Tuesday, 25th June 2019

Recent News

2 years ago

ಹುಟ್ಟುಹಬ್ಬದ ದಿನದಂದು ಧೋನಿಗೆ ಹೊಸ ಹೆಸರಿಟ್ಟ ಯುವಿ

ಹೊಸದಿಲ್ಲಿ: ಟೀಂ ಇಂಡಿಯಾದ ಮಾಜಿ ನಾಯಕ ಎಂ ಎಸ್ ಧೋನಿ ಅವರು 36ನೇ ವರ್ಷದ ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಹುಟ್ಟುಹಬ್ಬ ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಕ್ರಿಕೆಟ್ ಆಟಗಾರರಾದ ಯುವರಾಜ್ ಸಿಂಗ್, ಸೆಹ್ವಾಗ್ ಸೇರಿದಂತೆ ಹಲವಾರು ಆಟಗಾರು ಅಭಿಮಾನಿಗಳು ಶುಭಾಶಯ ಕೋರುತ್ತಿದ್ದಾರೆ. ಎಡಗೈ ಬ್ಯಾಟ್ಸ್ ಮನ್ ಯುವರಾಜ್ ಸಿಂಗ್ ಅವರು ಟ್ವೀಟ್ ಮಾಡಿ ಹೆಲಿಕಾಪ್ಟರ್ ಧೋನಿ ಎಂದು ಕರೆದು ಶುಭಾಶಯ ಕೋರಿದ್ದಾರೆ. ಕ್ರಿಕೆಟ್ ಚರಿತ್ರೆಯಲ್ಲಿ ನಿಮ್ಮ ಸಾಧನೆ ಇನ್ನೂ ಹೆಚ್ಚಾಗಲಿ. ಈ ಹುಟ್ಟುಹಬ್ಬದ ಕೇಕ್ ನಿಮಗಾಗಿ ಕಾಯುತ್ತಿದೆ ಎಂದು ಟ್ವೀಟರ್‍ನಲ್ಲಿ […]

2 years ago

ಗಂಗೂಲಿ ದಾಖಲೆ ಬ್ರೇಕ್ ಮಾಡಿ ಡ್ರೆಸ್ಸಿಂಗ್ ರೂಂನಲ್ಲಿ ಮೌನಕ್ಕೆ ಶರಣಾದ ಧೋನಿ: ವಿಡಿಯೋ ನೋಡಿ

ಆಂಟಿಗುವಾ: ಭಾರತದ ವಿರುದ್ಧದ ನಾಲ್ಕನೇಯ ಏಕದಿನ ಪಂದ್ಯವನ್ನು ವೆಸ್ಟ್ ಇಂಡೀಸ್ 11 ರನ್ ಗಳಿಂದ ಗೆದ್ದಿದ್ದು, ಈ ಪಂದ್ಯದಲ್ಲಿ ಧೋನಿ ಡ್ರೆಸ್ಸಿಂಗ್ ರೂಂನಲ್ಲಿ ಬೇಸರದಲ್ಲಿ ಕುಳಿತಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಹೌದು. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿದ ವೆಸ್ಟ್ ಇಂಡೀಸ್ 50 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 189 ರನ್...

ಧೋನಿಗೆ ಸುಪ್ರೀಂನಿಂದ ಬಿಗ್ ರಿಲೀಫ್

2 years ago

ನವದೆಹಲಿ: ಮಹಾವಿಷ್ಣುವಿನ ಅವತಾರದಲ್ಲಿ ಕಾಣಿಸಿಕೊಂಡಿದ್ದ ಟೀಂ ಇಂಡಿಯಾದ ಮಾಜಿ ನಾಯಕ ಎಂಎಸ್ ಧೋನಿಗೆ ಗುರುವಾರ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್ ನೀಡಿದೆ. ವಾಣಿಜ್ಯ ಮ್ಯಾಗಜಿನ್ ಒಂದರ ಮುಖಪುಟದಲ್ಲಿ ವಿಷ್ಣುವಿನ ಅವತಾರದಲ್ಲಿ ಕಾಣಿಸಿಕೊಂಡ ವಿವಾದಕ್ಕೆ ಸಂಬಂಧಿಸಿದಂತೆ ಧೋನಿ ವಿರುದ್ಧದ ಕ್ರಿಮಿನಲ್ ಪ್ರಕರಣವನ್ನು ಕೋರ್ಟ್...

ಆರ್‍ಪಿಎಸ್ ತಂಡದ ಆಟಗಾರರೊಂದಿಗೆ ಧೋನಿ ಡ್ಯಾನ್ಸ್ – ವಿಡಿಯೋ ವೈರಲ್

2 years ago

ಮುಂಬೈ: ರೈಸಿಂಗ್ ಪುಣೆ ಸೂಪರ್‍ಜೇಂಟ್ಸ್ ತಂಡದ ತನ್ನ ಸಹ ಆಟಗಾರರೊಂದಿಗೆ ಎಂಎಸ್ ಧೋನಿ ಡ್ಯಾನ್ಸ್ ಮಾಡಿರುವ ವಿಡಿಯೋ ಇದೀಗ ವೈರಲ್ ಆಗಿದೆ. ನಾಯಕತ್ವ ಸ್ಥಾನದಿಂದ ಕೆಳಗಿಳಿದ ಮೇಲೆ ಧೋನಿ ಕೆಲಸದ ಒತ್ತಡಗಳಿಂದ ಹೊರ ಬಂದು ಡ್ಯಾನ್ಸ್ ಮಾಡಿರುವ ಚಿಕ್ಕ ವಿಡಿಯೋವನ್ನು ಇನ್‍ಸ್ಟಾಗ್ರಾಮ್‍ನಲ್ಲಿ...

