Wednesday, 20th November 2019

2 years ago

ನಾನು ಅಂಬೇಡ್ಕರ್ ಗೆ ಅವಮಾನ ಮಾಡಿಲ್ಲ: ಪೇಜಾವರಶ್ರೀ

ಉಡುಪಿ: ನಾನು ಸಂವಿಧಾನ ಬದಲಿಸಿ ಎಂದು ಧರ್ಮ ಸಂಸದ್ ನಲ್ಲಿ ಹೇಳಿಲ್ಲ. ಅಂಬೇಡ್ಕರ್ ಗೆ ಅಪಮಾನ ಮಾಡಿಲ್ಲ ಎಂದು ಪೇಜಾವರ ಮಠಾಧೀಶ ವಿಶ್ವೇಶತೀರ್ಥ ಸ್ವಾಮೀಜಿ ಸ್ಪಷ್ಟಪಡಿಸಿದ್ದಾರೆ. ಉಡುಪಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸ್ವಾಮೀಜಿ, ಸಂವಿಧಾನದಲ್ಲಿ ತಿದ್ದುಪಡಿ ಆಗಬೇಕೆಂದು ನಾನು ಹೇಳಿದೆ. ಆದರೆ ದಲಿತರ ಮೀಸಲಾತಿ ವಿಚಾರ ನಾನು ಮಾತನಾಡಲೇ ಇಲ್ಲ. ದಲಿತರಿಗೆ ಮೀಸಲಾತಿ ವಿಸ್ತರಿಸಬೇಕು ಎಂದು ಹೇಳುವವರಲ್ಲಿ ನಾನು ಒಬ್ಬ. ಸಂವಿಧಾನಕ್ಕೆ ಅಪಮಾನ ಮಾಡಿದರೆ ದೇಶಕ್ಕೆ ಅಪಮಾನ ಮಾಡಿದಂತೆ ಎಂದರು. ವೇದಿಕೆಯಲ್ಲಿದ್ದ ಸಾಹಿತಿಗಳಿಗೂ ಇದು ಅರ್ಥವಾಗಲಿಲ್ಲವಲ್ಲ ಅನ್ನುವುದೇ […]

2 years ago

ಧರ್ಮ ಸಂಸದ್ ಕಾರ್ಯಕ್ರಮಕ್ಕೆ ಸಿಎಂ ಯೋಗಿ, ಉಮಾ ಭಾರತಿ ಗೈರಾಗಿದ್ದು ಯಾಕೆ?

ಬೆಂಗಳೂರು: ಉಡುಪಿಯಲ್ಲಿ ಆಯೋಜನೆಗೊಂಡಿದ್ದ ಧರ್ಮ ಸಂಸದ್ ಸಮಾರೋಪ ಸಮಾರಂಭಕ್ಕೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಕೇಂದ್ರದ ಕುಡಿಯುವ ನೀರು ಮತ್ತು ನೈರ್ಮಲ್ಯ ಖಾತೆಯ ಸಚಿವೆ ಉಮಾ ಭಾರತಿ ಗೈರಾಗಿದ್ದಾರೆ. ಯೋಗಿ ಆದಿತ್ಯನಾಥ್ ಅವರು ಭಾಷಣ ಮಾಡಲಿದ್ದಾರೆ ಎಂದು ಆಹ್ವಾನ ಪತ್ರಿಕೆಯಲ್ಲಿ ಮುದ್ರಣವಾಗಿತ್ತು. ಆದರೆ ಭಾನುವಾರ ನಡೆದ ಸಮಾರೋಪ ಸಮಾರಂಭಕ್ಕೆ ಬಿಜೆಪಿಯ ಇಬ್ಬರು ಫೈರ್...

ಸಾವಿರ, ಲಕ್ಷದ ಮೊಬೈಲ್ ಬಿಡಿ, ಕೈಲಿ ತಲ್ವಾರ್ ಹಿಡೀರಿ- ಕಾಶಿ ಮಠಾಧೀಶರಿಂದ ವಿವಾದಾತ್ಮಕ ಹೇಳಿಕೆ

2 years ago

ಉಡುಪಿ: ಮೊಬೈಲ್ ಬಿಡಿ, ಕೈಯಲ್ಲಿ ತಲ್ವಾರ್ ಹಿಡೀರಿ. ಲಕ್ಷ ರೂಪಾಯಿ ಮೊಬೈಲ್ ಇಟ್ಟುಕೊಳ್ಳಬೇಡಿ. ಪ್ರತಿಯೊಬ್ಬರು ಕೈಯಲ್ಲಿ ಹತ್ಯಾರ್ ಹಿಡಿದುಕೊಳ್ಳಿ ಎಂದು ಕಾಶಿ ಮಠಾಧೀಶ ನರೇಂದ್ರ ಭಾಯ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಉಡುಪಿ ಧರ್ಮ ಸಂಸದ್ ನಲ್ಲಿ ಪಾಲ್ಗೊಂಡು ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ...

