Tuesday, 26th March 2019

17 hours ago

ಎಲ್ಲರ ಸಮ್ಮುಖದಲ್ಲಿ ನಟನಿಗೆ ಐ ಲವ್ ಯೂ ಎಂದ ಅಲಿಯಾ: ವಿಡಿಯೋ ನೋಡಿ

ಮುಂಬೈ: ಬಾಲಿವುಡ್ ನಟಿ ಅಲಿಯಾ ಭಟ್ ಮುಂಬೈನಲ್ಲಿ ನಡೆದ ಪ್ರಶಸ್ತಿ ಸಮಾರಂಭದ ಕಾರ್ಯಕ್ರಮದ ವೇದಿಕೆಯಲ್ಲಿ ನಟ ರಣ್‍ಬೀರ್ ಕಪೂರ್ ಗೆ ಐ ಲವ್ ಯೂ ಎಂದು ಹೇಳಿದ್ದಾರೆ. ಅಲಿಯಾ ಐ ಲವ್ ಯೂ ಎಂದು ಹೇಳುತ್ತಿದ್ದಂತೆ ರಣ್‍ಬೀರ್ ನಾಚಿ ನೀರಾಗಿದ್ದಾರೆ. ಇತ್ತೀಚೆಗೆ ರಣ್‍ಬೀರ್ ಕಪೂರ್ ಹಾಗೂ ಅಲಿಯಾ ಭಟ್ 64ನೇ ಫಿಲ್ಮ ಫೇರ್ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಅಲಿಯಾಗೆ ‘ರಾಝಿ’ ಚಿತ್ರಕ್ಕಾಗಿ ಅತ್ಯುತ್ತಮ ನಟಿ ಪ್ರಶಸ್ತಿ ಲಭಿಸಿತ್ತು. ಅವಾರ್ಡ್ ಪಡೆದ ನಂತರ ಅಲಿಯಾ ವೇದಿಕೆಯಲ್ಲೇ ರಣ್‍ಬೀರ್ ಅವರನ್ನು ಸ್ಪೆಶಲ್ […]

1 week ago

ಅಂಬಿ ಸಾಧನೆ, ಜನರ ಪ್ರೀತಿ ಸುಮಲತಾ ಕೈ ಹಿಡಿಯುತ್ತೆ- ಜಗ್ಗೇಶ್

ರಾಯಚೂರು: ನಟಿ ಸುಮಲತಾ ಅವರು ಸರಿಯಾದ ಸಮಯಕ್ಕೆ ಸರಿಯಾದ ನಿರ್ಧಾರ ತೆಗೆದುಕೊಳ್ಳುತ್ತಾರೆ ಅನ್ನೋ ನಂಬಿಕೆಯಿದೆ. ಅಂಬರೀಶ್ ಸಾಧನೆ, ಜನರ ಪ್ರೀತಿ ಸುಮಲತಾ ಅವರ ಕೈ ಹಿಡಿಯುತ್ತೆ ಎಂದು ನವರಸನಾಯಕ ಜಗ್ಗೇಶ್ ಹೇಳಿದ್ದಾರೆ. 56 ನೇ ಹುಟ್ಟುಹಬ್ಬದ ಸಂಭ್ರಮದಲ್ಲಿರುವ ನಟ ನವರಸನಾಯಕ ಜಗ್ಗೇಶ್ ಪ್ರತೀ ವರ್ಷದಂತೆ ಈ ಬಾರಿಯೂ ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ದರ್ಶನ ಪಡೆದರು....

ಯಾವುದೇ ಬೆದರಿಕೆ ಕರೆ ನನಗೆ ಬಂದಿಲ್ಲ- ರಾಕಿಂಗ್ ಸ್ಟಾರ್

2 weeks ago

-ನನ್ನನ್ನು ಯಾರೂ ಏನೂ ಮಾಡಕ್ಕಾಗಲ್ಲ ಬೆಂಗಳೂರು: ಇಂದು ಬೆಳಗ್ಗೆಯಿಂದ ಕೆಲವು ಸುದ್ದಿಗಳು ಬಿತ್ತರವಾಗುತ್ತಿದ್ದು, ಕೆಲವರು ಅನಾವಶ್ಯಕವಾಗಿ ನನ್ನ ಹೆಸರನ್ನು ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಬಂಧಿತರ ಮೇಲೆ ದಾಖಲಾದ ಎಫ್‍ಐಆರ್ ನ್ನು ನಾನು ನೋಡಿದ್ದು, ಅಲ್ಲಿಯೂ ಕೇವಲ ನಟ ಎಂಬುವುದು ಮಾತ್ರ ಉಲ್ಲೇಖಿಸಲಾಗಿದೆ. ಈ...

ಕನ್ನಡ ನಟನ ಹತ್ಯೆ ಮಾಡಲು ಸಂಚು ರೂಪಿಸಿದ್ದ ಆರೋಪಿಗಳು ಅಂದರ್

2 weeks ago

ಬೆಂಗಳೂರು: ಕನ್ನಡ ನಟರೊಬ್ಬರನ್ನ ಹತ್ಯೆ ಮಾಡಲು ಸಂಚು ರೂಪಿಸಿದ್ದ ನಾಲ್ವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಶೇಷಾದ್ರಿಪುರಂನ ನಿತೇಶ್, ನಿತ್ಯಾನಂದ, ವಿಜಯನಗರದ ಮಧು ಹಾಗೂ ಪಿಜಿಹಳ್ಳಿಯ ಪೃಥ್ವಿ ಬಂಧಿತ ಆರೋಪಿಗಳು. ಸಿಸಿಬಿ ಪೊಲೀಸರು ಶೇಷಾದ್ರಿಪುರಂ ಠಾಣೆಯ ಬಿಡಿಎ ಕಚೇರಿ ಬಳಿ ಆರೋಪಿಗಳನ್ನ...

