ಮೊಹರಂ- ಕೆಂಡ ಹಾಯುವ ಮುನ್ನ ಕೆರೆಯಲ್ಲಿ ಮುಳುಗಿ ಯುವಕರು ಸಾವು
ಧಾರವಾಡ: ಕೆರೆಯಲ್ಲಿ ಮುಳುಗಿ ಇಬ್ಬರು ಯುವಕರು ಸಾವನ್ನಪ್ಪಿದ ಘಟನೆ ಜಿಲ್ಲೆಯ ಮುಳಮುತ್ತಲ ಗ್ರಾಮದಲ್ಲಿ ನಡೆದಿದೆ. ಕಾಶೀಂ…
ಕೂಡಲೇ ಉಪ ನೋಂದಣಾಧಿಕಾರಿಗಳನ್ನು ವರ್ಗಾಯಿಸಿ – ಅಶೋಕ್‍ಗೆ ಶೆಟ್ಟರ್ ಪತ್ರ
ಹುಬ್ಬಳ್ಳಿ: ವಿದ್ಯಾನಗರದಲ್ಲಿರುವ ಉತ್ತರ ವಲಯದ ಉಪ ನೋಂದಣಾಧಿಕಾರಿ ಕಚೇರಿಯ ಉಪ ನೋಂದಣಾಧಿಕಾರಿಗಳಾದ ಸೌಮ್ಯಲತಾ ಮತ್ತು ಪ್ರತಿಭಾ…
ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್ ಸಿಕ್ರೂ ಧಾರವಾಡ ಪ್ರವೇಶಿಸುವಂತಿಲ್ಲ!
ಬೆಂಗಳೂರು: ಗಣಿಧಣಿ ಜನಾರ್ದನ ರೆಡ್ಡಿ ಬೆನ್ನಲ್ಲೇ ಮಾಜಿ ಸಚಿವ ವಿನಯ್ ಕುಲಕರ್ಣಿಗೂ ಹಬ್ಬದ ಸಿಹಿ ಸಿಕ್ಕಿದೆ.…
ಎಲ್ಲಿ ಸ್ಪರ್ಧೆ ಇದೆಯೋ ಅಲ್ಲಿ ಪಕ್ಷ ಬೆಳೆದಿದೆ ಎಂದರ್ಥ: ಕಟೀಲ್
ಧಾರವಾಡ: ಎಲ್ಲಿ ಸ್ಪರ್ಧೆ ಇದೆಯೋ ಅಲ್ಲಿ ಪಕ್ಷ ಬೆಳೆದಿದೆ ಅಂತಾ ಅರ್ಥ ಎಂದು ಬಿಜೆಪಿ ರಾಜ್ಯಾಧ್ಯಕ್ಷ…
ಸಿ.ಟಿ.ರವಿ ಬೆಂಬಲಕ್ಕೆ ನಿಂತ ಬೆಲ್ಲದ್
ಧಾರವಾಡ: ರಾಜ್ಯದಲ್ಲಿ ಇಂದಿರಾ ಕ್ಯಾಂಟೀನ್ ಇದೆ, ದೆಹಲಿಗೆ ಹೋದರೆ ಅವರ ಕುಟುಂಬದ ಹೆಸರುಗಳೇ ಇವೆ ಎಂದು…
ಬೇಂದ್ರೆ ಖಾಸಗಿ ಬಸ್ ಸಂಚಾರಕ್ಕಿಲ್ಲ ಬ್ರೇಕ್-ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಹೈಕೋರ್ಟ್ ಆದೇಶ
ಧಾರವಾಡ/ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರದಲ್ಲಿ ಸಂಚರಿಸುತ್ತಿದ್ದ ಬೇಂದ್ರೆ ಬಸ್‍ಗೆ ಪರ್ಯಾಯ ಮಾರ್ಗ ಸೂಚಿಸಿದ್ದನ್ನು ಆಕ್ಷೇಪಿಸಿ ವಾಯವ್ಯ ಕರ್ನಾಟಕ…
ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ಪತ್ನಿಯನ್ನೇ ಕೊಂದ ಪತಿ
ಧಾರವಾಡ: ಅನೈತಿಕ ಸಂಬಂಧ ಪ್ರಶ್ನೆ ಮಾಡಿದ ಪತ್ನಿಯನ್ನು ಪತಿ ಕೊಲೆ ಮಾಡಿದ ಘಟನೆ ನಗರದ ರಾಜೀವಗಾಂಧಿ…
ಜೈಲಿನಿಂದ ಹೊರಬರಲು ವಿನಯ್ ಕುಲಕರ್ಣಿಗೆ ಬೇಕಿದೆ ಇನ್ನೊಂದು ಜಾಮೀನು
ಧಾರವಾಡ: ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಮಾಜಿ ಸಚಿವ…
ಹುಟ್ಟುಹಬ್ಬ ಆಚರಿಸಿಕೊಂಡ ಎತ್ತು, ಸೋಲಿಲ್ಲದ ಸರದಾರ
ಧಾರವಾಡ: ಖಾಲಿ ಬಂಡಿ ಓಡಿಸುವ ಸ್ಪರ್ಧೆಯಲ್ಲಿ ಸೋಲನ್ನೇ ಕಾಣದ ಎತ್ತು ತನ್ನ ಹುಟ್ಟುಹಬ್ಬ ಆಚರಿಸಿಕೊಂಡಿದೆ. ಧಾರವಾಡ…
ಅಡುಗೆ ಅನಿಲ, ಪೆಟ್ರೋಲ್ ದರ ಏರಿಕೆ ಖಂಡಿಸಿ ಮಹಿಳಾ ಕಾಂಗ್ರೆಸ್‍ನಿಂದ ಪ್ರತಿಭಟನೆ
ಧಾರವಾಡ: ಅಡುಗೆ ಅನಿಲ, ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆ ಖಂಡಿಸಿ ಧಾರವಾಡದಲ್ಲಿ ಮಹಿಳಾ ಕಾಂಗ್ರೆಸ್…
