ಹೈದರಾಬಾದ್: ಟಾಲಿವುಡ್ ಫಿಲ್ಮ್ ಚೇಂಬರ್ ಮುಂದೇ ಅರೆ ಬೆತ್ತಲೆ ಪ್ರತಿಭಟನೆ ನಡೆಸಿದ್ದ ನಟಿ ಶ್ರೀ ರೆಡ್ಡಿ, ಸದ್ಯ ಖ್ಯಾತ ನಿರ್ಮಾಪಕರ ಪುತ್ರ ನನ್ನನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾನೆ ಎಂದು ಆರೋಪಿಸಿದ್ದಾರೆ. ಖ್ಯಾತ ತೆಲುಗು ನಿರ್ಮಾಪಕ ಸುರೇಶ್ ಬಾಬು...
ಬೆಂಗಳೂರು: ಸ್ಯಾಂಡಲ್ವುಡ್ ನಟಿ ಪಾರುಲ್ ಯಾದವ್ಗೆ ಆರೋಗ್ಯದಲ್ಲಿ ಮತ್ತೊಮ್ಮೆ ಸಮಸ್ಯೆ ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಟರ್ ಫ್ಲೈ ಸಿನಿಮಾ ಚಿತ್ರದ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದ ಪಾರುಲ್ ಆರೋಗ್ಯದಲ್ಲಿ ಸಮಸ್ಯೆ ಕಾಣಸಿಕೊಂಡಿದ್ದು, ಅವರು ಆಸ್ಪತ್ರೆಗೆ ದಾಖಲಾಗಿರುವ...
ಹೈದರಾಬಾದ್: ಟಾಲಿವುಡ್ ನಟಿಯೊಬ್ಬರು ಫಿಲ್ಮ್ ಚೆಂಬರ್ ವಿರುದ್ಧ ನಡುರಸ್ತೆಯಲ್ಲಿ ಅರೆಬೆತ್ತಲೆಯಾಗುವ ಮೂಲಕ ಪ್ರತಿಭಟನೆ ನಡೆಸಿದ ಘಟನೆ ಹೈದರಾಬಾದ್ ನಗರದ ಫಿಲ್ಮ್ ನಗರದಲ್ಲಿ ನಡೆದಿದೆ. ಟಾಲಿವುಡ್ನ ಕೆಲ ಸಿನಿಮಾಗಳಲ್ಲಿ ನಾಯಕ ನಟಿಯಾಗಿ ಕಾಣಿಸಿಕೊಂಡಿರುವ ಶ್ರೀ ರೆಡ್ಡಿ ಅಲ್ಲಿನ...
ಮುಂಬೈ: ನಟಿಯ ಅಶ್ಲೀಲ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದಕ್ಕೆ ನಿರ್ಮಾಪಕನೊಬ್ಬ ಅರೆಸ್ಟ್ ಆಗಿದ್ದಾನೆ. ಭೋಜ್ಪುರಿ ಚಿತ್ರ ನಿರ್ಮಾಪಕನನ್ನು ಮುಂಬೈ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಈ ಘಟನೆ ನಡೆದು ಒಂದು ತಿಂಗಳಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ....
ಬೆಳಗಾವಿ: ಕಾಂಗ್ರೆಸ್ ಪಕ್ಷದಲ್ಲಿ ಡೆತ್ ಸರ್ಟಿಫಿಕೇಟ್, ಬರ್ತ್ ಸರ್ಟಿಫಿಕೇಟ್ ಇದ್ರೆ ಸಾಕು ಪ್ರಧಾನಿ, ಪಕ್ಷದ ಅಧ್ಯಕ್ಷ ಆಗಬಹುದು ಎಂದು ನಟಿ, ವಿಧಾನ ಪರೀಷತ್ ಸದಸ್ಯೆ ತಾರಾ ಹೇಳಿದ್ದಾರೆ. ಬೆಳಗಾವಿ ಮಿಲೇನಿಯಮ್ ಗಾರ್ಡನ್ ನಲ್ಲಿ ಎಬಿವಿಪಿ ಏರ್ಪಡಿಸಿದ್ದ...
ಮುಂಬೈ: ಕಿರುತೆರೆಯ ನಟಿಯೊಬ್ಬರು ತನ್ನ ಗೆಳತಿಯರೊಂದಿಗೆ ಟವಲ್ ಸುತ್ತಿಕೊಂಡು ಸೆಕ್ಸಿ ಡ್ಯಾನ್ಸ್ ಮಾಡಲು ಹೋಗಿ ಎಡವಟ್ಟು ಮಾಡಿಕೊಂಡಿರುವ ವಿಡಿಯೋ ವೈರಲ್ ಆಗಿದೆ. ಹಿಂದಿಯ ಖಾಸಗಿ ಚಾನೆಲ್ ನ ಧಾರಾವಾಹಿಯ ಪ್ರಮುಖ ನಟಿಯಾಗಿರುವ ಶ್ರದ್ಧಾ ಆರ್ಯಳ ಸೆಕ್ಸಿ...
