Friday, 19th July 2019

Recent News

2 years ago

ರಾಯಚೂರಿನಲ್ಲಿ ಇಂದಿರಾ ಕ್ಯಾಂಟೀನ್‍ ಗೆ ವಿರೋಧ- ಇಂದಿರಾ ಬದಲು ವಾಜಪೇಯಿ, ದೇವೇಗೌಡರ ಹೆಸರಿಡಲು ಪಟ್ಟು

ರಾಯಚೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಯೋಜನಾ ಭಾಗ್ಯಗಳ ಜೊತೆ ಮಹತ್ವಾಕಾಂಕ್ಷಿ ಯೋಜನೆಯಾದ ಇಂದಿರಾ ಕ್ಯಾಂಟಿನ್‍ಗೆ ರಾಯಚೂರಿನ ನಗರಸಭೆ ಸದಸ್ಯರು ವಿರೋಧ ವ್ಯಕ್ತಪಡಿಸಿದ್ದಾರೆ. ನಗರಸಭೆಯ ಅನುದಾನದಲ್ಲಿ ಕ್ಯಾಂಟಿನ್ ನಡೆಯುವುದರಿಂದ ಎಚ್.ಡಿ.ದೇವೇಗೌಡರ ಹೆಸರಿಡಬೇಕು ಅಂತ ಜೆಡಿಎಸ್ ಸದಸ್ಯರು, ಅಟಲ್ ಬಿಹಾರಿ ವಾಜಪೇಯಿ ಹೆಸರಿಡಬೇಕು ಅಂತ ಬಿಜೆಪಿ ಸದಸ್ಯರು ಪಟ್ಟು ಹಿಡಿದಿದ್ದಾರೆ. ರಾಯಚೂರಿನಲ್ಲಿ ಒಟ್ಟು ಮೂರು ಸ್ಥಳಗಲ್ಲಿ ಕ್ಯಾಂಟಿನ್ ತೆರೆಯಲಾಗುತ್ತಿದ್ದು ಒಂದೊಂದು ಕ್ಯಾಂಟಿನ್‍ಗೆ ಒಬ್ಬೊಬ್ಬರ ಹೆಸರನ್ನಿಡಲು ಸದಸ್ಯರು ಆಗ್ರಹಿಸಿದ್ದಾರೆ.  

2 years ago

ಮಹಿಳೆಯನ್ನ ಮಂಚಕ್ಕೆ ಕರೆದ ಆರೋಪ- ಶಾಸಕ ಇಕ್ಬಾಲ್ ಅನ್ಸಾರಿ ಬಂಟನ ವಿರುದ್ಧ ದೂರು ದಾಖಲು

ಕೊಪ್ಪಳ: ಶಾಸಕ ಇಕ್ಬಾಲ್ ಅನ್ಸಾರಿಯ ಬಂಟ ಮತ್ತು ಗಂಗಾವತಿ ನಗರಸಭೆಯ ಮಾಜಿ ಅಧ್ಯಕ್ಷ ಶ್ಯಾಮೀದ್ ಮನಿಯಾರ್‍ನಿಂದ ವಂಚನೆಗೆ ಒಳಗಾಗಿದ್ದ 4ನೇ ಪತ್ನಿ ಫರ್ವೀನ್ ಕೊಪ್ಪಳ ಎಸ್ಪಿಗೆ ದೂರು ನೀಡಿದ್ದಾರೆ. ಅಲ್ಲದೇ ಶ್ಯಾಮೀದ್ ತನ್ನನ್ನು ಮಂಚಕ್ಕೆ ಕರೆದಿದ್ದಾನೆ ಅಂತ ಮೊತ್ತೊಬ್ಬ ನೊಂದ ಮಹಿಳೆ ಫಾತಿಮಾ ದೂರು ನೀಡಿದ್ದಾರೆ. ತಮಗೆ ನ್ಯಾಯ ಸಿಗದಿದ್ರೆ ಬೆಳಗಾವಿ ಅಧಿವೇಶನದ ಸ್ಥಳಕ್ಕೆ ಹೋಗಿ...

