Tuesday, 25th February 2020

6 months ago

ಡಿಕೆಶಿ ಎರಡನೇ ಸಿದ್ಧಾರ್ಥ್ ಆಗಬಾರದು: ನಂಜಾವಧೂತ ಸ್ವಾಮೀಜಿ

– ಸಮೂದಾಯ ಹತ್ತಿಕ್ಕುವ ಕೆಲಸ ನಡೆದ್ರೆ ಮಠಾಧೀಶರಿಂದ ಪ್ರತಿಭಟನೆಗೆ ಕರೆ ಬೆಂಗಳೂರು: ಕೆಫೆ ಕಾಫಿ ಡೇ ಮಾಲೀಕ ಸಿದ್ಧಾರ್ಥ್ ಅವರಿಗೆ ಬಂದ ಸ್ಥಿತಿ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಬರಬಾರದು ಎಂದು ಶ್ರೀ ಗುರುಗುಂಡಾ ಬ್ರಹ್ಮೇಶ್ವರ ಸ್ವಾಮಿ ಮಹಾ ಸಂಸ್ಥಾನದ ಪೀಠಾಧ್ಯಕ್ಷ ನಂಜಾವಧೂತ ಸ್ವಾಮೀಜಿ ಹೇಳಿದ್ದಾರೆ. ಫ್ರೀಡಂ ಪಾರ್ಕ್ ನಲ್ಲಿ ನಡೆದ ಪ್ರತಿಭಟನಾ ಸಮಾವೇಶದಲ್ಲಿ ಮಾತನಾಡಿದ ಅವರು, ಸಿದ್ಧಾರ್ಥ್ 1,000 ಕೋಟಿ ರೂ. ಸಾಲ ತೀರಿಸಲಾಗದ ವ್ಯಕ್ತಿಯೇನಲ್ಲ. ಆದರೆ ಮಾನಸಿಕವಾಗಿ ಕುಗ್ಗಿದಾಗ ಮನುಷ್ಯ ಬಗ್ಗಿಹೋಗುತ್ತಾರೆ. ಡಿ.ಕೆ.ಶಿವಕುಮಾರ್ ಅವರು […]

2 years ago

ಸಿಎಂ ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದ ಕಾಗಿನೆಲೆ ಶ್ರೀ

ಬೆಂಗಳೂರು: ಸಮ್ಮಿಶ್ರ ಸರ್ಕಾರದ ಪರ ಹಾಗೂ ವಿರೋಧ ಹೇಳಿಕೆ ನೀಡುವ ಮೂಲಕ ಸ್ವಾಮೀಜಿಗಳು ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗುತ್ತಿದ್ದಾರೆ. ನಂಜಾವಧೂತ ಸ್ವಾಮೀಜಿ ಎಚ್‍ಡಿಕೆಯನ್ನು ಬೆಂಬಲಿಸಿದ ಬೆನ್ನಲ್ಲೇ ಕಾಗಿನೆಲೆ ಪೀಠಾಧ್ಯಕ್ಷ ನಿರಂಜನಾನಂದಪುರಿ ಸ್ವಾಮೀಜಿ ವಿರೋಧ ವ್ಯಕ್ತಪಡಿಸಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡಿದ ನಿರಂಜನಾನಂದಪುರಿ ಸ್ವಾಮೀಜಿ, ಸಮ್ಮಿಶ್ರ ಸರ್ಕಾರ ಸಂಪುಟದಲ್ಲಿ ಕುರುಬ ಸಮುದಾಯಕ್ಕೆ ಹೆಚ್ಚಿನ ಸ್ಥಾನಮಾನ ನೀಡಿಲ್ಲ. ಅಷ್ಟೇ ಅಲ್ಲದೇ...