Wednesday, 13th November 2019

Recent News

11 months ago

ಸಚಿವ ಕೃಷ್ಣ ಬೈರೇಗೌಡ ವಿರುದ್ಧ ನಗರಸಭಾ ಅಧ್ಯಕ್ಷ ಗರಂ!

-ನಾನ್ ನಿಮ್ಮಪ್ಪನ ಕಾಲದಿಂದಲೂ ಕೆಲಸ ಮಾಡಿರೋದು – ನರಗಸಭೆ ಅಧ್ಯಕ್ಷ ಕಿಡಿ ಚಿಕ್ಕಬಳ್ಳಾಪುರ: ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ಮುಖಂಡ, ನಗರಭೆ ಅಧ್ಯಕ್ಷ ಪ್ರಭುದೇವ್ ಹಾಗೂ ಸಚಿವ ಕೃಷ್ಣಬೈರೇಗೌಡ ನಡುವೆ ಜಟಾಪಟಿ ನಡೆಯಿತು. ದೊಡ್ಡಬಳ್ಳಾಪುರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ನಡೆದಿದ್ದ ಕಾರ್ಯಕ್ರಮಕ್ಕೆ ಆಗಮಿಸಿ ಸಚಿವರು ಮರಳುತ್ತಿದ್ದಾಗ ಗದ್ದಲವಾಗಿದೆ. ಈ ವೇಳೆ ಸಚಿವರನ್ನು ಫ್ರಭುದೇವ್ ಅವರು ತಳ್ಳಿದ್ದಾರೆ. ಇದರಿಂದ ಕೋಪಕೊಂಡ ಸಚಿವರು ಕಣ್ಣು ಮಿಟುಕಿಸದೇ ಸಿಟ್ಟಿನಿಂದ ನೋಡಿದ್ದಾರೆ. ಸಚಿವರ ನಡೆಯಿಂದ ಬೇಸಗೊಂಡ ಪ್ರಭುವರು ಹಿಂದಿನಿಂದ ಯಾರೋ ದೂಡಿದರು, ಹೀಗಾಗಿ ನಿಮ್ಮನ್ನ ತಳ್ಳಿದೆ […]

12 months ago

ಈದ್ ಮಿಲಾದ್ ಬ್ಯಾನರ್ ತೆರವುಗೊಳಿಸಿದ್ದಕ್ಕೆ ನಗರಸಭೆಗೆ ನುಗ್ಗಿ ಪೀಠೋಪಕರಣ ಧ್ವಂಸಗೊಳಿಸಿದ ಯುವಕರು

ಚಿಕ್ಕಬಳ್ಳಾಪುರ: ಈದ್ ಮಿಲಾದ್ ಬಂಟಿಂಗ್ಸ್ ಬ್ಯಾನರ್ ಗಳನ್ನು ತೆರವುಗೊಳಿಸಿದ್ದಕ್ಕೆ ಯುವಕರ ಗುಂಪೊಂದು ನಗರಸಭೆಗೆ ನುಗ್ಗಿ ದಾಂಧಲೆ ನಡೆಸಿ, ಪೀಠೋಪಕರಣ ಧ್ವಂಸಗೊಳಿಸಿದ ಘಟನೆ ಜಿಲ್ಲೆಯ ಚಿಂತಾಮಣಿಯಲ್ಲಿ ನಡೆದಿದೆ. ಈ ಕುರಿತು ನಗರಸಭೆ ಆಯುಕ್ತ ಹರೀಶ್ ಅವರು ಚಿಂತಾಮಣಿ ನಗರ ಠಾಣೆಗೆ ದೂರು ನೀಡಿದ್ದಾರೆ. ಸರ್ಕಾರಿ ಆಸ್ತಿ ಹಾಳು ಮಾಡಿರುವ ಆರೋಪದಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ....

ಟಾಯ್ಲೆಟ್‍ನಿಂದಾಗಿ ಮಗುವಿನೊಂದಿಗೆ ಮನೆ ತೊರೆದ ಪತ್ನಿ

1 year ago

ಕಾರವಾರ: ಮನೆಯಲ್ಲಿ ಟಾಯ್ಲೆಟ್ ಇಲ್ಲ ಎಂದು ಹೆಂಡತಿ ಗಂಡನನ್ನು ಬಿಟ್ಟು ಹೋದ ಘಟನೆಯೊಂದು ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದಿದೆ. ಕಾರವಾರದ ಸುಂಕೇರಿ ಗ್ರಾಮದ ಗೀತಾ ಪ್ರೇಮಾನಂದ ಮಾಹಲೆ ಪತಿಯನ್ನು ಬಿಟ್ಟು ಹೋಗಿದ್ದಾರೆ. ಐದು ವರ್ಷದ ಹಿಂದೆ ಗೀತಾ ಅವರು ಕ್ಷೌರಿಕ...

ಮತ ಹಾಕಲಿಲ್ಲವೆಂದು ಮಾರಣಾಂತಿಕ ಹಲ್ಲೆ ಮಾಡಿದ ಸೋತ ಕೈ ಅಭ್ಯರ್ಥಿ ಪತಿ!

