Saturday, 7th December 2019

2 years ago

ಕೃಷ್ಣ ಮಠದ ಸಂಪ್ರದಾಯ ಉಲ್ಲಂಘನೆ ಮಾಡಿದ್ರಾ ಪೇಜಾವರ ಶ್ರೀ?

ಉಡುಪಿ: ಧರ್ಮಸಂಸತ್ ಪ್ರಮುಖ ಅಂಗವಾದ ಹಿಂದೂ ವೈಭವಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ನಗರದ ರಾಯಲ್ ಗಾರ್ಡನ್ ನಲ್ಲಿ ನಡೆಯುವ ಹಿಂದೂ ವೈಭವ ಪ್ರದರ್ಶನವನ್ನು ಪೇಜಾವರ ಶ್ರೀ ಉದ್ಘಾಟಿಸಿದರು. ಈ ವೇಳೆ ಕೃಷ್ಣಮಠದ ವ್ಯಾಪ್ತಿ ಅಂದರೆ ರಥಬೀದಿಯಿಂದ ಹೊರವಲಯದಲ್ಲಿ ನಡೆಯುವ ಧರ್ಮ ಸಂಸತ್ತು ಕಾರ್ಯಕ್ರಮದಲ್ಲಿ ಪೇಜಾವರ ಶ್ರೀ ಭಾಗಿಯಾಗುವುದು ಎಷ್ಟು ಸರಿ ಎಂಬ ಚರ್ಚೆ ಸಣ್ಣಮಟ್ಟದಲ್ಲಿ ಶುರುವಾಗಿದೆ. ರಥಬೀದಿಯಿಂದ ಪರ್ಯಾಯ ಪೀಠದಲ್ಲಿರುವ ಸ್ವಾಮೀಜಿ ಹೊರಗೆ ಹೋಗುವಂತಿಲ್ಲ ಎಂಬುದು ಈವರೆಗೆ ನಂಬಿಕೊಂಡು ಬಂದ ಸಂಪ್ರದಾಯ. ಆದರೆ ಈಗ ಪೇಜಾವರ ಶ್ರೀ […]

2 years ago

ಏನಿದು ಧರ್ಮ ಸಂಸದ್? ಈ ಬಾರಿ ಏನು ಚರ್ಚೆ ಆಗುತ್ತೆ? ಕರ್ನಾಟಕದ ಮೇಲೆ ಪರಿಣಾಮ ಬೀರುತ್ತಾ?

ಉಡುಪಿ: ದೇವಾಲಯಗಳ ನಗರಿ ಉಡುಪಿಗೆ ಕೇಸರಿ ಅಭಿಷೇಕವಾಗಿದೆ. ನಗರದಲ್ಲಿ ನಡೆಯಲಿರುವ ಧರ್ಮ ಸಂಸದ್ ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ. ಮೂರು ದಿನಗಳ ಕಾಲ ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ನಡೆಯಲಿರುವ ಧರ್ಮಸಂಸದ್ ಶುಕ್ರವಾರದಿಂದ ಆರಂಭವಾಗಲಿದೆ. ಹೀಗಾಗಿ ಧರ್ಮಸಂಸದ್ ಎಂದರೇನು? ಯಾಕೆ ನಡೆಯುತ್ತದೆ? ಯಾರೆಲ್ಲ ಭಾಗವಹಿಸುತ್ತಾರೆ? ಯಾವೆಲ್ಲ ವಿಚಾರದ ಬಗ್ಗೆ ಚರ್ಚೆ ನಡೆಯುತ್ತದೆ ಎನ್ನುವುದರ ಬಗ್ಗೆ ಇಲ್ಲಿ ಮಾಹಿತಿ...