Tuesday, 20th August 2019

1 month ago

ಗದಗದಲ್ಲಿ ಬೆಳ್ಳಂಬೆಳಗ್ಗೆ ಜೆಸಿಬಿಗಳ ಘರ್ಜನೆ

ಗದಗ: ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ ಜೆಸಿಬಿಗಳ ಘರ್ಜನೆ ಜೋರಾಗಿದೆ. ಕಾರಣ ಗದಗ-ಬೆಟಗೇರಿ ನಗರ ಸಭೆಯ ವ್ಯಾಪ್ತಿಯ ಆಸ್ತಿಯನ್ನು ಖಾಸಗಿ ಭೂ ಬಾಡಿಗೆದಾರರಿಂದ ಜಪ್ತಿ ಮಾಡಲಾಗುತ್ತಿದೆ. ಗದಗ ನಗರಸಭೆಗೆ ಸೇರಿದ ಕೋಟ್ಯಂತರ ಮೌಲ್ಯದ 54 ವಕಾರಸಾಲು (ಗೋಡೌನ್) ಗಳನ್ನು ವಾಪಸ್ ಪಡೆಯಲು ನಗರಸಭೆ ಬೆಳಗ್ಗೆ ತೆರವು ಕಾರ್ಯಾಚರಣೆ ನಡೆಸಿದೆ. ನ್ಯಾಯಾಲಯದ ಆದೇಶದಂತೆ ಸ್ಥಳ ತೆರವು ಮಾಡುವಂತೆ ಈಗಾಗಲೇ ವಕಾರಸಾಲುಗಳ ನಿವಾಸಿಗಳಿಗೆ ನೋಟಿಸ್ ನೀಡಲಾಗಿತ್ತು. ನಗರದ ಹೃದಯಭಾಗದಲ್ಲಿರುವ ಈ ವಕಾರಸಾಲುಗಳನ್ನು ಹತ್ತಿ, ಅರಳಿ, ಶೇಂಗಾ, ಮೆಣಸಿನಕಾಯಿ ವ್ಯಾಪಾರ ಮಾಡುವ ಸಲುವಾಗಿ 1889 […]

3 months ago

ಶವದಂತೆ ಮೋಟಾರ್ ಪಂಪ್ ಮಲಗಿಸಿ ಕೋಲಾರ ಜನತೆಯಿಂದ ಪ್ರತಿಭಟನೆ

ಕೋಲಾರ: ನಗರಸಭೆ ಮುಂದೆ ಮೋಟಾರ್ ಪಂಪ್ ಅನ್ನು ಶವದ ಹಾಗೆ ಮಲಗಿಸಿ ಕೋಲಾರದ ಜನ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ಮಾಡಿದ್ದಾರೆ. ಕೋಲಾರ ವಾರ್ಡ್ ನಂ.17 ರ ಶಹೀಂ ಷಾ ಬಡಾವಣೆಯಲ್ಲಿರುವ ಮೋಟಾರ್ ಪಂಪ್ ಹಾಳಾಗಿದ್ದು, 15 ದಿನಗಳಿಂದ ನೀರು ಬರುತ್ತಿರಲಿಲ್ಲ. ಕೆಟ್ಟು ಹೋಗಿರುವ ಪಂಪ್ ಸರಿ ಪಡಿಸುವಂತೆ ನಗರಸಭೆಗೆ ದೂರು ನೀಡಿದರು ಏನೂ ಪ್ರಯೋಜನವಾಗಿರಲಿಲ್ಲ. ಇದರಿಂದ...

