2 years ago
ನವದೆಹಲಿ: ಭಾರತ ತಂಡದ ಮಾಜಿ ನಾಯಕ, ವಿಕೆಟ್ ಕೀಪರ್ ಆಗಿರುವ ಎಂಎಸ್ ಧೋನಿ ಹೆಸರನ್ನು ಪ್ರತಿಷ್ಟಿತ ಪದ್ಮಭೂಷಣ ಪ್ರಶಸ್ತಿಗೆ ಬಿಬಿಸಿಐ ಶಿಫಾರಸು ಮಾಡಿದೆ. ಪ್ರಸ್ತುತ ವರ್ಷದ ಪದ್ಮಭೂಷಣ ಪ್ರಶಸ್ತಿಗೆ ಬಿಸಿಸಿಐನಿಂದ ಧೋನಿ ಹೆಸರನ್ನು ಮಾತ್ರ ಶಿಫಾರಸು ಮಾಡಲಾಗಿದ್ದು, ಈ ನಿರ್ಧಾರವನ್ನು ಒಮ್ಮತದಿಂದ ತೆಗೆದುಕೊಳ್ಳಲಾಗಿದೆ ಎಂದು ಬಿಸಿಸಿಐ ಹಂಗಾಮಿ ಅಧ್ಯಕ್ಷ ಸಿ.ಕೆ. ಖನ್ನಾ ತಿಳಿಸಿದ್ದಾರೆ. ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಧೋನಿ ನಾಯಕತ್ವದಲ್ಲಿ ಮಾತ್ರ ಎರಡು ವಿಶ್ವಕಪ್(2011ರ ವಿಶ್ವಕಪ್ ಮತ್ತು 2007ರ ಟಿ-20 ವಿಶ್ವಕಪ್)ಗಳನ್ನು ಗೆದ್ದುಕೊಂಡಿದೆ. ಅಷ್ಟೇ ಅಲ್ಲದೇ 90 […]
2 years ago
ಬೆಂಗಳೂರು: ಮಾಜಿ ಸಂಸದೆ ಹಾಗೂ ಎಐಸಿಸಿಯ ಸಾಮಾಜಿಕ ಜಾಲತಾಣ ಮೇಲ್ವಿಚಾರಕಿ ರಮ್ಯಾ ಸೋಷಿಯಲ್ ಮೀಡಿಯಾದಲ್ಲಿ ಸದಾ ಒಂದಿಲ್ಲೊಂದು ವಿಚಾರಕ್ಕೆ ಸಂಬಂಧಿಸಿದಂತೆ ಸುದ್ದಿಯಲ್ಲಿರ್ತಾರೆ. ಕಾಂಗ್ರೆಸ್ನ ಸಾಮಾಜಿಕ ಜಾಲತಾಣ ಮೇಲ್ವಿಚಾರಕಿಯಾದ ಮೇಲಂತೂ ಪ್ರಧಾನಿ ಮೋದಿ ವಿರುದ್ಧ ಟ್ರೋಲ್ಗಳು ಹಾಗೂ ಪೋಸ್ಟ್ ಗಳನ್ನ ಹಾಕೋದು ಜೊತೆಗೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯನ್ನ ಹೊಗಳುವಂತಹ ಪೋಸ್ಟ್ ಗಳನ್ನ ಹಾಕ್ತಿರ್ತಾರೆ. ಇದೀಗ ರಾಹುಲ್...
2 years ago
ಕೊಲಂಬೋ: ಟೀಂ ಇಂಡಿಯಾದ ಮಾಜಿ ನಾಯಕ, ವಿಕೆಟ್ ಕೀಪರ್ ಆಗಿರುವ ಮಹೇಂದ್ರ ಸಿಂಗ್ ಧೋನಿ ಏಕದಿನ ಕ್ರಿಕೆಟ್ ನಲ್ಲಿ ವಿಶ್ವದಾಖಲೆ ಬರೆದಿದ್ದಾರೆ. ಹೌದು. ಶ್ರೀಲಂಕಾ ವಿರುದ್ಧದ ಐದನೇ ಪಂದ್ಯದಲ್ಲಿ ಚಹಲ್ ಬೌಲಿಂಗ್ ನಲ್ಲಿ ಅಖಿಲಾ ಧನಂಜಯರನ್ನು ಸ್ಟಂಪ್ ಔಟ್ ಮಾಡುವ ಮೂಲಕ...
