Thursday, 27th February 2020

6 months ago

ಅಪಘಾತ ಮಾಡಿ, ರಿಪೇರಿ ಖರ್ಚು ಕೊಡ್ತೀನೆಂದು ಕೈಕೊಟ್ಟ ಧಾರವಾಹಿ ನಟ

– ನಟ ದಿಲೀಪ್ ಶೆಟ್ಟಿ ವಿರುದ್ಧ ದೂರು ದಾಖಲು ಬೆಂಗಳೂರು: ಅಪಘಾತ ಮಾಡಿ, ರಿಪೇರಿ ಖರ್ಚು ಕೊಡುತ್ತೇನೆ ಎಂದು ಹೇಳಿ ಈಗ ಉಲ್ಟಾ ಹೊಡೆದ ಆರೋಪದ ಹಿನ್ನೆಲೆಯಲ್ಲಿ ವಿದ್ಯಾವಿನಾಯಕ ಧಾರವಾಹಿ ನಟ ದಿಲೀಪ್ ಶೆಟ್ಟಿ ವಿರುದ್ಧ ದೂರು ದಾಖಲಾಗಿದೆ. ಈ ಘಟನೆ ತಡರಾತ್ರಿ 2.30 ರ ವೇಳೆಗೆ ಚಾಮರಾಜಪೇಟೆ ನಾಲ್ಕನೇ ಮುಖ್ಯ ರಸ್ತೆಯಲ್ಲಿ ನಡೆದಿದ್ದು, ಯುವತಿಯ ಜೊತೆ ಕಾರಿನಲ್ಲಿ ಬಂದ ದಿಲೀಪ್, ಇನ್ನೋವಾ ಕಾರಿಗೆ ಡಿಕ್ಕಿ ಹೊಡೆದು ದೂರು ನೀಡಬೇಡಿ ಕಾರಿನ ರಿಪೇರಿ ಖರ್ಚು ನಾನೇ ಕೊಡುತ್ತೇನೆ […]

9 months ago

ಧಾರವಾಹಿಯಿಂದ ಹೊರಬಂದ ಸಿದ್ಧಾರ್ಥ್ ನ ನೆನೆದ ಸನ್ನಿಧಿ

ಬೆಂಗಳೂರು: ಖಾಸಗಿ ವಾಹಿನಿಯೊಂದರಲ್ಲಿ ಪ್ರಸಾರವಾಗುವ `ಅಗ್ನಿಸಾಕ್ಷಿ’ ಧಾರವಾಹಿಯ ನಟ ವಿಜಯ್ ಸೂರ್ಯ ಸೀರಿಯಲ್‍ನಿಂದ ಹೊರಬಂದಿದ್ದಾರೆ. ಹೀಗಾಗಿ ನಟಿ ವೈಷ್ಣವಿ ಸಹನಟನನ್ನು ನೆನೆದು ಇನ್‍ಸ್ಟಾಗ್ರಾಮ್‍ನಲ್ಲಿ ಪೋಸ್ಟ್ ಹಾಕಿ ಶುಭಕೋರಿದ್ದಾರೆ. ಹೌದು. ಧಾರವಾಹಿಯಿಂದ ಹೊರಬಂದಿರುವ ವಿಜಯ್‍ರನ್ನು ವೈಷ್ಣವಿ ಅವರು ನೆನದು `ನಿನ್ನನ್ನು ಮಿಸ್ ಮಾಡುತ್ತೇವೆ. ನಿನ್ನ ಭವಿಷ್ಯ ಚೆನ್ನಾಗಿರಲಿ’ ಎಂದು ಬರೆದು ಅವರಿಬ್ಬರ ಫೋಟೋ ಹಾಕಿ ಶುಭಕೋರಿದ್ದಾರೆ. ಅಗ್ನಿಸಾಕ್ಷಿ...

157ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದ ಹಾಸ್ಯ ನಟ ವಠಾರ ಮಲ್ಲೇಶ್ ಇನ್ನಿಲ್ಲ

2 years ago

ಬೆಂಗಳೂರು: ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಚಲನಚಿತ್ರ ಹಾಸ್ಯ ನಟ ವಠಾರ ಮಲ್ಲೇಶ್(42) ಇಂದು ಬೆಳಿಗ್ಗೆ ನಿಧನರಾಗಿದ್ದಾರೆ. ಎರಡು ಕಿಡ್ನಿ ಹಾಗು ಬ್ರೇನ್ ಸ್ಟ್ರೋಕ್ ನಿಂದ ಬಳಲುತ್ತಿದ್ದ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಬೆಳಗ್ಗೆ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ....

‘ನನಗೆ ಸಚಿನ್ ಬೇಕು, ಮದ್ವೆ ಮಾಡಿಕೊಡಿ’ ಅಂದ್ರಂತೆ ಕಾರುಣ್ಯ ರಾಮ್!

2 years ago

ಹರೀಶ್ ಸೀನಪ್ಪ ಬೆಂಗಳೂರು: ಲಕ್ಷ್ಮಿ ಬಾರಮ್ಮ ಧಾರಾವಾಹಿಯ ‘ಕುಮುದಾ’ ಬಾಳಲ್ಲಿ ನಟಿ ಕಾರುಣ್ಯ ಚೆಲ್ಲಾಟವಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಸಚಿನ್ ಜೊತೆ 11 ದಿನದ ಹಿಂದೆ ಆಗಿದ್ದ ನಿಶ್ಚಿತಾರ್ಥ ಮುರಿಯೋ ಪ್ರಯತ್ನ ನಡೆಯುತ್ತಿದೆ ಅಂತ ಕುಮುದಾ ಖ್ಯಾತಿಯ ಅನಿಕಾ ಆರೋಪಿಸಿದ್ದಾರೆ....

ಕಿರುತೆರೆಗೆ ಬರ್ತಿದೆ ಮಾನಸ ಸರೋವರ – 38 ವರ್ಷದ ಬಳಿಕ ಮತ್ತೆ ಒಂದಾದ ಶ್ರೀನಾಥ್, ಪದ್ಮವಾಸಂತಿ, ರಾಮಕೃಷ್ಣ

2 years ago

ಬೆಂಗಳೂರು: ಚಂದನವನದ 80ರ ದಶಕದ ಚೆಂದದ, ಮುದ್ದಾದ ಜೋಡಿ ಮತ್ತೆ ಒಂದಾಗಲಿದೆ. ಅಂದು ಬೆಳ್ಳಿತೆರೆಯಲ್ಲಿ ಮೋಡಿ ಮಾಡಿದ್ದ ಜೋಡಿ ಈಗ ಕಿರುತೆರೆಯಲ್ಲಿ ಕಮಾಲ್ ಮಾಡಲು ಬರುತ್ತಿದ್ದಾರೆ. 35 ವರ್ಷದ ಹಿಂದೆ ಚಂದನವನದ ಬೆಳ್ಳಿತೆರೆಯ ಭಾವ ಶಿಲ್ಪಿ, ಎಸ್.ಆರ್.ಪುಟ್ಟಣ್ಣ ಕಣಗಾಲ್ ನಿರ್ದೇಶನದ ಸೂಪರ್...