ಕಸಾಯಿಖಾನೆಗೆ ಸಾಗಿಸಿದ್ದ 15 ಹಸುಗಳ ರಕ್ಷಣೆ – ಠಾಣೆಯಲ್ಲಿಯೇ ಮೇವು ಹಾಕಿ ಸಾಕುತ್ತಿದ್ದಾರೆ ಪೊಲೀಸರು

7 months ago

ರಾಯಚೂರು: ಅಕ್ರಮವಾಗಿ ಕಸಾಯಿಖಾನೆಗೆ ಸಾಗಣೆ ಮಾಡುತ್ತಿದ್ದ ಜಾನುವಾರುಗಳನ್ನು ರಾಯಚೂರು ಪೊಲೀಸರು ರಕ್ಷಿಸಿ, ಅವುಗಳನ್ನು ಎಲ್ಲಿ ಬಿಡುವುದು ಅಂತ ತಿಳಿಯದೇ ಠಾಣೆಯಲ್ಲೇ ಈಗ ಸಾಕುವ ಪರಿಸ್ಥಿತಿ ನಿರ್ಮಾಣವಾಗಿದೆ. ನಗರದಲ್ಲಿ ಬಿಡಾಡಿ ದನಗಳ ಹಾವಳಿ ನಗರದಲ್ಲಿ ಮಿತಿಮೀರಿದ್ದರೆ, ಇನ್ನೊಂದೆಡೆ ಕಸಾಯಿಖಾನೆಯಲ್ಲಿ ಸಿಕ್ಕಸಿಕ್ಕವರು ಜಾನುವಾರುಗಳನ್ನ ತಂದು...

ಪ್ರಜ್ವಲ್ ರೇವಣ್ಣ ಮಾಲೀಕತ್ವದ ಕಟ್ಟಡ ತೆರವು

7 months ago

ಹಾಸನ: ಸರ್ಕಾರಿ ಜಾಗವನ್ನು ಅತಿಕ್ರಮಿಸಿ ಕಟ್ಟಡ ನಿರ್ಮಾಣ ಮಾಡಿದ್ದ ಲೋಕೋಪಯೋಗಿ ಸಚಿವ ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ ಮಾಲೀಕತ್ವದ ಕಟ್ಟಡಗಳನ್ನು ಬಿಗಿ ಪೊಲೀಸ್ ಭದ್ರತೆಯಲ್ಲಿ ಇಂದು ತೆರವುಗೊಳಿಸಲಾಯಿತು. ನಗರದ ಬಿಎಂ ರಸ್ತೆಯಲ್ಲಿ ಸುಮಾರು 40 ಕಟ್ಟಡಗಳು ನಿರ್ಮಾಣ ಮಾಡಲಾಗಿತ್ತು. ಈ ಸಂಬಂಧ...

ವಿಲವಿಲ ಅಂತ ಒದ್ದಾಡಿ ಸಾವನ್ನಪ್ಪಿದವು ಸಾವಿರಾರು ಮೀನುಗಳು..!

8 months ago

ಚಿಕ್ಕಬಳ್ಳಾಪುರ: ಇದ್ದಕ್ಕಿದ್ದಂತೆ ಸಾವಿರಾರು ಮೀನುಗಳು ಒಮ್ಮೇಲೆ ವಿಲವಿಲ ಒದ್ದಾಡಿ ಸಾವನ್ನಪ್ಪಿರುವ ಘಟನೆ ನಗರದ ಹೊರವಲಯದಲ್ಲಿರುವ ಅಮಾನಿಗೋಪಾಲಕೃಷ್ಣ ಕೆರೆಯಲ್ಲಿ ನಡೆದಿದೆ. ನಗರ ಹೊರವಲಯದ ರಾಷ್ಟ್ರೀಯ ಹೆದ್ದಾರಿ 7 ಕ್ಕೆ ಹೊಂದಿಕೊಂಡಿರುವ ಅಮಾನಿಗೋಪಾಲಕೃಷ್ಣ ಕೆರೆಯಲ್ಲಿ ಮೀನುಗಳ ಮಾರಣ ಹೋಮವೇ ನಡೆದು ಹೋಗಿದೆ. ರಾಶಿ ರಾಶಿ ಮೀನುಗಳು...

ಸಚಿವ ಕೃಷ್ಣ ಬೈರೇಗೌಡ ವಿರುದ್ಧ ನಗರಸಭಾ ಅಧ್ಯಕ್ಷ ಗರಂ!

