Monday, 18th March 2019

Recent News

2 months ago

ಸುಮಲತಾ ಹೆಸರಲ್ಲಿ ನಕಲಿ ಖಾತೆ

-ಅಂಬಿ ನಮನ ಕಾರ್ಯಕ್ರಮದ ಫೋಟೋ ಹಾಕಿ Feeling Loved ಅಂದ ಕಿಡಿಗೇಡಿಗಳು ಬೆಂಗಳೂರು: ಸುಮಲತಾ ಅಂಬರೀಶ್ ಅವರ ಹೆಸರಿನಲ್ಲಿ ಕಿಡಿಗೇಡಿಗಳು ನಕಲಿ ಫೇಸ್ ಬುಕ್ ಖಾತೆ ತೆರೆದಿದ್ದು, ಈ ಕುರಿತು ಸ್ವತಃ ಸುಮಲತಾ ಅವರೇ ಮಾಹಿತಿ ನೀಡಿ ಎಚ್ಚರಿಕೆಯಿಂದ ಇರಿ ಎಂದು ತಿಳಿಸಿದ್ದಾರೆ. ನನ್ನ ಹೆಸರಿನಲ್ಲಿ ನಕಲಿ ಫೇಸ್‍ಬುಕ್ ಖಾತೆ ಆರಂಭಿಸಲಾಗಿದೆ. ಇದರಲ್ಲಿ ನನ್ನ ಹೆಸರನ್ನು ಬಳಕೆ ಮಾಡಿಕೊಂಡು ಪೋಸ್ಟ್ ಮಾಡಲಾಗುತ್ತಿದ್ದು, ಯಾರು ಇಂತಹ ಖಾತೆಯಿಂದ ಬರುವ ಸಂದೇಶ ಹಾಗೂ ಮನವಿಗಳನ್ನು ಸ್ವೀಕರಿಸಬೇಡಿ. ನನ್ನ ಹೆಸರಿನಲ್ಲಿ ಒಂದು […]

12 months ago

ಹಾರ್ದಿಕ್ ಪಾಂಡ್ಯ ಟ್ವೀಟ್ ಪ್ರಕರಣಕ್ಕೆ ಟ್ವಿಸ್ಟ್!

ನವದೆಹಲಿ: ಕ್ರಿಕೆಟರ್ ಹಾರ್ದಿಕ್ ಪಾಂಡ್ಯ ಅಂಬೇಡ್ಕರ್ ವಿರುದ್ಧ ಅವಹೇಳನಕಾರಿ ಟ್ವೀಟ್ ಮಾಡಿದ್ದರು ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‍ಐಆರ್ ದಾಖಲಿಸುವಂತೆ ಜೋಧ್‍ಪುರ ಕೋರ್ಟ್ ಬುಧವಾರ ಸೂಚನೆ ನೀಡಿದ್ದ ಬೆನ್ನಲ್ಲೇ ಪ್ರಕರಣ ಮಹತ್ವದ ತಿರುವು ಪಡೆದುಕೊಂಡಿದೆ. ಅಂಬೇಡ್ಕರ್ ವಿರುದ್ಧ ಟ್ವೀಟ್ ಮಾಡಿದ್ದಾರೆ ಎನ್ನಲಾಗಿರುವ ಟ್ವಿಟ್ಟರ್ ಖಾತೆ ನಕಲಿ ಎಂದು ತಿಳಿದುಬಂದಿದ್ದು, ಹಾರ್ದಿಕ್ ಪಾಂಡ್ಯ ಹೆಸರಿನಲ್ಲಿ ನಕಲಿ ಖಾತೆ ತೆರೆದು...