ಶಿವಮೊಗ್ಗ: ಸ್ವಾಮೀಜಿ ಜೊತೆ ರಾಸಲೀಲೆ ಪ್ರಕರಣದಿಂದ ಸುದ್ದಿಯಾಗಿದ್ದ ನಟಿ ಕಾವ್ಯಾ ಆಚಾರ್ಯ ಸಹೋದರ ಕೃಷ್ಣ ಆಚಾರ್ಯ ಮೇಲೆ ಕೊಲೆ ಯತ್ನ ಹಾಗೂ ಅಮ್ಮ ನಾಗರತ್ನ ಅವರಿಗೆ ಅಪರಿಚಿತರು ಜೀವ ಬೆದರಿಕೆ ಹಾಕಿರೋ ಘಟನೆಯೊಂದು ನಡೆದಿರುವ ಬಗ್ಗೆ...
ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಕನ್ನಡ ಚಿತ್ರಂಗದಲ್ಲಿ ಕಾರುಗಳದ್ದೇ ಸುದ್ದಿ. ಮೊನ್ನೆ ಮೊನ್ನೆಯಷ್ಟೇ ನಟ ಯಶ್ ಮೂರು ಬೆಂಜ್ ಕಾರು ಖರೀದಿ ಮಾಡೋ ಮೂಲಕ ಸುದ್ದಿಯಾಗಿದ್ದು, ಇದೀಗ ನಟಿ ಹರಿಪ್ರಿಯಾ ಕೂಡ ಹೊಸ ಕಾರೊಂದರ ಒಡತಿಯಾಗಿದ್ದಾರೆ. ಹೌದು....
ಹರೀಶ್ ಸೀನಪ್ಪ ಬೆಂಗಳೂರು: ಲಕ್ಷ್ಮಿ ಬಾರಮ್ಮ ಧಾರಾವಾಹಿಯ ‘ಕುಮುದಾ’ ಬಾಳಲ್ಲಿ ನಟಿ ಕಾರುಣ್ಯ ಚೆಲ್ಲಾಟವಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಸಚಿನ್ ಜೊತೆ 11 ದಿನದ ಹಿಂದೆ ಆಗಿದ್ದ ನಿಶ್ಚಿತಾರ್ಥ ಮುರಿಯೋ ಪ್ರಯತ್ನ ನಡೆಯುತ್ತಿದೆ ಅಂತ...
ಬೆಂಗಳೂರು: ಮೊನ್ನೆ ತಾನೇ ಸ್ಯಾಂಡಲ್ವುಡ್ ಖ್ಯಾತ ನಿರ್ದೇಶಕ ಸಂತೋಷ್ ಆನಂದ್ ರಾಮ್ ತಾವು ಮೆಚ್ಚಿದ ಗೆಳತಿ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಈಗ ಮತ್ತೊಬ್ಬ ಸ್ಯಾಂಡಲ್ವುಡ್ ಖ್ಯಾತ ನಿರ್ದೇಶಕ ಪವನ್ ಒಡೆಯರ್ ಹಸೆಮಣೆ ಏರಲು ಸಜ್ಜಾಗುತ್ತಿದ್ದಾರೆ. ಕುಟುಂಬದ...
ಶಿವಮೊಗ್ಗ: ರಾಜ್ಯದ ಪ್ರತಿಷ್ಠಿತ ಮಠಗಳಲ್ಲೊಂದಾದ ಹುಣಸಮಾರನಹಳ್ಳಿಯ ಜಂಗಮ ಮಠದ ದಯಾನಂದ ಸ್ವಾಮಿ ರಾಸಲೀಲೆಯಲ್ಲಿ ಭಾಗಿಯಾಗಿದ್ದ ನಟಿ ಕಾವ್ಯ ಆಚಾರ್ಯ ಇದೇ ಮೊದಲ ಬಾರಿಗೆ ತನ್ನ ಹೇಳಿಕೆಯ ವಿಡಿಯೋ ಬಿಡುಗಡೆ ಮಾಡಿದ್ದಾರೆ. ಈ ವಿಡಿಯೋ ಇದೀಗ ಪಬ್ಲಿಕ್...
