Chikkaballapur3 years ago
ಚಿಕ್ಕಬಳ್ಳಾಪುರದ ನಂದಿ ಹಬ್ಬಕ್ಕೆ 40 ಲಕ್ಷ ರೂ. ಖರ್ಚು- ಜಿಲ್ಲಾಡಳಿತದ ಅಂದ ದರ್ಬಾರ್ ಗೆ ಸಾರ್ವಜನಿಕರು ಅಸಮಾಧಾನ
ಚಿಕ್ಕಬಳ್ಳಾಪುರ: ವಿಶ್ವವಿಖ್ಯಾತ ಪ್ರವಾಸಿ ತಾಣ ನಂದಿಗಿರಿಧಾಮದ ಬಳಿ ಚಿಕ್ಕಬಳ್ಳಾಪುರ ಜಿಲ್ಲಾಡಳಿತದ ವತಿಯಿಂದ ನಂದಿ ಹಬ್ಬ ಆಯೋಜನೆ ಮಾಡಲಾಗಿದೆ. ನಂದಿಹಬ್ಬದ ಅಂಗವಾಗಿ ಇಂದು ಮ್ಯಾರಾಥಾನ್, ಸೈಕ್ಲಿಂಗ್, ಯೋಗ, ಪಾರಂಪರಿಕ ಪರಿಸರ ನಡಿಗೆ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನ...