Thursday, 17th October 2019

Recent News

8 months ago

ನಟಸಾರ್ವಭೌಮ ಚಿತ್ರತಂಡದಿಂದ ರಾಜ್ಯಾದ್ಯಂತ ವಿಜಯ ಯಾತ್ರೆ

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ನಟನೆಯ ‘ನಟಸಾರ್ವಭೌಮ’ ಚಿತ್ರ ವಿಶ್ವದಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಇದೇ ಖುಷಿಯಲ್ಲಿ ಚಿತ್ರತಂಡ ರಾಜ್ಯಾದ್ಯಂತ ಸಕ್ಸಸ್ ಯಾತ್ರೆ ಕೈಗೊಂಡಿದೆ. ಮೈಸೂರು, ಮಂಡ್ಯ, ಮಂಗಳೂರು ಸೇರಿದಂತೆ ಹಲವು ಜಿಲ್ಲೆಗಳಿಗೆ ಭೇಟಿ ಕೊಟ್ಟು ಧನ್ಯವಾದ ಅರ್ಪಿಸಿದ್ದ ಚಿತ್ರತಂಡ, ಮಾರ್ಚ್ 3 ರಂದು ಹಾವೇರಿ, ರಾಣಿಬೆನ್ನೂರು, ದಾವಣಗೆರೆ, ಚಿತ್ರದುರ್ಗ, ಹಿರಿಯೂರು, ಶಿರಾ, ತುಮಕೂರಿನ ಮುಖ್ಯ ಚಿತ್ರಮಂದಿರಗಳಿಗೆ ಭೇಟಿ ಕೊಟ್ಟು ಅಭಿಮಾನಿಗಳಿಗೆ ಕೃತಜ್ಞತೆ ಸಲ್ಲಿಸಲಿದ್ದಾರೆ. ನಟಸಾರ್ವಭೌಮ ಸಿನಿಮಾಗೆ ಪವನ್ ಒಡೆಯರ್ ಆಕ್ಷನ್ ಕಟ್ ಹೇಳಿದ್ದು, ರಾಕ್‍ಲೈನ್ […]

8 months ago

ಪೋಸ್ಟರ್‌ಗೆ ಬಿಯರ್ ಅಭಿಷೇಕ – ನಟ ಪುನೀತ್ ಪ್ರತಿಕ್ರಿಯೆ

ಬೆಂಗಳೂರು: ಸ್ಯಾಂಡಲ್‍ವುಡ್ ಬಹುನಿರೀಕ್ಷೆಯ ಚಿತ್ರ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಭಿನಯದ ‘ನಟಸಾರ್ವಭೌಮ’ ಚಿತ್ರ ಬಿಡುಗಡೆ ಆಗಿದ್ದು, ಸಿನಿಮಾಗೆ ಭರ್ಜರಿ ಸ್ವಾಗತ ದೊರೆತಿದೆ. ಆದರೆ ಅಭಿಮಾನಿಯೊಬ್ಬ ಪುನೀತ್ ಅವರ ಪೋಸ್ಟರ್‌ಗೆ ಬಿಯರ್ ಅಭಿಷೇಕ ಮಾಡಿ ವಿಕೃತಿ ಮೆರೆದಿದ್ದಾರೆ. ಈ ಬಗ್ಗೆ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಪ್ರತಿಕ್ರಿಯಿಸಿ, “ಆ ರೀತಿ ಮಾಡುವುದು ಬೇಡ. ಸಿನಿಮಾದಲ್ಲಿ ನಾವು...

ಅನ್ನಸಂತರ್ಪಣೆಯೊಂದಿಗೆ `ನಟಸಾರ್ವಭೌಮ’ನಿಗೆ ಅಭಿಮಾನಿಗಳು ಸ್ವಾಗತ

8 months ago

ಚಿತ್ರದುರ್ಗ: ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಭಿನಯದ ಬಹುನಿರೀಕ್ಷಿತ ಚಿತ್ರ ನಟಸಾರ್ವಭೌಮ ಸಿನಿಮಾ ಬಿಡುಗಡೆಯಾಗಿದ್ದು, ಚಿತ್ರ ಶತದಿನೋತ್ಸವ ಆಚರಿಸಲಿ ಎಂದು ನಟ ಶಿವರಾಜ್ ಕುಮಾರ್ ಅಭಿಮಾನಿಗಳ ಸಂಘದಿಂದ ಜಿಲ್ಲೆಯ ಬಸವೇಶ್ವರ ಚಿತ್ರ ಮಂದಿರದಲ್ಲಿ ಅನ್ನಸಂತರ್ಪಣೆ ಏರ್ಪಡಿಸಲಾಗಿದೆ. ಕೋಟೆನಾಡಿನ ಬಸವೇಶ್ವರ ಚಿತ್ರ ಮಂದಿರದಲ್ಲಿ...