ಬೆಂಗಳೂರು: ಕರ್ನಾಟಕ-ತಮಿಳುನಾಡಿನ ಗಡಿ ಅತ್ತಿಬೆಲೆಯಲ್ಲಿ ರಾಷ್ಟ್ರೀಯ ಸ್ವಚ್ಛತಾ ಆಂದೋಲನಕ್ಕೆ ಸ್ಯಾಂಡಲ್ ವುಡ್ ನಟಿ ಶುಭ ಪೂಂಜಾ ಇಂದು ಚಾಲನೆ ನೀಡಿದ್ದಾರೆ. ಸ್ವಚ್ಛತಾ ರಾಯಭಾರಿಯಾಗಿರೋ ನಟಿ ಅತ್ತಿಬೆಲೆ ಪೊಲೀಸರ ನೇತೃತ್ವದಲ್ಲಿ ಅಭಿಯಾನಕ್ಕೆ ಚಾಲನೆ ನೀಡಿದ್ರು. ಬಳಿಕ ಅತ್ತಿಬೆಲೆಯ...
ಬೆಂಗಳೂರು: ಬಿಡದಿ ಧ್ಯಾನಪೀಠ ಮಠದ ನಿತ್ಯಾನಂದ ಸ್ವಾಮಿಗೆ 7 ವರ್ಷ ಹಿಂದಿನ ರಾಸಲೀಲೆ ಪ್ರಕರಣದಲ್ಲಿ ಸಂಕಷ್ಟ ಎದುರಾಗಿದೆ. 2010ರಲ್ಲಿ ತಮಿಳು ನಟಿಯೊಂದಿಗೆ ರಾಸಲೀಲೆಯಲ್ಲಿ ತೊಡಗಿರುವುದು ನಿತ್ಯಾನಂದ ಸ್ವಾಮಿಯೇ ಎಂಬುದು ಇದೀಗ ಖಚಿತವಾಗಿದೆ. ಸ್ವಾಮಿ ನಿತ್ಯಾನಂದ ಅವರೇ...
ಮಂಡ್ಯ: ಚಿತ್ರ ನಟಿ ಅಮೂಲ್ಯ ಪತಿ ಜಗದೀಶ್ ರೊಂದಿಗೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನಲ್ಲಿರುವ ಶ್ರೀ ಆದಿಚುಂಚನಗಿರಿ ಕ್ಷೇತ್ರಕ್ಕೆ ಭೇಟಿ ನೀಡಿ ಅಮವಾಸ್ಯೆ ಪೂಜೆಯಲ್ಲಿ ಪಾಲ್ಗೊಂಡಿದ್ದು ಕುತೂಹಲಕ್ಕೆ ಕಾರಣವಾಗಿದೆ. ಅಮವಾಸ್ಯೆಯಂದು ಆದಿಚುಂಚನಗಿರಿ ಕ್ಷೇತ್ರಕ್ಕೆ ಭೇಟಿ ನೀಡಿ...
ರಾಯಚೂರು: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ಎದುರಿಸುತ್ತಿರುವ ನಟಿ ಪೂಜಾ ಗಾಂಧಿ ತಮಗೆ ನ್ಯಾಯ ಸಿಕ್ಕರೆ ತಾನು ನಿಂತ ಕ್ಷೇತ್ರ ರಾಯಚೂರು ನಗರಕ್ಕೆ 101 ತೆಂಗಿನಕಾಯಿ ಒಡೆಯುವುದಾಗಿ ಹೇಳಿದ್ದಾರೆ. ವಿಚಾರಣೆ ಹಿನ್ನೆಲೆ ರಾಯಚೂರಿನ ಜೆಎಂಎಫ್...
ಬೆಂಗಳೂರು: ಖ್ಯಾತ ನಟಿಗೆ ಕಿರುಕುಳ ನೀಡುತ್ತಿದ್ದ ಬೆಂಗಳೂರಿನ ಯುವಕನೊಬ್ಬನನ್ನು ಮಡಿವಾಳ ಪೊಲೀಸರು ಬಂಧಿಸಿದ್ದಾರೆ. ಉದಯೋನ್ಮಕ ನಟಿ ರೆಬೋ ಮೋನಿಕಾ ಜಾನ್ ಗೆ ಸ್ನೇಹಿತ ಫ್ರಾಂಕ್ಲಿನ್ ಪ್ರೀತಿಸುವಂತೆ ಪೀಡಿಸುತ್ತಿದ್ದ. ಪ್ರತಿ ಭಾನುವಾರ ಚರ್ಚ್ ಗೆ ಪ್ರಾರ್ಥನೆ ಮಾಡಲು...
ಮುಂಬೈ: ಬಾಲಿವುಡ್ನ ಹಿಂದಿನ ಕಾಲದಿಂದಲ್ಲೂ ಈಗಿನ ಕಾಲದವರೆಗೂ ರೇಖಾ ಬಾಲಿವುಡ್ನ ದೀವಾ ಆಗಿ ರಾರಾಜಿಸುತ್ತಿದ್ದಾರೆ. ಮಂಗಳವಾರ (ಇಂದು) ಅವರು ತಮ್ಮ 63ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈಗಿನ ಕಾಲದ ನಟಿಯರಿಗೆ ನಾನೇನೂ ಕಮ್ಮಿಯಿಲ್ಲ ಎಂದು ರೇಖಾ ತಮ್ಮ...
