Tuesday, 21st May 2019

2 days ago

ನಟಿ ರಾಧಿಕಾ ಕುಮಾರಸ್ವಾಮಿಗೆ ಪಿತೃ ವಿಯೋಗ

ಬೆಂಗಳೂರು: ನಟಿ ರಾಧಿಕಾ ಕುಮಾರಸ್ವಾಮಿ ಅವರ ತಂದೆ ಇಂದು ಬೆಳಗ್ಗೆ ನಿಧನರಾಗಿದ್ದಾರೆ. ರಾಧಿಕಾ ಅವರ ತಂದೆ ದೇವರಾಜ್ ಅವರು ಕಿಡ್ನಿ ಹಾಗೂ ಜ್ವರದಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಶನಿವಾರ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದ ಹಿನ್ನೆಲೆಯಲ್ಲಿ ಬೆಂಗಳೂರಿನ ಎನ್‍ಯು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು ರಾಧಿಕಾ ತಂದೆ ದೇವರಾಜ್ ನಿಧನರಾಗಿದ್ದಾರೆ. ದೇವರಾಜ್ ಮೃತದೇಹವನ್ನು ರಾಧಿಕಾ ಅವರ ಕುಟುಂಬ ಇಂದು ಮಂಗಳೂರಿಗೆ ಕೊಂಡೊಯ್ಯಲಿದ್ದು, ಮಂಗಳೂರಿನಲ್ಲೇ ಅಂತ್ಯಸಂಸ್ಕಾರಕ್ಕೆ ಸಿದ್ಧತೆ ನಡೆಸಲಿದ್ದಾರೆ ಎನ್ನಲಾಗಿದೆ. ಸದ್ಯ ರಾಧಿಕಾ ಅವರು […]

5 days ago

ಕಿಸ್ಸಿಂಗ್ ಸೀನ್ ಬಗ್ಗೆ ನಟಿಯನ್ನು ಪ್ರಶ್ನಿಸಿದ್ದಕ್ಕೆ ಶಾಹಿದ್ ಗರಂ

ಮುಂಬೈ: ನಟ ಶಾಹಿದ್ ಕಪೂರ್ ನಟಿಸಿದ ‘ಕಬೀರ್ ಸಿಂಗ್’ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಈ ಚಿತ್ರದಲ್ಲಿ ಕಿಸ್ಸಿಂಗ್ ಸೀನ್ ಗಳಿದ್ದು, ಮಾಧ್ಯಮದವರು ಈ ಬಗ್ಗೆ ನಟಿ ಕೈರಾ ಅಡ್ವಾನಿಯನ್ನು ಪ್ರಶ್ನಿಸಿದ್ದಕ್ಕೆ ಶಾಹಿದ್ ಕಪೂರ್ ಗರಂ ಆದರು. ಚಿತ್ರದ ಟ್ರೈಲರ್ ಲಾಂಚ್ ಸಂದರ್ಭದಲ್ಲಿ ಶಾಹಿದ್ ಕಪೂರ್, ಕೈರಾ ಅಡ್ವಾನಿ ಹಾಗೂ ಚಿತ್ರತಂಡ ಭಾಗಿಯಾಗಿದ್ದರು. ಈ ವೇಳೆ ಮಾಧ್ಯಮದವರು...

ಶೂಟಿಂಗ್ ವೇಳೆ ನಟಿಯ ಐಫೋನ್ ಎಗರಿಸಿದ ಕಳ್ಳರು

4 weeks ago

ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ‘ಹೋಮ್ ಮಿನಿಸ್ಟರ್’ ಚಿತ್ರದ ಶೂಟಿಂಗ್ ವೇಳೆ ಕಳ್ಳರು ತಮ್ಮ ಕೈಚಳಕವನ್ನು ತೋರಿದ್ದಾರೆ. ಚಿತ್ರದ ಶೂಟಿಂಗ್ ವೇಳೆ ನಟಿ ಚಾಂದಿನಿ ಅಂಚನ್ ಕಳ್ಳರು ಐಫೋನ್ ಎಗರಿಸಿದ್ದಾರೆ. ಚಾಂದಿನಿ ಅಂಚನ್ ಹೋಮ್ ಮಿನಿಸ್ಟರ್ ಚಿತ್ರದ ಲೀಡ್ ರೋಲ್‍ನಲ್ಲಿ...

ಅಸಭ್ಯವಾಗಿ ವರ್ತಿಸಿದ್ದಲ್ಲದೆ 7 ವಾಹನಗಳ ಮೇಲೆ ಕಾರು ಹರಿಸಿದ್ದ ನಟಿ ಅರೆಸ್ಟ್

1 month ago

ಮುಂಬೈ: ಅಸಭ್ಯವಾಗಿ ವರ್ತಿಸಿದ್ದಲ್ಲದೆ ಪಾರ್ಕ್ ಮಾಡಿದ್ದ 7 ವಾಹನಗಳ ಮೇಲೆ ಕಾರು ಹರಿಸಿ ದಾಂಧಲೆ ಎಬ್ಬಿಸಿದ್ದ ಪ್ರಸಿದ್ಧ ನಟಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ಏ.2ರ ನಸುಕಿನ ಜಾವ 2 ಗಂಟೆ ಸುಮಾರಿಗೆ ನಡೆದಿತ್ತು. ಪ್ರಕರಣ ಸಂಬಂಧ ನಟಿ ರೂಹಿ...

