Thursday, 20th June 2019

Recent News

2 days ago

ಮತ್ತೆ ಧಾರಾವಾಹಿಗೆ ಮರಳಿದ ವಿಜಯ್ ಸೂರ್ಯ

ಬೆಂಗಳೂರು: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಅಗ್ನಿಸಾಕ್ಷಿ’ ಧಾರಾವಾಹಿಯಿಂದ ಹೊರಬಂದಿರುವ ವಿಜಯ್ ಸೂರ್ಯ ಈಗ ಮತ್ತೊಂದು ಸಿರಿಯಲ್ ಮೂಲಕ ಕಿರುತೆರೆಗೆ ಮರಳಿದ್ದಾರೆ. ಇತ್ತೀಚೆಗಷ್ಟೆ ವಿಜಯ್ ಸೂರ್ಯ ಅವರು ಜನಪ್ರಿಯ ಅಗ್ನಿಸಾಕ್ಷಿ ಧಾರಾವಾಹಿಯಿಂದ ಹೊರಬಂದಿದ್ದರು. ಆ ಧಾರಾವಾಯಿಯಿಂದ ಹೊರಬಂದ ಬೆನ್ನಲ್ಲೇ ವಿಜಯ್ ಮತ್ತೊಂದು ಸಿರಿಯಲ್ ನಲ್ಲಿ ಅಭಿನಯಿಸಲು ಸಹಿ ಹಾಕಿದ್ದಾರೆ. ಹಿಂದಿಯಲ್ಲಿ ಪ್ರಸಾರವಾಗುತ್ತಿರುವ ‘ಕಸೌತಿ ಜಿಂದಗಿ ಕೀ’ ಧಾರಾವಾಹಿಯ ರಿಮೇಕ್‍ನಲ್ಲಿ ವಿಜಯ್ ನಟಿಸುತ್ತಿದ್ದಾರೆ. ಈ ಧಾರಾವಾಹಿ ಬೇರೆ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದು, ‘ಪ್ರೇಮಾಲೋಕ’ ಹೆಸರಿನಲ್ಲಿ ಪ್ರೇಕ್ಷಕರ ಮುಂದೆ ಬರಲಿದೆ. ಈ ಬಗ್ಗೆ […]

1 week ago

ಅಗ್ನಿಸಾಕ್ಷಿ ಧಾರಾವಾಹಿಯಿಂದ ಹೊರಬಂದ ನಟ ವಿಜಯ್ ಸೂರ್ಯ

ಬೆಂಗಳೂರು: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಅಗ್ನಿಸಾಕ್ಷಿ’ ಧಾರಾವಾಹಿಯಿಂದ ನಟ ವಿಜಯ್ ಸೂರ್ಯ ಹೊರ ಬಂದಿದ್ದಾರೆ. ಅಗ್ನಿಸಾಕ್ಷಿ ಧಾರಾವಾಹಿ ಶುರುವಾಗಿ ಐದು ವರ್ಷ ಆಗಿದ್ದು, ವಿಜಯ್ ಸೂರ್ಯ ನಟಿಸಿದ ಸಿದ್ಧಾರ್ಥ್ ಪಾತ್ರ ಕೂಡ ಕೊನೆಯಾಗುತ್ತಿದೆ. ಧಾರಾವಾಹಿಯಲ್ಲಿ ಈಗಾಗಲೇ ಸಿದ್ಧಾರ್ಥ್ ಆಸ್ಟ್ರೇಲಿಯಾಗೆ ಹೊರಡಲು ಸಿದ್ಧರಾಗಿದ್ದು, ಅವರು ಅಲ್ಲಿಗೆ ಹೊರಟ ನಂತರ ಅವರ ಪಾತ್ರ ಕೊನೆಯಾಗಲಿದೆ. ಈ ಧಾರಾವಾಹಿಗಾಗಿ ವಿಜಯ್...

ಗೆಳೆಯನ ಜೊತೆ ‘ಸರ್ವಮಂಗಳ ಮಾಂಗಲ್ಯೇ’ ಖ್ಯಾತಿಯ ಐಶ್ವರ್ಯ ಎಂಗೇಜ್

1 month ago

ಬೆಂಗಳೂರು: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಸರ್ವಮಂಗಳ ಮಾಂಗಲ್ಯೇ’ ಧಾರಾವಾಹಿ ಖ್ಯಾತಿಯ ನಟಿ ಐಶ್ವರ್ಯಾ ಪಿಸ್ಸೆ ಅವರ ನಿಶ್ಚಿತಾರ್ಥ ಇತ್ತೀಚೆಗಷ್ಟೆ ನೆರವೇರಿದೆ. ನಟಿ ಐಶ್ವರ್ಯಾ ಅವರು ತಮ್ಮ ಬಹುಕಾಲದ ಗೆಳೆಯ ಹರಿ ವಿನಯ್ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಇವರಿಬ್ಬರು ಕುಟುಂಬದವರ ಸಮ್ಮುಖದಲ್ಲಿ ರಿಂಗ್...

