Friday, 15th November 2019

Recent News

3 weeks ago

ಟೋಲ್ ಕಿರಿಕಿರಿ- ಕಾರ್ ನಂಬರ್ ಪ್ಲೇಟನ್ನೇ ‘ಎಪಿ ಸಿಎಂ ಜಗನ್’ ಎಂದು ಬದಲಿಸಿದ ಭೂಪ

ಹೈದರಾಬಾದ್: ಟೋಲ್ ಅಥವಾ ಪಾರ್ಕಿಂಗ್ ಶುಲ್ಕ ಪಾವತಿಸುವುದನ್ನು ತಪ್ಪಿಸಲು ಅನೇಕ ವಾಹನ ಸವಾರರು ಪೊಲೀಸ್, ಪ್ರೆಸ್, ನ್ಯಾಯಾಧೀಶರು ಅಥವಾ ಶಾಸಕರ ಸ್ಟಿಕ್ಕರ್ ಗಳನ್ನು ಬಳಸುತ್ತಾರೆ. ಆದರೆ ಇಲ್ಲೊಬ್ಬ ವ್ಯಕ್ತಿಯ ಐಡಿಯಾ ನೋಡಿ ಪೊಲೀಸರು ಬೆಚ್ಚಿಬಿದ್ದಿದ್ದಾರೆ. ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯ ನಿವಾಸಿ ಎಂ.ಹರಿ ರಾಕೇಶ್, ಟೋಲ್ ಶುಲ್ಕ ಕಟ್ಟುವುದನ್ನು ತಪ್ಪಿಸಿಕೊಳ್ಳಲು ತನ್ನ ಕಾರ್ ನಂಬರ್ ಪ್ಲೇಟನ್ನೇ ‘ಎಪಿ ಸಿಎಂ ಜಗನ್’ ಎಂದು ಬದಲಾಯಿಸಿಕೊಂಡಿದ್ದಾನೆ. ಕೇವಲ ಕಾರ್ ಮೇಲೆ ಸ್ಟಿಕ್ಕರ್ ಮಾತ್ರ ಅಂಟಿಸಿಕೊಂಡಿಲ್ಲ. ಬದಲಿಗೆ ಮುಂಭಾಗ ಹಾಗೂ ಹಿಂಭಾಗದ […]

7 months ago

ವಾಹನ ಖರೀದಿದಾರರಿಗೆ ಶಾಕಿಂಗ್ ನ್ಯೂಸ್

ಬೆಂಗಳೂರು: ಕರ್ನಾಟಕ ಸೇರಿದಂತೆ ದೇಶಾದ್ಯಂತ ಹೊಸದಾಗಿ ಖರೀದಿಸಲಾದ ವಾಹನಗಳ ನೋಂದಣಿಯನ್ನು ಬುಧವಾರದಿಂದಲೇ ನಿಲ್ಲಿಸಲಾಗಿದೆ. ಹೈ ಸೆಕ್ಯೂರಿಟಿ ನಂಬರ್ ಪ್ಲೇಟನ್ನು ವಾಹನಗಳ ಮಾಹಿತಿ ಸಂಗ್ರಹಿಸುವ ಕೇಂದ್ರ ಸಾರಿಗೆ ಇಲಾಖೆಯ ವಾಹನ ಡಾಟಾಬೇಸ್‍ನಲ್ಲಿ ಜೋಡಣೆ ಮಾಡದ ಹಿನ್ನೆಲೆಯಲ್ಲಿ ನೋಂದಣಿಯನ್ನು ತಾತ್ಕಾಲಿಕವಾಗಿ ತಡೆಹಿಡಿಯಲಾಗಿದೆ. ಈ ನಿರ್ಧಾರದಿಂದ ಯಾವುದೇ ಹೊಸ ವಾಹನಗಳಿಗೆ ರಿಜಿಸ್ಟ್ರೇಷನ್ ಆಫ್ ಸರ್ಟಿಫಿಕೇಟ್ ನೀಡಲ್ಲ ಎಂದು ಹೇಳಲಾಗುತ್ತಿದೆ. ಏಪ್ರಿಲ್...

