ಬೆಂಗಳೂರು: ಸಿಲಿಕಾನ್ ಸಿಟಿಯ ಹೆಸರಘಟ್ಟ ರಸ್ತೆಯಲ್ಲಿರುವ ಸಪ್ತಗಿರಿ ತಾಂತ್ರಿಕ ಮಹಾವಿದ್ಯಾಲಯ 74ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ “ತ್ರಿವರ್ಣೋತ್ಸವ” ವನ್ನು ಹಮ್ಮಿಕೊಂಡಿತ್ತು. ಸುಮಾರು 4,000 ಕೆ.ಜಿ. ಉಪ್ಪು, 250 ಕೆ.ಜಿ. ಬಣ್ಣ ಹಾಗೂ 400 ಕೆ.ಜಿ ಹೂಗಳನ್ನು ಬಳಸಿ...
ರಾಮನಗರ: ಸೋಷಿಯಲ್ ಮೀಡಿಯಾದಲ್ಲಿ ಕೋಮು ಸೌಹಾರ್ದ ಕದಡುವ ಪೋಸ್ಟ್ ಮಾಡಿದ್ದಾನೆಂದು ವ್ಯಕ್ತಿಯೊಬ್ಬನ ವಿರುದ್ಧ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಅಂಗಡಿಗಳನ್ನು ಮುಚ್ಚಿಸಿ ಪಟ್ಟಣಾದ್ಯಂತ ಸಿಎಎ ಪರ ಜನಜಾಗೃತಿ ಜಾಥಾ ನಡೆಸಿದ ಘಟನೆ...
ಬೆಂಗಳೂರು: ಭಾನುವಾರ ಕೂಡ ಬೆಂಗಳೂರಿನಿಂದ ಮೈಸೂರು, ಮಂಡ್ಯ, ರಾಮನಗರ, ಬಿಡದಿ ಚನ್ನಪಟ್ಟಣ ಭಾಗಕ್ಕೆ ಹೋಗುವವರಿಗೆ ಟ್ರಾಫಿಕ್ ಬಿಸಿ ತಟ್ಟಲಿದೆ. ಈ ಮೂಲಕ ತಮಿಳುನಾಡಿನ ವಿರುದ್ಧ ಕನ್ನಡಿಗರ ಪ್ರತಿಭಟನೆಯ ಕಿಚ್ಚು ಹಬ್ಬಲಿದೆ. ಹೀಗಾಗಿ ಸಂಡೇ ಸುತ್ತಾಡೋಣ ಎಂದು...
ಲಕ್ನೋ: ಪಕ್ಷದ ಪರವಾಗಿ ನಾಯಕರು ಭಿನ್ನ ಭಿನ್ನ ಪ್ರಚಾರ ನಡೆಸುವುದು ನೀವು ನೋಡಿರಬಹುದು. ಆದರೆ ಉತ್ತರ ಪ್ರದೇಶದಲ್ಲಿ ಬಿಜೆಪಿ ನಾಯಕರೊಬ್ಬರು ಪಕ್ಷದ ಪ್ರಚಾರ ಸಭೆಯಲ್ಲಿ ಮ್ಯಾಜಿಕ್ ಮಾಡಿ ಸುದ್ದಿಯಾಗಿದ್ದಾರೆ. ರಾಂಪುರದಲ್ಲಿ ನಡೆದ ಬಹಿರಂಗ ಕಾರ್ಯಕ್ರಮದಲ್ಲಿ ಬಿಜೆಪಿ...
ಹೈದರಾಬಾದ್: ಆಂಧ್ರ ಪ್ರದೇಶದ ನೇಕಾರರೊಬ್ಬರು ತಮ್ಮ ಮನೆಯನ್ನೇ ಮಾರಾಟ ಮಾಡಿ ತ್ರಿವರ್ಣ ಧ್ವಜವನ್ನು ನೇಯುವ ಮೂಲಕ ಭಾರತ ದೇಶದ ಮೇಲಿನ ಅಭಿಮಾನವನ್ನು ಮೆರೆದಿದ್ದಾರೆ. ಆರ್. ಸತ್ಯನಾರಾಯಣ ತ್ರಿವರ್ಣ ಧ್ವಜವನ್ನು ನೇಯಲು ಮನೆ ಮಾರಿದ್ದಾರೆ. ಇವರು ನೇಕಾರ...
ಮುಂಬೈ: ಬಾಲಿವುಡ್ ಡ್ರಾಮಾ ಕ್ವೀನ್ ರಾಖಿ ಸಾವಂತ್ ಪಾಕಿಸ್ತಾನದ ಧ್ವಜವನ್ನು ಅಪ್ಪಿಕೊಂಡಿರುವ ಫೋಟೋವನ್ನು ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿ ಟ್ರೋಲ್ಗೊಳಗಾಗಿದ್ದಾರೆ. ರಾಖಿ ಸಾವಂತ್ ಪಾಕಿಸ್ತಾನದ ಧ್ವಜ ಹಿಡಿದುಕೊಂಡಿರುವ ಫೋಟೋ ಹಾಕಿ ಅದಕ್ಕೆ, “ನನಗೆ ಭಾರತ ಅಂದರೆ ಇಷ್ಟ...
ಬೆಂಗಳೂರು: 80 ಅಡಿಯ ಬೃಹತ್ತಾದ ಕನ್ನಡ ಧ್ವಜವನ್ನು ಬೆಟ್ಟದ ತುತ್ತ ತುದಿಯಲ್ಲಿ ಹಾರಿಸುವ ಮೂಲಕ ಯುವಕರ ತಂಡ ನಾಡಪ್ರೇಮ ಮೆರೆದಿದ್ದಾರೆ. ಮಾಗಡಿ ತಾಲೂಕಿನ ಕುದೂರು ಬಳಿ ಇರುವ ಐತಿಹಾಸಿಕ ಭೈರವದುರ್ಗ ಬೆಟ್ಟದ ತುತ್ತತುದಿಯಲ್ಲಿ ಡಾ.ರಾಜ್ ಕುಮಾರ್...
ಚಿಕ್ಕಮಗಳೂರು: ಕಾರ್ಗಿಲ್ ವಿಜಯ್ ದಿವಸ್ ಅಂಗವಾಗಿ ಜಿಲ್ಲೆಯ ವಿದ್ಯಾರ್ಥಿಗಳು ಸುಮಾರು 800 ಅಡಿ ಉದ್ದದ ಧ್ವಜವನ್ನು ಹಿಡಿದು ನಗರದಾದ್ಯಂತ ಮೆರವಣಿಗೆ ನಡೆಸಿದ್ದಾರೆ. ಇಂದು ಕಾರ್ಗಿಲ್ ವಿಜಯ್ ದಿವಸ್ ಅಂಗವಾಗಿ ಜಿಲ್ಲೆಯ ವಿವಿಧ ಕಾಲೇಜಿನ ವಿದ್ಯಾರ್ಥಿಗಳು 800...
ವಿಜಯಪುರ: ಜಿಲ್ಲೆಯ ಸಿಂಧಗಿ ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಪಾಕ್ ಧ್ವಜ ಹಾರಿಸಿದ ಪ್ರಕರಣದಲ್ಲಿ ಪರಶುರಾಮ ವಾಗ್ಮೋರೆ ಸೇರಿದಂತೆ ಆರು ಆರೋಪಿಗಳು ಖುಲಾಸೆಗೊಂಡಿದ್ದಾರೆ. 2012ರ ಜನವರಿ 1 ರಂದು ಸಿಂಧಗಿ ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಪಾಕಿಸ್ತಾನ ಧ್ವಜ...
ಬೆಂಗಳೂರು: ಶುಕ್ರವಾರ ಅಂದರೆ ಅದು ಸಿನಿ ಅಭಿಮಾನಿಗಳಿಗೆ ಮತ್ತು ಬಣ್ಣದ ಲೋಕದ ಮಂದಿಗೆ ಸಖತ್ ಸ್ಪೆಷಲ್ ದಿನ. ಜನ ಹೊಸ ಸಿನಿಮಾ ನೋಡೋ ಖುಷಿಯಲ್ಲಿದ್ರೆ, ಇನ್ನು ಸಿನಿಮಾ ಮಾಡಿದವರು ರೆಸ್ಪಾನ್ಸ್ ಹೇಗಿರುತ್ತೆ ಅಂತ ಕಾಯೋ ದಿನ....
ಬೆಳಗಾವಿ: ಕುಂದಾ ನಗರಿ ಬೆಳಗಾವಿಯಲ್ಲಿ ಇದೀಗ ದೇಶದಲ್ಲಿಯೇ ಅತೀ ಎತ್ತರದ ಧ್ವಜ ಹಾರುವ ಮೂಲಕ ಎಲ್ಲರ ಗಮನ ಸೆಳೆದಿದೆ. ಬೆಳಗಾವಿಯ ಕೋಟೆ ಕೆರೆ ಆವರಣದಲ್ಲಿ ಇಂದು ಎತ್ತರದ ರಾಷ್ಟ್ರಧ್ವಜವನ್ನು ಲೋಕಾರ್ಪಣೆ ಮಾಡಲಾಯಿತು. ಈ ವೇಳೆ ಸಚಿವ...
ಬೆಂಗಳೂರು: ಒಂದು ಭಾವುಟ ಇರುವಾಗ, ಪಾಟೀಲ್ ಪುಟ್ಟಪ್ಪ ಹೇಳಿದ್ದಾರೆ ಎನ್ನುವ ಕಾರಣಕ್ಕೆ ಧ್ವಜ ವಿನ್ಯಾಸಕ್ಕೆ ಯಾರನ್ನು ಕೇಳಿ ಮುಂದಾಗಿದ್ದೀರಿ ಎಂದು ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಸರ್ಕಾರವನ್ನು ಪ್ರಶ್ನಿಸಿದ್ದಾರೆ. ಸುದ್ದಿಗೋಷ್ಠಿಯನ್ನು ಆಯೋಜಿಸಿ ಮಾತನಾಡಿದ ಅವರು,...