1 year ago

ಕೊಪ್ಪಳ: ನಗರಸಭೆ ಚುನಾವಣೆಯಲ್ಲಿ ತಮಗೆ ಮತ ಹಾಕಿಲ್ಲ. ಹೀಗಾಗಿ ನಾವು ಸೋಲಬೇಕಾಯಿತು ಅಂತ ಸೋತ ಕಾಂಗ್ರೆಸ್ ಅಭ್ಯರ್ಥಿಯೊಬ್ಬರು ಪಕ್ಕದ ಮನೆಯ ಮೂವರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ ಘಟನೆ ಕೊಪ್ಪಳದಲ್ಲಿ ನಡೆದಿದೆ. ನಗರದ ಒಂದನೇ ವಾರ್ಡ್ ಕಾಂಗ್ರೆಸ್ ಅಭ್ಯರ್ಥಿ ಸಾಧಿಕಾ ಬೇಗಂ...

ಖಾತಾ ಉತಾರ ನೀಡಲು ಲಂಚ ಕೇಳಿದ್ದ ನಗರಸಭೆ ಸಿಬ್ಬಂದಿ ಬಿದ್ರು ಎಸಿಬಿ ಬಲೆಗೆ!

1 year ago

ಕಾರವಾರ: ಖಾತಾ ಉತಾರ ಹಾಗೂ ಫಾರಂ ನಂಬರ್ 3 ನೀಡಲು ಲಂಚ ಕೇಳಿ, ಇಂದು ಹಣ ಸ್ವೀಕರಿಸುತ್ತಿದ್ದ ವೇಳೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ನಗರಸಭೆಯ ಇಬ್ಬರು ಸಿಬ್ಬಂದಿ ಎಸಿಬಿ ಅಧಿಕಾರಿಗಳ ಕೈಗೆ ಸಿಕ್ಕಿದ್ದಾರೆ. ಕಾರವಾರದ ನಗರಸಭೆ ತೆರಿಗೆ ವಸೂಲಿ ಸಹಾಯಕಾರಗಿ...

2013ಕ್ಕೆ ಹೋಲಿಸಿದರೆ ಈ ಬಾರಿ ಬಿಜೆಪಿಗೆ ಸಿಕ್ಕಿದೆ ಹೆಚ್ಚು ಸ್ಥಾನ!

1 year ago

ಬೆಂಗಳೂರು: ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಳೆದ ಬಾರಿಗಿಂತ ಈ ಬಾರಿ ನಾವು ಹೆಚ್ಚು ಸ್ಥಾನ ಗೆದ್ದಿದ್ದೇವೆ ಎಂದು ಬಿಜೆಪಿ ಹೇಳಿಕೊಂಡಿದೆ. ಈ ಸಂಬಂಧ ಬಿಜೆಪಿ ತನ್ನ ಟ್ವಿಟ್ಟರ್ ನಲ್ಲಿ 2013ರಲ್ಲಿ ನಡೆದ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ, ಮಹಾನಗರ ಪಾಲಿಕೆಯ ಚುನಾವಣೆಯ...

ಇಂದಿನ ಚುನಾವಣಾ ಫಲಿತಾಂಶ- ಯಾವ ಪಕ್ಷಕ್ಕೆ ಏನು ಎಫೆಕ್ಟ್?

1 year ago

ಬೆಂಗಳೂರು: ಎಲ್ಲರೂ ಕುತೂಹಲದಿಂದ ಕಾಯುತ್ತಿದ್ದ ಲೋಕಲ್ ರಿಸಲ್ಟ್ ಕ್ಷಣ ಬಂದೇ ಬಿಟ್ಟಿದೆ. ಆಗಸ್ಟ್ 31ರಂದು 102 ನಗರ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಯ ಫಲಿತಾಂಶ ಇಂದು ಹೊರಬೀಳಲಿದ್ದು, ಸಮ್ಮಿಶ್ರ ಸರ್ಕಾರದ ಮೇಲೆ ಪರಣಾಮ ಬೀಳುವ ಸಾಧ್ಯತೆಗಳಿವೆ. ಫಲಿತಾಂಶದಿಂದ ಸಮ್ಮಿಶ್ರ ಸರ್ಕಾರದ ಮೇಲಿನ...

ದೋಸ್ತಿ ಪಕ್ಷಗಳಲ್ಲಿ ಗೆಲ್ಲೋರು ಯಾರು – ಗದ್ದುಗೆ ಕನಸು ಕಾಣ್ತಿರೋ ಕಮಲಕ್ಕೆ ಬರುತ್ತಾ ಶ್ರಾವಣ?

1 year ago

ಬೆಂಗಳೂರು: ಎಲ್ಲರೂ ಕುತೂಹಲದಿಂದ ಕಾಯುತ್ತಿದ್ದ ಲೋಕಲ್ ರಿಸಲ್ಟ್ ಕ್ಷಣ ಬಂದೇ ಬಿಟ್ಟಿದೆ. ಆಗಸ್ಟ್ 31ರಂದು 102 ನಗರ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಯ ಫಲಿತಾಂಶ ಇಂದು ಹೊರಬೀಳಲಿದೆ. ಬೆಳಗ್ಗೆ 8 ಗಂಟೆಯಿಂದ 22 ಜಿಲ್ಲೆಗಳ ಜಿಲ್ಲಾ ಕೇಂದ್ರ ಮತ್ತು ತಾಲೂಕು ಕೇಂದ್ರಗಳಲ್ಲಿ...