ದರ್ಶನ್ ಅಪಘಾತವಾಗಿದ್ದ ಕಾರ್ ಮಿಸ್ಸಿಂಗ್ ಸ್ಟೋರಿಯ ಇನ್‍ಸೈಡ್ ಸ್ಟೋರಿ ಇಲ್ಲಿದೆ

1 year ago

ಬೆಂಗಳೂರು: ಮೈಸೂರಲ್ಲಿ ಅಪಘಾತಗೊಂಡು ಬಳಿಕ ನಾಪತ್ತೆಯಾಗಿದ್ದ ನಟ ದರ್ಶನ್ ಸಂಚರಿಸುತ್ತಿದ್ದ ಕಾರು ಶ್ರೀರಂಗಪಟ್ಟಣದ ಸ್ನೇಹಿತನ ತೋಟದ ಮನೆಯಲ್ಲಿ ಪತ್ತೆಯಾಗಿದೆ. ಮೈಸೂರಿನಲ್ಲಿ ನಡೆದ ಅಪಘಾತದ ಬಳಿಕ ಆಡಿ ಕ್ಯೂ7 ಕಾರನ್ನು ಸದ್ಯ ಶ್ರೀರಂಗಪಟ್ಟಣದ ತೋಟದ ಮನೆಗೆ ತೆಗೆದುಕೊಂಡು ಹೋಗಿದ್ದು ಯಾರು ಹಾಗೂ ಏಕೆ?...

ಈ ವಿಶಿಷ್ಟ ನಂಬರ್ ಪ್ಲೇಟ್ ಗೆ 5 ಕೋಟಿ ರೂ. ಖರ್ಚು ಮಾಡಿದ ಉದ್ಯಮಿ!

2 years ago

ದುಬೈ: ಕಾರಿಗೆ ಫ್ಯಾನ್ಸಿ ನಂಬರ್ ಪ್ಲೇಟ್ ಪಡೆಯಲು ಸಾಕಷ್ಟು ಹಣ ಖರ್ಚು ಮಾಡೋ ಬಗ್ಗೆ ಕೇಳಿರ್ತೀರ. ಹಾಗೆ ಇಲ್ಲಿನ ಉದ್ಯಮಿಯೊಬ್ಬರು 3.12 ದಿರ್ಹಮ್(ಅಂದಾಜು 5.46 ಕೋಟಿ ರೂ.) ಖರ್ಚು ಮಾಡಿ ವಿಶಿಷ್ಟ ನಂಬರ್ ಪ್ಲೇಟ್ ತಮ್ಮದಾಗಿಸಿಕೊಂಡಿದ್ದಾರೆ. ಉದ್ಯಮಿ ಮಜೀದ್ ಮುಸ್ತಾಫಾ ಎಎ10...

ಎಲ್ಲಾ ವಾಹನಗಳಿಗೂ ಹೊಸ ನಂಬರ್ ಪ್ಲೇಟ್- ದೇಶದಲ್ಲಿಯೇ ಮೊದಲ ಬಾರಿಗೆ ಕರುನಾಡಲ್ಲಿ ಜಾರಿ!

2 years ago

ಬೆಂಗಳೂರು: ಇಷ್ಟು ದಿನ ಡಿಸೈನ್ ಡಿಸೈನ್ ಆಗಿ ನಂಬರ್ ಪ್ಲೇಟ್ ಹಾಕಿಸುತ್ತಿದ್ದ ಸ್ಟೈಲ್‍ಗೆ ಇನ್ನು ಮುಂದೆ ಬ್ರೇಕ್ ಬೀಳಲಿದೆ. ಇದೇ ಮೊದಲ ಬಾರಿಗೆ ಇಡೀ ದೇಶದಲ್ಲಿಯೇ ಹೊಸ ಪ್ರಯೋಗ ಮಾಡಲು ರಾಜ್ಯದ ಸಾರಿಗೆ ಇಲಾಖೆ ಸಿದ್ಧತೆ ಮಾಡಿಕೊಂಡಿದೆ. ಸಾರಿಗೆ ಸಚಿವರಾಗಿ ಅಧಿಕಾರ...