Thursday, 18th July 2019

Recent News

7 days ago

ಕಂದಾಯ ಅಧಿಕಾರಿ ಮನೆಯಲ್ಲಿ 93.5 ಲಕ್ಷ ರೂ ನಗದು, 400 ಗ್ರಾಂ ಚಿನ್ನ ಜಪ್ತಿ

ತೆಲಂಗಾಣ: ತಹಶೀಲ್ದಾರ್ ಅಥವಾ ಮಂಡಲ್ ಕಂದಾಯ ಅಧಿಕಾರಿ(ಎಂಆರ್‍ಓ) ಮನೆ ಮೇಲೆ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ದಾಳಿ ನಡೆಸಿ ಬರೋಬ್ಬರಿ 93.5 ಲಕ್ಷ ರೂ ನಗದು, 400 ಗ್ರಾಂ ಚಿನ್ನಾಭರಣವನ್ನು ಜಪ್ತಿ ಮಾಡಿದೆ. ರಂಗ ರೆಡ್ಡಿ ಜಿಲ್ಲೆಯ ತಹಶೀಲ್ದಾರ್ ಲಾವಣ್ಯ ಅವರ ನಿವಾಸದ ಮೇಲೆ ಬುಧವಾರ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು. ಗ್ರಾಮ ಕಂದಾಯ ಅಧಿಕಾರಿ(ವಿಆರ್‍ಓ) ಅಂತಯ್ಯ ಅವರು ರೈತರಾಗಿರುವ ಭಾಸ್ಕರ್ ಅವರ ಬಳಿ ಜಮೀನಿನ ದಾಖಲೆಗಳನ್ನು ಸರಿಪಡಿಸಲು 4 ಲಕ್ಷ ರೂ ಲಂಚ ತೆಗೆದುಕೊಳ್ಳುತ್ತಿದ್ದರು. ಈ ವೇಳೆ […]

6 months ago

15 ಲಕ್ಷ ನಗದು, 250 ಗ್ರಾಂ ಚಿನ್ನ ಕದ್ದು ಇನಿಯನಿಗೆ ಕೊಟ್ಟ ನವವಿವಾಹಿತೆ!

ಚಂಡೀಗಢ: ಮನೆಯಲ್ಲಿಯ 15 ಲಕ್ಷ ನಗದು ಮತ್ತು 250 ಗ್ರಾಂ ಚಿನ್ನ ಕದ್ದು ಇನಿಯನಿಗೆ ಕೊಟ್ಟ ಮಹಿಳೆ ಸಿಕ್ಕಿಬಿದ್ದಿದ್ದಾಳೆ. ಈ ಘಟನೆ ಪಂಜಾಬ್ ರಾಜ್ಯದ ಹಿಮಾಚಲ ಫಿಲ್ಲೌರ್ ನಗರದಲ್ಲಿ ನಡೆದಿದ್ದು, ಮಹಿಳೆಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ರಿಂಪಲ್ ಎಂಬಾಕೆ ತನ್ನ ಪ್ರಿಯಕರನಿಗೆ ಹಣ ಮತ್ತು ಚಿನ್ನ ನೀಡಿದ ನವ ವಿವಾಹಿತೆ. ನಾಲ್ಕು ತಿಂಗಳ...

ಶಟರ್ ಮುರಿದು 7 ಲಕ್ಷ ರೂ. ಮೌಲ್ಯದ ಟಿವಿ, ಮೊಬೈಲ್ ಕಳವು

7 months ago

– ಕಳ್ಳರ ಕೈಚಳಕ ಸಿಸಿಟಿವಿಯಲ್ಲಿ ಸೆರೆ ರಾಯಚೂರು: ಮನೆಯೊಂದರಲ್ಲಿ ಅಪಾರ ಮೌಲ್ಯದ ಚಿನ್ನಾಭರಣ ಕಳ್ಳತನವಾದ ಬೆನ್ನಲ್ಲೇ ಈಗ ಟಿವಿ ಹಾಗೂ ಮೊಬೈಲ್ ಶೋ ರೂಂನಲ್ಲಿ ಲಕ್ಷಾಂತರ ರೂ. ಬೆಲೆಬಾಳುವ ವಸ್ತುಗಳನ್ನು ಕದ್ದಿರುವ ಘಟನೆ ನಗರದ ಅರಬ್ ಮೊಹಲ್ಲಾ ವೃತ್ತದ ಬಳಿ ನಡೆದಿದೆ....

ಮನೆ ಬೀಗ ಮುರಿದು 22 ಲಕ್ಷ ಮೌಲ್ಯದ ಚಿನ್ನಾಭರಣ, 1.50 ಲಕ್ಷ ರೂ. ನಗದು ಕಳ್ಳತನ

8 months ago

ರಾಯಚೂರು: ಜಿಲ್ಲೆಯ ನಿಜಲಿಂಗಪ್ಪ ಕಾಲೋನಿಯಲ್ಲಿ ಮನೆ ಬೀಗ ಮುರಿದು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ಖದೀಮರು ಕಳ್ಳತನ ಮಾಡಿದ್ದಾರೆ. ರಮೇಶ್ ನಾಡಗೌಡ ಎಂಬವರ ಮನೆಯಲ್ಲಿ ಕಳ್ಳತನವಾಗಿದೆ. ನವೆಂಬರ್ 16 ಕ್ಕೆ ಮನೆಗೆ ಬೀಗ ಹಾಕಿ ರಮೇಶ್ ಹಾಗೂ ಅವರ...

ಈ 3 ಬ್ಯಾಂಕ್‍ಗಳಲ್ಲಿ ಇನ್ಮುಂದೆ ತಿಂಗಳಿಗೆ ನಾಲ್ಕಕ್ಕಿಂತ ಹೆಚ್ಚು ಬಾರಿ ನಗದು ವ್ಯವಹಾರ ಮಾಡಿದ್ರೆ ಹೆಚ್ಚುವರಿ ಶುಲ್ಕ ಕಟ್ಬೇಕು

2 years ago

ನವದೆಹಲಿ: ಬ್ಯಾಂಕ್‍ನಲ್ಲಿ ಇನ್ನು ಮುಂದೆ ಬೇಕಾಬಿಟ್ಟಿ ನಗದು ವ್ಯವಹಾರ ಮಾಡಿದ್ರೆ ದಂಡ ಕಟ್ಟಬೇಕಾಗುತ್ತದೆ. ಯಾಕಂದ್ರೆ ತಿಂಗಳಿಗೆ 4 ಬಾರಿ ವ್ಯವಹಾರ ಮಾಡಿದ ಬಳಿಕ ಮಾಡುವ ಪ್ರತಿಯೊಂದು ವ್ಯವಹಾರಕ್ಕೂ 150 ರೂಪಾಯಿ ಹೆಚ್ಚುವರಿ ಶುಲ್ಕ ವಿಧಿಸಲು ಹೆಚ್‍ಡಿಎಫ್‍ಸಿ, ಐಸಿಐಸಿಐ ಹಾಗೂ ಆಕ್ಸಿಸ್ ಬ್ಯಾಂಕ್‍ಗಳು...