿದ ಹಿರಿಯ ಸಾಹಿತಿ ಪಾಟೀಲ್ ಪುಟ್ಟಪ್ಪ ಅವರು, ರಾಜ್ಯ ಸರ್ಕಾರ ಆಂಗ್ಲ...

ಚಾಮುಂಡಿ ಬೆಟ್ಟ ಆಯ್ತು, ಈಗ ನಂಜನಗೂಡು ದೇವಾಲಯದಲ್ಲೂ ನೌಕರರ ಪ್ರತಿಭಟನೆ!

11 months ago

ಮೈಸೂರು: ಚಾಮುಂಡಿಬೆಟ್ಟದಲ್ಲಿ ಅರ್ಚಕರು ಹಾಗೂ ಸಿಬ್ಬಂದಿಯ ಪ್ರತಿಭಟನೆ ನಂತರ ನಂಜನಗೂಡಿನ ನಂಜುಡೇಶ್ವರ ದೇವಾಲಯದ ನೌಕರರು ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಸೋಮವಾರದಿಂದ ನಂಜನಗೂಡು ನಂಜುಡೇಶ್ವರ ದೇವಾಲಯದ ನೌಕರರು ಅನಿರ್ಧಿಷ್ಟಾವಧಿ ಧರಣಿ ಮಾಡಲು ನಿರ್ಧರಿಸಿದ್ದು, ಬೆಳಗ್ಗೆ 9 ಗಂಟೆಯಿಂದ ಆರಂಭವಾದ ಧರಣಿಯಲ್ಲಿ ದೇವಾಲಯದ...

ಶೌಚಾಲಯ ಕಟ್ಟಿಸಿಕೊಳ್ಳದ ಮನೆ ಮುಂದೆ ಪುರಸಭೆ ಅಧಿಕಾರಿಗಳ ಧರಣಿ

2 years ago

ದಾವಣಗೆರೆ: ಶೌಚಾಲಯ ಕಟ್ಟಿಸಿಕೊಳ್ಳದ ಹರಿಹರ ತಾಲೂಕಿನ ಮಲೆಬೆನ್ನೂರು ಗ್ರಾಮದಲ್ಲಿ ಮನೆ ಮುಂದೆ ಪುರಸಭೆ ಅಧಿಕಾರಿಗಳು ಕುಳಿತು ವಿನೂತನವಾಗಿ ಪ್ರತಿಭಟಿಸಿದ್ದಾರೆ. ಮಲೆಬೆನ್ನೂರು ಗ್ರಾಮದ ಪುರಸಭೆ ವ್ಯಾಪ್ತಿಯ 4ನೇ ವಾರ್ಡ್ ನ ಕಾಲಭೈರವ ರಸ್ತೆಯಲ್ಲಿರುವ ರುದ್ರಗೌಡರ ಮನೆ ಮುಂದೆ ಅಧಿಕಾರಿಗಳು ಧರಣಿ ನಡೆಸಿದರು. ರುದ್ರಗೌಡರಿಗೆ...

ಲೈಫ್ ಕೊಡ್ತೀನಿ ಅಂತಾ ಹಣ, ಮಾನ ದೋಚಿ ಮೋಸ ಮಾಡಿದ್ದ ಪ್ರಿಯಕರನ ಮನೆ ಮುಂದೆ ಧರಣಿ ಕುಳಿತ ಸಂತ್ರಸ್ತೆ

2 years ago

ರಾಮನಗರ: ಮದುವೆ ಮಾಡಿಕೊಳ್ತೇನೆ ಎಂದು ಗೃಹಿಣಿಯೋರ್ವಳನ್ನು ದೈಹಿಕವಾಗಿ ಬಳಸಿಕೊಂಡು ಮೋಸ ಮಾಡಿದ ಯುವಕನ ಮನೆಯ ಮುಂದೆ ಗೃಹಿಣಿ ಧರಣಿ ಕುಳಿತಿರುವ ಘಟನೆ ಜಿಲ್ಲೆಯ ಬಸವನಪುರದಲ್ಲಿ ನಡೆದಿದೆ. ನಿರ್ಮಲಾ ಮೋಸಕ್ಕೊಳಗಾದ ಗೃಹಿಣಿ. ನಿರ್ಮಲಾ ಬಸವನಪುರದ ಮಧುರ ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡಿಕೊಂಡಿದ್ದರು. ಈ...

ಕೆಎಸ್‍ಆರ್‍ಟಿಸಿ, ಬಿಎಂಟಿಸಿ ನೌಕರರಿಂದ ಅಹೋರಾತ್ರಿ ಮುಷ್ಕರ

2 years ago

ಬೆಂಗಳೂರು: ವಿವಿಧ ಬೇಡಿಕೆಗಳನ್ನ ಈಡೇರಿಸುವಂತೆ ಆಗ್ರಹಿಸಿ ಕೆಎಸ್‍ಆರ್‍ಟಿಸಿ ಮತ್ತು ಬಿಎಂಟಿಸಿ ನೌಕರರು ಅಹೋರಾತ್ರಿ ಅನಿರ್ಧಿಷ್ಠಾವಧಿ ಮುಷ್ಕರ ಆರಂಭಿಸಿದ್ದಾರೆ. ಈ ಕುರಿತು ಮಾತನಾಡಿದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ಫೆಡರೇಶನ್ ಪ್ರಧಾನ ಕಾರ್ಯದರ್ಶಿ ಹೆಚ್‍ಎಸ್ ಮಂಜುನಾಥ್, ಮೂವತ್ತು ದಿನಗಳ ಒಳಗಾಗಿ...