Thursday, 17th October 2019

Recent News

2 years ago

ಹೆಣ್ಣು ಮಗುವಿನ ತಾಯಿಯಾದ ನಟಿ ಶ್ವೇತಾ ಶ್ರೀವಾತ್ಸವ್

ಬೆಂಗಳೂರು: ಕನ್ನಡ ಚಿತ್ರರಂಗದ ನಟಿ ಶ್ವೇತಾ ಶ್ರೀವಾತ್ಸವ್‍ಗೆ ಇದೀಗ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಈ ಬಗ್ಗೆ ಶ್ವೇತಾ ಟ್ವೀಟ್ ಮಾಡಿದ್ದು, ಹೆಣ್ಣು ಮಗು ಆಗಿರೋ ವಿಚಾರವನ್ನು ತಮ್ಮೊಂದಿಗೆ ಹಂಚಿಕೊಳ್ಳಲು ತುಂಬಾ ಖುಷಿಯಾಗ್ತಿದೆ. ನಿಮ್ಮ ಪ್ರೀತಿ ಹಾಗೂ ಹಾರೈಕೆಗೆ ಧನ್ಯವಾದಗಳು ಅಂತ ಬರೆದುಕೊಂಡಿದ್ದಾರೆ. ತುಂಬು ಗರ್ಭಿಣಿ ತನ್ನ ಹೊಟ್ಟೆಯ ಮೇಲೆ ಮೆಹಂದಿ ಚಿತ್ತಾರ ಮಾಡಿಸೋ ಮೂಲಕ ಸಿಂಪಲ್ ಸುಂದರಿ ಶ್ವೇತಾ ಶ್ರೀ ವಾತ್ಸವ್ ಸುದ್ದಿಯಾಗಿದ್ದರು. 3ಡಿ ಕಲಾವಿದ ಬಾದಲ್ ನಂಜುಂಡಸ್ವಾಮಿ ಅವರು ಶ್ವೇತಾ ಶ್ರೀವಾತ್ಸವ್ ಹೊಟ್ಟೆಯಲ್ಲಿ ಮಲಗಿರುವ […]

2 years ago

ನೇಣು ಬಿಗಿದ ಸ್ಥಿತಿಯಲ್ಲಿ ಜಗ್ಗಾ ಜಾಸೂಸ್ ನಟಿ ಬಿದಿಶಾ ಬೆಜ್ಜುರುವಾ ಶವ ಪತ್ತೆ

ಗುರ್‍ಗಾಂವ್: ನಗರದ ಪೊಶ್ ಸುಶಾಂತ್ ಬಡವಾಣೆಯ ಮನೆಯೊಂದರಲ್ಲಿ ಬಾಲಿವುಡ್‍ನ ಉದಯನ್ಮೋಕ ನಟಿ ಬಿದಿಶಾ ಬೆಜ್ಜುರವಾ ಶವ ಪತ್ತೆಯಾಗಿದೆ. ಮೂಲತಃ ಅಸ್ಸಾಂ ರಾಜ್ಯದ ಬಿದಿಶಾ ಬಾಲಿವುಡ್‍ನಲ್ಲಿ ಸಹ ನಟಿಯಾಗಿ ನಟಿಸುತ್ತಿದ್ದರು ಮತ್ತು ಅಸ್ಸಾಮಿ ಭಾಷೆಯ ಸಿನಿಮಾಗಳಲ್ಲಿ ಪೂರ್ಣ ಪ್ರಮಾಣದ ನಾಯಕಿಯಾಗಿ ನಟಿಸುತ್ತಿದ್ರು. ಸೋಮವಾರ ಬೆಳಗ್ಗೆ ಬಿದಿಶಾ ವಾಸವಿದ್ದ ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಅವರ ಶವ ಪತ್ತೆಯಾಗಿದೆ. ಬಿದಿಶಾರ...

ಕನ್ನಡದ ನಟಿ ಜೊತೆ ಶಾಸಕ ಇಕ್ಬಾಲ್ ಅನ್ಸಾರಿ 2ನೇ ಸಂಬಂಧ ಬಯಲು

2 years ago

ಕೊಪ್ಪಳ: ರಾಜ್ಯದ ಪ್ರಭಾವಿ ಶಾಸಕರೊಬ್ಬರ 2ನೇ ಸಂಬಂಧ ಬಯಲಾಗಿದೆ. ಸ್ಯಾಂಡಲ್‍ವುಡ್ ನಟಿ ಜೊತೆಗೆ ಸಂಬಂಧ ಬೆಳೆಸಿದ ಶಾಸಕ ಆ ನಟಿಮಣಿಗೆ ಎರಡು ಮಕ್ಕಳನ್ನೂ ಕರುಣಿಸಿದ್ದಾರೆ. ಹೌದು. ಕೊಪ್ಪಳದ ಗಂಗಾವತಿ ಜೆಡಿಎಸ್ ಶಾಸಕ ಇಕ್ಬಾಲ್ ಅನ್ಸಾರಿ ಮೊದಲ ಹೆಂಡತಿಗೆ ಗೊತ್ತಿಲ್ಲದಂತೆ ನಟಿ ಜೊತೆ...