ಶುರುವಾಯ್ತು ನಟಸಾರ್ವಭೌಮನ ಆರ್ಭಟ – ಅಭಿಮಾನಿಗಳಿಂದ ಭರ್ಜರಿ ಸ್ವಾಗತ

8 months ago

ಬೆಂಗಳೂರು: ಸ್ಯಾಂಡಲ್‍ವುಡ್ ಬಹುನಿರೀಕ್ಷೆಯ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಭಿನಯದ ‘ನಟಸಾರ್ವಭೌಮ’ ಚಿತ್ರ ಬಿಡುಗಡೆ ಆಗಿದ್ದು, ಸಿನಿಮಾದ ಆರ್ಭಟ ಈಗಾಗಲೇ ಶುರುವಾಗಿದೆ. ಬೆಂಗಳೂರಿನ ಮಾಗಡಿ ರಸ್ತೆಯ ಪ್ರಸನ್ನ ಚಿತ್ರಮಂದಿರದಲ್ಲಿ ಬುಧವಾರ ರಾತ್ರಿ 10 ಗಂಟೆಗೆ ಫಸ್ಟ್ ಶೋ ನಡೆದಿದೆ. ಅಭಿಮಾನಿಗಳು ನಟಸಾರ್ವಭೌಮ...

ಚಿತ್ರ ವೀಕ್ಷಣೆಗಾಗಿ ರಜೆ ಕೇಳಿದ ಗ್ರಾಮ ಪಂಚಾಯ್ತಿ ನೌಕರ

8 months ago

ಬಾಗಲಕೋಟೆ: ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಬಹುನಿರೀಕ್ಷಿತ ‘ನಟಸಾರ್ವಭೌಮ’ ಚಿತ್ರ ವೀಕ್ಷಿಸಲು ಗ್ರಾಮ ಪಂಚಾಯ್ತಿ ಬಿಲ್ ಕಲೆಕ್ಟರ್ ರಜೆ ಕೋರಿ ಪತ್ರ ಬರೆದಿದ್ದಾರೆ. ಅನಿಲ್ ಚೌಹಾನ್ ರಜೆ ಪತ್ರ ಕಳುಹಿಸಿದ ನೌಕರ. ಅನಿಲ್ ಬಾಗಲಕೋಟೆ ತಾಲೂಕಿನ ಸೀಗಿಕೇರಿ ಪಂಚಾಯ್ತಿ ಬಿಲ್ ಕಲೆಕ್ಟರ್...

ಸಿನಿಮಾ ನೋಡಲು ರಜೆ ಕೇಳಿದ ಮೈಸೂರು ವಿದ್ಯಾರ್ಥಿನಿಗೆ ಪುನೀತ್ ಸಲಹೆ

8 months ago

– ಮಕ್ಕಳಂದ್ರೆ ನನಗೆ ತುಂಬಾ ಇಷ್ಟ ಅಂದ್ರು ಪವರ್ ಸ್ಟಾರ್ ಬೆಂಗಳೂರು: ನೆಚ್ಚಿನ ನಟ ಪುನೀತ್ ರಾಜ್ ಕುಮಾರ್ ಅಭಿನಯದ ನಟಸಾರ್ವಭೌಮ ಚಿತ್ರ ಬಿಡುಗಡೆಯ ದಿನ ತನಗೆ ರಜೆ ನೀಡಬೇಕು ಎಂದು ರಜಾ ಅರ್ಜಿ ಬರೆದ ಮೈಸೂರು ವಿದ್ಯಾರ್ಥಿನಿಗೆ ಪುನೀತ್ ಅಪ್ಪು...

ನೆಚ್ಚಿನ ನಟನ ಸಿನಿಮಾ ನೋಡಲು ರಜೆ ಪತ್ರ ಬರೆದ ವಿದ್ಯಾರ್ಥಿನಿ

9 months ago

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ನಟಿಸಿದ ಬಹುನಿರೀಕ್ಷಿತ ‘ನಟಸಾರ್ವಭೌಮ’ ಚಿತ್ರವನ್ನು ವೀಕ್ಷಿಸಲು ವಿದ್ಯಾರ್ಥಿನಿಯೊಬ್ಬಳು ರಜೆ ಕೋರಿ ಪತ್ರ ಬರೆದಿರುವ ಫೋಟೋ ವೈರಲ್ ಆಗಿದೆ. ಮೈಸೂರಿನ ಮಹಾರಾಣಿ ಕಲಾ ಮತ್ತು ವಾಣಿಜ್ಯ ಕಾಲೇಜಿನ ವಿದ್ಯಾರ್ಥಿನಿ ಆಗಿರುವ ನಿಸರ್ಗ ಸಿನಿಮಾ ವೀಕ್ಷಿಸಲು ರಜೆ...

ಪುನೀತ್ ಅಭಿನಯದ ನಟಸಾರ್ವಭೌಮ ಟ್ರೇಲರ್ ಸಖತ್ ಹಿಟ್

9 months ago

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಬಹು ನಿರೀಕ್ಷೆಯ ‘ನಟಸಾರ್ವಭೌಮ’ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದ್ದು, ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಸಖತ್ ಹಿಟ್ ಆಗಿದೆ. ಟ್ರೇಲರ್ ಬಿಡುಗಡೆಯಾದ ಕೇವಲ 15 ನಿಮಿಷದಲ್ಲಿ 1 ಲಕ್ಷಕ್ಕೂ ಅಧಿಕ ವ್ಯೂ ಕಂಡಿತ್ತು. ಅಲ್ಲದೇ...