ರೈಸಿಂಗ್ ಪುಣೆ ಸೂಪರ್‍ಜೈಂಟ್ಸ್ ತಂಡದ ಮಾಲೀಕರಿಗೂ ಧೋನಿಗೂ ಸಂಬಂಧ ಸರಿ ಇಲ್ವೇ?

2 years ago

ಪುಣೆ: ರೈಸಿಂಗ್ ಪುಣೆ ಸೂಪರ್‍ಜೈಂಟ್ಸ್ ತಂಡದ ಮಾಲೀಕರಿಗೂ ಮಾಜಿ ನಾಯಕ ಧೋನಿಗೂ ಸಂಬಂಧ ಸರಿ ಇಲ್ಲವೇ ಹಿಗೊಂದು ಪ್ರಶ್ನೆ ಈಗ ಎದ್ದಿದೆ. ಪುಣೆ ತಂಡದ ಮಾಲೀಕರಾಗಿರುವ ಸಂಜಯ್ ಗೋಯಂಕಾ ಅವರ ಸಹೋದರ ಹರ್ಷ ಗೋಯಂಕಾ ಅವರು ಧೋನಿ ಕುರಿತಾಗಿ ಮಾಡಿರುವ ಟ್ವೀಟ್‍ನಿಂದಾಗಿ...

ಖಾಸಗಿತನ ಏನಾದ್ರೂ ಉಳಿದಿದೆಯೇ: ಧೋನಿ ವೈಯಕ್ತಿಕ ದಾಖಲೆ ಲೀಕ್ ಕುರಿತು ಸಚಿವರಿಗೆ ಸಾಕ್ಷಿ ಪ್ರಶ್ನೆ

2 years ago

ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿಯವರ ವೈಯಕ್ತಿಕ ದಾಖಲೆಗಳು ಸಾಮಾಜಿಕ ಜಾಲತಾಣಗಳಲ್ಲಿ ಸೋರಿಕೆಯಾಗಿರುವ ಕುರಿತು ಪತ್ನಿ ಸಾಕ್ಷಿ ಸಿಂಗ್ ಕಿಡಿಕಾರಿದ್ದಾರೆ. ಮಂಗಳವಾರ ಆಧಾರ್ ಕಾರ್ಡಿನ ನೋಂದಣಿ ಸೇವೆ ಒದಗಿಸುವ ಸಂಸ್ಥೆ ಸಿಎಸ್ ಸಿ ಇ-ಆಡಳಿತ ತಮ್ಮ...

ದೆಹಲಿಯ ಹೋಟೆಲ್‍ನಲ್ಲಿ ಬೆಂಕಿ- ಜಾರ್ಖಂಡ್ ಟೀಂ, ಧೋನಿ ಪಾರು

2 years ago

ನವದೆಹಲಿ: ದೆಹಲಿಯ ದ್ವಾರಕಾದಲ್ಲಿರುವ ವೆಲ್‍ಕಮ್ ಹೋಟೆಲ್‍ನಲ್ಲಿ ಇಂದು ಬೆಳಿಗ್ಗೆ ಬೆಂಕಿ ಅವಘಢ ಸಂಭವಿಸಿದ್ದು, ಹೋಟೆಲ್‍ನಲ್ಲಿ ತಂಗಿದ್ದ ಕ್ರಿಕೆಟಿಗ ಎಸಂಎಸ್ ಧೋನಿ ಹಾಗೂ ಜಾರ್ಖಂಡ್ ತಂಡವನ್ನು ರಕ್ಷಣೆ ಮಾಡಲಾಗಿದೆ. ಇಂದು ಬೆಳಿಗ್ಗೆ ಈ ಅನಾಹುತ ಸಂಭವಿಸಿದ್ದು ಸುಮಾರು 6.30ರ ವೇಳೆಗೆ ದೆಹಲಿ ಫೈರ್...

ಕೊಹ್ಲಿಗೆ ಧೋನಿಯ ಈ ಒಂದು ದಾಖಲೆ ಮುರಿಯಲು ಸಾಧ್ಯವೇ ಇಲ್ಲ

2 years ago

ಮುಂಬೈ: ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಕ್ರಿಕೆಟ್‍ನಲ್ಲಿ ಎಲ್ಲ ದಾಖಲೆಗಳನ್ನು ಮುರಿಯುತ್ತಾ ಹೋಗುತ್ತಿದ್ದಾರೆ. ಆದರೆ ಧೋನಿ ಆಸ್ಟ್ರೇಲಿಯಾ ವಿರುದ್ಧ ನಿರ್ಮಿಸಿರುವ ಒಂದು ದಾಖಲೆಯನ್ನು ಕೊಹ್ಲಿಗೆ ಮುರಿಯಲು ಸಾಧ್ಯವಿಲ್ಲ. ಹೌದು. ಮಹೇಂದ್ರ ಸಿಂಗ್ ನಾಯಕತ್ವದಲ್ಲಿ ಟೀಂ ಇಂಡಿಯಾ ಇದೂವರೆಗೆ ಸ್ವದೇಶದಲ್ಲಿ ನಡೆದ...