ಸಾಹಿತ್ಯ ಸಮ್ಮೇಳನದಲ್ಲಿ ಮತಯಾಚನೆ ಘೋಷಣೆ ಮಾಡಿರೋದು ದುರಂತ: ಧರ್ಮ ಸಂಸದ್‍ನಲ್ಲಿ ಶೋಭಾ ಕಿಡಿ

2 years ago

ಉಡುಪಿ: ಮೈಸೂರಿನಲ್ಲಿ ನೆಡೆಯುತ್ತಿರುವ ಕನ್ನಡ ಸಾಹಿತ್ಯ ಸಮ್ಮೇಳನ ಕಾಂಗ್ರೆಸ್ ಮಯವಾಗಿದೆ. ಸಾಹಿತ್ಯ ಸಮ್ಮೇಳನದಲ್ಲಿ ಕಾಂಗ್ರೆಸ್ ಗೆ ಮತ ಹಾಕಬೇಕೆಂದು ಘೋಷಣೆ ಕೂಗಿರೋದು ದುರಂತ ಅಂತ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ. ನಗರದಲ್ಲಿ ನಡೆಯುತ್ತಿರೋ ಧರ್ಮ ಸಂಸದ್ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ...

ಉಡುಪಿ `ಧರ್ಮ ಸಂಸದ್’ಗೆ ಉಗ್ರರ ಭೀತಿ – ಗುಪ್ತಚರ ಇಲಾಖೆಯಿಂದ ರಾಜ್ಯಕ್ಕೆ ಕಟ್ಟೆಚ್ಚರ

2 years ago

ಉಡುಪಿ: ಕೃಷ್ಣನೂರು ಉಡುಪಿಯಲ್ಲಿ ನಡೆಯುತ್ತಿರೋ ಧರ್ಮ ಸಂಸದ್ ಕಾರ್ಯಕ್ರಮ ಇಂದು ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಇದೀಗ ಕಾರ್ಯಕ್ರಮಕ್ಕೆ ಉಗ್ರರ ಭೀತಿ ಎದುರಾಗಿದೆ. ಉಗ್ರರ ದಾಳಿ ಬಗ್ಗೆ ಗುಪ್ತಚರ ಇಲಾಖೆ ಈಗಾಗಲೇ ರಾಜ್ಯಕ್ಕೆ ಎಚ್ಚರಿಕೆ ನೀಡಿದೆ. ರಾಮಮಂದಿರ ನಿರ್ಮಾಣದ ಘೋಷಣೆ ಹಿನ್ನೆಲೆಯಲ್ಲಿ ಹೈ...

2019ರೊಳಗೆ ಮಂದಿರ ನಿರ್ಮಾಣ ಮಾಡಿಯೇ ತೀರುತ್ತೇವೆ- ಮೋಹನ್ ಭಾಗವತ್

2 years ago

– ಧರ್ಮಸಂಸದ್ ನಲ್ಲಿ ರಾಮಮಂದಿರ ಕಹಳೆ – ಪರ್ಯಾಯ ನಂತರ ನಾನು ದೈಹಿಕವಾಗಿಯೂ ಹೊರಾಟಕ್ಕಿಳಿಯುತ್ತೇನೆಂದ ಪೇಜಾವರ ಶ್ರೀ ಉಡುಪಿ: ಬಾಬ್ರೀ ಮಸೀದಿ ಧ್ವಂಸವಾಗಿ 25 ವರ್ಷಗಳೇ ಕಳೆದಿವೆ. ಇನ್ನೂ ನಾವು ಕಾಯುವುದರಲ್ಲಿ ಅರ್ಥವಿಲ್ಲ. ಸಂಘ ಪರಿವಾರದ ಸ್ವಯಂ ಸೇವಕರು ತುಂಬಾ ಆಸೆಯಿಂದ...

ಧರ್ಮ ಸಂಸದ್ ನಲ್ಲಿ ರಾಮಮಂದಿರ ಬಗ್ಗೆ ಚರ್ಚೆ ಆಗುತ್ತಾ: ತೊಗಾಡಿಯಾ ಹೇಳಿದ್ದು ಹೀಗೆ

2 years ago

ಮಂಗಳೂರು: ನಗರದಲ್ಲಿ ನಡೆಯಲಿರುವ ಧರ್ಮ ಸಂಸತ್ ಕಾರ್ಯಕ್ರಮದಲ್ಲಿ ಆಯೋಧ್ಯೆ ರಾಮ ಮಂದಿರ ನಿರ್ಮಾಣ ಕುರಿತು ಚರ್ಚೆಯಾಗಲಿದೆ ಎನ್ನುವ ವಿಚಾರಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್ ಅಂತಾರಾಷ್ಟ್ರೀಯ ಕಾರ್ಯದರ್ಶಿ ಪ್ರವೀಣ್ ತೊಗಾಡಿಯಾ ಪ್ರತಿಕ್ರಿಯಿಸಿದ್ದಾರೆ. ಮೂರು ದಿನಗಳ ಕಾಲ ನಡೆಯುವ ಉಡುಪಿ ಧರ್ಮಸಂಸತ್‍ನಲ್ಲಿ ಭಾಗವಹಿಸಲು...