ನಗರಸಭೆ ಆವರಣದ ಬೃಹತ್ ಟಿವಿ ಪರದೆಯಲ್ಲಿ 5 ನಿಮಿಷ ಬ್ಲೂ ಫಿಲಂ ಪ್ರದರ್ಶನ!

2 years ago

ಮಡಿಕೇರಿ: ನಗರಸಭೆ ಆವರಣದಲ್ಲಿ ಅಳವಡಿಸಲಾದ ಬೃಹತ್ ಟಿವಿ ಪರದೆಯಲ್ಲಿ ಅಶ್ಲೀಲ ಚಿತ್ರ ಪ್ರದರ್ಶನಗೊಂಡು ಇಡೀ ಆಡಳಿತ ಮಂಡಳಿ ಮುಜುಗರಕ್ಕೀಡಾದ ಘಟನೆ ಮಡಿಕೇರಿ ನಗರಸಭೆಯಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ. ಈ ಘಟನೆ ನಡೆದಿರುವುದು ಜುಲೈ 6ರ ಗುರುವಾರದಂದು. ಎಂದಿನಂತೆ ಟಿವಿ ಪರದೆಮೇಲೆ ನಗರ...

ಉಡುಪಿ ನಗರಸಭೆಯಲ್ಲಿ ಫೈಟಿಂಗ್: ಕಾಂಗ್ರೆಸ್ ಸದಸ್ಯರಿಂದಲೇ ಸಾರ್ವಜನಿಕನ ಮೇಲೆ ಹಲ್ಲೆ

2 years ago

ಉಡುಪಿ: ನಗರಸಭೆ ಸಾಮಾನ್ಯ ಸಭೆಯಲ್ಲಿ ತನ್ನ ವಾರ್ಡ್ ಸದಸ್ಯೆಯ ಪರ ಹೇಳಿಕೆ ನೀಡಲು ಬಂದಿದ್ದ ವ್ಯಕ್ತಿಯೊಬ್ಬರ ಮೇಲೆ ಆಡಳಿತ ಕಾಂಗ್ರೆಸ್ ಪಕ್ಷದ ಸದಸ್ಯರು ಹಲ್ಲೆ ನಡೆಸಿದ್ದಾರೆ. ಕಾರ್ಯಕ್ರಮ ನಡೆಯುವ ವೇಳೆ ಬ್ಯಾನರ್‍ನಲ್ಲಿ ನನ್ನ ಭಾವಚಿತ್ರ ಹಾಕುತ್ತಿಲ್ಲ. ಶಾಸಕರಿಗೆ ಮಾಹಿತಿ ನೀಡದೆ ರಸ್ತೆಯೊಂದನ್ನು...

ಕೂಗಾಟ, ಹಾರಾಟದಲ್ಲಿಯೇ ರಾಯಚೂರು ಸಾಮಾನ್ಯ ಸಭೆ ಅಂತ್ಯ

2 years ago

ರಾಯಚೂರು: ರಾಯಚೂರು ನಗರಸಭೆ ಸಭಾಂಗಣದಲ್ಲಿ ನಡೆದ ಮಹಾ ಸಾಮಾನ್ಯ ಸಭೆ ಸದಸ್ಯರ ಕೂಗಾಟ, ಹಾರಾಟಗಳಿಗೆ ಬಲಿಯಾಯಿತು. ಸಭೆ ಆರಂಭದಿಂದಲೂ ವೈಯಕ್ತಿಕ ಸಮಸ್ಯೆಗಳನ್ನು ತೋಡಿಕೊಂಡ ಸದಸ್ಯರು ಅಧಿಕಾರಿಗಳು ಮಾತು ಕೇಳ್ತಿಲ್ಲಾ ಎಂದು ಹರಿಹಾಯ್ದರು. ನಗರಸಭೆಯಲ್ಲಿ ಸದಸ್ಯರನ್ನು ಕೇಳುವವರಿಲ್ಲ ಅಂತ ತಮ್ಮ ಗೋಳು ತೋಡಿಕೊಂಡರು....