Saturday, 20th October 2018

Recent News

10 months ago

ಧರ್ಮಶಾಲಾದಲ್ಲಿ ಟೀಮ್ ಇಂಡಿಯಾ ಪೆವಿಲಿಯನ್ ಪರೇಡ್..!

ಧರ್ಮಶಾಲಾ: ಟೆಸ್ಟ್ ಸರಣಿಯ ಗೆಲುವಿನ ಗುಂಗಿನಲ್ಲಿರುವ ಟೀಮ್ ಇಂಡಿಯಾಗೆ ಮೊದಲ ಏಕದಿನ ಪಂದ್ಯದಲ್ಲೇ ಭರ್ಜರಿ ತಿರುಗೇಟು ನೀಡಿರುವ ಸಿಂಹಳೀಯರು, ಗೆಲುವಿನ ಮುನ್ನುಡಿ ಬರೆಯಲು ವೇದಿಕೆ ಸಿದ್ಧಪಡಿಸಿಕೊಂಡಿದ್ದಾರೆ. ದೆಹಲಿಯ ವಾಯು ಮಾಲಿನ್ಯದ ಬಿಸಿಯ ಬಳಿಕ ಪ್ರಕೃತಿ ರಮಣೀಯ ಧರ್ಮಶಾಲಾದಲ್ಲಿ ಟೀಮ್ ಇಂಡಿಯಾ ಪಾಲಿಗೆ ಎಲ್ಲವೂ ತಲೆಕೆಳಗಾದಂತೆ ಕಾಣುತ್ತಿದೆ. ನಾಯಕತ್ವದ ಮೊದಲ ಪಂದ್ಯದಲ್ಲೇ ಟಾಸ್ ಗೆದ್ದ ತಿಸಾರ ಬೌಲಿಂಗ್ ಆಯ್ಕೆ ಮಾಡಿಕೊಂಡರು. ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ರೋಹಿತ್ ಶರ್ಮಾ ನಾಯಕತ್ವದ ಟೀಂ ಇಂಡಿಯಾ ಲಂಕಾ ಬೌಲರ್‍ಗಳ ದಾಳಿಗೆ […]

1 year ago

ಕಣಿವೆಗೆ ಉರುಳಿತು ಖಾಸಗಿ ಬಸ್: 10 ಜನ ಪ್ರವಾಸಿಗರ ದುರ್ಮರಣ

ಧರ್ಮಶಾಲಾ: ಅಮೃತಸರದಿಂದ ಗುರುವಾರ ಪ್ರವಾಸಕ್ಕೆ ಬಂದಿದ್ದ ಖಾಸಗಿ ಬಸ್‍ವೊಂದು ಹಿಮಾಚಲ ಪ್ರದೇಶದ ದಲಿರಾ ಸಮೀಪದ ಕಣಿವೆಗೆ ಉರುಳಿ ಬಿದ್ದ ಪರಿಣಾಮ ಕನಿಷ್ಠ 10 ಮಂದಿ ಸಾವನ್ನಪ್ಪಿದ್ದಾರೆ. ಹಾಗೂ 30ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ . ಹಿಮಾಚಲ ಪ್ರದೇಶದ ಧರ್ಮಶಾಲಾದಿಂದ ಸುಮಾರು 60 ಕಿ.ಮೀ. ದೂರದಲ್ಲಿ ಈ ಘಟನೆ ಸಂಭವಿಸಿದೆ. ಮೃತಪಟ್ಟವರ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು...

ಯುಗಾದಿ ಗಿಫ್ಟ್: 2-1 ಅಂತರದಿಂದ ಟೆಸ್ಟ್ ಸರಣಿ ಗೆದ್ದ ಭಾರತ

2 years ago

ಧರ್ಮಶಾಲಾ: 4ನೇ ಟೆಸ್ಟ್ ಪಂದ್ಯವನ್ನು ಭಾರತ 8 ವಿಕೆಟ್‍ಗಳಿಂದ ಗೆಲ್ಲುವ ಮೂಲಕ ಬಾರ್ಡರ್- ಗವಾಸ್ಕರ್ ಟೆಸ್ಟ್ ಸರಣಿಯನ್ನು 2-1 ಅಂತರದಿಂದ ಗೆದ್ದುಕೊಂಡಿದೆ. ಮೂರನೇ ದಿನದಾಟದ ಅಂತ್ಯಕ್ಕೆ ವಿಕೆಟ್ ನಷ್ಟವಿಲ್ಲದೇ 19 ರನ್‍ಗಳಿಸಿದ್ದ ಭಾರತ ಇಂದು 23.5 ಓವರ್‍ಗಳಲ್ಲಿ 106 ಗಳಿಸುವ ಮೂಲಕ...

ಟೀಂ ಇಂಡಿಯಾ ಗೆಲುವಿಗೆ 87 ರನ್ ಬಾಕಿ

2 years ago

ಧರ್ಮಶಾಲಾ: ಟೀಂ ಇಂಡಿಯಾ ಗೆಲುವಿಗೆ 87 ರನ್ ಬಾಕಿ. ನಾಳೆ ಭಾರತ 87 ರನ್ ಗಳಿಸಿದರೆ ಬಾರ್ಡರ್-ಗಾವಸ್ಕರ್ ಟ್ರೋಫಿ ಟೀಂ ಇಂಡಿಯಾ ಮಡಿಲಿಗೆ ಸೇರಲಿದೆ. ಸದ್ಯದ ಮಟ್ಟಿಗೆ ಭಾರತದ ಗೆಲುವು ಬಹುತೇಕ ಖಚಿತವಾಗಿದೆ. 106 ರನ್‍ಗಳ ಟಾರ್ಗೆಟ್ ಬೆನ್ನತ್ತಿ ಬ್ಯಾಟಿಂಗ್ ಆರಂಭಿಸಿದ...

ಆಸೀಸ್‍ಗೆ ಟೀಂ ಇಂಡಿಯಾದಿಂದ ತಿರುಗೇಟು: ಸರಣಿಯಲ್ಲಿ ಟಾಪ್ ಸ್ಕೋರರ್ ಯಾರು?

2 years ago

ಧರ್ಮಶಾಲಾ: ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ನಾಲ್ಕನೆಯ ಹಾಗೂ ಕೊನೆಯ ಟೆಸ್ಟ್ ನ ಎರಡನೇ ದಿನದಾಟದ ಅಂತ್ಯಕ್ಕೆ ಭಾರತ 6 ವಿಕೆಟ್ ನಷ್ಟಕ್ಕೆ 248 ರನ್ ಗಳಿಸಿದೆ. ಆಸ್ಟ್ರೇಲಿಯಾದ 300 ರನ್ ಗಳಿಗೆ ಜವಾಬು ನೀಡಲು ಆರಂಭಿಸಿದ ಭಾರತ 90 ಓವರ್‍ಗಳಲ್ಲಿ 248...