ನವದೆಹಲಿ: ಇತ್ತೀಚಿನ ದಿನಗಳಲ್ಲಿ ನಟ-ನಟಿಯರು ಏನೇ ಮಾಡಿದ್ರೂ ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಆಗೋದು ಸಾಮಾನ್ಯವಾಗಿ ಬಿಟ್ಟಿದೆ. ಅಂತೆಯೇ ಇದೀಗ ಬಾಲಿವುಡ್ ನಟಿ ರಾಧಿಕಾ ಆಪ್ಟೆ ಕೂಡ ಟ್ರೋಲ್ ಆಗಿದ್ದಾರೆ. ರಾಧಿಕಾ ಅವರು ಇತ್ತೀಚೆಗೆ ಬಿಕಿನಿ ಧರಿಸಿ...
ಮುಂಬೈ: ಬಾಲಿವುಡ್ ಡಿಂಪಲ್ ಬೆಡಗಿ ದೀಪಿಕಾ ಪಡುಕೋಣೆ ವರ್ಕೌಟ್ ಮಾಡಲೆಂದು ಜಿಮ್ಗೆ ಹೋಗಿದ್ದ ವೇಳೆ ಹೊರಗೆ ನಿಂತಿದ್ದ ಕತ್ರಿನಾ ಕೈಫ್ ಕಾರನ್ನು ನೋಡಿ ಅಲ್ಲಿಂದ ಯು-ಟರ್ನ್ ತೆಗೆದುಕೊಂಡು ವಾಪಸ್ ಬಂದಿದ್ದಾರೆ. ದೀಪಿಕಾ ಪಡುಕೋಣೆ ಬೆನ್ನು ನೋವಿನಿಂದ...
ಮುಂಬೈ: ದುಬೈನಲ್ಲಿ ಬಾತ್ಟಬ್ನಲ್ಲಿ ಶನಿವಾರ ಆಕಸ್ಮಿಕವಾಗಿ ಸಾವನ್ನಪ್ಪಿದ ನಟಿ ಶ್ರೀದೇವಿ ಪಾರ್ಥಿವ ಶರೀರ ಮಂಗಳವಾರ ರಾತ್ರಿ ಮುಂಬೈಗೆ ಆಗಮಿಸಿದೆ. ನಿನ್ನೆ 7 ಗಂಟೆಗೆ ದುಬೈನಿಂದ ಹೊರಟ ಚಾರ್ಟರ್ಡ್ ವಿಮಾನ ರಾತ್ರಿ 9.30 ವೇಳೆಗೆ ಮುಂಬೈನ ಛತ್ರಪತಿ...
ನವದೆಹಲಿ: ಹಿರಿಯ ನಟಿ ಶ್ರೀದೇವಿ ಅವರ ಅಕಾಲಿಕ ಮರಣ ಇಡೀ ಭಾರತೀಯ ಚಿತ್ರರಂಗಕ್ಕೆ ದೊಡ್ಡ ಆಘಾತವನ್ನುಂಟು ಮಾಡಿದೆ. ಇವರ ಮರಣದ ಬಳಿಕ ದುಬೈನ ಪತ್ರಿಕೆಯೊಂದು ಶ್ರೀದೇವಿ ಅವರ ಸಾವಿನ 30 ನಿಮಿಷದ ಮೊದಲು ನಡೆದಿರುವ ಸ್ಟೋರಿಯೊಂದನ್ನು...
ತಿರುವನಂತಪುರಂ: ಇತ್ತೀಚಿಗೆ ನಟಿ ಅಮಲಾ ಪೌಲ್ ಮೇಲೆ ಲೈಂಗಿಕ ಕಿರುಕುಳ ನಡೆದಿತ್ತು. ಅದರ ಬೆನ್ನಲ್ಲೇ ಈಗ ಮತ್ತೊಬ್ಬ ನಟಿಯ ಮೇಲೆ ಲೈಂಗಿಕ ಕಿರುಕುಳ ನಡೆದಿದೆ. ಸಂತೆಯಲ್ಲಿ ನಿಂತ ಕಬೀರ ಚಿತ್ರದ ನಟಿ ಸನುಷ ಸಂತೋಷ್ ಗೆ...