ಅಭಿಮಾನಿಗಳೇ ಕನ್‍ಫ್ಯೂಸ್ ಆಗ್ಬೇಡಿ, ಅಪಘಾತದಲ್ಲಿ ಮೃತಪಟ್ಟಿರುವುದು ರೇಖಾ ಕೃಷ್ಣಪ್ಪ ಅಲ್ಲ, ರೇಖಾ ಸಿಂಧು

2 years ago

ಚೆನ್ನೈ: ಕಾರು ಅಪಘಾತದಲ್ಲಿ ನಟಿ ಹಾಗೂ ಮಾಡೆಲ್ ಆಗಿದ್ದ ರೇಖಾ ಸಿಂಧು ಸಾವನ್ನಪ್ಪಿದ್ದಾರೆ. ಚೆನ್ನೈ- ಬೆಂಗಳೂರು ರಾಷ್ಟ್ರಿಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಘಟನೆಯಲ್ಲಿ 22 ವರ್ಷದ ರೇಖಾ ಸಿಂಧು ಸೇರಿದಂತೆ ಒಟ್ಟು ನಾಲ್ವರು ಸಾವನ್ನಪ್ಪಿದ್ದಾರೆ ರೇಖಾ ತನ್ನ ಸ್ನೇಹಿತರ ಜೊತೆಯಲ್ಲಿ...

ಬೆಂಗಳೂರಿನ ಸಾರ್ವಜನಿಕ ರಸ್ತೆಯಲ್ಲಿ ರಾತ್ರಿ ನಟಿಯನ್ನು ಎಳೆದಾಡಿ ಅಸಭ್ಯ ವರ್ತನೆ

2 years ago

ಬೆಂಗಳೂರು: ಕನ್ನಡ ಚಿತ್ರ ನಟಿಯನ್ನು ಇಬ್ಬರು  ಯುವಕರು ಭಾನುವಾರ ರಾತ್ರಿ ಎಳೆದಾಡಿ ಅಸಭ್ಯವಾಗಿ ವರ್ತಿಸಿರುವ ಘಟನೆ ಹೆಗ್ಗನಹಳ್ಳಿಯಲ್ಲಿ ನಡೆದಿದೆ. ಸಚಿನ್, ಪ್ರವೀಣ್ ವಿರುದ್ಧ ಈಗ ಚಿತ್ರ ನಟಿ ದೂರು ನೀಡಿದ್ದು, ರಾಜಗೋಪಾಲ ನಗರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 354ರ ಅಡಿಯಲ್ಲಿ...

ಪ್ರಧಾನಿ ಮೋದಿ ವಿರುದ್ಧ ರಮ್ಯಾ ಭಾರೀ ಟೀಕೆ!

2 years ago

ಬೆಂಗಳೂರು: ಛತ್ತೀಸ್‍ಗಢದ ಸುಕ್ಮಾದಲ್ಲಿ ಸಿಆರ್‍ಪಿಎಫ್ ಯೋಧರು ಹುತಾತ್ಮರಾಗಿದ್ದು, ಈ ಹಿನ್ನೆಲೆಯಲ್ಲಿ ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಪ್ರಧಾನಿ ಮೋದಿಯವರನ್ನು ಟ್ವಿಟ್ಟರಿನಲ್ಲಿ ಟೀಕಿಸಿದ್ದಾರೆ. `ಪ್ರಧಾನಿ ನರೇಂದ್ರ ಮೋದಿ ಸರ್ಕಾರದಲ್ಲಿ ಗೋವುಗಳು, ಕಾಲೆಳೆಯುವವರು ಮಾತ್ರ ಸುರಕ್ಷಿತ. ಈ ಸರ್ಕಾರದಲ್ಲಿ ಸೇನೆ, ಪ್ರಜೆಗಳು, ಆಧಾರ್...

ಕೇರಳದಲ್ಲಿ ಸಂತ್ರಸ್ತ ನಟಿಯಿಂದ ಇಂದು ಸುದ್ದಿಗೋಷ್ಠಿ – ಕಹಿ ಘಟನೆಯಿಂದ ಹೊರಬಂದ ನಟಿ

3 years ago

ತಿರುವನಂತಪುರಂ: ಇವತ್ತು ಕೇರಳದಲ್ಲಿ ಅಪಹರಣ ಹಾಗೂ ಅತ್ಯಾಚಾರಕ್ಕೆ ಒಳಗಾಗಿರುವ ಸಂತ್ರಸ್ತ ನಟಿ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಘಟನೆ ಬಳಿಕ ತೀವ್ರ ನೊಂದಿದ್ದ ನಟಿ ಇಂದು ಮಾಧ್ಯಮಗಳ ಮುಂದೆ ಪ್ರತ್ಯಕ್ಷವಾಗುತ್ತಿದ್ದಾರೆ. ಫೆಬ್ರವರಿ 17ರ ರಾತ್ರಿ ನಡೆದ ಘಟನೆ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಟಿ ಹೊರ...

ಲವರ್‍ಗಳಿಗಾಗಿ ಬಹುಭಾಷಾ ನಟಿ ಕಿಡ್ನಾಪ್: ಪೊಲೀಸರ ವಿಚಾರಣೆಯಲ್ಲಿ ಪಲ್ಸರ್ ಸುನಿ ಹೇಳಿದ್ದೇನು?

3 years ago

ತಿರುವನಂತಪುರಂ: ಬಹುಭಾಷಾ ನಟಿಯನ್ನು ಕಿಡ್ನಾಪ್ ಮಾಡಿ ಲೈಂಗಿಕ ದೌರ್ಜನ್ಯ ಎಸಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ಪ್ರಮುಖ ಆರೋಪಿ ಪಲ್ಸರ್ ಸುನಿಯನ್ನ ಗುರುವಾರದಿಂದ ಪೊಲಿಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ನಟಿ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸುಪಾರಿ ಪಡೆದಿಲ್ಲ ಎಂದು ಸುನಿ ಹೇಳಿರುವುದಾಗಿ ಮಾಧ್ಯಮಗಳು...