9 months ago

-ನಾನ್ ನಿಮ್ಮಪ್ಪನ ಕಾಲದಿಂದಲೂ ಕೆಲಸ ಮಾಡಿರೋದು – ನರಗಸಭೆ ಅಧ್ಯಕ್ಷ ಕಿಡಿ ಚಿಕ್ಕಬಳ್ಳಾಪುರ: ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ಮುಖಂಡ, ನಗರಭೆ ಅಧ್ಯಕ್ಷ ಪ್ರಭುದೇವ್ ಹಾಗೂ ಸಚಿವ ಕೃಷ್ಣಬೈರೇಗೌಡ ನಡುವೆ ಜಟಾಪಟಿ ನಡೆಯಿತು. ದೊಡ್ಡಬಳ್ಳಾಪುರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ನಡೆದಿದ್ದ ಕಾರ್ಯಕ್ರಮಕ್ಕೆ ಆಗಮಿಸಿ ಸಚಿವರು...

ಈದ್ ಮಿಲಾದ್ ಬ್ಯಾನರ್ ತೆರವುಗೊಳಿಸಿದ್ದಕ್ಕೆ ನಗರಸಭೆಗೆ ನುಗ್ಗಿ ಪೀಠೋಪಕರಣ ಧ್ವಂಸಗೊಳಿಸಿದ ಯುವಕರು

9 months ago

ಚಿಕ್ಕಬಳ್ಳಾಪುರ: ಈದ್ ಮಿಲಾದ್ ಬಂಟಿಂಗ್ಸ್ ಬ್ಯಾನರ್ ಗಳನ್ನು ತೆರವುಗೊಳಿಸಿದ್ದಕ್ಕೆ ಯುವಕರ ಗುಂಪೊಂದು ನಗರಸಭೆಗೆ ನುಗ್ಗಿ ದಾಂಧಲೆ ನಡೆಸಿ, ಪೀಠೋಪಕರಣ ಧ್ವಂಸಗೊಳಿಸಿದ ಘಟನೆ ಜಿಲ್ಲೆಯ ಚಿಂತಾಮಣಿಯಲ್ಲಿ ನಡೆದಿದೆ. ಈ ಕುರಿತು ನಗರಸಭೆ ಆಯುಕ್ತ ಹರೀಶ್ ಅವರು ಚಿಂತಾಮಣಿ ನಗರ ಠಾಣೆಗೆ ದೂರು ನೀಡಿದ್ದಾರೆ....

ಎಲ್ಲೆಂದರಲ್ಲಿ ತುಪುಕ್ ಅನ್ನೋರಿಗೆ ಪಾಠ- ರಸ್ತೆಯಲ್ಲಿ ಉಗುಳಿದವನಿಂದ್ಲೇ ಕ್ಲೀನ್ ಮಾಡಿಸಿದ್ರು..!

9 months ago

ಪುಣೆ: ನಗರವನ್ನು ಶುಚಿತ್ವವಾಗಿಟ್ಟುಕೊಳ್ಳುವ ಹಿನ್ನೆಲೆಯಲ್ಲಿ ಇದೀಗ ಪುಣೆ ನಗರ ಸಭೆ ಶಿಕ್ಷೆ ನೀಡಲು ಮುಂದಾಗಿದೆ. ಈ ಶಿಕ್ಷೆಯಿಂದ ವ್ಯಕ್ತಿ ಮತ್ತೆ ಅಂತಹ ತಪ್ಪು ಮಾಡಲಾರ. ಯಾಕಂದ್ರೆ ಆ ಶಿಕ್ಷೆ ಅಷ್ಟೊಂದು ಅಸಹ್ಯವಾಗಿದೆ. ಏನ್ ಶಿಕ್ಷೆ..?: ಪುಣೆ ನಗರವನ್ನು ಸ್ವಚ್ಚವಾಗಿಡುವ ನಿಟ್ಟಿನಲ್ಲಿ ನಾಗರಿಕ...