ಬೆಂಗಳೂರು: ಟಾಲಿವುಡ್ನ ನಟಿಯರ ಫೋಟೋ, ವೀಡಿಯೋಗಳನ್ನು ಅಶ್ಲೀಲವಾಗಿ ತೋರಿಸಿ ಆಪ್ಲೋಡ್ ಮಾಡ್ತಿದ್ದ ವ್ಯಕ್ತಿಯೊಬ್ಬನನ್ನು ಹೈದರಾಬಾದ್ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಾಮುಕ ವ್ಯಕ್ತಿಯನ್ನು ದಾಸರಿ ಪ್ರದೀಪ್ ಎನ್ನಲಾಗಿದ್ದು, ಈತ ಸುಮಾರು 30 ವೈಬ್ಸೈಟ್ಗಳಿಗೆ ನಿರ್ವಹಣೆ ಮಾಡುತ್ತಿದ್ದನು. ಅಲ್ಲದೇ...
ಬೆಂಗಳೂರು: ಬಹುಭಾಷಾ ನಟಿ ಪ್ರಿಯಾಮಣಿ ಮದುವೆ ಡೇಟ್ ಫಿಕ್ಸ್ ಆಗಿದೆ. ತಮ್ಮ ಬಹುಕಾಲದ ಗೆಳೆಯ ಮುಸ್ತಫಾ ರಾಜ್ ಜೊತೆ ಇದೇ ತಿಂಗಳು 23 ರಂದು ವಿವಾಹವಾಗಲಿದ್ದಾರೆ. ಕಳೆದ ವರ್ಷ ಮೇ 27ರಂದು ತಮ್ಮ ಕುಟುಂಬಸ್ಥರ ಸಮ್ಮುಖದಲ್ಲಿ...
ಬೆಂಗಳೂರು: ಇನ್ನು ಮುಂದೆ ಇದೆ ನಿನಗೆ ಹಬ್ಬ…! ಒಂದು ಆರು ತಿಂಗಳು ಗಾಂಧಿನಗರದ ಕಡೆ ತಲೆಹಾಕಿ ಮಲಗ್ಬೇಡ..! ಹೀಗೆ ನಾನಾ ರೀತಿಯ ಟ್ರಾಲ್ಗಳು ಸಾಮಾಜಿಕ ಜಾಲತಾಣಗಳಲ್ಲಿ ಬಿಗ್ ಬಾಸ್ ಸಂಜನಾ ವಿರುದ್ಧ ಠೇಂಕರಿಸುತ್ತಿದ್ದು, ಇದೀಗ ನಟಿ...
ಬೆಂಗಳೂರು: ಕನ್ನಡ ಚಿತ್ರರಂಗದ ನಟಿ ಶ್ವೇತಾ ಶ್ರೀವಾತ್ಸವ್ಗೆ ಇದೀಗ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಈ ಬಗ್ಗೆ ಶ್ವೇತಾ ಟ್ವೀಟ್ ಮಾಡಿದ್ದು, ಹೆಣ್ಣು ಮಗು ಆಗಿರೋ ವಿಚಾರವನ್ನು ತಮ್ಮೊಂದಿಗೆ ಹಂಚಿಕೊಳ್ಳಲು ತುಂಬಾ ಖುಷಿಯಾಗ್ತಿದೆ. ನಿಮ್ಮ ಪ್ರೀತಿ...
ಗುರ್ಗಾಂವ್: ನಗರದ ಪೊಶ್ ಸುಶಾಂತ್ ಬಡವಾಣೆಯ ಮನೆಯೊಂದರಲ್ಲಿ ಬಾಲಿವುಡ್ನ ಉದಯನ್ಮೋಕ ನಟಿ ಬಿದಿಶಾ ಬೆಜ್ಜುರವಾ ಶವ ಪತ್ತೆಯಾಗಿದೆ. ಮೂಲತಃ ಅಸ್ಸಾಂ ರಾಜ್ಯದ ಬಿದಿಶಾ ಬಾಲಿವುಡ್ನಲ್ಲಿ ಸಹ ನಟಿಯಾಗಿ ನಟಿಸುತ್ತಿದ್ದರು ಮತ್ತು ಅಸ್ಸಾಮಿ ಭಾಷೆಯ ಸಿನಿಮಾಗಳಲ್ಲಿ ಪೂರ್ಣ...