Monday, 26th August 2019

1 month ago

ಧೋನಿಯನ್ನ 7ನೇ ಕ್ರಮಾಂಕದಲ್ಲಿ ಕಳಿಸಿದ ಕಾರಣ ಬಿಚ್ಚಿಟ್ಟ ರವಿ ಶಾಸ್ತ್ರಿ

ನವದೆಹಲಿ: ವಿಶ್ವಕಪ್ ಸೆಮಿಫೈನಲ್‍ನಲ್ಲಿ ನ್ಯೂಜಿಲೆಂಡ್ ವಿರುದ್ಧ ಸೋತ ಇಂಡಿಯಾ ಟೂರ್ನಿಯಿಂದ ಹೊರಬಿದ್ದಿದೆ. ಆದರೆ ಸೆಮಿಫೈನಲ್ ಪಂದ್ಯದಲ್ಲಿ ಭಾರತದ ವಿಕೆಟ್ ಕೀಪರ್, ಬ್ಯಾಟ್ಸ್ ಮ್ಯಾನ್ ಎಂಎಸ್ ಧೋನಿ ಅವರು ಬ್ಯಾಟ್ ಮಾಡಿದ ಕ್ರಮಾಂಕ ಈಗ ಚರ್ಚೆಗೆ ಕಾರಣವಾಗಿದೆ. ಹೌದು. ಭಾರತ ತಂಡದ ಅನುಭವಿ ಅಟಗಾರ ಸೆಮಿಫೈನಲ್‍ನಂತಹ ಮಹತ್ವದ ಪಂದ್ಯದಲ್ಲಿ ಅವರನ್ನು 7ನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಲು ಕಳಿಸಿದ್ದೇಕೆ. ನ್ಯೂಜಿಲೆಂಡ್ ನೀಡಿದ ಸಾಧಾರಣ 240 ರನ್ ಬೆನ್ನಟ್ಟುವ ಪಂದ್ಯದಲ್ಲಿ ಧೋನಿ ಅವರ ಮುನ್ನಾ ರಿಷಭ್ ಪಂತ್, ದಿನೇಶ್ ಕಾರ್ತಿಕ್ ಮತ್ತು […]

2 months ago

ಧೋನಿ ರನೌಟ್ ಆಗಿದ್ದನ್ನು ನೋಡಿ ಹೃದಯಾಘಾತ – ಅಭಿಮಾನಿ ಸಾವು

ಕೋಲ್ಕತ್ತಾ: ವಿಶ್ವಕಪ್‍ನ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತ ಸೋತು ಕೋಟ್ಯಂತರ ಅಭಿಮಾನಿಗಳಿಗೆ ಬೇಸರವಾಗಿದೆ. ಆದರೆ ಪಂದ್ಯದಲ್ಲಿ ಧೋನಿ ರನೌಟ್ ಆಗಿದ್ದನ್ನು ಕಂಡು ಅಭಿಮಾನಿಯೊಬ್ಬರು ಹೃದಯಾಘಾತವಾಗಿ ಸಾವನ್ನಪ್ಪಿರುವ ಘಟನೆ ಕೋಲ್ಕತ್ತಾದಲ್ಲಿ ನಡೆದಿದೆ. ಬುಧವಾರ ನಡೆದ ನ್ಯೂಜಿಲೆಂಡ್ ವಿರುದ್ಧ ಪಂದ್ಯವನ್ನು ಅಭಿಮಾನಿ ತಮ್ಮ ಮೊಬೈಲ್‍ನಲ್ಲಿ ವೀಕ್ಷಿಸುತ್ತಿದ್ದಾಗ ಈ ಘಟನೆ ನಡೆದಿದೆ. ಧೋನಿ ಔಟಾಗುತ್ತಿದ್ದಂತೆ ಅಭಿಮಾನಿ ಶ್ರೀಕಾಂತ...

ಕೇಕ್ ಕಟ್ ಮಾಡ್ತೀವಿ, ಫೋಟೋ ಸೆಂಡ್ ಮಾಡ್ತೀವಿ: ರೋಹಿತ್ ಶರ್ಮಾ

2 months ago

ಲೀಡ್ಸ್: ಮಾಜಿ ನಾಯಕ ಎಂಎಸ್ ಧೋನಿ ಹುಟ್ಟುಹಬ್ಬದ ಬಗ್ಗೆ ಕೇಳಿದ ಪ್ರಶ್ನೆಗೆ ರೋಹಿತ್ ಶರ್ಮಾ ಫನ್ನಿ ಉತ್ತರ ನೀಡಿದ್ದಾರೆ. ಶ್ರೀಲಂಕಾ ವಿರುದ್ಧ ನಡೆದ ಪಂದ್ಯದ ಬಳಿಕ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದ್ದ ರೋಹಿತ್ ಶರ್ಮಾ ಅವರಿಗೆ ಪತ್ರಕರ್ತರು, ನಾಳೆ ಧೋನಿ ಅವರ ಹುಟ್ಟುಹಬ್ಬವಿದೆ. ಏನು...

ಧೋನಿ ಬ್ಯಾಟ್ ಮೇಲಿನ ಸ್ಟಿಕ್ಕರ್ ಬದಲಾವಣೆ ಹಿಂದಿನ ಸೀಕ್ರೆಟ್ ರಿವೀಲ್

2 months ago

ಲಂಡನ್: ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಎಂಎಸ್ ಧೋನಿ ಬ್ಯಾಟಿಂಗ್ ಕುರಿತ ವಿಶ್ಲೇಷಣೆಗಳು ನಡೆಯುತ್ತಿವೆ. ಅಲ್ಲದೇ ವಿಶ್ವಕಪ್ ಟೂರ್ನಿ ಬಳಿಕ ಧೋನಿ ನಿವೃತ್ತಿ ನೀಡಲಿದ್ದಾರೆ ಎಂಬ ಸುದ್ದಿಯೂ ಹರಿದಾಡುತ್ತಿದೆ. ಇದೇ ವೇಳೆ ಟೂರ್ನಿಯ ಪ್ರತಿ ಪಂದ್ಯದಲ್ಲೂ ಧೋನಿ ತಮ್ಮ ಬ್ಯಾಟ್ ಮೇಲಿನ ಸ್ಟಿಕರ್...