50 ಯೂಟ್ಯೂಬ್ ಚಾನೆಲ್‍ನಲ್ಲಿ ನಟಿಯ ಅಶ್ಲೀಲ ವಿಡಿಯೋ ಅಪ್ಲೋಡ್

1 month ago

ಹೈದರಾಬಾದ್: ತೆಲುಗು ನಟಿ ಪೂನಂ ಕೌರ್ ಅವರ ಅಶ್ಲೀಲ ವಿಡಿಯೋಗಳನ್ನು ಕಿಡಿಗೇಡಿಗಳು 50 ಯೂಟ್ಯೂಬ್ ಚಾನೆಲ್‍ನಲ್ಲಿ ಅಪ್ಲೋಡ್ ಮಾಡಿದ್ದಾರೆ. ಈ ಬಗ್ಗೆ ಪೂನಂ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಕಿಡಿಗೇಡಿಗಳು ಸಾಮಾಜಿಕ ಜಾಲತಾಣದಲ್ಲಿ ನನ್ನ ನಕಲಿ ವಿಡಿಯೋಗಳನ್ನು ಹಾಕುತ್ತಿದ್ದಾರೆ....

ಕೈ ಕೊಟ್ಟ ರಾಗಿಣಿ – ಬಿಜೆಪಿ ಸೇರ್ಪಡೆ ಕಾರ್ಯಕ್ರಮ ದಿಢೀರ್ ರದ್ದು

1 month ago

ಬೆಂಗಳೂರು: ಚಲನಚಿತ್ರ ನಟಿ, ತುಪ್ಪದ ಹುಡುಗಿ ರಾಗಿಣಿ ದ್ವಿವೇದಿ ಬಿಜೆಪಿ ಸೇರ್ಪಡೆ ಕಾರ್ಯಕ್ರಮ ದಿಢೀರ್ ರದ್ದಾಗಿದೆ. ಹೀಗಾಗಿ ರಾಗಿಣಿ ಬಿಜೆಪಿಗೆ ಕೈಕೊಟ್ಟರಾ ಎನ್ನುವ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಯಾಗುತ್ತಿದೆ. ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ ನೇತೃತ್ವದಲ್ಲಿ ನಟಿ...

ಚಿತ್ರ ನಟಿ ಖುಷ್ಬೂರಿಂದ ಯುವಕನಿಗೆ ಕಪಾಳ ಮೋಕ್ಷ

1 month ago

ಬೆಂಗಳೂರು: ನಗರದಲ್ಲಿ ಪ್ರಚಾರದ ವೇಳೆ ನಟಿ, ಎಐಸಿಸಿ ವಕ್ತಾರೆ ಖುಷ್ಬೂ ಯುವಕನಿಗೆ ಕಪಾಳ ಮೋಕ್ಷ ಮಾಡಿದ್ದಾರೆ. ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಮೈತ್ರಿ ಅಭ್ಯರ್ಥಿ ರಿಜ್ವಾನ್ ಅರ್ಷದ್ ಪರ ಖುಷ್ಬೂ ಶಾಂತಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೊಯ್ಸಳನಗರದಲ್ಲಿ ಪ್ರಚಾರ ನಡೆಸುತ್ತಿದ್ದರು. ಈ ವೇಳೆ...

ಒಂದು ರಾತ್ರಿ ಕಾಂಪ್ರಮೈಸ್ ಮಾಡ್ಕೋ ಎಂದ ನಿರ್ಮಾಪಕ- ಜಾಣತನ ಮೆರೆದ ನಟಿ

2 months ago

ಮುಂಬೈ: ಒಂದು ರಾತ್ರಿ ಕಾಂಪ್ರಮೈಸ್ ಮಾಡಿಕೋ ಎಂದು ಹೇಳಿದ ನಿರ್ಮಾಪಕನಿಗೆ ಮರಾಠಿ ಚಿತ್ರದ ನಟಿ ಶ್ರುತಿ ಮರಾಠೆ ಜಾಣತನದ ಉತ್ತರ ನೀಡಿದ್ದು, ಈಗ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಹ್ಯುಮನ್ಸ್ ಆಫ್ ಮುಂಬೈ ಬಗ್ಗೆ ಮಾತನಾಡಿದ ನಟಿ ಶ್ರುತಿ, ಚಿತ್ರಕ್ಕೆ ಆಡಿಶನ್ ಮಾಡುವಾಗ...