ಪ್ರಿಯಕರನೊಂದಿಗೆ 7 ಹೆಜ್ಜೆ ಇಡಲು ಸಿದ್ಧರಾದ ‘ಕುಲವಧು’ ಧನ್ಯಾ

2 months ago

ಬೆಂಗಳೂರು: ಇತ್ತೀಚೆಗೆ ಕಿರುತೆರೆಯ ನಟಿಯರು ದಾಪಂತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗುತ್ತಿದ್ದಾರೆ. ಕೆಲವು ದಿನಗಳ ಹಿಂದೆ ‘ಕುಲವಧು’ ಧಾರಾವಾಹಿಯ ಪಾತ್ರಧಾರಿ ವಚನ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಇದೀಗ ಇದೇ ಸೀರಿಯಲ್‍ನ ಧನ್ಯಾ ಕೂಡ ಸಪ್ತಪದಿ ತುಳಿಯಲು ತಯಾರಾಗಿದ್ದಾರೆ. ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಕುಲವಧು’ ಧಾರಾವಾಹಿಯಲ್ಲಿ...

ರಾಧಾ ಮಿಸ್ ಪಾತ್ರಕ್ಕೆ ಎಂಟ್ರಿ ಕೊಟ್ಟ ನಟಿ ಕಾವ್ಯ ಗೌಡ

2 months ago

ಬೆಂಗಳೂರು: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ರಾಧಾ ರಮಣ’ ಧಾರಾವಾಹಿಗೆ ಕಿರುತೆರೆ ನಟಿ ಕಾವ್ಯ ಗೌಡ ಅವರು ರಾಧಾ ಮಿಸ್ ಆಗಿ ಎಂಟ್ರಿ ಕೊಡುತ್ತಿದ್ದಾರೆ. ರಾಧಾ ಪಾತ್ರಧಾರಿಯ ನಟಿ ಶ್ವೇತಾ ಪ್ರಸಾದ್ ಧಾರಾವಾಹಿಯಿಂದ ಹೊರ ನಡೆದಿದ್ದಾರೆ. ಈಗ ಅವರ ಪಾತ್ರವನ್ನು ಕಿರುತೆರೆ ನಟಿ...

‘ರಾಧಾ ರಮಣ’ ಸೀರಿಯಲ್‍ನಿಂದ ಹೊರಬಂದ ರಾಧಾ ಮಿಸ್

2 months ago

ಬೆಂಗಳೂರು: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ರಾಧಾ ರಮಣ’ ಧಾರಾವಾಹಿ ಪ್ರೇಕ್ಷಕರ ಮನಗೆದ್ದಿತ್ತು. ಆದರೆ ರಾಧಾ ಪಾತ್ರಧಾರಿಯಾಗಿ ಅಭಿನಯಿಸಿದ್ದ ಶ್ವೇತಾ ಪ್ರಸಾದ್ ಅವರು ಸೀರಿಯಲ್‍ನಿಂದ ಹೊರಬರುತ್ತಿದ್ದಾರೆ. ನಟಿ ಶ್ವೇತಾ ಪ್ರಸಾದ್ ಇನ್ನು ಮುಂದೆ ಈ ಧಾರಾವಾಹಿಯಲ್ಲಿ ಅಭಿನಯಿಸುತ್ತಿಲ್ಲ. ಶ್ವೇತಾ ಅವರು ಸೀರಿಯಲ್‍ನಲ್ಲಿ ರಮಣ...

ಕೆಲಸ ಬೇಕೆಂದರೆ ನನ್ನನ್ನು ತೃಪ್ತಿಪಡಿಸು ಎಂದಿದ್ದ ನಿರ್ದೇಶಕ: ಕಿರುತೆರೆ ನಟಿ

2 months ago

ಮುಂಬೈ: ಹಿಂದಿ ಕಿರುತೆರೆ ನಟಿ ರಿಚಾ ಭದ್ರ ತಮಗೆ ಆಗಿರುವ ಕಾಸ್ಟಿಂಗ್ ಕೌಚ್ ಅನುಭವವನ್ನು ಹಂಚಿಕೊಂಡಿದ್ದಾರೆ. ಇತ್ತೀಚೆಗೆ ರಿಚಾ ಭದ್ರ ಸಂದರ್ಶನವೊಂದರಲ್ಲಿ ಭಾಗವಹಿಸಿದ್ದರು. ಈ ವೇಳೆ ಅವರು ನಾನು ಕಾಸ್ಟಿಂಗ್ ಕೌಚ್ ಎದುರಿಸಿದ್ದೇನೆ. ಮದುವೆಯಾದ ನಂತರ ಈ ಘಟನೆ ನಡೆದಿದೆ. ಕೆಲಸ...

ಸಹನಟಿಯನ್ನು ಮೇರು ನಟಿಯಾಗಿ ಮಾಡುವುದಾಗಿ ಮೋಸ

3 months ago

ಬೆಂಗಳೂರು: ಸಹನಟಿಯನ್ನು ಮೇರು ನಟಿಯಾಗಿ ಮಾಡುವುದಾಗಿ ಸಹ ನಿರ್ದೇಶಕನೊಬ್ಬ ಮೋಸ ಮಾಡಿರುವ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಪ್ರಭು ಮೋಸ ಮಾಡಿದ ಸಹನಿರ್ದೇಶಕ. ಮೋಸ ಹೋದ ಯುವತಿ ಧಾರಾವಾಹಿಗಳಲ್ಲಿ ಸಹ ನಟಿಯಾಗಿ ನಟನೆ ಮಾಡಿಕೊಂಡಿದ್ದಳು. ಧಾರಾವಾಹಿ ನಟನೆ ಮಾಡುವಾಗ ಸಹ ನಿರ್ದೇಶಕನಾಗಿ...