ಮೈಸೂರು: ಹರಿಕಥೆ ಕಲಾವಿದರೊಬ್ಬರ ಮನೆಯನ್ನು ಪಕ್ಕದ ಮನೆಯವರೇ ಧ್ವಂಸಗೊಳಿಸಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಮಲ್ಲುಪುರ ಗ್ರಾಮದಲ್ಲಿ ನಡೆದಿದೆ. ಹರಿಕಥೆ ಕಲಾವಿದ ಸಚಿನ್ ಮನೆಯನ್ನು ಪಕ್ಕದ ಮನೆಯ ನಿವಾಸಿ ಸುರೇಶ್ ಧ್ವಂಸಗೊಳಿಸಿದ್ದಾರೆ. ಈ ಎರಡೂ...
ಕೊಪ್ಪಳ: ಕೆಲ ಕಿಡಿಗೇಡಿಗಳು ನಿಧಿಗಾಗಿ ಐತಿಹಾಸಿಕ ಪ್ರಸಿದ್ಧ ನವಬೃಂದಾವನವನ್ನು ಧ್ವಂಸಗೊಳಿಸಿದ ಘಟನೆ ಗಂಗಾವತಿ ತಾಲೂಕಿನ ಆನೆಗುಂದಿಯಲ್ಲಿ ನಡೆದಿದೆ. ಆನೆಗುಂದಿ ಸಮೀಪವಿರುವ ನವಬೃಂದಾವನ ಗಡ್ಡೆ ತುಂಗಭದ್ರಾ ನದಿಯ ಮಧ್ಯದಲ್ಲಿದೆ. ಇಲ್ಲಿ ವ್ಯಾಸರಾಜರು ಸೇರಿದಂತೆ ಒಟ್ಟು ಒಂಬತ್ತು ಯತಿಗಳ...
ಬಳ್ಳಾರಿ: ವಿಶ್ವ ವಿಖ್ಯಾತ ಹಂಪಿಯ ಸ್ಮಾರಕಗಳನ್ನು ಧ್ವಂಸಗೊಳಿಸಿರುವುದನ್ನು ಖಂಡಿಸಿ ಹಂಪಿಯಲ್ಲಿಂದು ವಿಜಯನಗರ ಹಾಗೂ ಮೈಸೂರು ಮಹಾರಾಜರು ಪ್ರತಿಭಟನೆ ನಡೆಸಿದ್ದಾರೆ. ವಿಜಯನಗರ ಸ್ಮಾರಕ ಸಂಸ್ಕೃತಿ ಸಂರಕ್ಷಣಾ ಸೇನೆ ನಡೆಸಿದ ಪ್ರತಿಭಟನೆಯಲ್ಲಿ ಭಾಗವಹಿಸಿದ ಮೈಸೂರಿನ ಯುವರಾಜ ಯದುವೀರ್ ಹಾಗೂ...
ಭೋಪಾಲ್: ಶಾಲೆಯ ವಾರ್ಷಿಕೋತ್ಸವದಲ್ಲಿ ಪದ್ಮಾವತ್ ಚಿತ್ರದ ಗೂಮರ್ ಹಾಡಿಗೆ ನೃತ್ಯ ಮಾಡಿದ್ದಕ್ಕೆ ಶ್ರೀ ರಜ್ಪೂತ್ ಕರ್ಣಿ ಸೇನಾ ಕಾರ್ಯಕರ್ತರು ಶಾಲಾ ಆಸ್ತಿಯನ್ನು ಧ್ವಂಸ ಮಾಡಿದ ಘಟನೆ ಮಧ್ಯ ಪ್ರದೇಶದ ರತ್ಲಂನಲ್ಲಿ ನಡೆದಿದೆ. ಸೆಂಟ್ ಪೌಲ್ ಕಾನ್ವೆಂಟ್...
ಮಂಗಳೂರು/ಉಡುಪಿ: ದೇಶಾದ್ಯಂತ ಸದ್ದು ಮಾಡಿದ್ದ ಬಾಬ್ರಿ ಮಸೀದಿ ಧ್ವಂಸ ನಡೆದು ಇಂದಿಗೆ 25 ವರ್ಷಗಳಾಗಿವೆ. ಈ ಹಿನ್ನೆಲೆಯಲ್ಲಿ ಅಹಿತಕರ ಘಟನೆಗಳು ನಡೆಯದಂತೆ ದೇಶದೆಲ್ಲೆಡೆ ಮುನ್ನೆಚ್ಚರಿಕಾ ಕ್ರಮವನ್ನು ವಹಿಸಲಾಗಿದೆ. ಅಯೋಧ್ಯೆಯಲ್ಲಿ ಹೆಚ್ಚಿನ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿದೆ. ಕೋಮು...