ಮಂಡ್ಯದಿಂದ ಸ್ಪರ್ಧೆ ಖಚಿತ – ಸುಮಕ್ಕನ ಬಗ್ಗೆ ಮಾತನಾಡಲ್ಲ ಅಂದ್ರು ನಿಖಿಲ್

3 weeks ago

ಮಂಡ್ಯ: ಲೋಕಸಭಾ ಚುನಾವಣೆಗೆ ಮಂಡ್ಯದಿಂದ ಸ್ಪರ್ಧಿಸುವುದು ಖಚಿತ ಎಂದು ನಟ ನಿಖುಲ್ ಕುಮಾರಸ್ವಾಮಿ ಅವರು ಒಪ್ಪಿಕೊಂಡಿದ್ದು, ಆದ್ರೆ ಸುಮಲತಾ ಅಂಬರೀಶ್ ಅವರ ಬಗ್ಗೆ ನನಗೆ ಅಪಾರ ಗೌರವವಿದೆ. ಹೀಗಾಗಿ ಅವರ ಸ್ಪರ್ಧೆ ಬಗ್ಗೆ ನಾನು ಮಾತನಾಡಲ್ಲ ಎಂದು ಹೇಳಿದ್ದಾರೆ. ಮದ್ದೂರಿನ ಬಳಿ...

ಬಿಜೆಪಿ ವಿರುದ್ಧ ನಟ ಪವನ್ ಕಲ್ಯಾಣ್ ಅಚ್ಚರಿಯ ಹೇಳಿಕೆ

4 weeks ago

ಆಂಧ್ರಪ್ರದೇಶ: ಲೋಕಸಭಾ ಚುನಾವಣೆಗೂ ಮುನ್ನ ಯುದ್ಧ ನಡೆಯುತ್ತದೆ ಎಂದು ಬಿಜೆಪಿ ನನಗೆ ಹೇಳಿತ್ತು ಅಂತಾ ನಟ ಹಾಗೂ ಜನಸೇನಾ ಪಕ್ಷದ ನಾಯಕ ಪವನ್ ಕಲ್ಯಾಣ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಕಡಪ ಜಿಲ್ಲೆಯಲ್ಲಿ ಪಕ್ಷದ ರ‍್ಯಾಲಿ ಉದ್ದೇಶಿಸಿ ಮಾತನಾಡಿದ ಅವರು, ನಾನು ನಿಮಗೆ...

ಯಸ್, ಲೀಕ್ ಆಗಿರೋ ಬೆತ್ತಲೆ ಫೋಟೋ ನನ್ನದೆ: ನಟ ಅಲಿ ಫಜಲ್

4 weeks ago

ಮುಂಬೈ: ಸಾಮಾಜಿಕ ಜಾಲತಾಣದಲ್ಲಿ ಲೀಕ್ ಆಗಿರುವ ಬೆತ್ತಲೆ ಫೋಟೋ ನನ್ನದೆ ಎಂದು ಬಾಲಿವುಡ್ ನಟ ಅಲಿ ಫಜಲ್ ಒಪ್ಪಿಕೊಂಡಿದ್ದಾರೆ. ಈ ಸಂಬಂಧ ಇನ್ಸ್ ಸ್ಟಾಗ್ರಾಂನಲ್ಲಿ ವಿಡಿಯೋ ಅಪ್ಲೋಡ್ ಮಾಡಿಕೊಂಡು ನಟ ಸ್ಪಷ್ಟನೆ ನೀಡಿದ್ದಾರೆ. ತಮ್ಮ ಫೋಟೋ ಲೀಕ್ ಮಾಡಿದವರದ್ದು ಕೀಳುಮಟ್ಟದ ಯೋಚನೆ,...

ಬುದ್ಧಿಜೀವಿಗಳ ವಿರುದ್ಧ ನಟ, ನಿರ್ದೇಶಕ ರಿಷಬ್ ಶೆಟ್ಟಿ ಗರಂ

1 month ago

– ಹುತಾತ್ಮ ಯೋಧ ಗುರು ಕುಟುಂಬಕ್ಕೆ ಸಾಂತ್ವಾನ, ಪರಿಹಾರ ಮಂಡ್ಯ: ಬುದ್ಧಿ ಜೀವಿಗಳನ್ನು ದೇಶದಿಂದ ಓಡಿಸಿದ್ರೆ ಎಲ್ಲವೂ ಚೆನ್ನಾಗಿರುತ್ತದೆ. ಅವರು ನಾನ್ ಸೆನ್ಸ್ ಮಾಡುತ್ತಿದ್ದಾರೆ ಎಂದು ನಟ, ನಿರ್ದೇಶಕ ರಿಷಬ್ ಶೆಟ್ಟಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹುತಾತ್ಮ ಯೋಧ ಗುರು ಮನೆಗೆ ತೆರಳಿ...