ಬೆಂಗಳೂರು: ಬಹುಭಾಷಾ ನಟಿ ಕೃಷ್ಣಕುಮಾರಿ ವಿಧಿವಶರಾಗಿದ್ದಾರೆ. 60-80 ರ ದಶಕದಲ್ಲಿ ಸ್ಟಾರ್ ನಟಿಯಾಗಿ ಮಿಂಚಿದ್ದ ಕೃಷ್ಣಕುಮಾರಿ ಇಂದು ಸ್ವಗೃಹದಲ್ಲಿ ಕೊನೆಯುಸಿರೆಳೆದಿದ್ದಾರೆ. ಕೃಷ್ಣಕುಮಾರಿ ನೈಹಾತಿಯ ತೆಲಗು ಬ್ರಾಹ್ಮಾಣ ಕುಟುಂಬದಲ್ಲಿ ಜನಿಸಿದ್ದರು. ನಂತರ ಅಜಯ್ ಮೋಹನ್ ಕೈತಾನ್ ಎಂಬುವರ...
ಚಿತ್ರದುರ್ಗ: ಮರವಣಿಗೆಯೊಂದರಲ್ಲಿನ ತಮಟೆ ಸದ್ದಿಗೆ ನಟಿ ಭಾವನಾ ಅವರು ಸಖತ್ ಸ್ಟೆಪ್ಸ್ ಹಾಕಿದ್ದಾರೆ. ನಗರದಲ್ಲಿಂದು ನಿಜಶರಣ ಅಂಬಿಗರ ಚೌಡಯ್ಯ ಜಯಂತೋತ್ಸವದ ಮೆರವಣಿಗೆ ನಡೆಯಿತು. ಈ ಮೆರವಣಿಗೆಯಲ್ಲಿ ನಟಿ ಭಾವನಾ ಕೂಡ ಭಾಗಿಯಾಗಿದ್ದು, ಕರುವಿನಕಟ್ಟೆ ವೃತ್ತದಲ್ಲಿ ಸಮುದಾಯದ...
ಮುಂಬೈ: ಸಿನಿಮಾ ರಂಗದಲ್ಲಿ ಉಳಿದುಕೊಳ್ಳವುದು ಸರಳವಲ್ಲ. ಕೆಲವೊಮ್ಮೆ ಅದ್ಧೂರಿಯಾಗಿ ಬರಮಾಡಿಕೊಳ್ಳಲುವ ಚಿತ್ರರಂಗ, ಮತ್ತೊಮ್ಮೆ ಅಷ್ಟೇ ಕಲಾವಿದರಿಂದ ದೂರವಾಗುತ್ತಾ ಹೋಗುತ್ತದೆ. ಸಿನಿಮಾದಲ್ಲಿ ನಟಿಯರು ಹಾಗೆ ತಮ್ಮ ಚಾರ್ಮ ಕಳೆದುಕೊಳ್ಳುತ್ತಲೇ ತೆರೆಯಿಂದ ಸದ್ದಿಲ್ಲದೇ ಮಾಯವಾಗುತ್ತಾರೆ. ಆರತಿ ಚಾಬ್ರಿಯಾ ಬರೋಬ್ಬರಿ...
ಮುಂಬೈ: ಬಾಲಿವುಡ್ನಲ್ಲಿ ದೊಡ್ಡ ದೊಡ್ಡ ಬ್ಯಾನರ್ನ ಸಿನಿಮಾಗಳು 2018ರಲ್ಲಿ ಬಿಡುಗಡೆಗೆ ಕ್ಯೂನಲ್ಲಿವೆ. ಆದ್ರೆ ಕೆಲವು ಹೆಸರಾಂತ ಬಾಲಿವುಡ್ ನಟ ನಟಿಯರ ಒಂದು ಸಿನಿಮಾವೂ ಕೂಡ ಈ ವರ್ಷ ರಿಲೀಸ್ ಆಗ್ತಿಲ್ಲ. ಒಂದು ಅವರಿಗೆ ಕಲಸ ಇಲ್ಲ...
ಬೆಂಗಳೂರು: ಮದುವೆಯಾಗಿ ನಂತರ ವಂಚಿಸಿದ್ದಾಗಿ ಸಹ ನಟನ ವಿರುದ್ಧ ಆರೋಪಿಸಿ ನಟಿಯೊಬ್ಬರು ದೂರು ನೀಡಿದ್ದಾರೆ. ನಟ ಅಮಿತ್ ವಿರುದ್ಧ 39 ವರ್ಷದ ನಟಿ ರಾಧಿಕಾ ಶೆಟ್ಟಿ ಆರೋಪಿಸಿ ಆರ್ ಆರ್ ನಗರ ಪೊಲೀಸ್ ಠಾಣೆಯಲ್ಲಿ ದೂರು...