2 years ago
ಕ್ಯಾಂಡಿ: ಶ್ರೀಲಂಕಾ ವಿರುದ್ಧ ನಡೆದ ಮೂರನೇ ಏಕದಿನ ಪಂದ್ಯವನ್ನು ಭಾರತ 6 ವಿಕೆಟ್ ಗಳಿಂದ ಜಯಗಳಿಸುವ ಮೂಲಕ ಇನ್ನು 2 ಪಂದ್ಯ ಬಾಕಿ ಇರುವಂತೆಯೇ ಮೈಕ್ರೋಮ್ಯಾಕ್ಸ್ ಸರಣಿಯನ್ನು ಜಯಗಳಿಸಿದೆ. 218 ರನ್ಗಳ ಸುಲಭ ಸವಾಲನ್ನು ಪಡೆದ ಭಾರತ ರೋಹಿತ್ ಶರ್ಮಾ ಅವರ...
2 years ago
ಕ್ಯಾಂಡಿ: ಟೀಂ ಇಂಡಿಯಾದ ಮಾಜಿ ನಾಯಕ, ವಿಕೆಟ್ ಕೀಪರ್ ಆಗಿರುವ ಮಹೇಂದ್ರ ಸಿಂಗ್ ಧೋನಿ ಏಕದಿನ ಕ್ರಿಕೆಟ್ ನಲ್ಲಿ ವಿಶ್ವದಾಖಲೆ ಬರೆಯುವ ಹೊಸ್ತಿಲಿನಲ್ಲಿದ್ದಾರೆ. ಹೌದು. ಇನ್ನು ಒಂದು ಸ್ಟಂಪ್ ಔಟ್ ಮಾಡಿದರೆ ಏಕದಿನ ಕ್ರಿಕೆಟ್ ನಲ್ಲಿ 100 ಸ್ಟಂಪ್ ಮಾಡಿದ ವಿಶ್ವದ...
2 years ago
ಹೊಸದಿಲ್ಲಿ: ಟೀಂ ಇಂಡಿಯಾದ ಮಾಜಿ ನಾಯಕ ಎಂ ಎಸ್ ಧೋನಿ ಅವರು 36ನೇ ವರ್ಷದ ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಹುಟ್ಟುಹಬ್ಬ ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಕ್ರಿಕೆಟ್ ಆಟಗಾರರಾದ ಯುವರಾಜ್ ಸಿಂಗ್, ಸೆಹ್ವಾಗ್ ಸೇರಿದಂತೆ ಹಲವಾರು ಆಟಗಾರು ಅಭಿಮಾನಿಗಳು ಶುಭಾಶಯ ಕೋರುತ್ತಿದ್ದಾರೆ. ಎಡಗೈ ಬ್ಯಾಟ್ಸ್...
2 years ago
ಆಂಟಿಗುವಾ: ಭಾರತದ ವಿರುದ್ಧದ ನಾಲ್ಕನೇಯ ಏಕದಿನ ಪಂದ್ಯವನ್ನು ವೆಸ್ಟ್ ಇಂಡೀಸ್ 11 ರನ್ ಗಳಿಂದ ಗೆದ್ದಿದ್ದು, ಈ ಪಂದ್ಯದಲ್ಲಿ ಧೋನಿ ಡ್ರೆಸ್ಸಿಂಗ್ ರೂಂನಲ್ಲಿ ಬೇಸರದಲ್ಲಿ ಕುಳಿತಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಹೌದು. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿದ...
2 years ago
ಓವಲ್: ಐಸಿಸಿ ಚಾಂಪಿಯನ್ಸ್ ಟ್ರೋಫಿ ಫೈನಲ್ನಲ್ಲಿ ಪಾಕ್ ವಿರುದ್ಧ ಭಾರತ ಸೋತ ಬಳಿಕ ಅಭಿಮಾನಿಗಳ ನಡುವೆ ವಾಕ್ಸಮರವೂ ಜೋರಾಗಿದೆ. ಪಂದ್ಯದ ವೇಳೆ ಗ್ಯಾಲರಿಯಲ್ಲಿದ್ದ ಪಾಕ್ ಹಾಗೂ ಟೀಂ ಇಂಡಿಯಾ ಅಭಿಮಾನಿಗಳ ನಡುವೆ ಮಾತಿನ ಚಕಮಕಿ ನಡೆದಿದ್ದ ವಿಡಿಯೋ ಈಗ ವೈರಲ್...