ನೀವು ಆಡಿರುವ ಪಂದ್ಯಗಳಿಗಿಂತ ಎರಡು ಪಟ್ಟು ಪಂದ್ಯವಾಡಿದ್ದೇನೆ – ಮಂಜ್ರೇಕರ್‌ಗೆ ಜಡೇಜಾ ಖಡಕ್ ಮಾತು

2 months ago

ಬೆಂಗಳೂರು: ವಿಶ್ವಕಪ್ ಟೂರ್ನಿಯ ವೀಕ್ಷಕ ವಿವರಣೆಗಾರ, ಮಾಜಿ ಆಟಗಾರ ಸಂಜಯ್ ಮಂಜ್ರೇಕರ್ ವಿರುದ್ಧ ಆಲ್‍ರೌಂಡರ್ ರವೀಂದ್ರ ಜಡೇಜಾ ಗರಂ ಆಗಿದ್ದಾರೆ. ಭಾರತ ಮತ್ತು ಬಾಂಗ್ಲಾದೇಶದ ನಡುವಿನ ಪಂದ್ಯದ ವೇಳೆ ವೀಕ್ಷಕ ವಿವರಣೆ ನೀಡುವ ಸಮಯದಲ್ಲಿ ಮಂಜ್ರೇಕರ್ ನಾನು ಸಣ್ಣಪುಟ್ಟ ಆಟಗಾರರ ಅಭಿಮಾನಿಯಲ್ಲ....

ಇಂಗ್ಲೆಂಡ್ ವಿರುದ್ಧ ಪಂದ್ಯದ ವೇಳೆ ರಕ್ತ ಉಗುಳಿದ ಧೋನಿ

2 months ago

ಲಂಡನ್: ಟೀಂ ಇಂಡಿಯಾ ಅನುಭವಿ ಆಟಗಾರ ಎಂಎಸ್ ಧೋನಿ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಗಾಯಗೊಂಡು ರಕ್ತ ಉಗುಳುತ್ತಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪಂದ್ಯದಲ್ಲಿ ಧೋನಿ ಬಲಗೈ ಹೆಬ್ಬೆರಳಿಗೆ ಗಾಯವಾಗಿದ್ದು, ಈ ವೇಳೆ ಬೆರಳಿನಲ್ಲಿದ್ದಸ ರಕ್ತವನ್ನು ಚೀಪಿ ಧೋನಿ ಉಗುಳಿದ್ದಾರೆ....

ಈ ಪ್ರಶ್ನೆಗೆ ನಾನು ವಿವರಣೆ ನೀಡಲ್ಲ – ಧೋನಿ ವಿರುದ್ಧ ಗಂಗೂಲಿ ಅಸಮಾಧಾನ

2 months ago

ಬೆಂಗಳೂರು: ಭಾನುವಾರ ನಡೆದ ಪಂದ್ಯದಲ್ಲಿ ಮಂದಗತಿಯ ಬ್ಯಾಟಿಂಗ್ ಮಾಡಿದ ಧೋನಿ ವಿರುದ್ಧ ಮಾಜಿ ನಾಯಕ ಸೌರವ್ ಗಂಗೂಲಿ ಪರೋಕ್ಷವಾಗಿ ಅಸಮಾಧಾನವನ್ನು ಹೊರ ಹಾಕಿದ್ದಾರೆ. ನಾಸೀರ್ ಹುಸೇನ್ ಮತ್ತು ಸೌರವ್ ಗಂಗೂಲಿ ಅವರು ವೀಕ್ಷಕ ವಿವರಣೆಗಾರರಾಗಿ ಕಾರ್ಯನಿರ್ವಹಿಸುತ್ತಿದ್ದರು. ಸ್ಲಾಗ್ ಓವರ್ ನಲ್ಲಿ ಧೋನಿ...

ಸಚಿನ್‍ರನ್ನ ಟ್ರೋಲ್ ಮಾಡಿದ ಧೋನಿ ಅಭಿಮಾನಿಗಳು

2 months ago

ಮುಂಬೈ: ಅಫ್ಘಾನಿಸ್ತಾನದ ವಿರುದ್ಧದ ಪಂದ್ಯದಲ್ಲಿ ನಿಧಾನಗತಿ ಬ್ಯಾಟಿಂಗ್ ನಡೆಸಿದ್ದ ಧೋನಿಯನ್ನು ಟೀಕೆ ಮಾಡಿದ್ದಕ್ಕೆ ಸಚಿನ್ ವಿರುದ್ಧ ಧೋನಿ ಅಭಿಮಾನಿಗಳು ಅಸಮಾಧಾನ ಹೊರ ಹಾಕಿ, ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಮಾಡುತ್ತಿದ್ದಾರೆ. ವಿಶ್ವಕಪ್ ಟೂರ್ನಿಯಲ್ಲಿ ಉತ್ತಮ ಪ್ರದರ್ಶನದೊಂದಿಗೆ ಟೀಂ ಇಂಡಿಯಾ ತನ್ನ ಜರ್ನಿಯನ್ನು ಆರಂಭ...